Untitled Document
Sign Up | Login    
Dynamic website and Portals
  

Related News

ಬೆಂಗಳೂರಿನಲ್ಲಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್

ಬೆಂಗಳೂರಿನ ಜೆ.ಪಿ.ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ಗ್ಯಾಂಗ್ ರೇಪ್ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ....

ಪಂಜಾಬ್ ಬಸ್ ಗ್ಯಾಂಗ್ ರೇಪ್ ಪ್ರಕರಣ: ಶಿಕ್ಷಣ ಸಚಿವರ ವಿವಾದಾತ್ಮಕ ಹೇಳಿಕೆ

ಪಂಜಾಬ್ ನ ಮೊಗಾದಲ್ಲಿ 14 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ದುಷ್ಕರ್ಮಿಗಳು ತಾಯಿ-ಮಗಳನ್ನು ಬಸ್‌ನಿಂದ ಕೆಳಗೆಸೆದು ಬಾಲಕಿಯ ಸಾವಿಗೆ ಕಾರಣವಾದ ಘಟನೆಯ ಬಗ್ಗೆ ಶಿಕ್ಷಣ ಸಚಿವ ಸುರ್ಜಿತ್ ಸಿಂಗ್ ರಾಖ್ರಾ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಆ...

ಸಂದರ್ಶನಕ್ಕಾಗಿ 40 ಸಾವಿರ ಪಡೆದ ರೇಪಿಸ್ಟ್

ವಿವಾದಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರದಲ್ಲಿನ ಗ್ಯಾಂಗ್ ರೇಪ್ ಆರೋಪಿ ಮುಖೇಶ್ ಸಿಂಗ್ ಸಂದರ್ಶನಕ್ಕಾಗಿ ಚಿತ್ರ ನಿರ್ಮಾಪಕರು 40 ಸಾವಿರ ರೂಪಾಯಿ ಪಾವತಿಸಿರುವುದಾಗಿ ನವಭಾರತ್ ಟೈಮ್ಸ್ ವರದಿ ತಿಳಿಸಿದೆ. ಮುಖೇಶ್ ಸಿಂಗ್ ಸಂದರ್ಶನಕ್ಕಾಗಿ ಚಿತ್ರ ನಿರ್ಮಾಪಕಿ ಲಿಸ್ಲೇ ಉಡ್ವಿನ್ ಹಲವಾರು ಬಾರಿ ಪ್ರಯತ್ನಿಸಿದ್ದರು. ಆದರೆ...

ಅಪರಾಧಿಯನ್ನು ಸೃಷ್ಟಿಸಿದ್ದೇ ಸಮಾಜ: ಲೆಸ್ಲಿ ಉಡ್ವಿನ್

ದೆಹಲಿ ಗ್ಯಾಂಗ್ ರೇಪ್ ಅಪರಾಧಿಯನ್ನು ಹುಟ್ಟಿಸಿದ್ದೇ ನಮ್ಮ ಸಮಾಜ. ಇಲ್ಲಿ ಅಪರಾಧಿಯಾಗಿದ್ದು ಕೇವಲ ಅತ್ಯಾಚಾರಿಗಳಲ್ಲ, ಇಡೀ ಸಮಾಜ. ಅತ್ಯಾಚಾರಿಗಳು ಏನನ್ನು ಯೋಚಿಸಬೇಕು ಎನ್ನುವುದನ್ನು ಕಲಿಸಿಕೊಟ್ಟಿದ್ದು, ಅವರಿಗೆ ಉತ್ತೇಜನ ನೀಡಿದ್ದೂ ಸಮಾಜವೇ ಎಂದು ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ತಿಳಿಸಿದ್ದಾರೆ. ಇಂಡಿಯಾ...

ಡಿಫೆನ್ಸ್‌ ವಕೀಲರಿಗೆ ಬಾರ್ ಕೌನ್ಸಿಲ್‌ ಶೋಕಾಸ್‌ ನೋಟಿಸ್ ಜಾರಿ

ದೆಹಲಿ ಗ್ಯಾಂಗ್‌ ರೇಪ್‌ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ್ದ ಮತ್ತು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಆಕ್ಷೇಪಾರ್ಹವಾಗಿ ಮಹಿಳಾ ವಿರೋಧಿ ಹೇಳಿಕೆಗಳನ್ನು ನೀಡಿದ್ದ ಇಬ್ಬರು ವಕೀಲರಿಗೆ ಬಾರ್ ಕೌನ್ಸಿಲ್‌ ಆಫ್ ಇಂಡಿಯಾ ಶೋಕಾಸ್‌ ನೊಟೀಸ್‌ ಜಾರಿ ಮಾಡಿದೆ. ಬಿಬಿಸಿ ಪ್ರಸಾರಮಾಡಿರುವ ಇಂಡಿಯಾಸ್‌ ಡಾಟರ್ ಸಾಕ್ಷ್ಯಚಿತ್ರದಲ್ಲಿ...

ನಿಷೇಧಿತ ಸಾಕ್ಷ್ಯಚಿತ್ರ ಪ್ರಸಾರ: ಬಿಬಿಸಿಗೆ ನೋಟಿಸ್‌

ಎರಡು ವರ್ಷಗಳ ಹಿಂದೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ದೆಹಲಿ ಗ್ಯಾಂಗ್ ಪ್ರಕರಣ (ನಿರ್ಭಯಾ ಕೇಸ್‌)ದ ದೋಷಿಯ ಸಂದರ್ಶನ ಒಳಗೊಂಡ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರದ ನಿರ್ಬಂಧ ಧಿಕ್ಕರಿಸಿ ಬಿಬಿಸಿ-4 ಟೀವಿ ವಾಹಿನಿಯು ಪ್ರಸಾರ ಮಾಡಿದೆ. ಅಲ್ಲದೆ ಆ ಸಾಕ್ಷ್ಯಚಿತ್ರವನ್ನು ಜನಪ್ರಿಯ ಆನ್‌ ಲೈನ್‌...

ರೇಪಿಸ್ಟ್ ಸಂದರ್ಶನವುಳ್ಳ ಸಾಕ್ಷ್ಯಚಿತ್ರ ಪ್ರಸಾರಕ್ಕೆ ನಿಷೇಧ: ರಾಜನಾಥ್ ಸಿಂಗ್

ದೆಹಲಿ ಗ್ಯಾಂಗ್ ರೇಪ್ ಅಪರಾಧಿಯ ಸಂದರ್ಶನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಾಕ್ಷ್ಯಚಿತ್ರ ನಿರ್ಮಾಪಕರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಮೇಲ್ಮನೆಯಲ್ಲಿ ಹೇಳಿಕೆ ನೀಡಿದ ಅವರು, ಸಾಕ್ಷ್ಯಚಿತ್ರ ನಿರ್ಮಾಪಕರು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited