Untitled Document
Sign Up | Login    
Dynamic website and Portals
  

Related News

ಕೊನೆಗೂ ತಪ್ಪೊಪ್ಪಿಕೊಂಡ ಜಿತೇಂದ್ರ ಸಿಂಗ್ ತೋಮರ್

ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಕೊನೆಗೂ ಪೊಲೀಸರ ವಿಚಾರಣೆ ವೇಳೆ ತಮ್ಮ ಬಿಎಸ್ಸಿ ಪದವಿ ನಕಲಿ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಏತನ್ಮಧ್ಯೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಜಿತೇಂದ್ರ ಸಿಂಗ್ ತೋಮರ್ ವಾಪಸ್ ಪಡೆದಿದ್ದಾರೆ....

ಜಿತೇಂದ್ರ ಸಿಂಗ್ ತೋಮರ್ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ. ಜಿತೇಂದ್ರ ಸಿಂಗ್ ತೋಮರ್ ಅವರ 4 ದಿನಗಳ...

ಸ್ಮೃತಿ ಇರಾನಿ ವಿರುದ್ಧವೂ ದೆಹಲಿ ಪೊಲೀಸರು ಕ್ರಮ ಕೈಗೊಳ್ಳಲಿ: ಆಪ್ ಆಗ್ರಹ

ನಕಲಿ ಪದವಿ ಪ್ರಕರಣದಲ್ಲಿ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಬಂಧಿಸಿರುವುದು ಆಮ್ ಆದ್ಮಿ ಪಕ್ಷವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದು, ಇದೀಗ ತೋಮರ್ ನಕಲಿ ಪದವಿ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಘೋಷಿಸಿದೆ. ಆದರೆ ನಕಲಿ...

ಆಪ್ ನಿಂದ ಜಿತೇಂದ್ರ ತೋಮರ್ ಉಚ್ಛಾಟನೆ ಸಾಧ್ಯತೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದಡಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನಕ್ಕೊಳಗಾಗಿರುವುದು ಆಪ್ ಪಕ್ಷದಲ್ಲಿ ಅಸಮಾಧಾನ ಉಂಟುಮಾಡಿದೆ. ಪ್ರಕರಣದಿಂದ ತೀವ್ರ ಆಕ್ರೋಶಗೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಿತೇಂದ್ರ ತೋಮರ್ ಅವರನ್ನು ಪಕ್ಷದಿಂದ...

ಜಿತೇಂದ್ರ ಸಿಂಗ್ ತೋಮರ್ ಜಾಮೀನು ಅರ್ಜಿ ವಜಾ

ನಕಲಿ ಕಾನೂನು ಪದವಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ವಜಾಗೊಳಿಸಿದೆ. ಜೀತೆಂದ್ರ ಸಿಂಗ್ ತೋಮರ್ ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು...

ದೆಹಲಿ ನೂತನ ಕಾನೂನು ಸಚಿವರಾಗಿ ಕಪಿಲ್ ಮಿಶ್ರಾ ನೇಮಕ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ಹೊಂದಿರುವ ಆರೋಪದಲ್ಲಿ ಬಂಧಿತರಾದ ಜಿತೇಂದ್ರ ಸಿಂಗ್‌ ತೋಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸರ್ಕಾರದ ಕಾನೂನು ಸಚಿವ ಸ್ಥಾನಕ್ಕೆ ಕಪಿಲ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ದೆಹಲಿಯ ಜಲಮಂಡಳಿ ಅಧ್ಯಕ್ಷರಾಗಿದ್ದ ಆಪ್‌ ಶಾಸಕ ಕಪಿಲ್‌...

ದೆಹಲಿ ಕಾನೂನು ಸಚಿವರಾಗಿ ಅಲಕಾ ಲಂಬಾ ನೇಮಕ ಸಾಧ್ಯತೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಡಿಸಿಎಂ ಮನೀಶ್ ಸಿಸೋಡಿಯಾ, ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಲೆ.ಗವರ್ನರ್...

ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನ

ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಜಿತೇಂದ್ರ ಸಿಂಗ್ ತೋಮರ್ ಬಂಧನದ ಕುರಿತು ಆಪ್ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ತೋಮರ್ ವಿರುದ್ಧ...

ತೋಮರ್ ಬಂಧನದಲ್ಲಿ ಗೃಹ ಸಚಿವಾಲಯದ ಪಾತ್ರವಿಲ್ಲ: ರಾಜನಾಥ್ ಸಿಂಗ್

ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯದ ಪಾತ್ರ ಇಲ್ಲ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ತೋಮರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್,...

ಇಂಜಿನಿಯರ್ ಮೇಲೆ ಹಲ್ಲೆ ಪ್ರಕರಣ: ಆಪ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

'ಆಮ್ ಆದ್ಮಿ ಪಕ್ಷ'ಕ್ಕೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಆಪ್ ಶಾಸಕ ಜರ್ನೈಲ್ ಸಿಂಗ್ ನ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಆಪ್ ಶಾಸಕನ ವಿರುದ್ಧ ದಕ್ಷಿಣ ದೆಹಲಿಯ ನಗರ ಪಾಲಿಕೆ ಇಂಜಿನಿಯರ್ ಮೇಲೆ ಹಲ್ಲೆ ನಡೆಸಿದ ಗಂಭೀರ ಆರೋಪ ದಾಖಲಾಗಿದೆ. ಈ...

ಕೈಗಾದಲ್ಲಿ ಮತ್ತೊಂದು ಘಟಕ ಸ್ಥಾಪನೆಗೆ ಕೇಂದ್ರ ತಾತ್ವಿಕ ಒಪ್ಪಿಗೆ

ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ ಮತ್ತೊಂದು ಅಣು ವಿದ್ಯುತ್‌ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಕೈಗಾ ಸೇರಿದಂತೆ ದೇಶದ 9 ರಾಜ್ಯಗಳ 10 ಸ್ಥಳಗಳಲ್ಲಿ ಸ್ವದೇಶಿ ತಂತ್ರಜ್ಞಾನ ಬಳಸಿ, ವಿದೇಶಿ ನೆರವಿನೊಂದಿಗೆ ಅಣು ಸ್ಥಾವರ ನಿರ್ಮಿಸಲು ಸರ್ಕಾರ ತಾತ್ವಿಕ...

ಜಮ್ಮು-ಕಾಶ್ಮೀರದಲ್ಲಿ ಎನ್.ಸಿ ಜೊತೆ ಮೈತ್ರಿಗೆ ಬಿಜೆಪಿ ಶಾಸಕರ ಸಲಹೆ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಯುತ್ತಿದ್ದು, ಬಿಜೆಪಿ ಶಾಸಕರು ಎನ್.ಸಿ ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಉತ್ತಮ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ. ಆದರೆ ನ್ಯಾಷನಲ್ ಕಾನ್ಫರೆನ್ಸ್ ಮಾತ್ರ ಸರ್ಕಾರ ರಚನೆ ಸಂಬಂಧ ಬಿಜೆಪಿಯೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದೆ....

ಸಂವಿಧಾನದ 370ನೇ ವಿಧಿ ಇಂದಿಗೂ ಬಿಜೆಪಿ ಪ್ರಣಾಳಿಕೆ ವಿಷಯ: ಜಿತೇಂದ್ರ ಸಿಂಗ್

'ಜಮ್ಮು-ಕಾಶ್ಮೀರ'ಕ್ಕೆ ಸ್ವಾಯತ್ತತೆ ನೀಡುವ ಸಂವಿಧಾನದ 370ನೇ ವಿಧಿ ಬಿಜೆಪಿಯ ಪ್ರಣಾಳಿಕೆಯ ವಿಷಯವಾಗಿದ್ದು ಅದರ ಬಗ್ಗೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. 370ನೇ ವಿಧಿಯೂ ಸೇರಿದಂತೆ ಇಷ್ಟು ವರ್ಷಗಳ ಕಾಲ ಬಿಜೆಪಿಯ...

ಕಾಶ್ಮೀರದಲ್ಲಿ ಪ್ರವಾಹ ಹೆಚ್ಚಲು ಭಯೋತ್ಪಾದನೆಯೇ ಕಾರಣ-ಕೇಂದ್ರ ಸಚಿವ ಜಿತೇಂದ್ರ ಸಿಂಗ್

'ಜಮ್ಮು-ಕಾಶ್ಮೀರ'ದಲ್ಲಿ ಕಳೆದ 2 ದಶಕಗಳಿಂದ ಉಗ್ರವಾದ ಮಿತಿ ಮೀರಿದೆ. ಭಯೋತ್ಪಾದಕರು ನದಿ ತೀರದ ಪ್ರದೇಶಗಳನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿರುವ ಪರಿಣಾಮ ರಾಜ್ಯದಲ್ಲಿ ಪ್ರವಾಹ ಹೆಚ್ಚುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಅ.14ರಂದು ಜಮ್ಮು ವಿಶ್ವವಿದ್ಯಾನಿಲಯ ಆಯೋಜಿಸಿದ್ದ...

ವಿಜ್ಞಾನಿಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ

'ವಿಜ್ಞಾನಿ'ಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ವಿಜ್ಞಾನಿಗಳ ನಿವೃತ್ತಿ ವಯೋಮಿತಿ ಏರಿಕೆ ತಮ್ಮ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಮಾತ್ರ ಸೀಮಿತವಾಗಿರಲಿದೆ ಎಂದು ವಿಜ್ಞಾನ,ತಂತ್ರಜ್ಞಾನ, ಭೂ ವಿಜ್ಞಾನ, ಅಣುಶಕ್ತಿ...

ಬಿಜೆಪಿ ಶಾಸಕ ಜೀತೇಂದ್ರ ಸಿಂಗ್ ಮೇಲೆ ಗುಂಡಿನ ದಾಳಿ

ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದೆಹಲಿ ಶಾಹದರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಏಕಾಏಕಿ 4 ಸುತ್ತಿನ ಗುಂಡಿನ ದಾಳಿ ನಡೆಸಿರುವುದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited