Untitled Document
Sign Up | Login    
Dynamic website and Portals
  

Related News

ಶ್ರೀನಗರದಲ್ಲಿ ಪಾಕ್, ಐಸಿಸ್ ಧ್ವಜ ಪ್ರದರ್ಶಿಸಿದ ಪ್ರತಿಭಟನಾಕಾರರು

ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಿದ್ದನ್ನು ವಿರೋಧಿಸಿ ಶನಿವಾರ ಜು. 18 ರಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪಾಕ್ ಮತ್ತು ಐಸಿಸ್ ಧ್ವಜ ಪ್ರದರ್ಶಿಸಲಾಯಿತು. ಗಿಲಾನಿ ಮತ್ತು ಇತರ ಪ್ರತ್ಯೇಕತಾವಾದಿ ನಾಯಕರನ್ನು ನಗರದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ....

ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿಗೆ ಗೃಹ ಬಂಧನ

ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿಯನ್ನು ಶನಿವಾರ ಗೃಹ ಬಂಧನದಲ್ಲಿ ಇರಿಸಲಾಗಿದೆ. ಜೂನ್ 14ರ ಭಾರತ ವಿರೋಧಿ ಸಭೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮೂಲಗಳು ಹೇಳಿವೆ. ಭಾರತ ವಿರೋಧಿ,...

ಅಮರನಾಥ ಯಾತ್ರೆಯನ್ನು ಒಂದು ತಿಂಗಳಿಗೆ ಮೊಟಕುಗೊಳಿಸಲು ಪ್ರತ್ಯೇಕತಾವಾದಿ ಗಿಲಾನಿ ಬೇಡಿಕೆ

ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನದ ಧ್ವಜ ಹಾರಾಡಿದೆ. ಮೇ.1ರಂದು ಹುರಿಯತ್ ಕಾನ್ಫರೆನ್ಸ್ ನ ಮುಖಂಡ ಸಯೀದ್ ಅಲಿ ಶಾ ಗಿಲಾನಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪ್ರತ್ಯೇಕತಾವಾದಿಗಳು ಪಾಕ್ ಬಾವುಟ ಪ್ರದರ್ಶಿಸಿದ್ದಾರೆ. ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸಯೀದ್ ಅಲಿ ಶಾ ಗಿಲಾನಿ, ಕಾಶ್ಮೀರದಲ್ಲಿ ನಡೆಯುವ ಪ್ರಸಿದ್ಧ...

ಕಾಶ್ಮೀರದಲ್ಲಿ ಬಂದ್: ಪೊಲೀಸರ ಗುಂಡಿಗೆ ಓರ್ವ ಬಲಿ, ಇಬ್ಬರಿಗೆ ಗಂಭೀರ ಗಾಯ

'ಜಮ್ಮು-ಕಾಶ್ಮೀರ'ದ ನರ್ಬಾಲ್ ಎಂಬ ಪ್ರದೇಶದಲ್ಲಿ ಪೊಲೀಸರು ಗುಂಡು ಹಾರಿಸಿರುವ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕಳೆದ ವಾರ ಪುಲ್ವಾಮ ಜಿಲ್ಲೆಯ ಟ್ರಾಲ್ ನಲ್ಲಿ ಸೇನಾ ಪಡೆ ಗುಂಡಿಗೆ ಇಬ್ಬರು ಯುವಕರು ಬಲಿಯಾದ ಹಿನ್ನೆಲೆಯಲ್ಲಿ ಕೆಲ ಯುವಕರು ಪ್ರತಿಭಟನೆ ನಡೆಸುತ್ತಿದ್ದರು....

ಪ್ರತ್ಯೇಕತಾವಾದಿ ಮಸರತ್ ಆಲಂ ಬೆಂಬಲಿಗರಿಂದ ಪೊಲೀಸರ ಮೇಲೆ ಹಲ್ಲೆ

'ಕಾಶ್ಮೀರ' ಪ್ರತ್ಯೇಕತಾವಾದಿ ಮಸರತ್ ಆಲಂನನ್ನು ಬಂಧಿಸಿರುವುದನ್ನು ವಿರೋಧಿಸಿ ಆಲಂ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನೊಬ್ಬ ಪ್ರತ್ಯೇಕತವಾದಿ ಸಯೀದ್ ಅಲಿ ಗಿಲಾನಿ ಏ.15ರಂದು ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪ್ರತ್ಯೇಕತಾವಾದಿ ಮಸರತ್ ಆಲಂ, ಪಾಕಿಸ್ತಾನದ ಧ್ವಜ ಹಾರಿಸಿದ್ದ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ...

ಕಾಶ್ಮೀರದಲ್ಲಿ ಪಾಕ್‌ ಧ್ವಜ ಪ್ರದರ್ಶನ: ಗಿಲಾನಿ ರ್ಯಾಲಿಯಲ್ಲಿ ಕೃತ್ಯ

ಜಮ್ಮು-ಕಾಶ್ಮೀರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪಿಡಿಪಿ ನೇತೃತ್ವದ ಸರ್ಕಾರ, ಪ್ರತ್ಯೇಕತಾವಾದಿಗಳ ಬಗ್ಗೆ ಮೃಧುತೋರಣೆ ತೋರುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ರಾಜ್ಯದ ರಾಜಧಾನಿ ಶ್ರೀನಗರದಲ್ಲಿ ಪಾಕಿಸ್ತಾನ ಧ್ವಜ ಪ್ರದರ್ಶಿಸಲಾಗಿದೆ. ಜೊತೆಗೆ ಭಾರತ ವಿರೋಧಿ ಘೋಷಣೆಗಳು ಎಗ್ಗಿಲ್ಲದೆಯೇ ಮೊಳಗಿವೆ. ಪ್ರತ್ಯೇಕತಾವಾದಿ ನಾಯಕ ಸೈಯ್ಯದ್‌ ಶಾ ಗಿಲಾನಿ...

ನವದೆಹಲಿಯಲ್ಲಿ ಪಾಕಿಸ್ತಾನ ದಿನಾಚರಣೆ ರದ್ದುಗೊಳಿಸಲು ಕೇಂದ್ರದ ಮೇಲೆ ಹೆಚ್ಚಿದ ಒತ್ತಡ

ನವದೆಹಲಿಯಲ್ಲಿ ಪಾಕಿಸ್ತಾನ ದಿನಾಚರಣೆ ಆಚರಿಸುವುದಕ್ಕೆ ಪಕ್ಷಾತೀತವಾಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಾಕಿಸ್ತಾನ ಹೈಕಮಿಷನರ್ ಇಂದ ಆಹ್ವಾನ ಪಡೆದಿರುವ ಕೇಂದ್ರ ಸರ್ಕಾರದ ಸಚಿವರು ಪಾಕಿಸ್ತಾನ ದಿನಾಚರಣೆಯಲ್ಲಿ ಪಾಲ್ಗೊಳ್ಳದೇ ಇರಲು ನಿರ್ಧರಿಸಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಿದೇಶಾಂಗ ಕಾರ್ಯದರ್ಶಿ ಜೈಶಂಕರ್, ಕೇಂದ್ರ ಗೃಹ...

ಮಾ.23ರಂದು ಪಾಕಿಸ್ತಾನ ದಿನವನ್ನು ಆಚರಿಸಲಿರುವ ಪ್ರತ್ಯೇಕತಾವಾದಿಗಳು

'ಕಾಶ್ಮೀರ' ಪ್ರತ್ಯೇಕತಾವಾದಿಗಳು ಮಾ.23ರಂದು ದೆಹಲಿಯಲ್ಲಿ ಪಾಕಿಸ್ತಾನ ದಿನವನ್ನು ಆಚರಿಸಲಿದ್ದಾರೆ. ನವದೆಹಲಿಯಲ್ಲಿರುವ ಚಾಣಕ್ಯಪುರಿಯಲ್ಲಿನ ಪಾಕಿಸ್ತಾನ ಹೈಕಮಿಷನ್ ನಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಗಣತಂತ್ರ ದಿನವನ್ನು ಆಚರಿಸಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರ ಪಾಕ್ ನ ರಾಯಭಾರಿ ಅಬ್ದುಲ್ ಬಸಿತ್, ಕಾಶ್ಮೀರ ಪ್ರತ್ಯೇಕತಾವಾದಿ ಸಯೀದ್ ಶಾ...

ಕಾಶ್ಮೀರ ವಿವಾದಿತ ಪ್ರದೇಶ, ಭಾರತದ ಭಾಗವಲ್ಲ: ಸೈಯ್ಯದ್‌ ಅಲಿ ಷಾ ಗಿಲಾನಿ

ಪ್ರತ್ಯೇಕತಾವಾದಿ ಮಸರತ್‌ ಆಲಂ ಬಿಡುಗಡೆ ಮಾಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿರುವಾಗಲೇ, ಜಮ್ಮು-ಕಾಶ್ಮೀರ ಒಂದು ವಿವಾದಿತ ಪ್ರದೇಶವಾಗಿದ್ದು, ಭಾರತದ ಭಾಗವಲ್ಲ ಎಂದು ಪ್ರತ್ಯೇಕತಾವಾದಿ ಮುಖಂಡ ಸೈಯ್ಯದ್‌ ಅಲಿ ಷಾ ಗಿಲಾನಿ ವಿವಾದಿತ ಹೇಳಿಕೆ ನೀಡಿದ್ದಾರೆ. ಕಾಶ್ಮೀರದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ರಾಜ್ಯದಲ್ಲಿ ಯಾವುದೇ...

ಕಾಶ್ಮೀರ ವಿವಾದದ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ: ಕೇಂದ್ರಕ್ಕೆ ಮಸ್ರತ್ ಆಲಂ ಸವಾಲು

ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ, ಸರ್ಕಾರಕ್ಕೆ ಸವಾಲು ಹಾಕಿದ್ದು, ಕೇಂದ್ರ ಹಾಗೂ ಜಮ್ಮು-ಕಾಶ್ಮೀರ ಸರ್ಕಾರಗಳಿಗೆ ತಲೆನೋವಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ತನ್ನನ್ನು ನಿಜವಾದ ಪ್ರತ್ಯೇಕತಾವಾದಿ ನಾಯಕ ಎಂದು ಹೇಳಿಕೊಂಡಿರುವ ಮಸ್ರತ್ ಆಲಂ, ಜನಾಭಿಪ್ರಾಯ ಸಂಗ್ರಹಣೆ ಮೂಲಕ ತನ್ನ...

ಪಾಕ್‌ ರಾಯಭಾರಿಯಿಂದ ಹುರಿಯತ್‌ ನಾಯಕನ ಭೇಟಿ

ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್‌.ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿ ಉಭಯ ರಾಷ್ಟ್ರಗಳ ನಡುವೆ ಶಾಂತಿ ಮಾತುಕತೆ ಪುನಾರಂಭಿಸಲು ಮಹತ್ವದ ಹೆಜ್ಜೆ ಇಟ್ಟ ಬೆನ್ನಲ್ಲೇ ಪಾಕಿಸ್ತಾನ ಮತ್ತೂಮ್ಮೆ ತನ್ನ ಹಳೆ ಚಾಳಿ ಪ್ರದರ್ಶಿಸಿದೆ. 7 ತಿಂಗಳ ಹಿಂದೆ ಕಾಶ್ಮೀರ ಪ್ರತ್ಯೇಕತಾವಾದಿಗಳನ್ನು ಭೇಟಿ ಮಾಡಿ...

ಪ್ರತ್ಯೇಕತಾವಾದಿ ಗಿಲಾನಿಯನ್ನು ಭೇಟಿ ಮಾಡಿದ ಪಾಕಿಸ್ತಾನ ಹೈಕಮಿಷನರ್

'ಪಾಕಿಸ್ತಾನ-ಭಾರತ'ದ ದ್ವಿಪಕ್ಷೀಯ ಮಾತುಕತೆ ಮುರಿದುಬಿದ್ದಿದ್ದರೂ, ಭಾರತದಲ್ಲಿರುವ ಪಾಕಿಸ್ತಾನದ ಹೈಕಮಿಷನರ್ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕನೊಂದಿಗೆ ಮಾತುಕತೆ ನಡೆಸಿದ್ದಾರೆ. ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸಯೀದ್ ಅಲಿ ಶಾ ಗಿಲಾನಿಯೊಂದಿಗೆ ಪಾಕ್ ಹೈಕಮಿಷನರ್ ಅಬ್ದುಲ್ ಬಸೀತ್ ಮಾತುಕತೆ ನಡೆಸಿದ್ದಕ್ಕಾಗಿಯೇ ಪಾಕಿಸ್ತಾನದೊಂದಿಗೆ ಭಾರತ ಸರ್ಕಾರ ದ್ವಿಪಕ್ಷೀಯ ಮಾತುಕತೆಯನ್ನು...

ಪ್ರತ್ಯೇಕವಾದಿಗಳಿಂದ ಕಾಶ್ಮೀರ ಬಂದ್ ಗೆ ಕರೆ: ಜನಜೀವನ ಅಸ್ತವ್ಯಸ್ಥ

ಕಾಶ್ಮೀರ ಪ್ರತ್ಯೇಕವಾದಿಗಳು ಜಮ್ಮು-ಕಾಶ್ಮೀರ ಬಂದ್ ಗೆ ಕರೆ ನೀಡಿದ್ದರ ಹಿನ್ನೆಲೆಯಲ್ಲಿ ರಾಜ್ಯದ ರಾಜಧಾನಿ ಶ್ರೀನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳು ನಿರ್ಬಂಧ ಹೇರಿದ್ದರು. 1947ರ ಅ.27ರಂದು ಭಾರತದೊಂದಿಗೆ ಕಾಶ್ಮೀರವನ್ನು ವಿಲೀನಗೊಳಿಸಲಾಗಿತ್ತು. ವಿಲೀನ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರತ್ಯೇಕವಾದಿಗಳಾದ ಸಯ್ಯದ್...

ಕಾಶ್ಮೀರವನ್ನು ವಾಪಸ್ ಪಡೆಯುವೆ: ಬಿಲಾವಲ್ ಭುಟ್ಟೋ ಹೇಳಿಕೆ

ಭಾರತದ ವಶದಲ್ಲಿರುವ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು, ಅದನ್ನು ತಾನು ವಾಪಸ್ ಪಡೆಯುವುದಾಗಿ ಪಾಕ್ ಮಾಜಿ ಪ್ರಧಾನಿ ಬೆನಜಿರ್ ಭುಟ್ಟೋ ಪುತ್ರ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ(ಪಿಪಿಪಿ) ನಾಯಕ ಬಿಲಾವಲ್ ಭುಟ್ಟೋ ಹೇಳಿದ್ದಾರೆ. ಪಂಜಾಬ್ ನ ಮುಲ್ತಾನ್ ಪ್ರಾಂತ್ಯದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ನಾನು...

ಭಾರತ-ಪಾಕ್ ಮಾತುಕತೆ ರದ್ದು ನಿರ್ಧಾರ ಬಾಲಿಶ, ಪ್ರಜಾಪ್ರಭುತ್ವ ವಿರೋಧಿ:ಸೈಯದ್ ಶಾ

ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಆ.25ರಂದು ನಡೆಯಬೇಕಿದ್ದ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಭಾರತ ಸರ್ಕಾರದ ನಿರ್ಧಾರ ಬಾಲಿಶವಾದದ್ದು ಎಂದು ಕಾಶ್ಮೀರ ಪ್ರತ್ಯೇಕವಾದಿ, ಹುರಿಯತ್ ಸಂಘಟನೆಯ ಮುಖಂಡ ಸೈಯದ್ ಶಾ ಗಿಲಾನಿ ಟೀಕಿಸಿದ್ದಾರೆ. ಗಡಿ ಭಾಗದಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುವುದೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited