Untitled Document
Sign Up | Login    
Dynamic website and Portals
  

Related News

ಮಹದಾಯಿ ಹೋರಾಟ: ಬಂಧಿತ ರೈತರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....

ಅಮರನಾಥ ಯಾತ್ರೆ ಮತ್ತೆ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗಲಭೆ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಮೂರನೇ ಬಾರಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಜಮ್ಮು ಹಾಗೂ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಸಮೀಪದ ಖಾಝಿಗುಂಡ್ ಬಳಿ ಪ್ರತಿಭಟನಕಾರರು ಇಬ್ಬರನ್ನು ಹತ್ಯೆ ಮಾಡಿದ ಪರಿಣಾಮ ಯಾತ್ರೆಯನ್ನು ಪುನಃ ಮೊಟಕುಗೊಳಿಸಲಾಯಿತು. ಹಿಜ್ಬುಲ್ ಮುಜಾಹಿದಿನ್...

ಕಾಶ್ಮೀರದಲ್ಲಿ ಗಲಭೆ ಹಿನ್ನಲೆ: ಪ್ರಧಾನಿ ನೇತೃತ್ವದಲ್ಲಿ ಸಭೆ

ಜಮ್ಮು ಕಾಶ್ಮೀರದಲ್ಲಿ ಕಳೆದ ನಾಲ್ಕು ದಿನಗಳಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯನ್ನು ತಿಳಿಗೊಳಿಸುವ ಸಂಬಂಧ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟ, ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವನಿ ಹತ್ಯೆ...

ಮಥುರಾ ಗಲಭೆ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಕಾರ

29 ಮಂದಿ ಸಾವಿಗೆ ಕಾರಣವಾದ ಮಥುರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಸಿ. ಘೊಷ್ ಮತ್ತು ಅಮಿತವ ರಾಯ್ ಅವರನ್ನೊಳಗೊಂಡ ರಜಾಕಾಲದ ನ್ಯಾಯಪೀಠ ಸಿಬಿಐ ತನಿಖೆ ಕೋರಿದ...

ಆರ್.ಎಸ್.ಎಸ್ ನಾಯಕರು ಹಾಗೂ ಚರ್ಚ್ ಗಳ ಮೇಲೆ ದಾಳಿಗೆ ದಾವೂದ್ ಸಂಚು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯತ್ನಿಸುತ್ತಿದ್ದು, ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ಎಚ್ಚರಿಕೆ ನೀಡಿದೆ. ಭಾರತದಲ್ಲಿರುವ ದಾವೂದ್...

ಭೂಗತ ಪಾತಕಿ ಛೋಟಾ ಶಕೀಲ್ ಸಹಚರನ ಬಂಧನ

ಬೆಂಗಳೂರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕುಖ್ಯಾತ ಭೂಗತ ಪಾತಕಿ ಛೋಟಾ ಶಕೀಲ್‌ ಸಹಚರನೊಬ್ಬನನ್ನು ಬಂಧಿಸಿದ್ದಾರೆ. ಬಿಟಿಎಂ ಲೇ ಔಟ್‌ ಸಮೀಪದ ಬಿಸ್ಮಿಲ್ಲಾ ನಗರದ 28 ವರ್ಷದ ಸೈಯದ್‌ ನಿಯಾಮತ್‌ ಅಲಿಯಾಸ್‌ ರೆಹಮಾನ್‌ ಬಿನ್ ಸೈಯದ್ ಜಿಯಾ...

ಸಿಖ್ ವಿರೋಧಿ ಗಲಭೆ: ಟೈಟ್ಲರ್ ವಿರುದ್ಧ ಕ್ರಮದ ಬಗ್ಗೆ ಸಿಬಿಐ ವರದಿ ಕೇಳಿದ ಕೋರ್ಟ್

1984ರ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಸಾಕ್ಷಿ ಮೇಲೆ ಪ್ರಭಾವ ಬೀರಿದ್ದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ದೆಹಲಿ ಕೋರ್ಟ್ ಸಿಬಿಐಗೆ ಸೂಚನೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದ ಸಿಬಿಐಯನ್ನು...

ಬಿಹಾರದಲ್ಲಿ ಭುಗಿಲೆದ್ದ ಕೋಮುಗಲಭೆಗೆ 3 ಬಲಿ

'ಬಿಹಾರ'ದಲ್ಲಿ ಕೋಮುಗಲಭೆ ಭುಗಿಲೆದ್ದಿದ್ದು ಮೂವರ ಸಾವಿಗೆ ಕಾರಣವಾಗಿದೆ. ಅನ್ಯಕೋಮಿನ ಯುವಕನನ್ನು ಯುವತಿಯೋರ್ವಳು ಪ್ರೀತಿಸಿದ್ದೇ ಕೋಮುಗಲಭೆಗೆ ಕಾರಣವಾಗಿದೆ. ಬಿಹಾರದ ಮುಜಫರ್ ಪುರ ಜಿಲ್ಲೆಯ ಸರಯ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಈ ಸಂಬಂಧ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು...

ಬಿಜೆಪಿ ಭಾರತೀಯ ಜೋಕರ್ ಪಾರ್ಟಿ: ಅಭಿಷೇಕ್ ಬ್ಯಾನರ್ಜಿ

ಬಿಜೆಪಿ ಭಾರತೀಯ ಜೋಕರ್ ಪಕ್ಷ ಎಂದು ತೃಣಮೂಲ ಕಾಂಗ್ರೆಸ್‌ನ ಯುವ ಘಟಕದ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿ, ಬಿಜೆಪಿ ನಾಯಕರು ದಿನದಲ್ಲಿ ಐದು ಬಾರಿ ಬಟ್ಟೆ ಬದಲಿಸುತ್ತಾರೆ, ಹಾಗಾಗಿ,...

ಉಗ್ರರ ದಾಳಿ ಸಾಧ್ಯತೆ ತಳ್ಳಿಹಾಕುವಂತಿಲ್ಲ: ರಾಜನಾಥ್ ಸಿಂಗ್

ದೇಶದ ಪ್ರಮುಖ ನಗರಗಳಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉಗ್ರರ ವಿಧ್ವಂಸಕ ಕೃತ್ಯ ನಡೆಯುವುದಿಲ್ಲ ಎಂದು ಉಗ್ರರ ಚಟುವಟಿಕೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹೈ-ಅಲರ್ಟ್...

ಮೈತ್ರಿ ಮುರಿದಾಗ ಬಾಳ ಠಾಕ್ರೆ ನೆನಪಾಗಲಿಲ್ಲವೇ: ಶಿವಸೇನೆ ಪ್ರಶ್ನೆ

ಬಾಳ ಠಾಕ್ರೆ ಬಗ್ಗೆ ನನಗೆ ಅಪಾರ ಗೌರವವಿದೆ ಹೀಗಾಗಿ ಶಿವಸೇನೆ ವಿರುದ್ಧ ಮಾತನಾಡುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತಿರುಗೇಟು ನೀಡಿದ್ದಾರೆ. ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಾಳ ಠಾಕ್ರೆ ಮೇಲಿನ ವೈಯಕ್ತಿಕ...

ಪ್ರಧಾನಿ ಮೋದಿಯವರಿಗೆ ನ್ಯೂಯಾರ್ಕ್ ನ್ಯಾಯಾಲಯದಿಂದ ಸಮನ್ಸ್ ಜಾರಿ

2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ನ್ಯೂಯಾರ್ಕ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 13 ವರ್ಷಗಳ ಬಳಿಕ ಅಮೆರಿಕಾಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿ ಪಾತ್ರದ ಬಗ್ಗೆ ನ್ಯೂಯಾರ್ಕ್...

ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮಕ್ಕೆ ಮುಸ್ಲಿಂ ಸಂಘಟನೆಗಳ ಒತ್ತಾಯ

'ಉತ್ತರ ಪ್ರದೇಶ' ಗೋರಖ್ ಪುರದ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಮಿಲ್ಲತ್ ಬೀದರಿ ಮುಹಿಮ್ ಸಂಘಟನೆ ಒತ್ತಾಯಿಸಿದೆ. ಯೋಗಿ ಆದಿತ್ಯನಾಥ್ ಕೋಮುಪ್ರಚೋದನೆ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂ.ಬಿ.ಎಂ.ಸಿ...

ಮೋದಿ ಸರ್ಕಾರ ನೂರು ದಿನ ಪೂರೈಸಿದರೂ ಬೆಲೆ ಏರಿಕೆ ಕಡಿಮೆಯಾಗಿಲ್ಲ- ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 100 ದಿನಗಳು ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿ...

ಸಮೀಕ್ಷೆ: ನರೇಂದ್ರ ಮೋದಿ ಸರ್ಕಾರದ ಬಗ್ಗೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು ಮೂರು ತಿಂಗಳು ಕಳೆದಿದ್ದು ಇಂಡಿಯಾ ಟುಡೆ ಮಾಧ್ಯಮ ಹಾಗೂ ಹನ್ಸಾ ರಿಸರ್ಚ್ ಸಂಸ್ಥೆ ಸರ್ಕಾರದ ಜನಪ್ರಿಯತೆ ಬಗ್ಗೆ ನಡೆಸಿದ ಸಮೀಕ್ಷೆಯಲ್ಲಿ ಮೋದಿ ಸರಕಾರದ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ. ದೇಶಾದ್ಯಂತ ನಡೆಸಲಾಗಿರುವ...

ಸಹರಾನ್‌ ಪುರ ಗಲಭೆ: ಉನ್ನತ ಮಟ್ಟದ ಸಮಿತಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

ಉತ್ತರ ಪ್ರದೇಶದ ಸಹರಾನ್‌ ಪುರದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಸದಸ್ಯರನ್ನೊಳಗೊಂಡ ಸಮಿತಿ ಉತ್ತರ ಪ್ರದೇಶ ಸರ್ಕಾರಕ್ಕೆ ಆ.17ರಂದು ವರದಿ ಸಲ್ಲಿಸಿದೆ. ವರದಿಯಲ್ಲಿ, ಕೋಮುಗಲಭೆ ಸಂಭವಿಸುವುದಕ್ಕೆ ಸ್ಥಳೀಯ ಆಡಳಿತದ ವೈಫಲ್ಯವನ್ನೇ...

ಹಿಂದುತ್ವ ರಕ್ಷಣೆಗೆ ಹಿಂದೂಗಳೆಲ್ಲ ಒಗ್ಗಟ್ಟಿನಿಂದ ಹೋರಾಡಬೇಕು-- ಸಂಸದ ಯೋಗಿ ಆದಿತ್ಯನಾಥ್

ಸಂಸತ್ ನಲ್ಲಿ ಲೋಕಸಭಾ ಸದಸ್ಯ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಹಿಂದೂಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಹಿಂದೂ ಧರ್ಮದವರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಸಂಸದ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ. ಕೋಮುಗಲಭೆ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ...

ಸಂಸತ್ ನಲ್ಲಿ ಕಾಂಗ್ರೆಸ್ ಗದ್ದಲ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ವಾಗ್ದಾಳಿ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆರೋಪ ಮಾಡಿದ್ದಾರೆ. ಆ.13ರ ಸಂಸತ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited