Untitled Document
Sign Up | Login    
Dynamic website and Portals
  

Related News

ಕಪ್ಪು ಹಣ ಘೋಷಣೆ: 65,250 ಕೋಟಿ ರೂ ಸರ್ಕಾರದ ಬೊಕ್ಕಸಕ್ಕೆ

ಕಪ್ಪು ಹಣ ಘೋಷಣೆಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವಿನ ಒಳಗೆ 64,275 ಮಂದಿ ತಮ್ಮ ಬಳಿ ಇರುವ ಅಕ್ರಮ ಸಂಪತ್ತನ್ನು ಬಹಿರಂಗ ಪಡಿಸಿದ್ದು, ಈ ಮೂಲಕ 65,250 ಕೋಟಿ ರೂ.ಕಪ್ಪು ಹಣ ಘೋಷಣೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ...

ಭಾರತೀಯ ಸೇನೆ ವಿರುದ್ಧ ಘೋಷಣೆ: ಎಬಿವಿಪಿ ಪ್ರತಿಭಟನೆ; ಲಘು ಲಾಠಿ ಪ್ರಹಾರ

ಕಾಶ್ಮೀರ ವಿಚಾರ ಸಂವಾದದಲ್ಲಿ ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಡಿಯಾ ಮತ್ತು ದಿ ಯುನೈಟೆಡ್ ಥಿಯಾಲಜಿಕಲ್ ...

ಬೆಂಗಳೂರಿನಲ್ಲಿ ದೇಶ ವಿರೋಧಿ ಘೋಷಣೆ

ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರತಿಭಟನೆ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಸರ್ಕಾರೇತರ ಸಂಸ್ಥೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ನಿಂದ ನಡೆದ ಕಾಶ್ಮೀರ ಸಂಘರ್ಷ ಕುರಿತಾದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು...

ಸೆ.30ರೊಳಗೆ ಆದಾಯ ತೆರಿಗೆ ಘೋಷಿಸಿ: ಪ್ರಧಾನಿ ಸೂಚನೆ

ಅಘೋಷಿತ ಆಸ್ತಿ ಮತ್ತು ಆದಾಯಗಳನ್ನು ಘೋಷಣೆ ಮಾಡದ ತೆರಿಗೆ ಕಳ್ಳರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಖಡಕ್ ಸೂಚನೆ ನೀಡಿದ್ದಾರೆ. ಸೆ.30ರೊಳಗೆ ಆದಾಯ ತೆರಿಗೆ ಘೋಷಿಸಿ ಇಲ್ಲವಾದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ನವದೆಹಲಿಯಲ್ಲಿ ಆಭರಣ ವ್ಯಾಪಾರಿಗಳು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

ಕಾಶ್ಮೀರದಲ್ಲಿ ಲಾರಿ ಚಾಲಕರಿಗೆ ಭಾರತ್ ಮಾತಾ ಕೀ ಜೈ ಘೋಷಣೆಗೆ ಶಿವ ಸೇನೆ ಒತ್ತಾಯ

ಕಾಶ್ಮೀರ ಮುಸಲ್ಮಾನರು ಅಮರನಾಥ್ ಯಾತ್ರಿಕರಿಗೆ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ, ಶಿವ ಸೇನಾ ಕಾರ್ಯಕರ್ತರು, ಜಮ್ಮು ಮತ್ತು ಕಾಶ್ಮೀರ ಕಡೆಗೆ ಹೋಗುತ್ತಿದ್ದ ಲಾರಿಗಳನ್ನು ತಡೆದು ಕಾಶ್ಮೀರಿ ಮುಸ್ಲೀಂ ಚಾಲಕರಿಗೆ ಭಾರತ್ ಮಾತಾ ಕೀ ಜೈ ಘೋಷಣೆಯನ್ನು ಹೇಳುವಂತೆ ಒತ್ತಾಯಿಸುತ್ತಿದ್ದಾರೆ. ಪಂಜಾಬ್ ಘಟಕದ ಶಿವ ಸೇನಾ...

ನವೆಂಬರ್ ನಿಂದ ರಾಮಮಂದಿರ ನಿರ್ಮಾಣ ಆರಂಭ

ನವೆಂಬರ್ 9ರಿಂದ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಂತರ ಗುಂಪೊಂದು ಉಜ್ಜಯನಿಯಲ್ಲಿ ಘೊಷಿಸಿದೆ. ಈ ವಿಚಾರವಾಗಿ ಎಪ್ರಿಲ್ 22ರಂದು ಉಜ್ಜಯನಿಯಲ್ಲಿ ಆರಂಭವಾಗಿರುವ ಕುಂಭ ಮೇಳದಲ್ಲಿ ಸಂತರು ಚರ್ಚಿಸಿ ನಿರ್ಧಾರಕ್ಕೆ ಬಂದಿದ್ದಾರೆ. 12 ವರ್ಷಕ್ಕೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಸೇರಿದ ಸಾವಿರಾರು ಸಾಧು,...

ಭಾರತ ಮಾತಾ ಕಿ ಜೈ ಘೋಷಣೆ ವಿವಾದ: ನಾಯಕರ ಹೇಳಿಕೆ ಸರ್ಕಾರದ ಅಧಿಕೃತ ಅನಿಸಿಕೆಯಲ್ಲ

ಭಾರತ್ ಮಾತಾ ಕಿ ಜೈ ಘೋಷಣೆ ವಿಚಾರ ಸಾಕಷ್ಟು ವಿವಾದಗಳನ್ನು ಸೃಷ್ಟಿಸುತ್ತಿದ್ದು, ಕೇಂದ್ರ ಸರ್ಕಾರ ಇದೇ ಮೊದಲುಬಾರಿಗೆ ತನ್ನ ಮೌನವನ್ನು ಮುರಿದಿದ್ದು, ನಾಯಕರು ನೀಡುತ್ತಿರುವ ಹೇಳಿಕೆಗಳು ಸರ್ಕಾರದ ಅಧಿಕೃತ ಅನಿಸಿಕೆಯಲ್ಲ ಎಂದು ಹೇಳಿದೆ. ವಿವಾದ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು,...

ಭಾರತ ಮಾತಾ ಕೀ ಜೈ ಎನ್ನದಿದ್ದರೆ ದೇಶ ಬಿಡಿ: ಫಡ್ನವೀಸ್

ಭಾರತ ಮಾತಾ ಕೀ ಜೈ ಘೋಷಣೆ ವಿವಾದವು ತಾರಕಕ್ಕೇರುವ ನಡುವೆಯೇ, ಈ ಜಯಘೋಷ ಹೇಳದವರಿಗೆ ದೇಶದಲ್ಲಿ ಇರಲು ಹಕ್ಕಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕರು ಹಾಗೂ ಮುಸ್ಲಿಂ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ....

ಅನಪೇಕ್ಷಿತ ಫತ್ವಾ ಹೊರಡಿಸಬೇಡಿ: ಝಫ‌ರ್‌ ಇಸ್ಲಾಂ ಮನವಿ

ಅನಪೇಕ್ಷಿತ ಫ‌ತ್ವಾಗಳನ್ನು ಹೊರಡಿಸಬೇಡಿ ಎಂದು ಭಾರತೀಯ ಜನತಾ ಪಕ್ಷವು ದಾರೂಲ್‌ ಉಲೂಮ್‌ ದೇವಬಂದ್‌ ಇಸ್ಲಾಮಿಕ್‌ ಬೋಧನಾಲಯವನ್ನು ಕೇಳಿಕೊಂಡಿದೆ. ಭಾರತ್‌ ಮಾತಾ ಕೀ ಜೈ ಎಂಬ ಘೋಷಣೆ ಇಸ್ಲಾಂ ವಿರೋಧಿಯಾಗಿದ್ದು ಅದನ್ನು ಕೂಗದಂತೆ ಮುಸ್ಲಿಮರಿಗೆ ದೇಶದ ಪ್ರಮುಖ ಇಸ್ಲಾಮಿಕ್‌ ಬೋಧನಾಲಯವಾಗಿರುವ ದಾರೂಲ್‌ ಉಲೂಮ್‌ ದೇವಬಂದ್‌...

ಸಂಸತ್ತಿನಲ್ಲಿ ಪ್ರತಿಪಕ್ಷಗಳ ಬೆವರಿಳಿಸಿದ ಸ್ಮೃತಿ ಇರಾನಿ

ಬುಧವಾರ ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಜೆ ಎನ್ ಯು ವಿವಾದದ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಕೆಲವು ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಜೆ ಎನ್ ಯು ಅಧಿಕಾರಿಗಳೇ ಹೇಳಿದ್ದಾರೆ ಎಂದು...

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆ: ಸರಕಾರದಿಂದ ಇಂದು ಘೋಷಣೆ ನಿರೀಕ್ಷೆ

ನಿವೃತ್ತ ಯೋಧರು ದಶಕಗಳಿಂದ ಒತ್ತಾಯಿಸುತ್ತಿದ್ದ ಏಕ ಶ್ರೇಣಿ ಏಕ ಪಿಂಚಣಿ ಯೋಜನೆಯನ್ನು ನರೇಂದ್ರ ಮೋದಿ ಸರಕಾರ ಶನಿವಾರ ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ನಿವೃತ್ತ ಯೋಧರ ಬೇಡಿಕೆಯಂತೆ ಸರಕಾರ ಈ ಯೋಜನೆಯನ್ನು ಜುಲೈ 1, 2014ರಿಂದಲೇ ಅನ್ವಯವಾಗುವಂತೆ ಜಾರಿಗೆ ತರಲು...

ಪ್ರಧಾನಿ ಮೋದಿಯನ್ನು ಬಂಧಿಸಿದರೆ 100 ಕೋಟಿ ಬಹುಮಾನ: ಸಿರಾಜ್ ಉಲ್ ಹಖ್

ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸಿ ತರುವ ವ್ಯಕ್ತಿಗೆ 100 ಕೋಟಿ ರೂ. ಬಹುಮಾನ ನೀಡುವುದಾಗಿ ಪಾಕ್ ಸಂಸದ, ಜಮಾತ್ ಎ ಇಸ್ಲಾಮಿ ರಾಜಕೀಯ, ಧಾರ್ಮಿಕ ಸಂಘಟನೆಯ ಮುಖ್ಯಸ್ಥ ಸಿರಾಜ್ ಉಲ್ ಹಖ್ ಘೋಷಿಸಿದ್ದಾನೆ. ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿನ ರಾವಲ್‌...

ಬಿಸಿಲ ಝಳ ಹೆಚ್ಚಳ: ರೆಡ್ ಬಾಕ್ಸ್ ಅಲರ್ಟ್ ಘೋಷಣೆ

ದೇಶದ ಹಲವು ರಾಜ್ಯಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿದ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ, 4 ರಾಜ್ಯಗಳಲ್ಲಿ ರೆಡ್‌ ಬಾಕ್ಸ್‌ ಅಲರ್ಟ್‌ ಘೋಷಿಸಿದೆ. ಈ ಮೂಲಕ ಜನರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಭಾರೀ ಬಿಸಿಲಿಗೆ ಕಳೆದ 15 ದಿನಗಳ ಅವಧಿಯಲ್ಲಿ 1000ಕ್ಕೂ ಹೆಚ್ಚು...

ತಮಿಳುನಾಡು ಜನತೆಗೆ ಜಯಲಲಿತಾರಿಂದ ಭರ್ಜರಿ ಯೋಜನೆಗಳ ಘೋಷಣೆ

ಶನಿವಾರವಷ್ಟೇ 5ನೇ ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಜೆ.ಜಯಲಲಿತಾ, ರಾಜ್ಯದ ಮತದಾರರಿಗೆ ಭರ್ಜರಿ ಯೋಜನೆ ಘೋಷಿಸಿದ್ದಾರೆ. ಈ ಘೋಷಣೆ ಹಿಂದೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಚಿತ್ತ ಇದೆ ಎಂದು ವಿಶ್ಲೇಷಿಸಲಾಗಿದೆ. ಕಚೇರಿಗೆ ಆಗಮಿಸಿ ಅಧಿಕೃತ ಕೆಲಸಗಳಿಗೆ ಚಾಲನೆ...

ಮಂಗೋಲಿಯಾಕ್ಕೆ 6300 ಕೋಟಿ ರೂ ಸಾಲ ಘೋಷಿಸಿದ ಪ್ರಧಾನಿ ಮೋದಿ

ಮಂಗೋಲಿಯಾಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಗೌರವಕ್ಕೆ ಪಾತ್ರರಾಗಿರುವ ನರೇಂದ್ರ ಮೋದಿ, ಆ ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 1 ಶತಕೋಟಿ ಅಮೆರಿಕನ್‌ ಡಾಲರ್‌ (6300 ಕೋಟಿ ರೂ.) ಸಾಲ ಘೋಷಿಸಿದ್ದಾರೆ. ಮೂರು ದಿನಗಳ ಚೀನಾ ಪ್ರವಾಸ ಮುಗಿಸಿ...

ಪ್ರಧಾನಿ ಮೋದಿ ಮಂಗೋಲಿಯಾ ಭೇಟಿ: 1 ಬಿಲಿಯನ್ ಡಾಲರ್ ನೆರವು ಘೋಷಣೆ

ಚೀನಾ ಪ್ರವಾಸ ಯಶಸ್ವಿಯಾಗಿ ಮುಕ್ತಾಯಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರದಿಂದ ಮಂಗೋಲಿಯಾ ಪ್ರವಾಸ ಕೈಗೊಂಡಿದ್ದು ಅಲ್ಲಿನ ಅಭಿವೃದ್ಧಿಗೆ ಸಂಪೂರ್ಣ ನೆರವು ಘೋಷಿಸಿದ್ದಾರೆ. ಮಂಗೋಲಿಯಾದ ರಾಜಧಾನಿ ಉಲಾನ್ ಬಟರ್ ನಲ್ಲಿರುವ ಪವಿತ್ರ ಧಾರ್ಮಿಕ ಕ್ಷೇತ್ರ ಗಂದಾನ್ ತೆಗ್‌ಚಿನ್‌ಲೆಂಗ್ ಬೌದ್ಧಧಾಮಕ್ಕೆ ಭೇಟಿ ನೀಡಿದ್ದಾರೆ....

ಕಾಶ್ಮೀರ ಪ್ರತ್ಯೇಕತಾವಾದಿ ಮಸರತ್ ಆಲಂ ಬಂಧನ

'ಕಾಶ್ಮೀರ'ದಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ ನನ್ನು ಪೊಲೀಸರು ಬಂಧಿಸಿದ್ದಾರೆ. ಏ.16ರಂದು ರಾತ್ರಿ ಶ್ರೀನಗರದ ಜೈಂದಾರ್ ಏರಿಯಾದಲ್ಲಿ ಮಸರತ್ ಆಲಂ ಹಾಗೂ ಸಯೀದ್ ಅಲಿ ಗಿಲಾನಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಏ.17ರಂದು ಬೆಳಿಗ್ಗೆ ಮಸರತ್ ಆಲಂ...

ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ: ಸಿದ್ದರಾಮಯ್ಯ

ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಪಿಎಲ್ ಕಾರ್ಡ್ ದಾರರಿಗೂ ಅಕ್ಕಿ ವಿತರಣೆ ಮಾಡಲಾಗುವುದು ಎಂದರು. ಇದನ್ನು ಸ್ವಾಗತಿಸಿದ ಶಾಸಕರು ಕೆ.ಜಿಗೆ 10 ರೂ ನಿಗದಿ ಮಾಡುವಂತೆ...

ಘರ್ ವಾಪಸೀ ಭಯೋತ್ಪಾದನೆಯನ್ನು ಕೊನೆಗೊಳಿಸಬಲ್ಲದು: ಜುಗಲ್‌ ಕಿಶೋರ್

ಮತಾಂತರವೇ ಭೀತಿವಾದದ ಮೂಲವಾಗಿದೆ. ಘರ್ ವಾಪಸೀ ನಡೆದಾಗಲೇ ಭಯೋತ್ಪಾದನೆಯ ಪಿಡುಗು ಕೊನೆಗೊಳ್ಳಬಲ್ಲುದು ಎಂದು ವಿಶ್ವಹಿಂದೂ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಜುಗಲ್‌ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. ರಾಮಪುರ್ಹತ್‌ ನ ಖೂರ್ಮದಂಗಾ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್‌ ಸಂಘಟಿಸಿದ್ದ ವಿರಾಟ್‌ ಹಿಂದೂ ಸಮ್ಮೇಳನದಲ್ಲಿ ಕ್ರೈಸ್ತ ಮತ್ತು ಮುಸ್ಲಿಂ...

ದೆಹಲಿ ಚುನಾವಣೆ: ಆಸ್ತಿ ವಿವರ ಘೋಷಿಸಿದ ಕಿರಣ್ ಬೇಡಿ, ಕೇಜ್ರಿವಾಲ್

ದೆಹಲಿಯ ಕೃಷ್ಣಾನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಹುರಿಯಾಳಾಗಿ ನಾಮಪತ್ರ ಸಲ್ಲಿಸಿದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್‌ ಬೇಡಿ, 11.65 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ವಿಶೇಷವೆಂದರೆ ಇವರ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ತಮ್ಮ ಒಟ್ಟು ಆಸ್ತಿ ಮೌಲ್ಯದ ಪೈಕಿ 11,04,02,677...

ಕಿರಣ್ ಬೇಡಿ ದೆಹಲಿಯ ಬಿಜೆಪಿ ಸಿಎಂ ಅಭ್ಯರ್ಥಿ

ನಿರೀಕ್ಷೆಯಂತೆಯೇ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ, ಮಾಜಿ ಐಪಿಎಸ್‌ ಅಧಿಕಾರಿ ಕಿರಣ್‌ ಬೇಡಿ ಅವರ ಹೆಸರನ್ನು ರಾತ್ರಿ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಪಕ್ಷದ ಸಂಸದೀಯ ಮತ್ತು ಚುನಾವಣಾ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ....

ಸರ್ಕಾರದ ನೀತಿ ಬಗ್ಗೆ ಗೊಂದಲ: ಮುಂದೂಡಲ್ಪಟ್ಟ ನಕ್ಸಲರ ಶರಣಾಗತಿ ಕಾರ್ಯಕ್ರಮ

ಮಂಗಳವಾರ ನಡೆಯಬೇಕಿದ್ದ ಇಬ್ಬರು ನಕ್ಸಲರ ಶರಣಾಗತಿ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಸಿರಿಮನೆ ನಾಗರಾಜ್, ಜುಲ್ಫಿಕರ್ ಎಂಬ ಇಬ್ಬರು ನಕ್ಸಲರು ಡಿ.2ರಂದು ಸರ್ಕಾರಕ್ಕೆ ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು. ಸಮಾಜ ಮುಖ್ಯವಾಹಿನಿಗೆ ಕರೆ ತರಲು ರಾಜ್ಯ ಸರ್ಕಾರ ಶರಣಾಗುವ ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ...

ಆಸ್ತಿ ವಿವರ ಘೋಷಿಸಲು ಬಿಜೆಪಿ ಸಂಸದರಿಗೆ ಪ್ರಧಾನಿಯಿಂದ ಡೆಡ್ ಲೈನ್

'ಬಿಜೆಪಿ' ಸಂಸದರು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ 48 ಗಂಟೆಗಳ ಗಡುವು ನೀಡಿದ್ದಾರೆ. ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದಿದ್ದರೂ ಈವರೆಗೂ ಅನೇಕ ಸಂಸದರು ತಮ್ಮ ಆಸ್ತಿ ವಿವರ ಘೋಶಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ...

ಚೀನಾದಿಂದ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ

ಭಾರತದ ತೀವ್ರ ವಿರೋಧದ ನಡುವೆಯೂ ಚೀನಾ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ ಮಾಡಿದ್ದು, ಅಣೆಕಟ್ಟು ಪೂರ್ಣಗೊಂಡಿದೆ ಎಂದು ಘೋಷಿಸಿದೆ. ಟಿಬೆಟ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಜಲವಿದ್ಯುತ್ ಅಣೆಕಟ್ಟು ಪೂರ್ಣಗೊಂಡಿದ್ದು, ಅಣೆಕಟ್ಟಿಗೆ ಯಾರ್ಲಾಂಗ್ ಜಂಗ್ಬೋ ಎಂದು ಹೆಸರಿಡಲಾಗಿದೆ. ಚೀನಾ ನಿರ್ಮಿಸಿರುವ ಅಣೆಕಟ್ಟಿನಿಂದಾಗಿ ಭಾರತ ಮತ್ತು...

ಜಮ್ಮು-ಕಾಶ್ಮೀರ ಪುನರ್ವಸತಿಗಾಗಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರ ಪುನರ್ವಸತಿಗಾಗಿ ಪ್ರಧಾನಿ ನರೇಂದ್ರ ಮೋದಿ 570 ಕೋಟಿ ರೂ ಪರಿಹಾರ ಘೋಷಿಸಿದ್ದಾರೆ. ಸಿಯಾಚಿನ್ ಗೆ ಭೇಟಿ ನೀಡಿದ ಬಳಿಕ ಜಮ್ಮು-ಕಾಶ್ಮೀರಕ್ಕೆ ತೆರಳಿದ ಪ್ರಧಾನಿ ಮೋದಿ, ಪ್ರವಾಹ ಸಂತ್ರಸ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಭೀಕರ ಪ್ರವಾಹದಿಂದ ನಲುಗಿರುವ ಜಮ್ಮು-ಕಾಶ್ಮೀರ ಪುನರ್ವಸತಿಗಾಗಿ 570 ಕೋಟಿ...

ಹುಡ್ ಹುಡ್ ಚಂಡಮಾರುತ: ಆಂಧ್ರಕ್ಕೆ ತುರ್ತು ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹುಡ್ ಹುಡ್ ಚಂಡಮಾರುತದಿಂದ ತತ್ತರಗೊಂಡಿದ್ದ ಆಂಧ್ರಪ್ರದೆಶಕ್ಕೆ 1 ಸಾವಿರ ಕೋಟಿ ತುರ್ತು ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೇಶಾದ್ಯಂತ ಆತಂಕ ಸೃಷ್ಟಿಸುವ ಮೂಲಕ ಆಂಧ್ರಪ್ರದೇಶಕ್ಕೆ ಅಬ್ಬರಿಸಿದ್ದ ಹುಡ್ ಹುಡ್ ಹುಡ್ ಚಂಡಮಾರುತ ಅಪಾರ ನಷ್ಟ ಉಂಟುಮಾಡಿತ್ತು. ಚಂಡಮಾರುತ ಪೀಡಿತ ವಿಶಾಖಪಟ್ಟಣಂಗೆ ಭೇಟಿ...

ಬಳ್ಳಾರಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಬಳ್ಳಾರಿ ಜಿಲ್ಲಾ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 850 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಅಭಿದ್ಧಿಗಾಗಿ 850 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿರುವುದಾಗಿ ತಿಳಿಸಿದರು. ಸಭೆಯಲ್ಲಿ 9 ಸಚಿವರು ಭಾಗಿಯಾಗಿದ್ದರು....

ಕಾಶ್ಮೀರ ಮೂಲದ ವಿದ್ಯಾರ್ಥಿಗಳಿಂದ ಪಾಕ್ ಪರ ಘೋಷಣೆ: ಪಂಜಾಬ್ ನಲ್ಲಿ ಘರ್ಷಣೆ

'ಕಾಶ್ಮೀರ' ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾದ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಪಂಜಾಬ್ ನ ಅಂಬಾಲ-ಚಂಡೀಗಢ ಹೈವೇ ಬಳಿ ಇರುವ ಸ್ವಾಮಿ ಪರಮಾನಂದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಹಾಸ್ಟೆಲ್...

ಭಾರತಕ್ಕೆ ಶಸ್ತ್ರಾಸ್ತ್ರಗಳ ಕೊರತೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ನಿರಂತರವಾಗಿ ಗುಂಡಿನ ದಾಳಿ ನಡೆಸುವ ಮೂಲಕ ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಒಂದುವೇಳೆ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಣೆಯಾದರೆ ಭಾರತ ಸಂಕಷ್ಟಕ್ಕೀಡಾಗಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಪಾಕಿಸ್ತಾನದ ವಿರುದ್ಧ ಯುದ್ಧ ಸಾರಬೇಕು ಎಂಬ...

ಮಾಣಿಕ್ ಷಾದಲ್ಲಿ ಸಿಎಂ ಧ್ವಜಾರೋಹಣ: ರಾಜ್ಯದ ಜತೆಗೆ ಸ್ವಾತಂತ್ರೋತ್ಸವದ ಶುಭಾಷಯ

ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ. ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited