Untitled Document
Sign Up | Login    
Dynamic website and Portals
  

Related News

ಸಿಯಾಚಿನ್ ಹಿಮಪಾತದಲ್ಲಿ 10 ಯೋಧರು ನಾಪತ್ತೆ

ಜಮ್ಮು ಕಾಶ್ಮೀರದಲ್ಲಿ ಹಿಮಪಾತವಾದ ಹಿನ್ನಲೆಯಲ್ಲಿ 10 ಯೋಧರು ನಾಪತ್ತೆಯಾಗಿರುವುದಾಗಿ ಬುಧವಾರ ವರದಿಯಾಗಿದೆ. ಭಾರತ -ಪಾಕಿಸ್ತಾನ ಗಡಿ ಪ್ರದೇಶದ ಸಿಯಾಚಿನ್‌ನ ಉತ್ತರ ಪ್ರಾಂತ್ಯದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಹಿಮಪಾತದಡಿಯಲ್ಲಿ ಸಿಲುಕಿರುವ ಯೋಧರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಮಿಲಿಟರಿ ವಕ್ತಾರರು ತಿಳಿಸಿದ್ದಾರೆ. ಮದ್ರಾಸ್‌ ರೆಜಿಮೆಂಟ್‌ಗೆ...

ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. : ಪ್ರಧಾನಿ ಮೋದಿ ಘೋಷಣೆ

ಶನಿವಾರ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭರ್ಜರಿ ದೀಪಾವಳಿ ಉಡುಗೊರೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. ಗಳನ್ನು ಘೋಷಿಸಿದ ಪ್ರಧಾನಿ ಮೋದಿ, ಜಮ್ಮು ಕಾಶ್ಮೀರವನ್ನು ಮತ್ತೊಮ್ಮೆ ಪ್ರವಾಸಿಗರ ಕನಸಿನ ತಾಣವನ್ನಾಗಿಸಲು ಬಯಸುತ್ತೇನೆ ಎಂದರು....

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆಯ ದಾಳಿಗೆ 3 ನಾಗರಿಕರು ಹತ್ಯೆ, 16 ಜನರಿಗೆ ಗಾಯ

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆಯ ಭಾರೀ ಗುಂಡಿನ ದಾಳಿಗೆ 3 ನಾಗರಿಕರು ಹತ್ಯೆಯಾಗಿದ್ದು, 16 ಜನರು ಗಾಯಗೊಂಡಿದ್ದಾರೆ. ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಸೇನೆ ಶುಕ್ರವಾರ ಭಾರತದತ್ತ ತನ್ನ ಗುಂಡಿನ ದಾಳಿಯನ್ನು ತೀವ್ರಗೊಳಿಸಿದೆ. 'ಪಾಕಿಸ್ತಾನ ಸೇನೆ ಜಮ್ಮು ಜಿಲ್ಲೆಯ...

ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಪಾಕಿಸ್ತಾನ ಗುಂಡಿನ ದಾಳಿ, 6 ನಾಗರೀಕರ ಬಲಿ

ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಗುಂಡಿನ ದಾಳಿಗೆ 6 ನಾಗರೀಕರು ಸಾವನ್ನಪ್ಪಿದ್ದು,ಕನಿಷ್ಠ 15 ಜನರು ಗಾಯಗೊಂಡಿದ್ದಾರೆ. ಭಾರೀ ಗುಂಡಿನ ದಾಳಿ ಮುಂದುವರಿದಿದ್ದು, ಗಡಿ ಪದೇಶದ ನಾಗರೀಕರನ್ನು ಸೇನೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಶನಿವಾರ...

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ, ಜಮ್ಮು ಕಾಶ್ಮೀರದ ಪೋಂಚ್​ ಜಿಲ್ಲೆಯ ಗಡಿಯಲ್ಲಿ ಶುಕ್ರವಾರ ಬೆಳಗಿನ ಜಾವ ಗುಂಡಿನ ಮಳೆಗೈದಿದೆ. ಬೆಳಗಿನ ಜಾವ ಸುಮಾರು 3:30 ಕ್ಕೆ ಪೋಂಚ್​ನ ಸೌಜಿಯಾನ ಗಡಿಪ್ರದೇಶದಲ್ಲಿ ಪ್ರಾರಂಭವಾರ ಗುಂಡಿನ ಚಕಮಕಿ ಇವರೆಗೂ ಮುಂದುವರಿದಿದೆ. ಪಾಕಿಸ್ತಾನದ...

ಜಮ್ಮು ಕಾಶ್ಮೀರ ಉಗ್ರರ ದಾಳಿಯಲ್ಲಿ ಇಬ್ಬರು ಬಿ ಎಸ್ ಎಫ್ ಯೋಧರ ಬಲಿ

ಜಮ್ಮು ಕಾಶ್ಮೀರದಲ್ಲಿ ಉಗ್ರರು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ಬುಧವಾರ ಬಿ ಎಸ್ ಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಮೃತರಾಗಿದ್ದು, ಐದು ಜನ ಯೊಧರು ಗಾಯಗೊಂಡಿದ್ದಾರೆ. ಉಗ್ರರ ದಾಳಿಗೆ ಪ್ರತಿಯಾಗಿ ನಡೆದ ದಾಳಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ...

ಜಮ್ಮುವಿನ ಉಧಮ್ ಪುರ್ ನಲ್ಲಿ ದಾಳಿ ನಡೆಸಿದ ಪಾಕಿಸ್ತಾನಿ ಉಗ್ರನ ಜೀವಂತ ಸೆರೆ

ಜಮ್ಮುವಿನ ಉಧಮ್ ಪುರ್ ನಲ್ಲಿ ಬುಧವಾರ ಬೆಳಗ್ಗೆ ಬಿ ಎಸ್ ಎಫ್ ಯೋಧರ ಮೇಲೆ ದಾಳಿ ನಡೆಸಿದ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದೆ. ಸೆರೆ ಸಿಕ್ಕ ಉಗ್ರ ಉಸ್ಮಾನ್ ಪಾಕಿಸ್ತಾನದ ಪೈಸ್ಲಾಬಾದ್ ನವನು ಎಂದು ಪ್ರಾಧಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಜಮ್ಮುವಿನ...

ಭಾರತದ ನೆಲದಲ್ಲಿ ಪಾಕಿಸ್ತಾನೀ ಧ್ವಜ ಹಾರಿಸುವುದನ್ನು ಸಹಿಸುವುದಿಲ್ಲ: ರಾಜನಾಥ್ ಸಿಂಗ್

ಜಮ್ಮು ಕಾಶ್ಮೀರ ಸೇರಿದಂತೆ ಭಾರತದ ಯಾವುದೇ ಭಾಗದಲ್ಲಿ ಪಾಕಿಸ್ತಾನೀ ಧ್ವಜವನ್ನು ಹಾರಿಸಲು ಬಿಡುವುದಿಲ್ಲ, ಅಂಥ ಕೃತ್ಯ ಎಸಗಿದವರ ಬಗ್ಗೆ ಯಾವುದೇ ದಾಕ್ಷಿಣ್ಯ ತೋರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರಕಾರ ಆಡಳಿತಕ್ಕೆ ಬಂದು ಒಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited