Untitled Document
Sign Up | Login    
Dynamic website and Portals
  

Related News

ಚುನಾವಣೋತ್ತರ ಸಮೀಕ್ಷೆ: ತ.ನಾಡಿನಲ್ಲಿ ಕರುಣಾನಿಧಿ, ಕೇರಳದಲ್ಲಿ ಎಡರಂಗ, ಪ.ಬಂಗಾಳದಲ್ಲಿ ಮಮತಾ, ಅಸ್ಸಾಂನಲ್ಲಿ ಬಿಜೆಪಿ

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ತಮಿಳುನಾಡಲ್ಲಿ ಆಡಳಿತ ವಿರೋಧಿ ಅಲೆಯಿಂದ ಮುಖ್ಯಮಂತ್ರಿ ಜೆ.ಜಯಲಲಿತಾ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಭಾರಿ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು...

ಬ್ರಿಟನ್ ನಲ್ಲಿ ಮತ್ತೆ ಡೇವಿಡ್ ಕ್ಯಾಮರೂನ್ ಆಧಿಕಾರಕ್ಕೆ

'ಬ್ರಿಟನ್' ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಡೇವಿಡ್ ಕ್ಯಾಮರೂನ್ ನೇತೃತ್ವದ ಪಕ್ಷ ಮತ್ತೊಮ್ಮೆ ಬಹುಮತ ಪಡೆದಿದೆ. ಈ ಮೂಲಕ ಡೇವಿಡ್ ಕ್ಯಾಮರೂನ್ ಮತ್ತೊಮ್ಮೆ ಬ್ರಿಟನ್ ಪ್ರಧಾನಿಯಾಗಲಿದ್ದಾರೆ. ಬ್ರಿಟನ್ ಸಂಸತ್ ನ 650 ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶದಲ್ಲಿ ಪ್ರಧಾನಿ ಕ್ಯಾಮರೂನ್ ಪಕ್ಷ 329...

ಜಾರ್ಖಂಡ್ ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ, ಕಾಶ್ಮೀರದಲ್ಲಿ ಸಮ್ಮಿಶ್ರ ಸರ್ಕಾರ

'ಜಾರ್ಖಂಡ್' ಹಾಗೂ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಚುನಾವಣೋತ್ತರ ಸಮೀಕ್ಷೆಗಳ ನಿರೀಕ್ಷೆಯಂತೆಯೇ ಪ್ರಕಟವಾಗಿದ್ದು ಜಾರ್ಖಂಡ್ ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆತಿದ್ದು ಸರ್ಕಾರ ರಚಿಸಲಿದೆ. ಚುನಾವಣೋತ್ತರ ಸಮೀಕ್ಷೆಗಳ ನಿರೀಕ್ಷೆಯಂತೆಯೇ ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಯಾವುದೇ ಪಕ್ಷಕ್ಕೂ ಬಹುಮತ ದೊರೆತಿಲ್ಲ....

ಜಮ್ಮು-ಕಾಶ್ಮೀರ, ಜಾರ್ಖಂಡ್ ಚುನಾವಣೋತ್ತರ ಸಮೀಕ್ಷೆ ಬಹಿರಂಗ

'ಜಮ್ಮು-ಕಾಶ್ಮೀರ' ಹಾಗೂ ಜಾರ್ಖಂಡ್ ನಲ್ಲಿ ಡಿ.20ರಂದು ಕೊನೆಯ ಹಂತದ ಮತದಾನ ಮುಕ್ತಾಯಗೊಂಡಿದ್ದು ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ಸಿ-ಓಟರ್ ಸಮೀಕ್ಷೆ ನಡೆಸಿರುವ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಜಾರ್ಖಂಡ್ ನಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಸ್ಪಷ್ಟ ಬಹುಮತ ಗಳಿಸಲಿದೆ. ಸಿ-ವೋಟರ್ ಸಂಸ್ಥೆ ನಡೆಸಿದ ಚುನಾವಣೋತ್ತರ...

ವಿಧಾನಸಭಾ ಚುನಾವಣೆ: ಹರ್ಯಾಣದಲ್ಲಿ ಶೇ.68,ಮಹಾರಾಷ್ಟ್ರದಲ್ಲಿ ಶೇ.55ರಷ್ಟು ಮತದಾನ

ಲೋಕಸಭಾ ಚುನಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಸತ್ವ ಪರೀಕ್ಷೆ ಎಂದೇ ಬಿಂಬಿಸಲ್ಪಟ್ಟ 'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭೆಗೆ ನಡೆದ ಚುನಾವಣೆ ಮುಕ್ತಾಯಗೊಂಡಿದೆ. ಸಂಜೆ 5 ಗಂಟೆ ವರೆಗೂ ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಶೇ.68ರಷ್ಟು ಮತದಾನ ನಡೆದಿದೆ. ಹರ್ಯಾಣದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited