Untitled Document
Sign Up | Login    
Dynamic website and Portals
  

Related News

ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತ: 14 ಶವಗಳ ಪತ್ತೆ

ಮುಂಬೈ-ಗೋವಾ ಹೆದ್ದಾರಿಯಲ್ಲಿನ ಬ್ರಿಟಿಷ್ ಕಾಲದಲ್ಲಿ ನಿರ್ವಿುಸಲಾಗಿದ್ದ ಹಳೇ ಸೇತುವೆ ಸಾವಿತ್ರಿ ನದಿಯ ಪ್ರವಾಹಕ್ಕೆ ಸಿಲುಕಿ ಕುಸಿದು ಕೊಚ್ಚಿ ಹೋದ ಬಸ್, ಕಾರು, ಜನರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಎನ್​ಡಿಆರ್​ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ಪಡೆಯೊಂದಿಗೆ ಸ್ಥಳೀಯ ಈಜುಗಾರರು ಕೂಡಾ ಶೋಧ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ...

ಕುಮಟಾದಲ್ಲಿ ಗ್ಯಾಸ್ ಟ್ಯಾಂಕರ್ ಸ್ಪೋಟ, ಒಬ್ಬ ಮಹಿಳೆ ಸಾವು

ಕುಮಟಾ ತಾಲೂಕಿನ ಬರ್ಗಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ, ಮಂಗಳೂರಿನಿಂದ ಗೋವಾಕ್ಕೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಅಪಘಾತಕ್ಕೀಡಾಗಿ ನಂತರ ಸ್ಪೋಟಗೊಂಡಿದೆ. ಸ್ಪೋಟದ ರಭಸಕ್ಕೆ ಅಕ್ಕಪಕ್ಕದಲ್ಲಿರುವ ಮನೆಗಳು ಮನೆಗಳಿಗೆ ಬೆಂಕಿ ಬಿದ್ದಿದೆ ಹಾಗೂ ಜಖಂಗೊಂಡಿವೆ. ಮೂಲಗಳ ಪ್ರಕಾರ 5 ಮನೆಗಳಿಗೆ ಹಾನಿಯಾಗಿದ್ದು, ವಾಹನ ಚಾಲಕ ಸೇರಿ...

ಲಂಚ ಹಗರಣ: ಗೋವಾದ ಮಾಜಿ ಕಾಂಗ್ರೆಸ್ ಸಚಿವ ಚರ್ಚಿಲ್ ಅಲೆಮಾವೋ ಬಂಧನ

ಲೂಯಿಸ್ ಬರ್ಗರ್ ಲಂಚ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಗೋವಾದ ಮಾಜಿ ಲೋಕೋಪಯೋಗಿ ಸಚಿವ ಚರ್ಚಿಲ್ ಅಲೆಮಾವೋ ರನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. ಇತ್ತೀಚೆಗೆ ಬಹಿರಂಗಗೊಂಡ ಅಮೆರಿಕದ ಲೂಯಿಸ್ ಬರ್ಗರ್ ಇಂಟರ್ನ್ಯಾಷನಲ್ ಐಎನ್ಸಿ (ಎಲ್.ಬಿ.ಐ) ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾಂಗ್ರೆಸ್ ಮಂತ್ರಿ ಅಲೆಮಾವೋ...

ಹಳಿ ತಪ್ಪಿದ ರೈಲು: ಗೋವಾ -ಕಾರವಾರ ರೈಲು ಸಂಚಾರ ಸ್ಥಗಿತ

ಗೋವಾ-ಕಾರವಾರ ನಡುವಿನ ಸಲ್‌ ಜೊರಾದ ಬಲ್ಲಿ ಎಂಬಲ್ಲಿ ಎರ್ನಾಕುಲಂ-ಡುರಾಂಟೊ ಎಕ್ಸ್‌ಪ್ರೆಸ್‌ ರೈಲಿನ ಹತ್ತು ಬೋಗಿಗಳು ಹಳಿ ತಪ್ಪಿವೆ. ಪರಿಣಾಮವಾಗಿ ಕಾರವಾರ ಮತ್ತು ಗೋವಾ ನಡುವಿನ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ....

ಬಟ್ಟೆ ಶೋ ರೂಮ್ ನ ಟ್ರಯಲ್ ರೂಂ ನಲ್ಲಿ ಹಿಡನ್ ಕ್ಯಾಮರ ಪತ್ತೆ ಮಾಡಿದ ಸ್ಮೃತಿ ಇರಾನಿ

ಬಟ್ಟೆ ಶೋ ರೂಂ ನ ಟ್ರಯಲ್ ರೂಂ ನಲ್ಲಿ ಹಿಡನ್ ಕ್ಯಾಮರಾ ಇರುವುದನ್ನು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಪತ್ತೆ ಹಚ್ಚಿದ್ದಾರೆ. ಗೋವಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಬಟ್ಟೆ ಖರೀದಿಸಲು ಫ್ಯಾಬ್ ಇಂಡಿಯಾ ಶೋ ರೂಂಗೆ ತೆರಳಿದ್ದ...

ಗೋವಾದಲ್ಲಿ ನೌಕಾದಳದ ಪರಿವೀಕ್ಷಣಾ ವಿಮಾನ ಪತನ

ಗೋವಾದ ನೈರುತ್ಯ ಭಾಗಕ್ಕೆ 25 ನಾಟಿಕಲ್ ಮೈಲಿಗಳ ದೂರದಲ್ಲಿ ಭಾರತೀಯ ನೌಕಾದಳದ ಪರೀವೀಕ್ಷಣಾ ವಿಮಾನವೊಂದು ಪತನವಾಗಿರುವ ಹಿನ್ನಲೆಯಲ್ಲಿ, ವಿಮಾನದಲ್ಲಿದ್ದ ಇಬ್ಬರು ನೌಕಾ ಅಧಿಕಾರಿಗಳು ಕಣ್ಮರೆಯಾಗಿದ್ದಾರೆ. ಕಡಲತಡಿಯ ಡಾರ್ನಿಯರ್ ಪರಿವೀಕ್ಷಣಾ ವಿಮಾನ ದಿನನಿತ್ಯದಂತೆ ತರಬೇತು ಹಾರಾಟದಲ್ಲಿರಬೇಕಾದರೆ ರಾತ್ರಿ ಸುಮಾರು 11 ಘಂಟೆಗೆ ಪತನವಾಗಿ, ವಿಮಾನದಲ್ಲಿದ್ದ...

ಶ್ರೀರಾಮಸೇನೆ ನಿಷೇಧದ ವಿರುದ್ಧ ಬಿಜೆಪಿ ಯಾಕೆ ಮಾತನಾಡ್ತಿಲ್ಲ: ಮುತಾಲಿಕ್ ಪ್ರಶ್ನೆ

ಬಿಜೆಪಿ ಮುಖಂಡರು ಸಂಸ್ಕೃತಿ ಬಗ್ಗೆ ಮಾತನಾಡುತ್ತಾರೆ. ಆದರೆ ಗೋವಾದಲ್ಲಿ ಶ್ರೀರಾಮಸೇನೆಯನ್ನು ನಿಷೇಧ ಹೇರಿದ್ದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಗೋವಾದಲ್ಲಿ ಡ್ರಗ್, ಸೆಕ್ಸ್ ಮಾಫಿಯಾ ಹೆಚ್ಚಿದೆ. ಈ ಬಗ್ಗೆ ಹೋರಾಟ ಮಾಡುತ್ತಿರುವ ನಮ್ಮ ಮೇಲೇಕೆ ನಿಷೇಧ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್...

ಗೋವಾ ಮತಾಂತರ ಮುಕ್ತ ರಾಜ್ಯ: ಡಿ.ಸಿ.ಎಂ ಫ್ರಾನ್ಸಿಸ್ ಡಿಸೋಜ

'ಗೋವಾ' ಮತಾಂತರ ಮುಕ್ತ ರಾಜ್ಯ ಎಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಹೇಳಿದ್ದಾರೆ. ಪಣಜಿಗೆ ಭೇಟಿ ನೀಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಫ್ರಾನ್ಸಿಸ್ ಡಿಸೋಜ, ಮರುಮತಾಂತರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು,...

ಸಿ.ಎಂ ಹುದ್ದೆ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಡಿಸಿಎಂ ಡಿಸೋಜ ಬೆದರಿಕೆ

'ಮನೋಹರ್ ಪರೀಕ್ಕರ್' ರಾಜೀನಾಮೆಯಿಂದ ತೆರವಾಗುವ ಮುಖ್ಯಮಂತ್ರಿ ಸ್ಥಾನವನ್ನು ತಮಗೇ ನೀಡಬೇಕೆಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಬೇಡಿಕೆ ಇಟ್ಟಿದ್ದಾರೆ. ಕೇಂದ್ರದಲ್ಲಿ ಮಹತ್ವವಾದ ಜವಾಬ್ದಾರಿ ವಹಿಸಲಿರುವ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕ್ಕರ್ ರಾಜೀನಾಮೆ ನೀಡುತ್ತಿದ್ದು, ನೂತನ ಸಿ.ಎಂ ಗಾದಿಗೆ ಪೈಪೋಟಿ ಆರಂಭವಾಗಿದೆ....

ಗೋವಾ ನೂತನ ಸಿಎಂ ಆಗಿ ಲಕ್ಷ್ಮಿಕಾಂತ್ ಪರ್ಸೇಕರ್ ಆಯ್ಕೆ

ಗೊವಾದ ನೂತನ ಮುಖ್ಯಮಂತ್ರಿ ಆಯ್ಕೆಯಾಗಿದ್ದು, ಲಕ್ಷ್ಮಿಕಾಂತ್ ಪರ್ಸೇಕರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಸಿಎಂ ಆಯ್ಕೆ ಕುರಿತು ಪಣಜಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಲಕ್ಷ್ಮಿಕಾಂತ್ ಪರ್ಸೆಕರ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಲಾಯಿತು. ಸಧ್ಯ ಆರೋಗ್ಯ ಸಚಿವರಾಗಿರುವ ಪರ್ಸೇಕರ್ ಅವರು ಸಂಜೆ 4 ಗಂಟೆಗೆ...

ಗೋವಾ ನೂತನ ಸಿಎಂ ಆಗಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಮಾಣ ವಚನ ಸ್ವೀಕಾರ

ಗೋವಾದ ನೂತನ ಮುಖ್ಯಮಂತ್ರಿಯಾಗಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಗೋವಾ ರಾಜ್ಯಪಾಲೆ ಮೃದಲಾ ಸಿಂಹಾ ಅವರು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರಿಗೆ ಪ್ರತಿಜ್ಞಾ ವಿಧಿ ಭೋದಿಸಿದ್ದಾರೆ. ಈ ವೇಳೆ ಸಚಿವರು ಮತ್ತು ಕೆಲ ಪ್ರತಿಪಕ್ಷ ನಾಯಕರು...

ನ.8ರಂದು ಗೋವಾ ಸಿ.ಎಂ ಸ್ಥಾನಕ್ಕೆ ಮನೋಹರ್ ಪರೀಕ್ಕರ್ ರಾಜೀನಾಮೆ

'ರಕ್ಷಣಾ ಸಚಿವ'ರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ನ.8ರಂದು ,ಗೋವಾ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಪರೀಕ್ಕರ್ ರಾಜೀನಾಮೆ ನೀಡಲಿದ್ದಾರೆ. ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಗೋವಾದ 21 ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಮನೋಹರ್ ಪರೀಕ್ಕರ್, ನ.8ರಂದು ಬಿಜೆಪಿ ಸಂಸದೀಯ...

ಶ್ರೀರಾಮ ಸೇನೆಗೆ ನಿಷೇಧ ಹೇರುವ ಬಗ್ಗೆ ಚಿಂತನೆ ನಡೆದಿದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಪ್ರಮೋದ್ ಮುತಾಲಿಕ್ ನೇತೃತ್ವದ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳೆಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಸರ್ಕಾರ ಶ್ರೀರಾಮ ಸೇನೆ ಸಂಘಟನೆಗೆ ನಿಷೇಧ ಹೇರಿದೆ ಹಾಗೆಯೇ ರಾಜ್ಯದಲ್ಲೂ 'ಶ್ರೀರಾಮ ಸೇನೆ'ಯನ್ನು ನಿಷೇಧಿಸುವ ಬಗ್ಗೆ...

ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ: ಪ್ರಮೋದ್ ಮುತಾಲಿಕ್

ರಾಜ್ಯದಲ್ಲಿ ಶ್ರೀರಾಮ ಸೇನೆಯನ್ನು ನಿಷೇಧಿಸುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್, ರಾಜ್ಯ ಸರ್ಕಾರ ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಿ.ಎಂ ಹೇಳಿಕೆ ಬಗ್ಗೆ ಬೆಂಗಳೂರು ವೇವ್ಸ್ ನೊಂದಿಗೆ...

ರಾಜ್ಯಪಾಲರ ನೇಮಕ: ವಜುಭಾಯ್ ವಾಲ ರಾಜ್ಯದ ನೂತನ ರಾಜ್ಯಪಾಲ

ಗುಜರಾತ್ ನ ವಿಧಾನಸಭಾಧ್ಯಕ್ಷ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿ ಭವನ ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳಿಗೆ ನೂತನ ರಾಜ್ಯಪಾಲರ ಪಟ್ಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ....

ಗಲ್ಫ್ ನಲ್ಲಿ ಭಾರತೀಯ ಮುಸ್ಲಿಮರನ್ನೂ ಹಿಂದೂಗಳೆಂದೇ ಗುರುತಿಸುತ್ತಾರೆ-ಗೋವಾ ಸಿ.ಎಂ

ಭಾರತೀಯರು ಯಾವುದೇ ಧರ್ಮದವರಾಗಿದ್ದರೂ ವಿದೇಶಗಳಲ್ಲಿ ಅವರನ್ನು ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಹಿಂದೂ ಎಂಬುದು ಭಾರತೀಯರೇತರರು ಭಾರತೀಯರನ್ನು ಗುರುತಿಸಲು ಉಪಯೋಗಿಸುವ ಶಬ್ಧವಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯ ಮುಸ್ಲಿಮರನ್ನೂ ಸಹ ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ವಿಧಾನಸಭೆಯಲ್ಲಿ...

ಇನ್ಫೋಸಿಸ್ ಹಾಗೂ ಗೋವಾ ದಾಳಿಗೆ ಸಿಮಿ ಸಂಘಟನೆ ಸಂಚು

ಮಂಗಳೂರು ಇನ್ಫೋಸಿಸ್ ಕಛೇರಿ ಸ್ಫೋಟಿಸಿ ವಿಧ್ವಂಸಕ ಕೃತ್ಯ ನಡೆಸಲು ಸಿಮಿ ಭಯೋತ್ಪಾದಕ ಸಂಘಟನೆ ಸಂಚು ರೂಪಿಸಿತ್ತು. ಅಲ್ಲದೇ ಗೋವಾದ ಪ್ರಮುಖ ಬೀಚ್ ಗಳಲ್ಲಿ ಬಾಂಬ್ ಸ್ಪೋಟಿಸಿ, ವಿದೇಶಿಯರನ್ನು ಅದರಲ್ಲೂ ವಿಶೇಷವಾಗಿ ಇಸ್ರೇಲ್ ಪ್ರಜೆಗಳನ್ನು ಹತ್ಯೆ ಮಾಡಲು ಯೋಜಿಸಿತ್ತು ಎಂಬ ಆಘಾತಕಾರಿ ಸಂಗತಿ ಬಯಲಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited