Untitled Document
Sign Up | Login    
Dynamic website and Portals
  

Related News

ರಂಜಾನ್ ಹಬ್ಬ: ರಾಜ್ಯದ ಜನತೆಗೆ ಮುಖ್ಯಮಂತ್ರಿ ಶುಭಾಶಯ

ರಂಜಾನ್ ಹಬ್ಬ ಎಂದೇ ಜನಪ್ರಿಯವಾಗಿರುವ ಈದ್-ಉಲ್-ಫಿತರ್ ಹಬ್ಬದ ಸುಸಂದರ್ಭದಲ್ಲಿ ರಾಜ್ಯದ ಜನತೆಗೆ, ವಿಶೇಷವಾಗಿ ರಾಜ್ಯದ ಎಲ್ಲಾ ಮುಸಲ್ಮಾನ ಬಾಂಧವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಷಯ ಕೋರಿದ್ದಾರೆ. ಪವಿತ್ರ ರಂಜಾನ್ ಮಾಸದ ಗಮನಾರ್ಹ ಆಚರಣೆಗಳಲ್ಲಿ ಉಪವಾಸ ವ್ರತಕ್ಕೆ ಪ್ರಥಮಾಧ್ಯತೆ ಹಾಗೂ ಪರಮಾಧ್ಯತೆ. ಉಪವಾಸ ವ್ರತವು...

ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. : ಪ್ರಧಾನಿ ಮೋದಿ ಘೋಷಣೆ

ಶನಿವಾರ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭರ್ಜರಿ ದೀಪಾವಳಿ ಉಡುಗೊರೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. ಗಳನ್ನು ಘೋಷಿಸಿದ ಪ್ರಧಾನಿ ಮೋದಿ, ಜಮ್ಮು ಕಾಶ್ಮೀರವನ್ನು ಮತ್ತೊಮ್ಮೆ ಪ್ರವಾಸಿಗರ ಕನಸಿನ ತಾಣವನ್ನಾಗಿಸಲು ಬಯಸುತ್ತೇನೆ ಎಂದರು....

ಬಿಹಾರ್ ಜನತೆಗೆ ಪ್ರಧಾನಿ ನರೇಂದ್ರ ಮೋದಿ 6 ಭರವಸೆಗಳು

ಅಕ್ಟೋಬರ್ 28 ರಂದು ಮೂರನೇ ಹಂತದ ವಿಧಾನಸಭಾ ಚುನಾವಣೆ ನಡೆಯುವ ಬಿಹಾರದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹಲವು ಭರವಸೆಗಳನ್ನು ನೀಡಿದರು. ಆರಂಭಿಕರಿಗೆ ಮೂರು ಅಂಶಗಳ ಕಾರ್ಯಕ್ರಮ- ವಿದ್ಯುತ್, ನೀರು ಮತ್ತು ರಸ್ತೆ ಎಂದು ಪ್ರಧಾನಿ ಮೋದಿ ಚಪ್ರಾದಲ್ಲಿ ನಡೆದ...

ಬಿಹಾರ್ ವಿಧಾನಸಭೆ ಚುನಾವಣೆಃ ಮೊದಲ ಹಂತದ ಮತದಾನ ಪ್ರಾರಂಭ

ಬಿಹಾರ ವಿಧಾನಸಭೆಯ ಮೊದಲ ಹಂತದ ಮತದಾನ ಸೋಮವಾರ ಬೆಳಗ್ಗೆ 49 ಕ್ಷೇತ್ರಗಳಲ್ಲಿ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಸುಮಾರು 1.35 ಕೋಟಿ ಮಂದಿ ಮತದಾರರು 49 ಮಂದಿ ಶಾಸಕರನ್ನು ಆಯ್ಕೆ ಮಾಡಲಿದ್ದು ಕಣದಲ್ಲಿ 583 ಅಭ್ಯರ್ಥಿಗಳ ಪೈಕಿ 54 ಮಂದಿ ಮಹಿಳೆಯರು. ಬೆಳಗ್ಗೆ 9...

ಅಸ್ಸಾಂನಲ್ಲಿ ಲಘು ಭೂಕಂಪ: ಭಯಭೀತರಾದ ಜನತೆ

ಅಸ್ಸಾಂ ರಾಜಧಾನಿ ಗುವಾಹಟಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬೆಳಿಗ್ಗೆ 5.6ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ. ಯಾವುದೇ ಜೀವಹಾನಿ ಅಥವಾ ಆಸ್ತಿ-ಪಾಸ್ತಿಗಳ ಬಗ್ಗೆ ಸದ್ಯ ವರದಿಯಾಗಿಲ್ಲ. ರಾಜ್ಯದ ಖೋಬ್ರಝಾರ್ ಜಿಲ್ಲೆಯಲ್ಲಿ 10ಕಿಮೀ ಆಳದಲ್ಲಿ, ಉತ್ತರಕ್ಕೆ 26.5 ಡಿಗ್ರಿ ಅಕ್ಷಾಂಶ ಹಾಗೂ ಪೂರ್ವಕ್ಕೆ 90.1...

ಬೆಂಗಳೂರು ಎಲ್‌ಪಿಜಿ ಪೈಪ್‌ ಲೈನ್ ಯೋಜನೆಗೆ ಶೀಘ್ರ ಚಾಲನೆ: ಧರ್ಮೇಂದ್ರ ಪ್ರಧಾನ್

ಪೈಪ್‌ ಲೈನ್ ಮೂಲಕ ಅಡುಗೆ ಅನಿಲ (ಎಲ್‌ಪಿಜಿ) ಪೂರೈಕೆ ಮಾಡುವ ಬೆಂಗಳೂರು ಪೈಪ್‌ ಲೈನ್ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಭಾರತೀಯ...

ಬಜೆಟ್ ಅಧಿವೇಶನ: ದೇಶದ ಜನತೆಗೆ ಹಲವು ನಿರೀಕ್ಷೆಗಳಿವೆ- ಪ್ರಧಾನಿ ಮೋದಿ

ದೇಶದ ಜನತೆ ಹಲವು ನಿರೀಕ್ಷೆಗಳೊಂದಿಗೆ ಬಜೆಟ್ ಅಧಿವೇಶನವನ್ನು ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗೆ ಅವಕಾಶ ನೀಡಿ, ಪಕ್ಷಬೇಧ ಮರೆತು ಎಲ್ಲರೂ...

ಯುವಜನತೆಯೆ ರಾಷ್ಟ್ರದ ಭವಿಷ್ಯದ ಅಡಿಪಾಯ: ಹಮೀದ್ ಅನ್ಸಾರಿ

ಒಂದು ದೇಶದ ಭವಿಷ್ಯದ ಅಡಿಪಾಯವೆಂದರೆ ಅಲ್ಲಿನ ಯುವ ಜನತೆ. ಹಾಗಾಗಿ ಯುವ ಜನತೆಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ದೇಶಕ್ಕೆ ಸಲ್ಲಿಸುವ ಅತಿ ದೊಡ್ಡ ಸೇವೆ ಎಂದು ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರಿನ ಆರ್.ವಿ.ಇಂಜಿನಿಯರಿಂಗ್ ಕಾಲೇಜಿನ ಸುವರ್ಣ ಮಹೋತ್ಸವದ...

ಟ್ವಿಟರ್‌ನಲ್ಲಿ 8 ಮಿಲಿಯನ್ ಅನುಯಾಯಿಗಳನ್ನು ಹೊಂದಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ 8 ಮಿಲಿಯನ್ ಅನುಯಾಯಿ(ಫಾಲೋವರ್ಸ್)ಗಳನ್ನು ಹೊಂದಿದ್ದಾರೆ. ನರೇಂದ್ರ ಮೋದಿ ಅವರ ವೈಯಕ್ತಿಕ ಹಾಗೂ ಖಾಸಗಿ ಟ್ವೀಟರ್‌ನ ಮೂಲಕ ಜನತೆಯನ್ನು ಸಂಪರ್ಕ ಮಾಡುತ್ತಿದ್ದಾರೆ. ಆದರೆ ಅಧಿಕೃತ ಟ್ವಿಟರ್ ಖಾತೆಯಲ್ಲಿ 8 ಮಿಲಿಯನ್ ಅನುಯಾಯಿಗಳನ್ನು ಮೋದಿ ಹೊಂದಿದ್ದಾರೆ. ಮೋದಿ ಪ್ರಧಾನಿಯಾಗುತ್ತಿದ್ದಂತೆ, ಮೋದಿ...

ಯುವ ಜನತೆ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು: ರಾಜ್ಯಪಾಲರ ಕರೆ

ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...

ಭಾರತೀಯ ಜನತೆಯ ಇತಿಹಾಸ ಮತ್ತು ಸಂಸ್ಕೃತಿ ಮಾಲಿಕೆಯ ಇ-ಪುಸ್ತಕ ಲೋಕಾರ್ಪಣೆ

'ಭಾರತೀಯ ವಿದ್ಯಾಭವನ' ಪ್ರಕಟಿತ ಭಾರತೀಯ ಜನತೆಯ ಇತಿಹಾಸ ಮತ್ತು ಸಂಸ್ಕೃತಿ ಮಾಲಿಕೆಯ ಇ-ಪುಸ್ತಕ ಬಿಡುಗಡೆ ಸಮಾರಂಭ ಸೆ.25ರಂದು ನಡೆಯಲಿದೆ. ಭಾರತೀಯ ವಿದ್ಯಾಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಇ ಪುಸ್ತಕ ಮಾಲಿಕೆಯ ಕನ್ನಡದ 25 ಭಾಗ ಹಾಗೂ ಇಂಗ್ಲೀಷ್ ನ 11 ಭಾಗಗಳನ್ನು...

ಉತ್ತರಾಖಂಡದಲ್ಲಿ ಭಾರೀ ಮಳೆ: ಜನಜೀವನ ತತ್ತರ

ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ 24 ಜನರು ಬಲಿಯಾಗಿದ್ದಾರೆ. ಕಳೆದ ವರ್ಷವಷ್ಟೇ ಭೀಕರ ಪ್ರವಾಹ ಹಿಮಾಲಯನ್ ಸುನಾಮಿಗೆ ಸಿಲುಕಿ ತತ್ತಗೊಂಡಿದ್ದ ಉತ್ತರಾಖಂಡದಲ್ಲಿ ಈ ವರ್ಷವೂ ವರಣುನ ಆರ್ಭಟ ಜೋರಾಗಿದೆ. ಕಳೆದರಡು...

ಮಾಣಿಕ್ ಷಾದಲ್ಲಿ ಸಿಎಂ ಧ್ವಜಾರೋಹಣ: ರಾಜ್ಯದ ಜತೆಗೆ ಸ್ವಾತಂತ್ರೋತ್ಸವದ ಶುಭಾಷಯ

ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ. ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ...

ಜಮ್ಮು-ಕಾಶ್ಮೀರ ವಿಷಯದಲ್ಲಿ ಮತ್ತೆ ಕ್ಯಾತೆ ತೆಗೆದ ಪಾಕಿಸ್ತಾನ

ದೇಶಾದ್ಯಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದ್ದರೆ, ಅತ್ತ ಪಾಕಿಸ್ತಾನ ಮಾತ್ರ ತನ್ನ ಹಳೇ ಚಾಳಿ ಬಿಡುತ್ತಿಲ್ಲ, ಒಂದೆಡೆ ಗಡಿ ಪ್ರದೇಶಗಳಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದರೆ, ಇನ್ನೊಂಡೆದೆ ಮತ್ತೆ ಜಮ್ಮು-ಕಾಶ್ಮೀರದ ವಿಷಯ ಪ್ರಸ್ತಾಪಿಸುತ್ತಿದೆ. ಪಾಕಿಸ್ತಾನ ಭಾರತದೊಂದಿಗೆ ಉತ್ತಮ ಸಂಬಂಧ ಮುಂದುವರೆಸಲು ಬಯಸುತ್ತದೆ. ಆದರೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited