Untitled Document
Sign Up | Login    
Dynamic website and Portals
  

Related News

ಅಂಬೇಡ್ಕರ್ ಘರ್ ವಾಪಸಿಯನ್ನು ಬೆಂಬಲಿಸಿದ್ದರು: ಆರ್.ಎಸ್.ಎಸ್

ಏ.14ರಂದು ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ಆರ್.ಎಸ್.ಎಸ್ ನ ಆರ್ಗನೈಜರ್ ಪಾಂಚಜನ್ಯ ಪತ್ರಿಕೆಗಳು, ಅಂಬೇಡ್ಕರ್ ಅವರ ಬಗ್ಗೆ ವಿಶೇಷ ಸಂಚಿಕೆಗಳನ್ನು ಹೊರತರುತ್ತಿವೆ. ಅಂಬೇಡ್ಕರ್ ಅವರು ಘರ್ ವಾಪಸಿ ಪರವಾಗಿದ್ದರು ಎಂದು ಈ ಸಂಚಿಕೆಯಲ್ಲಿ ಆರ್.ಎಸ್.ಎಸ್ ಹೇಳಿದೆ. ಆರ್.ಎಸ್.ಎಸ್ ನ ಜಂಟಿ...

ಮಾಧ್ಯಮಗಳು ಹಂತಕನನ್ನು ಪ್ರಧಾನಿಯನ್ನಾಗಿ ಮಾಡಿವೆ: ಆಜಂ ಖಾನ್

ಸದಾ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೇ ಸುದ್ದಿಯಲ್ಲಿರುವ ಉತ್ತರ ಪ್ರದೇಶ ಸಚಿವ ಆಜಂ ಖಾನ್, ಈ ಬಾರಿ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ. ಮಾಧ್ಯಮಗಳು ಹಂತಕನನ್ನು ಪ್ರಧಾನಿ ಮಾಡಿವೆ ಎಂದು ಹೇಳುವ ಮೂಲಕ ಆಜಂ...

ಮುಲಾಯಂ ಸಿಂಗ್ ಜನ್ಮದಿನಾಚರಣೆಗೆ ದಾವೂದ್, ತಾಲೀಬಾನ್ ನಿಂದ ಫಂಡ್: ಆಜಂ ಖಾನ್

ಉತ್ತರ ಪ್ರದೇಶದ ಅಲ್ಪಸಂಖ್ಯಾತ ಸಚಿವ ಆಜಂ ಖಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ 75ನೇ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಆಜಂ ಖಾನ್ ನೀಡಿರುವ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ನ.21ರಂದು...

ಮೋದಿ ಸರ್ಕಾರ ನೆಹರು ಪರಂಪರೆ ಅಳಿಸಲು ಯತ್ನಿಸುತ್ತಿದೆ: ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೆಹರು ಅವರ ಪರಂಪರೆಯನ್ನು ಇತಿಹಾಸದ ಪುಟದಿಂದ ಅಳಿಸಿಹಾಕಲು ಯತ್ನಿಸುತ್ತಿದೆ. ಅಲ್ಲದೆ, ನೆಹರು ಅವರ ಕುರಿತಾದ ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸುವುದಕ್ಕೆ ಹೆಜ್ಜೆ ಹೆಜ್ಜೆಗೂ ಅಡ್ಡಿಯನ್ನು ಉಂಟು ಮಾಡಿತ್ತು ಎಂದು ಕಾಂಗ್ರೆಸ್‌ ಆರೋಪಿಸಿದೆ. ನೆಹರು ಅವರ 125ನೇ ಜನ್ಮದಿನಾಚರಣೆ ಸ್ಮರಣಾರ್ಥ...

ದ್ವೇಷ ರಾಜಕಾರಣ ಮಾಡುತ್ತಿರುವವರು ದೇಶ ಮುನ್ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ

ಒಂದೆಡೆ ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಫೊಟೋಗಳಿಗೆ ಫೋಸು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ಅಂಗಸಂಸ್ಥೆಗಳು ಬಿತ್ತುತ್ತಿರುವ ಕೋಮುದ್ವೇಷವನ್ನು ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ...

ನೆಹರು ಜನ್ಮದಿನಾಚರಣೆಗೆ ಪ್ರಧಾನಿ ಮೋದಿಗಿಲ್ಲ ಆಹ್ವಾನ

ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ 125ನೇ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂಗ್ರೆಸ್ ಮುಂದಾಗಿದ್ದು‌, ನ.17ರಿಂದ ನವದೆಹಲಿಯಲ್ಲಿ ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವಿಶ್ವದ 50ಕ್ಕೂ ಹೆಚ್ಚು ದೇಶಗಳ...

ಏಕತಾ ಓಟಕ್ಕೆ ಪ್ರಧಾನಿ ಮೋದಿ ಚಾಲನೆ

ಸರ್ದಾರ್ ವಲ್ಲಭಬಾಯಿ ಪಟೇಲರ ಜನ್ಮದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಏಕತಾ ಓಟಕ್ಕೆ ಚಾಲನೆ ನೀಡಿದ್ದಾರೆ. ನವದೆಹಲಿಯ ಪಟೇಲ್ ಚೌಕ್ ನಲ್ಲಿನ ಸರ್ದಾರ್ ವಲ್ಲಭಬಾಯ್ ಪಟೇಲರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು,ಸರ್ದಾರ್ ವಲ್ಲಭಬಾಯ್...

ಏಕತೆಗಾಗಿ ನಡೆಯುವ ಓಟದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

'ಸರ್ದಾರ್ ವಲ್ಲಭ ಭಾಯ್ ಪಟೇಲ್' ಅವರ 139ನೇ ಜನ್ಮದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಏಕತೆಗಾಗಿ ಓಟ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ರನ್ ಫಾರ್ ಯೂನಿಟಿ ಕಾರ್ಯಕ್ರಮದ ಮೂಲಕ ಉತ್ತಮ ಆಡಳಿತ ಹಾಗೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited