Untitled Document
Sign Up | Login    
Dynamic website and Portals
  

Related News

ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಇಂದಿನಿಂದ ಆರಂಭ

ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ...

ಹೃದಯ ಶಸ್ತ್ರ ಚಿಕಿತ್ಸೆಗೆ ನೆರವು ಪಡೆದ ಬಾಲಕಿ ವೈಶಾಲಿ ಹಾಗೂ ಕುಟುಂಬದವರನ್ನು ಭೇಟಿಯಾದ ಪ್ರಧಾನಿ

ಹೃದಯ ಶಸ್ತ್ರಚಿಕಿತ್ಸೆಗಾಗಿ ಹಣಕಾಸಿನ ನೆರವು ಕೋರಿ ಪ್ರಧಾನಿ ಕಛೇರಿಗೆ ಪತ್ರ ಬರೆದು, ಸರ್ಕಾರದ ಸಹಾಯದಿಂದ ಶಶ್ತ್ರಚಿಕಿತ್ಸೆ ಪಡೆದಿರುವ ೬ ವರ್ಷದ ಬಾಲಕಿ ವೈಶಾಲಿ ಹಾಗೂ ಕುಟುಂಬಸ್ಥರನ್ನು ಪ್ರಧಾನಿ ನರೇಂದ್ರ ಮೋದಿ ಪುಣೆಯಲ್ಲಿ ಭೇಟಿಯಾದರು. ವೈಶಾಲಿಗೆ ನೀಡಿರುವುದು ನನಗೆ ಅತೀವ ಸಂತಸ ಉಂಟು ಮಾಡಿದೆ....

ಬಾಲಕಿಯ ಹೃದಯ ಶಸ್ತ್ರಚಿಕಿತ್ಸೆಗೆ ತುರ್ತಾಗಿ ಸ್ಪಂದಿಸಿದ ಪ್ರಧಾನಿ ಮೋದಿ

ಹೃದಯ ಶಸ್ತ್ರಚಿಕಿತ್ಸೆಗೆ ನೆರವಾಗಬೇಕೆಂದು ಕೋರಿದ ಪುಣೆಯ ಆರು ವರ್ಷದ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಸ್ಪಂದಿಸಿ, ಮಾನವೀಯತೆ ಮೆರೆದಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹದಪ್ಸರ್ ನ ಆರು ವರ್ಷದ ಬಾಲಕಿ ವೈಶಾಲಿ ಯಾದವ್ ಬಡಕುಟುಂಬದಿಂದ ಬಂದವಳು. ಈಕೆಯ ಹೃದಯದಲ್ಲಿ ರಂಧ್ರವಿತ್ತು....

ಆರೋಗ್ಯ ವಿಚಾರಿಸಿ ನವಾಜ್ ಷರೀಫ್ ಗೆ ಪ್ರಧಾನಿ ಮೋದಿ ಟ್ವೀಟ್

ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಪಡೆಯುತ್ತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರಿಗೆ ಶೀಘ್ರ ಗುಣಮುಖರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಶುಭ ಹೈರಿಸಿದ್ದಾರೆ. ಲಂಡನ್​ನಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ನವಾಜ್ ಷರೀಫ್​ ಅವರಿಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ನಿಮಗೆ ದೇವರು...

ಮಂಗಳೂರು-ಚನ್ನೈ ರೈಲು ಅಪಘಾತ: 35 ಪ್ರಯಾಣಿಕರಿಗೆ ಗಾಯ

ಮಧುರೈ ಸಮೀಪದ ವೃದ್ಧಾಚಲಂ ಬಳಿ ಚಲಿಸುತ್ತಿದ್ದ ಚೆನ್ನೈ-ಮಂಗಳೂರು ಎಕ್ಸ್​ಪ್ರೆಸ್ ರೈಲಿನ (16859) 5 ಬೋಗಿಗಳು ಹಳಿ ತಪ್ಪಿದ್ದರಿಂದ 35 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ 2 ಗಂಟೆಯ ವೇಳೆಗೆ ಪುವನೂರು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ. ರೈಲ್ವೆ ಅಧಿಕಾರಿಗಳು, ಅಗ್ನಿಶಾಮಕ ದಳ...

ಭೂಕಂಪ: ಕರ್ನಾಟಕದಿಂದ ನೇಪಾಳಕ್ಕೆ ತೆರಳಿದ ವೈದ್ಯರ ತಂಡ

ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಕರ್ನಾಟಕ ಸರ್ಕಾರವೂ ಸಹಾಯ ನೀಡಲು ಮುಂದಾಗಿದೆ. ಔಷಧಗಳು ಹಾಗೂ ಜೀವ ರಕ್ಷಕ ಸಾಮಗ್ರಿಗಳನ್ನು ಹೊತ್ತ ರಾಜ್ಯದ ಹತ್ತು ಸದಸ್ಯರ ವೈದ್ಯರ ತಂಡವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಯ ಮಾರ್ಗವಾಗಿ ಭೂಕಂಪ ಪೀಡಿತ ನೇಪಾಳಕ್ಕೆ...

ಮುಸ್ಲಿಂ, ಕ್ರೈಸ್ತರಿಗೆ ಕುಟುಂಬ ಯೋಜನೆ ಕಡ್ಡಾಯ ಮಾಡಿ: ಶಿವಸೇನೆ

ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಜನಸಂಖ್ಯೆ ಹೆಚ್ಚಳವಾಗುತ್ತಿರುವುದು ಹಿಂದೂ ದೇಶಕ್ಕೆ ಅಪಾಯಕಾರಿ ಬೆಳವಣಿಗೆ. ಹಾಗಾಗಿ ಅಲ್ಪಸಂಖ್ಯಾತರಿಗೆ ಕುಟುಂಬ ಯೋಜನೆ ಪದ್ಧತಿ ಅಗತ್ಯವಾಗಿ ಬೇಕಾಗಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯದಲ್ಲಿ ಪ್ರತಿಪಾದಿಸಿದೆ. ಏತನ್ಮಧ್ಯೆ ಸಾಧ್ವಿ ದೇವಾ, ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ರಿಗೆ ಬಲವಂತವಾಗಿ...

ದೇಶದಲ್ಲೇ ಮೊದಲಬಾರಿಗೆ ಬೈಕ್ ಆಂಬುಲೆನ್ಸ್ ಗೆ ಚಾಲನೆ

ಸಕಾಲದಲ್ಲಿ ಸೇವೆ ನೀಡುವ ಏಷ್ಯಾದ ಮೊಟ್ಟಮೊದಲ ಸರ್ಕಾರಿ 'ಬೈಕ್‌ ಆಂಬುಲೆನ್ಸ್‌' ಗೆ ಚಾಲನೆ ದೊರೆತಿದೆ. ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಿಗ್ಗೆ ಈ ವ್ಯವಸ್ಥೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು...

ಮುಸ್ಲಿಂ ಮತ್ತು ಕ್ರಿಶ್ಚಿಯನ್ನರಿಗೆ ಸಂತಾನಹರಣ ಚಿಕಿತ್ಸೆ ಮಾಡಿ: ಸಾಧ್ವಿ ದೇವಾ

ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಜನಸಂಖ್ಯೆಯನ್ನು ತಡೆಗಟ್ಟಬೇಕಾದರೆ ಸಂತಾನಹರಣ ಚಿಕಿತ್ಸೆಗೆ ಇವರನ್ನು ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾದ ಉಪಾಧ್ಯಕ್ಷೆ ಸಾಧ್ವಿ ದೇವಾಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಿನದಿಂದ ದಿನಕ್ಕೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಸಂಖ್ಯೆ ಗಣನೀಯ ಪ್ರಮಾಣದಲ್ಲಿ...

ರಿಮೋಟ್‌ ಕಂಟ್ರೋಲ್‌ ನಾನಲ್ಲ: ಮನೀಶ್ ಸಿಸೋಡಿಯಾ

ನಾನು ಹಂಗಾಮಿ ಮುಖ್ಯಮಂತ್ರಿಯಾಗಿದ್ದರೂ ಸಹ ಮೈಕ್‌ ಮತ್ತು ರಿಮೋಟ್‌ ಕಂಟ್ರೋಲ್‌ ಬೇರೆಯವರ (ಕೇಜ್ರಿವಾಲ್‌) ಬಳಿ ಇಲ್ಲ. ಅದು ನನ್ನ ಹತ್ತಿರವೇ ಇದೆ ಎಂದು ಅರವಿಂದ್ ಕೇಜ್ರಿವಾಲ್‌ ಅನುಪಸ್ಥಿತಿಯಲ್ಲಿ ರಾಜ್ಯಭಾರದ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಸ್ಪಷ್ಟಪಡಿಸಿದ್ದಾರೆ. ಆಡಳಿತ ನನ್ನ ನಿಯಂತ್ರಣದಲ್ಲಿದ್ದು,...

ಎಚ್‌1ಎನ್‌1 ರೋಗಿಗಳಿಗೆ ಮಹಾರಾಷ್ಟ್ರದಲ್ಲಿ ಉಚಿತ ಚಿಕಿತ್ಸೆ

ಎಚ್‌1ಎನ್‌1 ಹಂದಿ ಜ್ವರ ರೋಗಿಗಳಿಗೆ ಸರಕಾರದ ಖರ್ಚಿನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ. ಈ ನಡುವೆ ಮುಂಬಯಿಯಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಎಚ್‌1ಎನ್‌1 ಹಂದಿ ಜ್ವರವು ಇನ್ನಷ್ಟು ಹೆಚ್ಚುವ ಭೀತಿ ಮೂಡಿಸಿದೆ. ರಾಜ್ಯಾದ್ಯಂತದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ...

ಸಂತಾನ ಹರಣ ಶಸ್ತ್ರಚಿಕಿತ್ಸೆ ನಂತರ ಮಹಿಳೆಯರ ಸಾವಿಗೆ ಸರ್ಕಾರವೇ ಹೊಣೆ: ರಾಹುಲ್ ಗಾಂಧಿ

'ಛತ್ತೀಸ್ ಗಢ'ದ ಬಿಲಾಸ್ ಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೊಳದಾ ಮಹಿಳೆಯರ ಸಾವಿಗೆ ಡಾ.ರಮಣ್ ಸಿಂಗ್ ನೇತೃತ್ವದ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ನ.15ರಂದು ಛತ್ತೀಸ್ ಗಢದ ಬಿಲಾಸ್ ಪುರಕ್ಕೆ ಭೇಟಿ ನೀಡಿ ಮೃತ ಮಹಿಳೆಯರ...

ಛತ್ತೀಸ್ ಗಢದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ 8 ಮಹಿಳೆಯರು ಸಾವು

ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ8 ಜನ ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಿಲಾಸ್ ಪುರ್ ನಲ್ಲಿ ನಡೆದಿದೆ. ಇಲ್ಲಿನ ಪೆಂಡಾರಿ ಕ್ಷೇತ್ರದಲ್ಲಿ ನ.8ರಂದು ರಾಜ್ಯಸರ್ಕಾರದ ವತಿಯಿಂದ ಸಂತಾನ ಹರಣ ಶಸ್ತ್ರಚಿಕಿತ್ಸಾ ಕ್ಯಾಂಪ್ ಆಯೋಜಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದ 8 ಮಹಿಳೆಯರು...

ಪಟಾಕಿ ದುರಂತದಿಂದ 25ಜನರಿಗೆ ಗಾಯ

'ದೀಪಾವಳಿ' ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಸಂಭವಿಸಬಹುದಾದ ಅನಾಹುತದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಪ್ರತಿವರ್ಷದಂತೆ ಈ ಬಾರಿಯೂ ಪಾಟಾಕಿ ಅವಘಡದಿಂದ ಗಾಯಗೊಂಡವರ ಸಂಖ್ಯೆ ಏರುತ್ತಲೇ ಇದೆ. ಬೆಂಗಳೂರಿನಲ್ಲಿ ಈ ವರೆಗೂ 25 ಜನರು ಪಟಾಕಿ ಸಿಡಿಸುವ ವೇಳೆ ಗಾಯಗೊಂಡಿದ್ದಾರೆ. ಅಷ್ಟೂ...

ಬಡರೋಗಿಗಳಿಗೆ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಿಸುತ್ತಿರುವ ಏಮ್ಸ್!

ಭಾರತದ ಖ್ಯಾತ ವೈದ್ಯಕೀಯ ಸಂಸ್ಥೆ, ಏಮ್ಸ್ ( ವೈದ್ಯಕೀಯ ವಿಜ್ಞಾನ ಅಖಿಲ ಭಾರತ ಇನ್ಸ್ಟಿಟ್ಯೂಟ್) ನಲ್ಲಿ ಬಡ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಾಗಿದೆ. ಬಡರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಏಮ್ಸ್ ಹಣದ ಕೊರತೆ ಎದುರಿಸುತ್ತಿದೆ ಎಂದು ಸ್ವತಃ...

ಮಾಜಿ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಸ್ಥಿತಿ ಚಿಂತಾಜನಕ

ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಆ.8ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಸ್ವಂತ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದೆ. ಗುರುವಾರ ಮಧ್ಯರಾತ್ರಿ ನವದೆಹಲಿಯ ತಮ್ಮ ನಿವಾಸದಲ್ಲಿ ಪ್ರಜ್ನೆ...

ಕೋಮಾ ಸ್ಥಿತಿಗೆ ಜಾರಿದ ಜಸ್ವಂತ್ ಸಿಂಗ್

ತಲೆಗೆ ಪೆಟ್ಟು ಬಿದ್ದು ಶಸ್ತ್ರಚಿಕಿತ್ಸೆಗೊಳಗಾಗಿರುವ ಬಿಜೆಪಿ ಮಾಜಿ ಮುಖಂಡ ಜಸ್ವಂತ್ ಸಿಂಗ್ ಕೋಮಾ ಸ್ಥಿತಿಗೆ ಜಾರಿದ್ದಾರೆ. ಜಸ್ವಂತ್ ಸಿಂಗ್ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ. ರಕ್ಷಣಾ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಮಾಜಿ ಕೇಂದ್ರ ಸಚಿರ ಆರೋಗ್ಯ ತೀರಾ ಗಂಭೀರವಾಗಿದೆ ಎಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited