Untitled Document
Sign Up | Login    
Dynamic website and Portals
  

Related News

ಮಥುರಾದಲ್ಲಿ ಭೂ ಒತ್ತುವರಿ ತೆರವು ವೇಳೆ ಘರ್ಷಣೆ: 200 ಮಂದಿ ಬಂಧನ

ಉತ್ತರ ಪ್ರದೇಶದ ಮಥುರಾದಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು 200 ಮಂದಿಯನ್ನು ಬಂಧಿಸಿದ್ದಾರೆ. ಸುಭಾಷ್ ಚಂದ್ರ ಬೋಸ್ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿದ್ದ ಅಜಾದ್ ಭಾರತ್ ವಿಧಿಕ್ ವೈಚಾರಿಕ್ ಕ್ರಾಂತಿ ಸಂತ್ಯಾಗ್ರಹಿ ಸಂಘಟನೆಯ...

ಏರ್ ಪೋರ್ಟ್ ಸಿಬ್ಬಂದಿ ಘರ್ಷಣೆ; ಕೇರಳದಲ್ಲಿ ಸಿ.ಐ.ಎಸ್‌.ಎಫ್ ಯೋಧ ಬಲಿ

ವಿಮಾನ ನಿಲ್ದಾಣ ಪ್ರವೇಶ ಕುರಿತಾದ ವಿವಾದ ಜಗಳಕ್ಕೆ ತಿರುಗಿ ಉಂಟಾದ ಘರ್ಷಣೆಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಕೇರಳದಲ್ಲಿ ನಡೆದಿದೆ. ಇಲ್ಲಿನ ಕರಿಪುರ್‌ ವಿಮಾನ ನಿಲ್ದಾಣಕ್ಕೆ ಪ್ರವೇಶ ಕುರಿತಂತೆ ಭದ್ರತಾ ಉಸ್ತುವಾರಿ ನೋಡಿಕೊಳ್ಳುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್‌.ಎಫ್)...

ಸುಬ್ರಹ್ಮಣ್ಯನ್ ಸ್ವಾಮಿ ಹೇಳಿಕೆ ಘರ್ಷಣೆಗೆ ಕಾರಣವಾಗುತ್ತೆ: ಪಿಡಿಪಿ

ಸುಬ್ರಹ್ಮಣನ್ ಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನುಂಟು ಮಾಡುತ್ತದೆ ಎಂದು ಪಿಡಿಪಿ ಹೇಳಿದೆ. ಗುವಾಹಟಿಯಲ್ಲಿ ಹಾಜರಿದ್ದ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಮಸೀದಿ ಎಂಬುದು ಧಾರ್ಮಿಕ ಸ್ಥಳವಲ್ಲ, ಇದೊಂದು ಕಟ್ಟಡವಷ್ಟೇ. ಈ ಕಟ್ಟಡ ಯಾವಾಗ ಬೇಕಾದರು ಕೆಡವಬಹುದು....

ಶ್ರೀರಾಮಸೇನೆ ನಿಷೇಧದ ವಿರುದ್ಧ ಬಿಜೆಪಿ ಯಾಕೆ ಮಾತನಾಡ್ತಿಲ್ಲ: ಮುತಾಲಿಕ್ ಪ್ರಶ್ನೆ

ಬಿಜೆಪಿ ಮುಖಂಡರು ಸಂಸ್ಕೃತಿ ಬಗ್ಗೆ ಮಾತನಾಡುತ್ತಾರೆ. ಆದರೆ ಗೋವಾದಲ್ಲಿ ಶ್ರೀರಾಮಸೇನೆಯನ್ನು ನಿಷೇಧ ಹೇರಿದ್ದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಗೋವಾದಲ್ಲಿ ಡ್ರಗ್, ಸೆಕ್ಸ್ ಮಾಫಿಯಾ ಹೆಚ್ಚಿದೆ. ಈ ಬಗ್ಗೆ ಹೋರಾಟ ಮಾಡುತ್ತಿರುವ ನಮ್ಮ ಮೇಲೇಕೆ ನಿಷೇಧ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್...

ಎಎಪಿಯ ಇಬ್ಬರು ಶಾಸಕರ ವಿರುದ್ಧ ಎಫ್‌.ಐ.ಆರ್

ಪೊಲೀಸರ ಜೊತೆ ಘರ್ಷಣೆ ನಡೆಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಇಬ್ಬರು ಶಾಸಕರ ವಿರುದ್ಧ ಎಫ್‌.ಐ.ಆರ್ ದಾಖಲಾಗಿದೆ. ಬುರಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಜತೆ ಘರ್ಷಣೆ ನಡೆಸಿದ ಎಎಪಿ ಶಾಸಕರಾದ ಸಂಜೀವ್ ಝಾ ಹಾಗೂ ಮಾಡಲ್ ಟೌನ್‌ನ ಅಖಿಲೇಶ್ ಪಿ.ತ್ರಿಪಾಠಿ ಹಾಗೂ...

ಹರ್ಯಾಣದಲ್ಲಿ ಮತದಾನದ ವೇಳೆ ಫೈರಿಂಗ್

ವಿಧಾನಸಭಾ ಚುನಾವಣೆ ಮತದಾನದ ನಡುವೆ ಬಿಜೆಪಿ ಮತ್ತು ಐಎನ್ ಎಲ್ ಡಿ ಪಕ್ಷಗಳ ನಡುವೆ ಘರ್ಷಣೆ ಸಂಭವಿಸಿ ಗುಂಡಿನ ದಾಳಿ ನಡೆದಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮಧ್ಯಾಹ್ನ 1:30ರ ವರೆಗೆ...

ವಿಧಾನಸಭಾ ಚುನಾವಣೆ: ಹರ್ಯಾಣದಲ್ಲಿ ಶೇ.68,ಮಹಾರಾಷ್ಟ್ರದಲ್ಲಿ ಶೇ.55ರಷ್ಟು ಮತದಾನ

ಲೋಕಸಭಾ ಚುನಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಸತ್ವ ಪರೀಕ್ಷೆ ಎಂದೇ ಬಿಂಬಿಸಲ್ಪಟ್ಟ 'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭೆಗೆ ನಡೆದ ಚುನಾವಣೆ ಮುಕ್ತಾಯಗೊಂಡಿದೆ. ಸಂಜೆ 5 ಗಂಟೆ ವರೆಗೂ ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಶೇ.68ರಷ್ಟು ಮತದಾನ ನಡೆದಿದೆ. ಹರ್ಯಾಣದ...

ಗುಂಪು ಘರ್ಷಣೆ : ಬೆಳಗಾವಿಯಲ್ಲಿ ನಿಷೇಧಾಜ್ನೆ

'ಬೆಳಗಾವಿ'ಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ಉಂಟಾಗಿದ್ದು ಜಿಲ್ಲೆಯಲ್ಲಿ ಸೆ.11ರಂದು ನಿಷೇಧಾಜ್ನೆ ಜಾರಿ ಮಾಡಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳು ಬಡಿದಾಡಿಕೊಂಡಿದ್ದವು. ಈ ಘಟನೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದರು ಇಂದು ಮಧ್ಯರಾತ್ರಿ 12 ಗಂಟೆಯವರೆಗೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited