Untitled Document
Sign Up | Login    
Dynamic website and Portals
  

Related News

ಜರ್ಮನ್ ನ ಮ್ಯೂನಿಚ್ ನಗರದ ಮಾಲ್ ಮೇಲೆ ಉಗ್ರರ ದಾಳಿ: 9 ಜನರು ಸಾವು

ಜರ್ಮನಿಯ ಮ್ಯೂನಿಚ್ ನಗರದ ಮಾಲ್ ವೊಂದರ ಮೇಲೆ ನಾಗರಿಕರನ್ನು ಗುರಿಯಾಗಿಸಿಕೊಂಡು ಬಂದೂಕುದಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 9 ಮಂದಿ ಸಾರ್ವಜನಿಕರು ಮೃತಪಟ್ಟಿದ್ದಾರೆ. ಬಂದೂಕುದಾರಿ ಸಹ ಗುಂಡು ಹಾರಿಸಿಕೊಂಡು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಿಟಿ ಒಲಿಂಪಿಕ್ ಪಾರ್ಕ್ ಗೆ ಸ್ಥಳೀಯ ಕಾಲಮಾನ ಸಂಜೆ 5.50...

ಬೆಂಗಳೂರಿಗೆ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಪ್ರಧಾನಿ ನರೇಂದ್ರ ಮೋದಿ ಭೇಟಿ

ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಭಾನುವಾರ ರಾತ್ರಿ ದೆಹಲಿಗೆ ಆಗಮಿಸಿದ್ದು, ಸೋಮವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಅವರನ್ನು ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿದ್ದರು. ತಮ್ಮ ಮೂರು ದಿನದ ಭಾರತ ಪ್ರವಾಸದ ಸಂದರ್ಭದಲ್ಲಿ ಜರ್ಮನ್...

ಜರ್ಮನಿಗರೇ ಭಾರತದಲ್ಲಿ ಹೂಡಿಕೆ ಮಾಡಿ:ಪ್ರಧಾನಿ ಮೋದಿ ಆಹ್ವಾನ

ಜರ್ಮನಿಗರೇ ಭಾರತದಲ್ಲಿ ಹೂಡಿಕೆ ಮಾಡಿ. ಹೂಡಿಕೆ ಮಾಡಲು ಪ್ರಸಕ್ತ ವಾತಾವರಣವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಜರ್ಮನ್ ಉದ್ದಿಮೆದಾರರಿಗೆ ಆಹ್ವಾನ ನೀಡಿದ್ದಾರೆ. ಹ್ಯಾನೋವರ್ ನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ, ಇಂಡೋ-ಜರ್ಮನ್ ವ್ಯಾಪಾರಿ ಮೇಳದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ ಇಂಡಿಯಾ...

ದಕ್ಷಿಣ ಫ್ರಾನ್ಸ್ ನಲ್ಲಿ ವಿಮಾನ ಪತನ: 148 ಪ್ರಯಾಣಿಕರೂ ಸಾವು

'ದಕ್ಷಿಣ ಫ್ರಾನ್ಸ್' ನಲ್ಲಿ ವಿಮಾನ ಪತನವಾಗಿದ್ದು ವಿಮಾನದಲ್ಲಿದ್ದ ಎಲ್ಲಾ 148 ಪ್ರಯಾಣಿಕರೂ ಸಾವನ್ನಪ್ಪಿದ್ದಾರೆ. ಪತನಗೊಂಡಿರುವ ವಿಮಾನ ಜರ್ಮನ್ ವಿಂಗ್ಸ್ ಏರ್ ವೇಸ್ ಗೆ ಸೇರಿದ್ದಾಗಿದೆ. 6 ಸಿಬ್ಬಂದಿಗಳು, 142 ಪ್ರಯಾಣಿಕರಿದ್ದ ಈ ವಿಮಾನ ಬಾರ್ಸಿಲೋನಾದಿಂದ ಡುಸೆಲ್ ಡೋರಫ್ ಕಡೆಗೆ ಪ್ರಯಾಣಿಸುತ್ತಿತ್ತು ಎಂದು...

ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರಸಕ್ತ ವರ್ಷ ತೃತೀಯ ಭಾಷೆ ಸಂಸ್ಕೃತದ ಪರೀಕ್ಷೆ ಇಲ್ಲ

'ಕೇಂದ್ರೀಯ ವಿದ್ಯಾಲಯ'ಗಳಲ್ಲಿ ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಸೇರಿಸಿದ್ದರೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಸ್ಕೃತ ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು...

ಪ್ರಧಾನಿ ಮೋದಿ ಜರ್ಮನ್‌ ಪ್ರವಾಸ ಸಾಧ್ಯತೆ

2015, ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಜರ್ಮನ್‌ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿವೆ. ಸಧ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಮೋದಿ ಅವರನ್ನು ಬ್ರಿಸ್ಬೇನ್‌ನಲ್ಲಿ ನಡೆದ ಜಿ-20 ಶೃಂಗ ಸಭೆಯಲ್ಲಿ ಭೇಟಿಯಾದ ಜರ್ಮನ್‌ನ ಚಾನ್ಸ್‌ಲರ್‌ ಎಂಜೆಲಾ ಮಾರ್ಕೆಲ್‌ ಅವರು ಜರ್ಮನಿಗೆ...

ಪ್ರಧಾನಿ ಮೋದಿ ಭೇಟಿ ಮಾಡಿದ ಜರ್ಮನ್ ವಿದೇಶಾಂಗ ಸಚಿವ

ಭಾರತ ಪ್ರವಾಸ ಕೈಗೊಂಡಿರುವ ಜರ್ಮನ್ ನ ವಿದಶಾಂಗ ಸಚಿವ ಫ್ರಾಂಕ್ ವಾಲ್ಟರ್ ಸ್ಟೇನ್ ಮೀಯರ್ ಸೆ.8ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ವ್ಯಾಪಾರ, ಹೂಡಿಕೆ, ಹೈಟೆಕ್ ಸಹಕಾರ ಮತ್ತು ಭಾರತ-ಜರ್ಮನ್ ಸಹಯೋಗದೊಂದಿಗೆ ನವೀಕರಿಸಬಹುದಾದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited