ಇತ್ತೀಚೆಗಷ್ಟೇ ದೇಶದ ಎಲ್ಲಾ ನಾಗರಿಕರಿಗೂ ಬ್ಯಾಂಕ್ ಖಾತೆ ನೀಡುತ್ತಿರುವ ಜನ್-ಧನ್ ಯೋಜನೆ ನಂತರ ಪ್ರಧಾನಿ ನರೇಂದ್ರ ಮೋದಿ ಇದೀಗ ಮತ್ತೊಂದು ಮಹತ್ವದ ಯೋಜನೆಗೆ ತಯಾರಿ ನಡೆಸಿದ್ದಾರೆ. ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸೈಬರ್ ಸ್ಪೇಸ್ ನೀಡುವುದು ಮೋದಿ ಅವರ ಹೊಸ ಯೋಜನೆಯ...
ಬಡತನ ನಿರ್ಮೂಲನೆ ಮಾಡಲು ಆರ್ಥಿಕ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕು, ಅಭಿವೃದ್ಧಿಗಾಗಿ ಬ್ಯಾಂಕ್ ಖಾತೆ ತೆರೆಯುವ ಮೂಲಕ ದೇಶದ ನಾಗರಿಕರನ್ನು ಆರ್ಥಿಕತೆಯೊಂದಿಗೆ ಜೊತೆಗೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹಣಕಾಸು ಸೇವೆಗಳು ಜನಸಾಮಾನ್ಯರ ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ರೂಪಿಸಲಾಗಿರುವ ಜನ್-ಧನ್ ಯೋಜನೆಗೆ...
ದೇಶದ ಪ್ರತಿಯೊಬ್ಬ ನಾಗರಿಕನಿಗೂ ಬ್ಯಾಂಕ್ ಖಾತೆ ಒದಗಿಸುವ ಉದ್ದೇಶ ಹೊಂದಿರುವ ಜನ್-ಧನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಆ.28ರಂದು ಚಾಲನೆ ನೀಡಲಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ಐತಿಹಾಸಿಕ ಭಾಷಣ ನಡೆಸಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬ ನಾಗರಿಕನಿಗೂ ಬ್ಯಾಂಕ್ ಖಾತೆ ಒದಗಿಸಿ ಕೊಡುವುದು...