Untitled Document
Sign Up | Login    
Dynamic website and Portals
  

Related News

ಆರ್.ಎಸ್.ಎಸ್ ನಾಯಕರು ಹಾಗೂ ಚರ್ಚ್ ಗಳ ಮೇಲೆ ದಾಳಿಗೆ ದಾವೂದ್ ಸಂಚು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯತ್ನಿಸುತ್ತಿದ್ದು, ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ಎಚ್ಚರಿಕೆ ನೀಡಿದೆ. ಭಾರತದಲ್ಲಿರುವ ದಾವೂದ್...

ಆಹಾರ ಸಾಮಗ್ರಿಗಳ ಬದಲು ಬೈಬಲ್ ಕಳಿಸಿದ್ದ ಮಿಷನರಿಗಳಿಗೆ ನೇಪಾಳ ಪ್ರಧಾನಿ ಛೀಮಾರಿ

ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳದ ಸ್ಥಿತಿಗೆ ವಿಶ್ವಮಟ್ಟದಲ್ಲಿ ಸಹಾನುಭೂತಿ ದೊರೆಯುತ್ತಿದೆ. ಆದರೆ ಕ್ರಿಶ್ಚಿಯನ್ ಮಿಷನರಿನರಿಗಳು ಮಾತ್ರ ಭೂಕಂಪದಲ್ಲೂ ತಮ್ಮ ಮತಾಂತರ ಕಾರ್ಯವನ್ನು ಸಾಂಗವಾಗಿ ನಡೆಸಲು ಯತ್ನಿಸಿದ್ದಾರೆ. ಸಾವು ನೋವುಗಳ ಮಧ್ಯೆ ಜೀವ ಉಳಿಸುವುದಕ್ಕೋಸ್ಕರ ಆಹಾರ ಮತ್ತು ಔಷಧಕ್ಕಾಗಿ ಪರದಾಡುತ್ತಿರುವ ನೇಪಾಳಿಗರಿಗೆ ಕ್ರೈಸ್ತ...

ಪಾಕ್ ನ 2 ಚರ್ಚ್ ಮೇಲೆ ಆತ್ಯಾಹುತಿ ಬಾಂಬ್ ದಾಳಿ: 10ಕ್ಕೂ ಹೆಚ್ಚು ಜನರು ಬಲಿ

ತಾಲಿಬಾನ್ ಆತ್ಮಹತ್ಯಾ ಬಾಂಬರ್ ಗಳು ಲಾಹೋರ್ ನಲ್ಲಿನ ಎರಡು ಚರ್ಚ್ ಗಳನ್ನು ಗುರಿಯಾಗಿರಿಸಿಕೊಂಡು ನಡೆಸಿದ ದಾಳಿಯಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ತಾಲಿಬಾನ್ ಉಗ್ರರು ಯೂಹಾನಾಬಾದ್ ಪ್ರದೇಶದಲ್ಲಿರುವ ರೋಮನ್ ಕ್ಯಾಥೋಲಿಕ್ ಚರ್ಚ್ ಹಾಗೂ ಕ್ರೈಸ್ಟ್ ಚರ್ಚ್...

ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟಕ್ಕೂ ಪಾಟ್ನಾ ಸ್ಫೋಟಕ್ಕೂ ಸಾಮ್ಯತೆ

ಚರ್ಚ್‌ ಸ್ಟ್ರೀಟ್‌ ಬಾಂಬ್‌ ಸ್ಫೋಟ ಕುರಿತು ವಿಧಿ ವಿಜ್ಞಾನ ಪ್ರಯೋಗಾಲಯವು ತನ್ನ ವರದಿಯನ್ನು ನಗರ ಪೊಲೀಸರಿಗೆ ಸಲ್ಲಿಸಿದ್ದು, ಈ ವರದಿಯಲ್ಲಿ ಪಾಟ್ನಾ ಸ್ಫೋಟದಲ್ಲಿ ಸಿಕ್ಕ ಅವಶೇಷಗಳಿಗೂ, ಚರ್ಚ್‌ಸ್ಟ್ರೀಟ್‌ನಲ್ಲಿ ಸಿಕ್ಕ ವಸ್ತುಗಳಿಗೂ ಸಾಮ್ಯತೆ ಕಂಡುಬಂದಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಗರ...

ದೆಹಲ್ಲಿಯಲ್ಲಿ ಚರ್ಚ್ ಗಳಿಗಿಂತಲೂ ದೇವಾಲಯಗಳ ಮೇಲೆಯೇ ಹೆಚ್ಚು ದಾಳಿ!

ನವದೆಹಲಿಯಲ್ಲಿ ಚರ್ಚ್ ಗಳಿಗಿಂತ ಹೆಚ್ಚು ದೇವಾಲಯಗಳು, ಗುರುದ್ವಾರಗಳ ಮೇಲೆ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಹೇಳಿದ್ದಾರೆ. ಕೇಂದ್ರ ಗೃಹ ಸಚಿವಾಲಯಕ್ಕೆ ದೆಹಲಿ ಪೊಲೀಸ್ ಆಯುಕ್ತರು ನೀಡಿರುವ ಮಾಹಿತಿಯ ಪ್ರಕಾರ ಕಳೆದ ವರ್ಷ ಚರ್ಚ್ ಗಳಿಗಿಂತ ಹೆಚ್ಚು...

ಧರ್ಮದ ಹೆಸರಿನಲ್ಲಿ ಹಿಂಸೆ ಸಹಿಸುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ಎಲ್ಲಾ ಧರ್ಮಗಳನ್ನು ಗೌರವಿಸುವುದು ನಮ್ಮ ಸಂಸ್ಕೃತಿಯಾಗಿದ್ದು ಪ್ರತಿ ಧರ್ಮಕ್ಕೂ ಸೂಕ್ತ ಪ್ರಾತಿನಿಧ್ಯ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಇಬ್ಬರು ಭಾರತೀಯ ಕ್ರಿಶ್ಚಿಯನ್ನರಿಗೆ ಸಂತಪದವಿ ದೊರೆತಿರುವ ಹಿನ್ನೆಲೆಯಲ್ಲಿ ಕ್ರಿಶ್ಚಿಯನ್ ಸಮುದಾಯ ದೆಹಲಿಯ ವಿಜ್ನಾನ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...

ಮತಾಂತರ ನಿಷೇಧ ಕಾಯ್ದೆ ಸಮಾಜದ ಶಾಂತಿಗೆ ಭಂಗ: ದೆಹಲಿಯ ಆರ್ಚ್ ಬಿಷಪ್ ಜಾರ್ಜ್ ಕಾರ್ಡಿನಲ್

ದೇಶಾದ್ಯಂತ ಚರ್ಚೆಗೆ ಗುರಿಯಾಗಿರುವ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸಿರೊ ಮಲಬಾರ್ ಕ್ಯಾಥೊಲಿಕ್ ಚರ್ಚ್ ನ ಮುಖ್ಯಸ್ಥ ಜಾರ್ಜ್ ಕಾರ್ಡಿನಲ್ ಪ್ರತಿಕ್ರಿಯೆ ನೀಡಿದ್ದು, ಮತಾಂತರ ನಿಷೇಧ ಕಾಯ್ದೆ ವಿವಿಧ ಧರ್ಮಗಳ ನಡುವೆ ದ್ವೇಷ ಹರಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಧರ್ಮಗಳ ನಡುವೆ ದ್ವೇಷ...

ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ: ಮಹತ್ವದ ಮಾಹಿತಿ ಲಭ್ಯ

ಬೆಂಗಳೂರಿನ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚರ್ಚ್‌ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಕುರಿತು ವಿಶೇಷ ತನಿಖಾ ತಂಡಕ್ಕೆ...

ಬೆಂಗಳೂರು ಕಾನ್ಫರೆನ್ಸ್ ನಲ್ಲಿ ಭಾಗವಹಿಸಬೇಕಿದ್ದ ವ್ಯಾಟಿಕನ್ ಅಧಿಕಾರಿಗಳಿಗೆ ವೀಸಾ ನಿರಾಕರಣೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತದ ಕ್ಯಾಥೊಲಿಕ್ ಬಿಷಪ್ ಕಾನ್ಫರೆನ್ಸ್ ನಲ್ಲಿ ಭಾಗವಹಿಸಬೇಕಿದ್ದ ವ್ಯಾಟಿಕನ್ ಸಿಟಿಯ ಇಬ್ಬರು ಅಧಿಕಾರಿಗಳಿಗೆ ವೀಸಾ ನಿರಾಕರಿಸಲಾಗಿದೆ. ಬೆಂಗಳೂರಿನಲ್ಲಿ ಫೆ.4ರಿಂದ ನಡೆಯುತ್ತಿರುವ ಭಾರತದ ಕ್ಯಾಥೊಲಿಕ್ ಬಿಷಪ್ ಗಳ 27ನೇ ರಾಷ್ಟ್ರೀಯ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲು ವ್ಯಾಟಿಕನ್ ಸಿಟಿಯ ಇಬ್ಬರು ಅಧಿಕಾರಿಗಳು...

ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣ: ನಾಲ್ವರು ಉಗ್ರರ ಬಂಧನ-ಸಿಎಂ

ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಬಂಧಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು. ಉಗ್ರರ ಬಗ್ಗೆ ಮೃದುಧೋರಣೆ ತಲೆಯುವ ಪ್ರಶ್ನೆಯೇ ಇಲ್ಲ...

ಮರುಮತಾಂತರಕ್ಕೆ ಬಿಜೆಪಿ, ಆರ್.ಎಸ್.ಎಸ್ ಕಾರಣವಲ್ಲ: ಆಂಗ್ಲಿಕನ್ ಆರ್ಚ್ ಬಿಷಪ್

ದೇಶದಲ್ಲಿ ನಡೆಯುತ್ತಿರುವ ಮರುಮತಾಂತರಕ್ಕೆ ಬಿಜೆಪಿಯಾಗಲೀ ಆರ್.ಎಸ್.ಎಸ್ ಆಗಲೀ ಕಾರಣವಲ್ಲ ಎಂದು ಕೇರಳದ ಆಂಗ್ಲಿಕನ್ ಚರ್ಚ್ ನ ಆರ್ಚ್ ಬಿಷಪ್ ಹೇಳಿದ್ದಾರೆ. ಮತಾಂತರ ಎಂಬುದು ನಿರಂತರ ಪ್ರಕ್ರಿಯೆ, ನರೇಂದ್ರ ಮೋದಿ ಪ್ರಧಾನಿಯಾಗಿದ್ದರಿಂದಾಗಿ ಅದು ತೀವ್ರಗೊಂಡಿಲ್ಲ ಎಂದು ಡೆಕನ್ ಕ್ರೋನಿಕಲ್ ಗೆ ನೀಡಿರುವ ಸಂದರ್ಶನದಲ್ಲಿ...

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ: ಮಹಿಳೆ ಬಲಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ಎಂ.ಜಿ.ರಸ್ತೆ ಬಳಿಯ ಜನನಿಭಿಡ ಚರ್ಚ್ ಸ್ಟ್ರೀಟ್ ನಲ್ಲಿ ಬಾಂಬ್ ಸ್ಫೋಟವಾಗಿದ್ದು, ಐಇಡಿ ಬಾಂಬ್ ಬಳಸಿ ಸ್ಫೋಟಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ...

ಜನನಿಬಿಡ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯ: ಸಿಎಂ

ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ ಅಂತ್ಯಗೊಂಡಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಸಂದಣಿ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಭದ್ರತೆ ಇನಷ್ಟು ಹೆಚ್ಚಿಸಲು ಕ್ರಮ...

ಬಿಹಾರದಲ್ಲಿ 40 ದಲಿತ ಕುಟುಂಬಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ

'ಘರ್ ವಾಪಸಿ' ಕಾರ್ಯಕ್ರಮ ನಡೆದಾಗಿನಿಂದಲೂ ದೇಶದಲ್ಲಿ ಮತಾಂತರ ರಾಜಾರೋಷವಾಗಿ ನಡೆಯುತ್ತಿದೆ. ಬಿಹಾರದ ಬೋಧ್ ಗಯಾದಲ್ಲಿ ಸುಮಾರು 40 ದಲಿತ ಕುಟುಂಬಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಬಡತನದಿಂದ ಹೊರಬರಲು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ದಲಿತ ಕುಟುಂಬಗಳು ತಿಳಿಸಿವೆ. ಮತಾಂತರ ಕುರಿತು ಬಿಹಾರಿ...

ಚರ್ಚ್ ದಾಳಿ ಪ್ರಕರಣ: ಸೋಮಶೇಖರ್ ವರದಿ ತಿರಸ್ಕಾರಕ್ಕೆ ನಿರ್ಧಾರ

ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ಸೋಮಶೇಖರ್ ಆಯೋಗದ ವರದಿ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.. 2008-09ರಲ್ಲಿ ರಾಜ್ಯದಲ್ಲಿ ನದೆದ ಚರ್ಚ್ ಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.ಸೋಮಶೇಖರ್ ಆಯೋಗದ ವರದಿಯನ್ನು ತಿರಸ್ಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...

ದೇವಾಲಯಗಳಿಗೆ ಶಾಶ್ವತ ಸರ್ಕಾರಿ ನಿಯಂತ್ರಣ ಕಾನೂನು ಮಾನ್ಯವಲ್ಲ -ಸುಬ್ರಹ್ಮಣ್ಯಂ ಸ್ವಾಮಿ

ದೇವಾಲಯಗಳನ್ನು ಸರ್ಕಾರ ಶಾಶ್ವತವಾಗಿ ಸ್ವಾಧೀನಪಡಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಡಾ.ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ. ಸೆ.6ರಂದು ಬೆಂಗಳೂರಿನ ಆರ್.ವಿ ಕಾಲೇಜು ಸಭಾಂಗಣದಲ್ಲಿ ಹಿಂದೂ ಧರ್ಮ ಆಚಾರ್ಯ ಸಭಾ, ಜಿಜ್ನಾಸಾ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಹಿಂದೂ ದೇವಾಲಯಗಳು ಮತ್ತು...

ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ಸಾದ ವಾಲ್ಮೀಕಿಗಳು

ಇತ್ತೀಚಿನ ದಿನಗಳಲ್ಲಿ ಹಲವು ಪ್ರದೇಶದಲ್ಲಿ ಚರ್ಚ್ ಗಳ ಮುಂದೆ ಗರುಡ ಕಂಬ, 'ಕ್ರಿಸ್ತನ ದೇವಾಲಯ'ಎಂಬ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಆಚರಣೆ, ಬೋರ್ಡ್ ಗಳನ್ನು ನೋಡಿರುತ್ತೀರಿ. ಆದರೆ ಉತ್ತರ ಪ್ರದೇಶದಲ್ಲಿ ಚರ್ಚ್ ದೇವಾಲಯವಾಗಿ ಮಾರ್ಪಾಡಾಗಿದ್ದು 1995ರಲ್ಲಿ ಕ್ರಸ್ತ ಮತಕ್ಕೆ ಮತಾಂತರಗೊಂಡಿದ್ದ ಹಿಂದೂಗಳು ಮಾತೃ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited