Untitled Document
Sign Up | Login    
Dynamic website and Portals
  

Related News

ಕಾಶ್ಮೀರದಲ್ಲಿ ಲಾರಿ ಚಾಲಕರಿಗೆ ಭಾರತ್ ಮಾತಾ ಕೀ ಜೈ ಘೋಷಣೆಗೆ ಶಿವ ಸೇನೆ ಒತ್ತಾಯ

ಕಾಶ್ಮೀರ ಮುಸಲ್ಮಾನರು ಅಮರನಾಥ್ ಯಾತ್ರಿಕರಿಗೆ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ, ಶಿವ ಸೇನಾ ಕಾರ್ಯಕರ್ತರು, ಜಮ್ಮು ಮತ್ತು ಕಾಶ್ಮೀರ ಕಡೆಗೆ ಹೋಗುತ್ತಿದ್ದ ಲಾರಿಗಳನ್ನು ತಡೆದು ಕಾಶ್ಮೀರಿ ಮುಸ್ಲೀಂ ಚಾಲಕರಿಗೆ ಭಾರತ್ ಮಾತಾ ಕೀ ಜೈ ಘೋಷಣೆಯನ್ನು ಹೇಳುವಂತೆ ಒತ್ತಾಯಿಸುತ್ತಿದ್ದಾರೆ. ಪಂಜಾಬ್ ಘಟಕದ ಶಿವ ಸೇನಾ...

50 ವರ್ಷಗಳಲ್ಲಿ ಮಾಡದೇ ಇರುವುದನ್ನು 50 ತಿಂಗಳಲ್ಲಿ ಮಾಡುತ್ತೇನೆಃ ಪ್ರಧಾನಿ ನರೇಂದ್ರ ಮೋದಿ

ಶುಕ್ರವಾರ ಒಂದು ದಿನದ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯ ಭೇಟಿಯ ಸಂದರ್ಭದಲ್ಲಿ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, 501 ಪೆಡಲ್ ರಿಕ್ಷಾಗಳನ್ನು ಮತ್ತು 101 ಇ-ರಿಕ್ಷಾಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಪ್ರಮುಖ ಅಂಶಗಳು...

ಆಮ್ ಆದ್ಮಿ ಪಕ್ಷದ ಸಂಚಾಲಕ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ

'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದರ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ. ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ್ ಕೇಜ್ರಿವಾಲ್, ತಾವು, ದೆಹಲಿ ಸರ್ಕಾರದ ಬಗ್ಗೆ ಮಾತ್ರ ಗಮನ...

ಲೈಸೆನ್ಸ್‌ ಇಲ್ಲದ ವೆಬ್‌ ಆಧರಿತ ಟ್ಯಾಕ್ಸಿ ನಿಷೇಧ: ರಾಜನಾಥ್ ಸಿಂಗ್

ದೆಹಲಿಯಲ್ಲಿ 'ಉಬರ್‌' ಕಂಪನಿಗೆ ಸೇರಿದ ಕ್ಯಾಬ್‌ ಚಾಲಕ ಯುವತಿ ಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಪರಿಣಾಮ ಇದೀಗ ಇಡೀ ದೇಶದ ಮೇಲಾಗಿದೆ. ಪ್ರಕರಣ ನಡೆದ ಸ್ಥಳವಾದ ದೆಹಲಿ ಮಾತ್ರವಲ್ಲದೆ ಎಲ್ಲಾ ರಾಜ್ಯಗಳಲ್ಲೂ ಲೈಸೆನ್ಸ್‌ ಹೊಂದಿರದ ವೆಬ್‌ ಆಧರಿತ ಟ್ಯಾಕ್ಸಿ ಸೇವೆಗಳನ್ನು ರಾಜ್ಯ...

ಅರವಿಂದ್ ಕೇಜ್ರಿವಾಲ್ ಪಕ್ಷದ ಸಂಚಾಲಕ ಹುದ್ದೆ ತೊರೆಯಲಿ: ಶಾಂತಿ ಭೂಷಣ್

ಲೋಕಸಭಾ ಚುನಾವಣೆಯ ಸೋಲಿನಿಂದ ಹೊರ ಬಂದು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಮೋಡಿ ಮಾಡಲು ಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ನಾಯಕತ್ವದ ವಿರುದ್ಧ ಪಕ್ಷದ ಹಿರಿಯ ನಾಯಕ ಶಾಂತಿ ಭೂಷಣ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited