'ಭಗವದ್ಗೀತೆ'ಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪ್ರಸ್ತಾವನೆಗೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಭಾರತ ಜಾತ್ಯಾತೀತ ರಾಷ್ಟ್ರವಾಗಿರುವುದರಿಂದ ಭಾರತದಲ್ಲಿ ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವಾಗಿ ಘೋಷಿಸಬಾರದು ಎಂದು ಕರುಣಾನಿಧಿ ಹೇಳಿದ್ದಾರೆ. ಸಂವಿಧಾನದಲ್ಲಿ ಭಾರತ...
ಉದ್ಯಮಕ್ಕೆ ಪೂರಕ ವಾತಾವರಣ ಕಲ್ಪಿಸುವುದು ನಮ್ಮ ಕರ್ತವ್ಯ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಬಂಡವಾಳ ಹೂಡುವಂತೆ ಜಪಾನ್ ಉದ್ಯಮಿಗಳಿಗೆ ಕರೆ ನೀಡಿದ್ದಾರೆ.
5 ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇನ್ನೂ ಎರಡು ದಿನಗಳ ಕಾಲ ಜಪಾನ್ ನಲ್ಲಿರಲಿದ್ದಾರೆ. ಸೆ.1ರಂದು ಟೋಕಿಯೋದಲ್ಲಿ...
ಜಪಾನ್ ಪ್ರವಾಸದಲಿರುವ ಪ್ರಧಾನಿ ನರೇಂದ್ರ ಮೋದಿ, ವಾರಾಣಸಿಯನ್ನು ಜಪಾನ್ ನ ದೇಗುಲ ನಗರಿ ಕ್ಯೋಟೋ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಸ್ಮಾರ್ಟ್ ಸಿಟಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಕ್ಯೋಟೋದ ಅನುಭವವನ್ನು ಬಳಸಿಕೊಂಡು ಭಾರತದ ಪುಣ್ಯ ಕ್ಷೇತ್ರವಾಗಿರುವ ವಾರಾಣಸಿಯನ್ನು ಅಭಿವೃದ್ಧಿಪಡಿಸುವುದು ಈ ಒಪ್ಪಂದದ ಉದ್ದೇಶವಾಗಿದೆ. ಪ್ರಧಾನಿ...
ದ್ವಿಪಕ್ಷೀಯ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು 6ದಿನಗಳ ಜಪಾನ್ ಪ್ರವಾಸಕ್ಕೆ ತೆರಳಿದ್ದಾರೆ. ಪ್ರಧಾನಿ ಮೋದಿ ಜಪಾನ್ ಭೇಟಿ ಜಾಗತಿಕ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯ ಬರೆಯಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಬೆಳಿಗ್ಗೆ 6ಗಂಟೆಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಮೋದಿ,...