Untitled Document
Sign Up | Login    
Dynamic website and Portals
  

Related News

ಹೊಸ ಪಕ್ಷ ಸ್ಥಾಪಿಸಿದ ಬಿಹಾರದ ಮಾಜಿ ಸಿ.ಎಂ ಜಿತನ್ ರಾಮ್ ಮಾಂಝಿ

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ, ಹೊಸ ಪಕ್ಷವನ್ನು ಸ್ಥಾಪಿಸಿ ಅದಕ್ಕೆ ಹಿಂದೂಸ್ಥಾನ್ ಅವಾಮಿ ಮೋರ್ಚಾ(ಹೆಚ್.ಎ.ಎಂ) ಎಂದು ನಾಮಕರಣ ಮಾಡಿದ್ದಾರೆ. ಸದ್ಯದಲ್ಲೇ ನಡೆಯಲಿರುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 243 ಕ್ಷೇತ್ರಗಳಲ್ಲಿಯೂ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು...

ಬಿಹಾರ ಚುನಾವಣೆ: ದಲಿತರ ಮತಗಳನ್ನು ಸೆಳೆಯುವುದಕ್ಕಾಗಿ ಬಿಜೆಪಿಯಿಂದ ಬೃಹತ್ ರ್ಯಾಲಿ

'ಬಿಹಾರ' ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಬಿಹಾರದಲ್ಲಿ ದಲಿತರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಏ.14ರಂದು ಅಂಬೇಡ್ಕರ್ ಜಯಂತಿ ಅಂಗವಾಗಿ ಮೆಗಾ ಈವೆಂಟ್ ಆಯೋಜಿಸಿದೆ. ಪಾಟ್ನಾದಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹ ಸಚಿವ...

ನಿತೀಶ್ ಕುಮಾರ್ ವಿರುದ್ಧ ಆರ್.ಜೆ.ಡಿ ಸಂಸದ ಪಪ್ಪು ಯಾದವ್ ಗಂಭೀರ ಆರೋಪ

'ಬಿಹಾರ' ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಆರ್.ಜೆ.ಡಿ ಸಂಸದ ರಾಜೇಶ್ ರಂಜನ್( ಪಪ್ಪು ಯಾದವ್) ತಿರುಗಿಬಿದ್ದಿದ್ದು ನಿತೀಶ್ ಕುಮಾರ್ ಆರ್.ಜೆ.ಡಿ ಹಾಗೂ ಲಾಲೂ ಪ್ರಸಾದ್ ಯಾದವ್ ರಾಜಕೀಯ ಜೀವನವನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಿತೀಶ್ ಕುಮಾರ್ ವಿರುದ್ಧ ಆರೋಪ ಮಾಡಿರುವ...

ಬಿಹಾರ ಸಿ.ಎಂ ಸ್ಥಾನಕ್ಕೆ ಜಿತನ್ ರಾಮ್ ಮಾಂಝಿ ರಾಜೀನಾಮೆ

ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡೀದ್ದಾರೆ. ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ರಾಜ್ಯಪಾಲರ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಿರುವ ಜಿತನ್ ರಾಮ್ ಮಾಂಝಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ...

ಫೆ.22ರಂದು ಮತ್ತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪದಗ್ರಹಣ

'ಬಿಹಾರ'ದ ಮಾಜಿ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್, ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಫೆ.22ರಂದು ರಾಜಭವನದಲ್ಲಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಫೆ.20ರಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದ...

ವಿಶ್ವಾಸಮತ ಯಾಚನೆ: ಬಿಹಾರ ಸಿ.ಎಂ ಮಾಂಝಿ ಗೆ ಬಿಜೆಪಿ ಬೆಂಬಲ ಸಾಧ್ಯತೆ

ಫೆ.20ರಂದು ಬಿಹಾರದ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಗೆ ಬೆಂಬಲ ನೀಡಲು ಬಿಜೆಪಿ ಶಾಸಕರು ನಿರ್ಧರಿಸಿದ್ದಾರೆ. ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದೂ ಅಲ್ಲದೇ, ಸಿ.ಎಂ ಪದವಿಯಿಂದ ಪದಚ್ಯುತಿಗೊಳಿಸುವ ಮೂಲಕ ಮಹಾದಲಿತರಿಗೆ ಅಪಮಾನ...

ಜೆಡಿಯು ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಆಯ್ಕೆ ಅಸಂವಿಧಾನಿಕ: ಕೋರ್ಟ್

'ಜೆಡಿಯು' ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನಿತೀಶ್ ಕುಮಾರ್ ಆಯ್ಕೆ ಅಸಂವಿಧಾನಿಕ ಎಂದು ಪಾಟ್ನಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಉಚ್ಛಾಟಿಸಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಮಹತ್ವ...

ಜೆಡಿಯು ನಾಯಕರ ತಂತ್ರಕ್ಕೆ ಮಾಂಝಿ ಪ್ರತಿತಂತ್ರ: ಬಿಹಾರ ವಿಧಾನಸಭೆ ವಿಸರ್ಜನೆ ಸಾಧ್ಯತೆ

ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾವನೆ ಹೊಂದಿರುವ ಬಿಹಾರದಲ್ಲಿ ಸರ್ಕಾರ ಪತನವಾಗುವ ಸಾಧ್ಯತೆ ಇದೆ. ಜೆಡಿಯು ನಾಯಕರು ದೆಹಲಿ ಚುನಾವಣೆ ಫಲಿತಾಂಶದ ಬಳಿಕ ನಿತೀಶ್ ಕುಮಾರ್ ಅವರನ್ನು ಬಿಹಾರದ ಮುಖ್ಯಮಂತ್ರಿ ಮಾಡುವ ಚಿಂತನೆಯಲ್ಲಿದ್ದರೆ, ಸಿ.ಎಂ ಪದವಿ ಬಿಟ್ಟುಕೊಡಲು ಸಿದ್ಧರಿಲ್ಲದ ಹಾಲಿ ಮುಖ್ಯಮಂತ್ರಿ ಜಿತನ್ ರಾಮ್...

ಸಿ.ಎಂ ಸ್ಥಾನದಿಂದ ಪದಚ್ಯುತಿಗೊಳಿಸುವ ಸಾಧ್ಯತೆ ತಳ್ಳಿಹಾಕಿದ ಜಿತನ್ ರಾಮ್ ಮಾಂಝಿ

ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆಗಳ ವರದಿಗಳನ್ನು ತಳ್ಳಿಹಾಕಿದ್ದಾರೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ ತಯಾರಿ ಬಗ್ಗೆ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್...

ಬಿಹಾರ ಸಿಎಂ ಮೇಲೆ ಚಪ್ಪಲಿ ಎಸೆದ ಯುವಕ

ಜನತಾ ದರ್ಶನ ವೇಳೆ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮೇಲೆ ಅಪರಿಚಿತ ಯುವಕನೊಬ್ಬ ಚಪ್ಪಲಿ ಎಸೆದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಎಂದಿನಂತೆ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಬಿಹಾರ ಮುಖ್ಯಮಂತ್ರಿ ಮಾಂಝಿ ಜನತಾದರ್ಶನದಲ್ಲಿ ಪಾಲ್ಗೊಂಡು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಮನವಿ ಪತ್ರಗಳನ್ನು...

ಉತ್ತರ ಪ್ರದೇಶವಾಯ್ತು, ಬಿಹಾರದಲ್ಲೂ ಪಿಕೆಗೆ ತೆರಿಗೆ ವಿನಾಯಿತಿ ಘೋಷಣೆ

ದೇಶಾದ್ಯಂತ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಪಿಕೆ ಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೆಚ್ಚುಗೆ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಹಾರದ ಮಾಜಿ ಸಿ.ಎಂ ನಿತೀಶ್ ಕುಮಾರ್ ಶ್ಲಾಘನೆ ವ್ಯಪಡಿಸಿದ್ದಾರೆ. ಮಾಜಿ ಸಿ.ಎಂ ನಿತೀಶ್ ಕುಮಾರ್, ಪಿಕೆ ಚಿತ್ರದ ಬಗ್ಗೆ ಮೆಚ್ಚುಗೆ...

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ಮೋದಿಗೆ ಬೆಂಬಲ: ಬಿಹಾರ ಸಿಎಂ ಮಾಂಝಿ

'ಬಿಹಾರ'ಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ಎನ್.ಡಿ.ಎ ಗೆ ವಾಪಸಾಗುತ್ತೇವೆ ಎಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಹೇಳಿಕೆ ನೀಡಿದ್ದಾರೆ. ನ.15ರಂದು ಬಿಹಾರದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮಾಂಝಿ, ಕೇಂದ್ರ ಸರ್ಕಾರ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ನರೇಂದ್ರ ಮೋದಿ...

ಅಳಿಯನೇ ಪಿ.ಎ: ಸರ್ಕಾರಿ ನಿಯಮ ಉಲ್ಲಂಘಿಸಿದ ಬಿಹಾರ ಸಿ.ಎಂ

'ಬಿಹಾರ' ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ತಮ್ಮ ಅಳಿಯನನ್ನೇ ಖಾಸಗಿ ಸಹಾಯಕರಾಗಿ ನೇಮಿಸಿಕೊಂಡು ವಿವಾದಕ್ಕೆ ಕಾರಣರಾಗಿದ್ದಾರೆ. ಸರ್ಕಾರಿ ನಿಯಮಗಳ ಪ್ರಕಾರ ಕುಟುಂಬ ಸದಸ್ಯರನ್ನು ಸರ್ಕಾರಿ ಕೆಲಸಗಳಿಗೆ ನೇಮಕ ಮಾಡಿಕೊಳ್ಳಬಾರದು. ಆದರೆ ನಿಯಮಗಳನ್ನು ಉಲ್ಲಂಘಿಸಿರುವ ಬಿಹಾರದ ಮುಖ್ಯಮಂತ್ರಿ, ತಮ್ಮ ಅಳಿಯ ದೇವೇಂದ್ರ...

ಬಿಹಾರ ಸಿ.ಎಂ ಜಿತನ್ ರಾಮ್ ಮಾಂಝಿ ರಾಜೀನಾಮೆಗೆ ಬಿಜೆಪಿ ಒತ್ತಾಯ

ಸರ್ಕಾರಿ ನಿಯಮ ಉಲ್ಲಂಘಿಸಿ ಅಳಿಯನನ್ನು ಖಾಸಗಿ ಸಹಾಯಕರಾಗಿ ನೇಮಿಸಿದ್ದ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡಬೇಕೆಂದು ಬಿಹಾರ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಆಗ್ರಹಿಸಿದ್ದಾರೆ. ಕುಟುಂಬದ ಸದಸ್ಯರನ್ನೇ ನೇಮಿಸಿದ್ದೂ ಅಲ್ಲದೇ ಕುಟುಂಬ ಸದಸ್ಯರನ್ನು ಸಹಾಯಕರಾಗಿ ನೇಮಿಸಿಕೊಳ್ಳಬಾರದೆಂಬ ವಿಷಯ...

ಕಾಂಗ್ರೆಸ್ ನೊಂದಿಗೆ ಅಂತರ ಕಾಯ್ದುಕೊಳ್ಳಲು ಜೆಡಿಯುಗೆ ನಿತೀಶ್ ಕುಮಾರ್ ಸೂಚನೆ

2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಖ್ಯ ತೊರೆದು ಕಾಂಗ್ರೆಸ್ ನೊಂದಿಗೆ ಕೈಜೋಡಿಸಿದ್ದ ಜೆಡಿಯು ಈಗ ಕಾಂಗ್ರೆಸ್ ವಿರುದ್ಧವೇ ತಿರುಗಿ ಬಿದ್ದಿದೆ. ಬಿಹಾರದ ಪ್ರಥಮ ಮುಖ್ಯಮಂತ್ರಿ ಕೃಷ್ಣ ಸಿಂಗ್ ಅವರ 127ನೇ ಜಯಂತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಬಿಹಾರ ಮಾಜಿ ಸಿ.ಎಂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited