Untitled Document
Sign Up | Login    
Dynamic website and Portals
  

Related News

ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ

ಜಗತ್ಪ್ರಸಿದ್ದ ನಾಡಹಬ್ಬ 407ನೇ ದಸರಾ ಮಹೋತ್ಸವ ಸಾಂಕೃತಿಕ ನಗರಿಯಲ್ಲಿ ಕಳೆ ಕಟ್ಟಿದ್ದು, ಅರಮನೆಯ ಮುಖ್ಯದ್ವಾರದಲ್ಲಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ...

ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆವರೆಗೆ ಸುರಂಗ ಮೆಟ್ರೋಗೆ ಚಾಲನೆ

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಪ್ರವೇಶ ದ್ವಾರದವರೆಗಿನ ಸುರಂಗ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಸುರಂಗ ಮಾರ್ಗದಲ್ಲಿ ರೈಲು ಸಂಚಾರ ಪ್ರಾರಂಭಿಸಲು ಅನುಮತಿ ಕೋರಿ ನಿಗಮವು ಸುರಕ್ಷತಾ ಆಯುಕ್ತರಿಗೆ ಮಾರ್ಚ್‌ 25ರಂದು ಅರ್ಜಿ ಸಲ್ಲಿಸಿತ್ತು....

ಗೋಲ್ಡ್ ಬಾಂಡ್ ಮತ್ತು ಚಿನ್ನ ನಗದೀಕರಣ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಿನ್ನ ನಗದೀಕರಣ (Gold Monetisation) ಮತ್ತು ಗೋಲ್ಡ್ ಬಾಂಡ್ ಯೋಜನೆಗಳಿಗೆ ಚಾಲನೆ ನೀಡಿದರು. ಭಾರತದಲ್ಲಿ ೨೦,೦೦೦ ಟನ್ ನಿಷ್ಕ್ರಿಯ ಚಿನ್ನವಿದೆ, ಆದ್ದರಿಂದ ನಾವೆಲ್ಲ ಬಡವರು. ಈ ವರ್ಷ ಇಲ್ಲಿಯವರೆಗೆ ೫೬೨ ಟನ್ ಬಂಗಾರ ಖರೀದಿಸಿ ಭಾರತ...

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ ಅಂಶಗಳು

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಅಂಗಾಂಗ ದಾನದ ಪ್ರಾಮುಖ್ಯತೆಯನ್ನು ವಿವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ...

ಗೋಲ್ಡ್ ಬಾಂಡ್ ಮತ್ತು ಚಿನ್ನ ನಗದೀಕರಣ ಯೋಜನೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ

ಭೌತಿಕ ರೂಪದಲ್ಲಿ ಲೋಹದ ಬೇಡಿಕೆಯನ್ನು ಕಡಿಮೆ ಮಾಡಲು ಮತ್ತು ಮನೆಗಳಲ್ಲಿ ಮತ್ತು ಇತರೆಡೆ ಬಳಕೆ ಮಾಡದ ಚಿನ್ನವನ್ನು ಸದ್ಬಳಕೆ ಮಾಡಲು ಬುಧವಾರ ನಡೆದ ಸಂಪುಟ ಸಭೆಯಲ್ಲಿ ಗೋಲ್ಡ್ ಬಾಂಡ್ ಮತ್ತು ಚಿನ್ನ ನಗದೀಕರಣ (Gold Monetisation) ಯೋಜನೆಗಳಿಗೆ ಒಪ್ಪಿಗೆ ದೊರೆತಿದೆ. ಈ ಎರಡೂ...

ಅಕ್ಷಯ ತೃತೀಯ: ಈ ವರ್ಷ ಚಿನ್ನ ಶೇ.10ರಷ್ಟು ಅಗ್ಗ

ಅಕ್ಷಯ ತೃತೀಯ ಬಂತೆಂದರೆ ಸಾಕು ಜನ ಚಿನ್ನದ ಅಂಗಡಿಗಳತ್ತ ಮುಖ ಮಾಡುತ್ತಾರೆ. ಅದರಲ್ಲೂ ಈ ವರ್ಷ ಚಿನ್ನ ಖರೀದಿಗೆ ಮತ್ತೂಂದು ಕಾರಣವಿದೆ. ಕಳೆದ ವರ್ಷದ ಅಕ್ಷಯ ತೃತೀಯ ದಿನಕ್ಕೆ ಹೋಲಿಸಿದರೆ ಈ ವರ್ಷ ಚಿನ್ನದ ಬೆಲೆಯಲ್ಲಿ ಶೇ.10ರಷ್ಟು ಇಳಿಕೆಯಾಗಿದೆ. ಕಳೆದ ವರ್ಷ ಮೇ...

ಅನಂತಪದ್ಮನಾಭ ದೇವಾಲಯದಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ನಾಪತ್ತೆ

'ತಿರುವನಂತಪುರಂ' ನ ಅನಂತಪದ್ಮನಾಭ ಸ್ವಾಮಿ ದೇವಾಲಯ ಮತ್ತೆ ಸುದ್ದಿಯಲ್ಲಿದೆ. ಅಪಾರ ಚಿನ್ನಾಭರಣಗಳಿಂದಲೇ ದೇಶಾದ್ಯಂತ ಸುದ್ದಿಯಲ್ಲಿದ್ದ ದೇವಾಲಯದಲ್ಲಿ ಈಗ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬರೊಬ್ಬರಿ 266 ಕೆ.ಕೆ ಚಿನ್ನಾಭರಣಗಳು ನಾಪತ್ತೆಯಾಗಿದೆ ಎಂದು ಕೇಂದ್ರದ ಮಾಜಿ ಆಡಿಟರ್ ಜನರಲ್ ವಿನೋದ್...

ಸಿಸಿಎಲ್ ಪಂದ್ಯಾವಳಿ: ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕಕ್ಕೆ ಜಯ

'ಕಿಚ್ಚ ಸುದೀಪ್' ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್(ಸೆಲಬ್ರಿಟಿ ಕ್ರಿಕೇಟ್ ಲೀಗ್) ನಲ್ಲಿ ಈ ಬಾರಿಯೂ ಚಾಂಪಿಯನ್ ಆಗಿ ಹೊರಹೊಮ್ಮುವ ಸಾಧ್ಯತೆಗಳು ದಟ್ಟವಾಗಿದೆ. ಸೆಲಬ್ರಿಟಿ ಕ್ರಿಕೇಟ್ ಲೀಗ್ ನ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ತಂಡವನ್ನು ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ...

ಸ್ವಿಸ್ ನಿಂದ ಭಾರತಕ್ಕೆ ಚಿನ್ನದ ಪ್ರವಾಹ,ಕಪ್ಪುಹಣ ಹೊಂದಿರುವವರ ಹೆಸರು ಇಂದು ಬಹಿರಂಗ

ಸ್ವಿಜರ್ಲೆಂಡ್ ನಿಂದ ಭಾರತಕ್ಕೆ ದಾಖಲೆ ಪ್ರಮಾಣದಲ್ಲಿ ಚಿನ್ನ ರಫ್ತಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಭಾರತಕ್ಕೆ ಸುಮಾರು 70,000 ಕೋಟಿ ರೂ(1100 ಕೋಟಿ ಸ್ವಿಸ್ ಫ್ರಾನ್ಸ್) ಮೌಲ್ಯದ ಚಿನ್ನ ರಫ್ತು ಮಾಡಲಾಗಿದೆ ಎಂದು ಸ್ವಿಸ್ ಕಸ್ಟಮ್ಸ್ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ....

ಏಷ್ಯನ್ ಗೇಮ್ಸ್: ಚಿನ್ನ ಗೆದ್ದ ಮೇರಿ ಕೋಮ್

ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ ಬಾಕ್ಸರ್ ಮೇರಿ ಕೋಮ್ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಚಿನ್ನದ ಬೇಟೆ ಮುಂದುವರೆದಿದೆ. ಅ.1ರಂದು ನಡೆದ ಫೈನಲ್ ಪಂದ್ಯದಲ್ಲಿ 51ಕೆ.ಜಿ ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಖಜಕಿಸ್ತಾನದ ಶೆಖರ್ ಬೆಕೋವಾ ಅವರನ್ನು...

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ

ದಕ್ಷಿಣ ಕೊರಿಯಾದ ರಾಜಧಾನಿ ಇಂಚಾನ್ ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ದೊರೆತಿದೆ. ಭಾರತದ ಜೀತು ರಾಯ್ ಶೂಟಿಂಗ್ ನಲ್ಲಿ ಚಿನ್ನದ ಪದಕಗಳಿಸುವ ಮೂಲಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಂದೇ ದಾಖಲೆ ನಿರ್ಮಿಸಿದ್ದಾರೆ. 50 ಮೀಟರ್ ಏರ್ ಪಿಸ್ತೂಲ್ ನಲ್ಲಿ ಜೀತು...

ಮನೆಗಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ

ಕುಖ್ಯಾತ ನಾಲ್ವರು ಮನೆಗಳ್ಳರನ್ನು ಆ.18ರಂದು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಮನೆಗಳ್ಳತನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚೆತ್ತುಕೊಂಡು ಕಾರ್ಯಾಚರಣೆ ನಡೆಸಿದ್ದು ನಾಲ್ವರು ಮನೆಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರನ್ನು ರಾಮ್ ಅಲಿಯಾಸ್ ಪಕ್ಕಾ, ಮಹಾರಾಜ್, ಗಣೇಶ್ ಮತ್ತು ಇಲಿಯಾಸ್ ಎಂದು ಗುರುತಿಸಲಾಗಿದೆ. ಚಿಂದಿ ಆಯುವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited