Untitled Document
Sign Up | Login    
Dynamic website and Portals
  

Related News

ಪ್ರಧಾನಿ ನರೇಂದ್ರ ಮೋದಿಯಿಂದ ಟ್ರ್ಯಾನ್ಸ್​ ಫಾರ್ವಿುಂಗ್ ಇಂಡಿಯಾ ಗೀತೆ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವಸಂತಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ, ಟ್ರ್ಯಾನ್ಸ್​ ಫಾರ್ವಿುಂಗ್ ಇಂಡಿಯಾ ರಾಷ್ಟ್ರಗೀತೆ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ. ಸರ್ಕಾರದ ಸಂಭ್ರಮಾಚರಣೆಯನ್ನು ಹಂಚಿಕೊಂಡಿರುವ ಮೋದಿ, ಮೇರಾ ದೇಶ್...

ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಎರಡನೆ ವರ್ಷಾಚರಣೆ ಹಿನ್ನಲೆ: ಸಾಧನಾ ಗೀತೆ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದ್ದು, ಈ ವರ್ಷಾಚರಣೆಯನ್ನು ಅಭೂತಪೂರ್ವವಾಗಿ ಆಚರಿಸಲು ನಿರ್ಧರಿಸಿದೆ. ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಎರಡು ವರ್ಷ ತುಂಬಲಿದೆ. ಈ ಹಿನ್ನಲೆಯಲ್ಲಿ, ಸಾಧನಾ ಗೀತೆಯೊಂದನ್ನು ಬಿಡುಗಡೆ...

ಒಪ್ಪಣ್ಣ ನೆರೆಕೆರೆ ಪ್ರತಿಷ್ಠಾನದಿಂದ ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ

ಕನ್ನಡ ಸಾಹಿತ್ಯ ಲೋಕದಲ್ಲಿ ಭಾವಗೀತೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ವಿದ್ವಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಹೇಳಿದರು. ಮಂಗಳೂರಿನ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ, ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ರಘು ಮುಳಿಯ ಅವರ ‘ಹಾಡಾಯಿತು ಹಕ್ಕಿ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ...

ರಾಷ್ಟ್ರಗೀತೆಗೆ ಅಗೌರವ: 10 ಶಾಸಕರ ಅಮಾನತು

ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಗೀತೆಗೆ ಅಗೌರವ ತೋರಿದ ಹಿನ್ನಲೆಯಲ್ಲಿ ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿಯ 10 ಮಂದಿ ಶಾಸಕರನ್ನು ಅಮಾನತು ಮಾಡಲಾಗಿದೆ. ತೆಲಂಗಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಅಧಿವೇಶನ ಮುಗಿಯುವವರೆಗೂ ಈ 10 ಮಂದಿಯ ಮೇಲಿನ ಅಮಾನತು...

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆಗೆ ಹರ್ಯಾಣ ಸರ್ಕಾರ ನಿರ್ಧಾರ

'ಶಾಲಾ ಪಠ್ಯಕ್ರಮ'ದಲ್ಲಿ ಭಗವದ್ಗೀತೆಯನ್ನು ಅಳವಡಿಸಲು ಹರ್ಯಾಣ ಸರ್ಕಾರ ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ 5ನೇ ತರಗತಿಯಿಂದ 12ನೇ ತರಗತಿ ವರೆಗೂ(ಪದವಿ ಪೂರ್ವ ಶಿಕ್ಷಣದ ದ್ವಿತೀಯ ವರ್ಷ) ಭಗವದ್ಗೀತೆ ಪಠ್ಯಕ್ರಮದಲ್ಲಿ ಅಳವಡಿಕೆಯಾಗಲಿದೆ. ಹರ್ಯಾಣದ ಸಚಿವ ರಾಮ್ ಬೈಲಾಸ್ ಶರ್ಮಾ, ಭಗವದ್ಗೀತೆಯನ್ನು ಜ್ಞಾನದ ಸರ್ವೋಚ್ಚ...

ಗುಜರಾತ್ ನಲ್ಲಿಯೂ ಘರ್ ವಾಪಸಿ ಮೂಲಕ 225 ಕ್ರಿಶ್ಚಿಯನ್ನರು ಹಿಂದೂ ಧರ್ಮಕ್ಕೆ ವಾಪಸ್

'ಉತ್ತರ ಪ್ರದೇಶ'ದಲ್ಲಿ ಘರ್ ವಾಪಸಿ ಮೂಲಕ ಮುಸ್ಲಿಮರನ್ನು ಹಿಂದೂ ಧರ್ಮಕ್ಕೆ ವಾಪಸ್ ಕರೆತಂದಿದ್ದ ವಿಶ್ವಹಿಂದೂ ಪರಿಷತ್, ಈಗ ಪ್ರಧಾನಿ ಮೋದಿ ರಾಜ್ಯವಾದ ಗುಜರಾತ್ ನಲ್ಲೂ 225 ಬುಡಕಟ್ಟು ಕ್ರಿಶ್ಚಿಯನ್ ರನ್ನು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಲಾಗಿದೆ ಎಂದು ಹೇಳಿದೆ. ಬುಡಕಟ್ಟು ಕ್ರಿಶ್ಚಿಯನ್...

ಭಗವದ್ಗೀತೆ ರಾಷ್ಟ್ರೀಯ ಗ್ರಂಥವಾಗಬೇಕು: ಸುಷ್ಮಾ ಹೇಳಿಕೆಗೆ ವಿ.ಹೆಚ್.ಪಿ ಬೆಂಬಲ

'ಭಗವದ್ಗೀತೆ'ಗೆ ರಾಷ್ಟ್ರೀಯ ಗ್ರಂಥವಾಗಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಬೇಡಿಕೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ವ್ಯಕ್ತಪಡಿಸಿದೆ. ಸುಷ್ಮಾ ಸ್ವರಾಜ್ ಹೇಳಿಕೆ ಬಗ್ಗೆ ಡಿ.10ರಂದು ಪ್ರತಿಕ್ರಿಯಿಸಿರುವ ವಿಶ್ವಹಿಂದೂ ಪರಿಷತ್ ನ ಮುಖಂಡರೊಬ್ಬರು, ಭಗವದ್ಗೀತೆ ಭಾರತದ ರಾಷ್ಟ್ರೀಯ ಗ್ರಂಥವಾಗಬೇಕು ಎಂದಿದ್ದಾರೆ. ಗೀತೆ ಪ್ರಪಂಚದಲ್ಲೇ...

ಜಾತ್ಯಾತಿತ ಭಾರತದಲ್ಲಿ ಭಗವದ್ಗೀತೆ ರಾಷ್ಟ್ರೀಯ ಗ್ರಂಥವಾಗಬಾರದು: ಕರುಣಾನಿಧಿ

'ಭಗವದ್ಗೀತೆ'ಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪ್ರಸ್ತಾವನೆಗೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಭಾರತ ಜಾತ್ಯಾತೀತ ರಾಷ್ಟ್ರವಾಗಿರುವುದರಿಂದ ಭಾರತದಲ್ಲಿ ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬಾರದು ಎಂದು ಕರುಣಾನಿಧಿ ಹೇಳಿದ್ದಾರೆ. ಸಂವಿಧಾನದಲ್ಲಿ ಭಾರತ...

'ಮಹಾ' ಚುನಾವಣೋತ್ತರ ಮೈತ್ರಿ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ ಕಲ್ ರಾಜ್ ಮಿಶ್ರಾ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬಗ್ಗೆ ಕೇಂದ್ರ ಸಚಿವ ಕಲ್ ರಾಜ್ ಮಿಶ್ರಾ ಪ್ರತಿಕ್ರಿಯಿಸಿದ್ದು ಮಹಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದೆ. ಆದರೂ ಶಿವಸೇನೆಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚಿಂತನೆ...

ಮೋದಿ ಸಚಿವ ಸಂಪುಟ ತೊರೆಯುವುದಿಲ್ಲ- ಶಿವಸೇನೆ ಮುಖಂಡ ಅನಂತ್ ಗೀತೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಸಂಬಂಧಿಸಿದಂತೆ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸಂಪುಟ ತೊರೆಯುವುದಿಲ್ಲ ಎಂದು ಶಿವಸೇನೆ ಮುಖಂಡ, ಕೇಂದ್ರ ಸಚಿವ ಅನಂತ್ ಗೀತೆ ಸ್ಪಷ್ಟಪಡಿಸಿದ್ದಾರೆ. ಸೀಟು ಹಂಚಿಕೆ ವಿಷಯದಲ್ಲಿ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯವಿರಬಹುದು ಆದರೆ ಎಂದಿಗೂ ಶಿವಸೇನೆ...

ಕೇಂದ್ರ ಸಚಿವ ಅನಂತ ಗೀತೆ ರಾಜೀನಾಮೆಗೆ ನಿರ್ಧಾರ

ಬಿಜೆಪಿ ಜತೆಗಿನ 25 ವರ್ಷಗಳ ಮೈತ್ರಿ ಮುರಿದುಬಿದ್ದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್.ಡಿ.ಎ ಕೂಟದಿಂದ ನಿರ್ಗಮಿಸಲು ಶಿವಸೇನೆ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿದ್ದ ಶಿವಸೇನೆಯ ಏಕೈಕ ಸಂಸದ ಅನಂತ ಗೀತೆ ಮಂತ್ರಿ ಸ್ಥಾನಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited