Untitled Document
Sign Up | Login    
Dynamic website and Portals
  

Related News

ಲಂಚದ ಆಮಿಷ ಪ್ರಕರಣ: ಚಂದ್ರಬಾಬು ನಾಯ್ಡು ಧ್ವನಿ ಮಾದರಿ ಆಡಿಯೋ ಟೇಪ್ ರಿಲೀಸ್

ತೆಲಂಗಾಣ ವಿಧಾನಪರಿಷತ್‌ ಚುನಾವಣೆಯಲ್ಲಿ ತೆಲುಗುದೇಶಂ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ನಾಮನಿರ್ದೇಶಿತ ಶಾಸಕ ಎಲ್ವಿಸ್‌ ಸ್ಟೀಫ‌ನ್ಸನ್‌ ಎಂಬುವರಿಗೆ ದೂರವಾಣಿ ಮುಖೇನ ಆಮಿಷವೊಡ್ಡಿದ್ದರು ಎನ್ನಲಾದ ಆಡಿಯೋ ಟೇಪ್‌ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಟಿಫನ್ಸನ್ ಗೆ...

ವೋಟಿಗಾಗಿ ನೋಟು ಪ್ರಕರಣ: ತೆಲಂಗಾಣ ಸಿಎಂ ಕೆಸಿಆರ್ ವಿರುದ್ಧ ಎಫ್.ಐ.ಆರ್

ತೆಲಂಗಾಣ ವಿಧಾನಪರಿಷತ್‌ ಚುನಾವಣೆಯಲ್ಲಿ ವೋಟಿಗಾಗಿ ನೋಟು ಪಡೆದ ಪ್ರಕರಣ ರಾಜಕೀಯ ರೂಪ ಪಡೆದುಕೊಂಡಿದ್ದು, ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರು ಟಿಡಿಪಿ ಶಾಸಕರ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆಂದು ಎಂದು ಆರೋಪಿಸಿ ರಾವ್ ವಿರುದ್ಧ ಆಂಧ್ರ ನೀರಾವರಿ ಸಚಿವ ದೇವಿನೇನಿ ಉಮಾಮಹೇಶ್ವರ್ ರಾವ್...

ಎನ್‌.ಡಿ.ಎ ಜತೆ ಟಿ.ಆರ್.ಎಸ್‌ ಮೈತ್ರಿ ಮಾಡಿಕೊಂಡಲ್ಲಿ ನಾವು ಹೊರಕ್ಕೆ: ಟಿಡಿಪಿ

ಎನ್‌.ಡಿ.ಎ ಬಣಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ನೇತೃತ್ವದ ಟಿ.ಆರ್.ಎಸ್‌ (ತೆಲಂಗಾಣ ರಾಷ್ಟ್ರೀಯ ಸಮಿತಿ ) ಸೇರಿಕೊಂಡರೆ, ಬಣದಿಂದ ತಾನು ಹೊರಹೋಗುವುದಾಗಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿರುವ ಟಿಡಿಪಿ ರಾಜ್ಯಸಭಾ ಸದಸ್ಯ ಸಿಎಂ...

ಯುವಕರ ಸಂಖ್ಯೆ ಹೆಚ್ಚಿಸಲು ಹೆಚ್ಚೆಚ್ಚು ಮಕ್ಕಳನ್ನು ಹೆರಿ: ಚಂದ್ರಬಾಬುನಾಯ್ಡು

'ಆಂಧ್ರಪ್ರದೇಶ' ಹೆಚ್ಚು ಯುವಕರನ್ನು ಹೊಂದಲು ಹೆಚ್ಚೆಚ್ಚು ಮಕ್ಕಳನ್ನು ಹೆರಬೇಕು ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, , ಜಪಾನ್ ದೇಶದಲ್ಲಿ ಯುವಕರಿಗಿಂತ ಮುದುಕರ ಪ್ರಮಾಣವೇ ಹೆಚ್ಚಾಗುತ್ತಿರುವಂತೆಯೇ ಆಂಧ್ರಪ್ರದೇಶದಲ್ಲೂ ಯುವಕರಿಗಿಂತ...

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: 22ಕ್ಕೂ ಹೆಚ್ಚು ಸಾವು

'ಆಂಧ್ರಪ್ರದೇಶ'ದ ಅನಂತಪುರ ಜಿಲ್ಲೆಯಲ್ಲಿ ಜ.7ರಂದು ಸರ್ಕಾರಿ ಬಸ್ ಅಪಘಾತ ಸಂಭವಿಸಿದ್ದು 22 ಜನರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 60ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರ್ಕಾರಿ ಬಸ್ ಅನಂತಪುರ ಜಿಲ್ಲೆಯ ಮಡಕಶಿರ ಪ್ರದೇಶದಿಂದ ಪೆನುಕೊಂಡಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿ...

ಎಪಿಎಂಸಿಗಳಲ್ಲಿ ಆನ್‌ಲೈನ್ ಮಾರಾಟ ವ್ಯವಸ್ಥೆ: ಚಂದ್ರಬಾಬು ನಾಯ್ಡು ಮೆಚ್ಚುಗೆ

ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಜಾರಿಗೆ ತಂದಿರುವ ಏಕೀಕೃತ ಮಾರುಕಟ್ಟೆ ವ್ಯವಸ್ಥೆ ಹಾಗೂ ಆನ್‌ಲೈನ್ ಮಾರಾಟ ವ್ಯವಸ್ಥೆ ಕುರಿತು ಸಮಗ್ರ ಮಾಹಿತಿಯನ್ನು ಪಡೆದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾತ್ಯಕ್ಷಿಕೆ ಮೂಲಕ ಕೃಷಿ ಮಾರಾಟ...

ಕೃಷ್ಣಾನದಿ ನೀರು ಹಂಚಿಕೆ ವಿಚಾರ: ಚಂದ್ರಬಾಬು ನಾಯ್ಡುರಿಂದ ಸಿದ್ದರಾಮಯ್ಯ ಭೇಟಿ

ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ...

ಚಂದ್ರಬಾಬು ನಾಯ್ಡು ದುರಹಂಕಾರದಿಂದ ವರ್ತಿಸುತ್ತಿದ್ದಾರೆ: ಕೆಸಿಆರ್

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಾಗ್ದಾಳಿ ನಡೆಸಿದ್ದಾರೆ. ಹೈದ್ರಾಬಾದ್ ನಲ್ಲಿ ನಡೆದ ಕ್ಯಾಬಿನೆಟ್ ಸಭೆ ಬಳಿಕ ಮಾತನಾಡಿದ ಆವರು, ಶ್ರೀಶೈಲಂ ಜಲ ವಿದ್ಯುತ್ ಯೋಜನೆ ಸ್ಥಗಿತ ಹಿನ್ನಲೆಯಲ್ಲಿ ಚಂದ್ರಬಾಬು ನಾಯ್ಡು ಅವರ ವಿರುದ್ಧ...

ಹುಡ್ ಹುಡ್ ಚಂಡಮಾರುತ: ಆಂಧ್ರಕ್ಕೆ ನೆರವು ನೀಡಲು ಸಿದ್ದರಾಮಯ್ಯ ಸಮ್ಮತಿ

ಹುಡ್ ಹುಡ್ ಚಂಡಮಾರುತದ ಅಬ್ಬರದಿಂದ ತತ್ತರಿಸಿರುವ ಆಂಧ್ರಪ್ರದೇಶಕ್ಕೆ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಹುಡ್ ಹುಡ್ ಚಂಡ ಮಾರುತದಿಂದ ಉಂಟಾದ ಹಾನಿಯನ್ನು ಕೂಡಲೇ ಸಾಮಾನ್ಯ...

ಹುಡ್ ಹುಡ್ ಚಂಡಮಾರುತ: ಹಾನಿಗೊಳಗಾದ ಪ್ರದೇಶಗಳಿಗೆ ನಾಳೆ ಪ್ರಧಾನಿ ಭೇಟಿ

'ಹುಡ್ ಹುಡ್ ಚಂಡಮಾರುತ'ದಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಅ.14ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಹುಡ್ ಹುಡ್ ಪೀಡಿತ ಪ್ರದೇಶ ವಿಶಾಖಪಟ್ಟಣಂಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಚಂಡಮಾರುತದಿಂದ ಹಾನಿಯಾದ ಪ್ರದೇಶಗಳನ್ನು ವೈಮಾನಿಕ ಸಮೀಕ್ಷೆ ಮೂಲಕ ಮೋದಿ ಪರಿಶೀಲಿಸಲಿದ್ದಾರೆ....

ವಿಜಯವಾಡ ಬಳಿ ಆಂಧ್ರಪ್ರದೇಶಕ್ಕೆ ನೂತನ ರಾಜಧಾನಿ ನಿರ್ಮಾಣ: ಚಂದ್ರಬಾಬು ನಾಯ್ಡು

'ಆಂಧ್ರಪದೇಶ'ಕ್ಕೆ ನೂತನ ರಾಜಧಾನಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ವಿಜಯವಾಡದ ಬಳಿ ನೂತನ ರಾಜಧಾನಿ ನಿರ್ಮಾಣಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸೆ.4ರಂದು ಆಂಧ್ರ ವಿಧಾನಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದ ಜನತೆ ಅಭಿವೃದ್ಧಿ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited