Untitled Document
Sign Up | Login    
Dynamic website and Portals
  

Related News

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿಕೆಗೆ ಪ್ರಧಾನಿ ತಿರುಗೇಟು

ಕಳೆದ ಯುಪಿಎ ಅವಧಿಯ ರಿಮೋಟ್ ಕಂಟ್ರೋಲ್ ಸರ್ಕಾರದಿಂದಾಗಿ ದೇಶ ಸಾಕಷ್ಟು ತೊಂದರೆಯಲ್ಲಿತ್ತು. ಆದೇ ಸ್ಥಿತಿ ಅಸ್ಸಾಂನಲ್ಲಿ ಮರುಕಳಿಸಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಸ್ಸಾಂನ ರಾಹಾದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುಪಿಎ ಸರ್ಕಾರ ಮತ್ತು...

ನನ್ನ ಹೋರಾಟ ಬಡತನ, ಭ್ರಷ್ಟಾಚಾರದ ವಿರುದ್ಧ : ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಸ್ಸಾಂನ ಚುನಾವಣಾ ಪ್ರಚಾರ ಕಾರ್ಯಪ್ರಾರಂಬಿಸಿದರು. ಅವರು ಶನಿವಾರ, ಅಸ್ಸಾಂನ ತೀನ್‌ ಸುಖೀಯಲ್ಲಿ ಪ್ರಚಾರ ಭಾಷಣ ಪ್ರಾರಂಭಿಸಿದರು. ಇದಲ್ಲದೆ, ಶನಿವಾರ ಇನ್ನೂ 4 ಕಡೆ ಪ್ರಧಾನಿ ಅವರು ತಮ್ಮ ಚುನಾವಣಾ ಭಾಷಣ ಮಾಡಲಿದ್ದಾರೆ. ಅಸ್ಸಾಂನ ತೀನ್‌ ಸುಖೀಯಾದಲ್ಲಿ...

ಭಾರತ ಉತ್ತಮ ಪ್ರಗತಿ ಸಾಧಿಸುತ್ತಿದೆ ಎಂದು ಹೊಗಳಿದ ಡೊನಾಲ್ಡ್ ಟ್ರಂಪ್

ಅಮೆರಿಕದ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಕೈಗೊಂಡಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರತದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಭಾರತ ಅತ್ಯುತ್ತಮವಾಗಿ ಪ್ರಗತಿ ಸಾಧಿಸುತ್ತಿದೆ, ಆದರೆ ಯಾರೊಬ್ಬರು ಆ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೊಗಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, ಇಂಡಿಯಾ ಇಸ್ ಡೂಯಿಂಗ್...

ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಪ್ರಧಾನಿ ಮೋದಿ ಮುಂಚೂಣಿಯಲ್ಲಿ

ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅತಿ ಜನಪ್ರಿಯ ನಾಯಕ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ನಂತರ ಸಾಮಾಜಿಕ ಮಾಧ್ಯಮವನ್ನು ಯಶಸ್ವಿಯಾಗಿ ಬಳಸಿದ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಅಮೆರಿಕದ ತಜ್ಞ ಜೊಯೊಜೀತ್ ಪಾಲ್ ಎಂಬುವವರು ಇತ್ತೀಚೆಗೆ ಟೆಲಿವಿಷನ್...

ಹಿಲರಿ ಕ್ಲಿಂಟನ್ ಉಮೇದುವಾರಿಕೆಯನ್ನು ಅನುಮೋದಿಸದಿರಲು ಬರಾಕ್ ಒಬಾಮ ನಿರ್ಧಾರ

2016ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಹಿಲರಿ ಕ್ಲಿಂಟನ್ ಗೆ ಬೆಂಬಲ ಘೋಷಿಸಲು ಹಾಲಿ ಅಧ್ಯಕ್ಷ ಬರಾಕ್ ಒಬಾಮ ಹಿಂದೇಟು ಹಾಕಿದ್ದಾರೆ. ತಮ್ಮದೇ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿದ್ದ ಹಿಲರಿ ಕ್ಲಿಂಟನ್ ಅವರಿಗೆ ಬರಾಕ್ ಒಬಾಮ ಬೆಂಬಲ ಘೋಷಿಸಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ...

ಅಮೆರಿಕಾ ಆಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಸ್ಪರ್ಧೆ

2016ಕ್ಕೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಅಮೆರಿಕದ ಮಾಜಿ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಈ ಬಾರಿಯ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಖಚಿತವಾಗಿದೆ. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾಹಿತಿ ನೀಡಿರುವ ಹಿಲರಿ ಕ್ಲಿಂಟನ್, ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಗೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ...

ಜಮ್ಮು-ಕಾಶ್ಮೀರದ ಜಾತ್ಯಾತೀತ ಗುಣ ಉಳಿಸಲು ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

'ಜಮ್ಮು-ಕಾಶ್ಮೀರ'ದಲ್ಲಿ ಜನಪರ ಯೋಜನೆಗಳನ್ನು ಜಾರಿ ಮಾಡದೇ ಇರುವುದಕ್ಕೆ ನ್ಯಾಷನಲ್ ಕಾನ್ಫರೆನ್ಸ್ ನೊಂದಿಗಿನ ಮೈತ್ರಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಡಿ.10ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಕೈಗೊಂಡ ಸೋನಿಯಾ ಗಾಂಧಿ, ರಾಜ್ಯದಲ್ಲಿ ಜನಪರ ಯೋಜನೆಗಳನ್ನು...

ಬಿಜೆಪಿಗೆ ಮತ ನೀಡಿ, ಕೆಲಸಗಳನ್ನು ಪೂರ್ಣಗೊಳಿಸುವಂತೆ ಕಟ್ಟಾಜ್ಞೆ ಮಾಡಿ: ಮೋದಿ

ದೆಹಲಿಯಲ್ಲಿರುವ ತಮ್ಮ ನೇತೃತ್ವದ ಎನ್.ಡಿ.ಎ ಸರ್ಕಾರ ಬಡವರ ಅಭಿವೃದ್ಧಿಗಾಗಿ ಕೆಲಸ ಮಾಡುವ ಸರ್ಕಾರ, ಕಳೆದ 6ತಿಂಗಳಿನಿಂದ ಎನ್.ಡಿ.ಎ ಸರ್ಕಾರ ಜನ್-ಧನ್ ಯೋಜನೆ ಸೇರಿದಂತೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಜಾರ್ಖಂಡ್‌ ನಲ್ಲಿ ಡಿ.9ರಂದು...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 21 ಬಲಿ

ಶಾಂತ ರೀತಿಯಿಂದ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಹಳಿ ತಪ್ಪಿಸಲು ವ್ಯವಸ್ಥಿತ ರೀತಿಯಲ್ಲಿ ಅಖಾಡಕ್ಕೆ ಇಳಿದಿರುವ ಉಗ್ರರು, ಜಮ್ಮು- ಕಾಶ್ಮೀರದ ವಿವಿಧೆಡೆ ಶುಕ್ರವಾರ ಒಂದೇ ದಿನ ನಾಲ್ಕು ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ 11 ಭದ್ರತಾ ಸಿಬ್ಬಂದಿ, ಇಬ್ಬರು ನಾಗರಿಕರು ಸೇರಿ 21...

ಸಾಧ್ವಿ ನಿರಂಜನ ಜ್ಯೋತಿ ರಾಜೀನಾಮೆ ನೀಡುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

'ಚುನಾವಣಾ ಪ್ರಚಾರ'ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರು ರಾಜೀನಾಮೆ ನೀಡುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ. ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಕೋಲಾಹಲ ಉಂಟುಮಾಡಿದ...

ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ: ಕೇಂದ್ರ ಸಚಿವೆ ಸಾದ್ವಿ ವಿರುದ್ಧ ಆಕ್ರೋಶ

ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಭಟನೆ ಉಂಟಾಗಿದ್ದು, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ. ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷಗಳನ್ನು...

ಅಮಿತ್ ಷಾ ಚುನಾವಣಾ ಪ್ರಚಾರ ಸಭೆಗೆ ಅನುಮತಿ ಕೋರಿ ಹೈಕೋರ್ಟ್ ಮೊರೆ

ನ.30ರಂದು ಕೋಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚುನಾವಣಾ ಪ್ರಚಾರ ಸಭೆ ನಡೆಸಲು ಅನುಮತಿ ಕೋರಿ ಬಿಜೆಪಿ ಹೈಕೋರ್ಟ್‌ನ ಮೊರೆ ಹೋಗಿದೆ. ಅಮಿತ್ ಷಾ ಪ್ರಚಾರ ಸಭೆ ನಡೆಸಲು ಕೋಲ್ಕತ್ತಾ ನಗರ ಸಭೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿದ್ದು, ಮಧ್ಯಾಹ್ನ...

ಕಾರ್ತಿಕ್ ಗೌಡ ವಿವಾಹ ಪ್ರಕರಣ: ಕೌಟುಂಬಿಕ ನ್ಯಾಯಲಯದಿಂದ ಮೈತ್ರಿಯಾ ಅರ್ಜಿ ವಜಾ

'ಕಾರ್ತಿಕ್ ಗೌಡ' ಅವರೊಂದಿಗಿನ ತಮ್ಮ ಮದುವೆಯನ್ನು ಕಾನೂನು ಬದ್ಧಗೊಳಿಸುವಂತೆ ನಟಿ ಮೈತ್ರಿಯಾ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನ.26ರಂದು ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಮೈತ್ರಿಯಾ, ಕಾರ್ತಿಕ್ ಗೌಡ ಅವರೊಂದಿಗೆ ಮದುವೆಯಾಗಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಮದುವೆಯನ್ನು...

ಅ.15ರಂದು ಮಹಾರಾಷ್ಟ್ರಕ್ಕೆ ಸ್ವಾತಂತ್ರ್ಯ ದೊರೆಯಲಿದೆ-ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರವನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂಬ ವಿರೋಧಿಗಳ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ತಾವು ದೆಹಲಿಯಲ್ಲಿರುವವರೆಗೂ ಮಹಾರಾಷ್ಟ್ರವನ್ನು ವಿಭಜಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅ.7ರಂದು ಚುನಾವಣಾ ಪ್ರಚಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited