ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಬಿಎಸ್ಎಫ್ ಯೋಧರೊಬ್ಬರ ಮನೆಗೆ ನುಗ್ಗಿದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಬಿಎಸ್ ಎಫ್ ಯೋಧ ಸಾವನ್ನಪ್ಪಿದ್ದು, ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂದಿದ್ದಾರೆ.
ಬಂಡಿಪೋರ ಜಿಲ್ಲೆಯ ಹಜಿನ್ ಟೌನ್ ನಲ್ಲಿರುವ ಯೋಧನ ಮನೆಗೆ ಕಳೆದ...
ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಬುಧವಾರ ಆಗಮಿಸುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅಮರನಾಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. 1,000 ಕ್ಕೂ ಅಧಿಕ ಯಾತ್ರಾರ್ಥಿಗಳ ಮೊದಲ ತಂಡ ಬುಧವಾರ ಜಮ್ಮುವಿನಿಂದ ಹೊರಡಲಿದೆ.
ಸಮುದ್ರ ಮಟ್ಟದಿಂದ ಸುಮಾರು 14,500 ಅಡಿ ಎತ್ತರದಲ್ಲಿರುವ ಹಿಮಾಲಯ...