Untitled Document
Sign Up | Login    
Dynamic website and Portals
  

Related News

ಏ.15ರಿಂದ ಬರಪೀಡಿತ ಜಿಲ್ಲೆಗಳಲ್ಲಿ ಸಿಎಂ ಪ್ರವಾಸ: ಬಿ.ಎಸ್.ವೈಗೆ ಟಾಂಗ್ ನೀಡಲು ತಂತ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಿಡುವಿಲ್ಲದ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಏಪ್ರಿಲ್ 15ರಿಂದ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.15ರಂದು ಬೀದರ್, ಕಲಬುರಗಿ ಹಾಗೂ ಏ.16ರಂದು ರಾಯಚೂರು, ಯಾದಗಿರಿ...

ಗ್ರಾಮ ಪಂಚಾಯಿತಿ ಚುನಾವಣೆ: ಮೊದಲ ಹಂತದ ಮತದಾನ ಆರಂಭ

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಶುಕ್ರವಾರ ಬೆಳಗ್ಗೆ 7ಕ್ಕೆ ಆರಂಭಗೊಂಡಿದೆ. 15 ಜಿಲ್ಲೆಗಳಲ್ಲಿ ಒಟ್ಟು 3,156 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ. ಮತದಾನ ಸಂಜೆ 5ಗೆ ಮುಕ್ತಾಯವಾಗಲಿದೆ. ಈ ಬಾರಿ ಮೊದಲ ಹಂತದ ಚುನಾವಣಾ ಕಣದಲ್ಲಿ ಒಟ್ಟು 48621 ಅಭ್ಯರ್ಥಿಗಳಿದ್ದು,...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ : ಇಬ್ಬರು ಪೊಲೀಸರ ಹತ್ಯೆ

'ಜಮ್ಮು-ಕಾಶ್ಮೀರ'ದ ಕತುವಾ ಜಿಲ್ಲೆಯ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿದ ಉಗ್ರರು ಒಬ್ಬ ಗಡಿ ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಿದ್ದಾರೆ. ಉಗ್ರರ ದಾಳಿಯಲ್ಲಿ ಇಬ್ಬರು ಮೃತಪಟ್ಟು ಇತರೆ ಮೂವರು ಗಾಯಗೊಂಡಿದ್ದಾರೆ. 4 ಜನ ಸಶಸ್ತ್ರ ಉಗ್ರರು ಕತುವಾದ ರಾಜ್‌ ಬಾಗ್...

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: 22ಕ್ಕೂ ಹೆಚ್ಚು ಸಾವು

'ಆಂಧ್ರಪ್ರದೇಶ'ದ ಅನಂತಪುರ ಜಿಲ್ಲೆಯಲ್ಲಿ ಜ.7ರಂದು ಸರ್ಕಾರಿ ಬಸ್ ಅಪಘಾತ ಸಂಭವಿಸಿದ್ದು 22 ಜನರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 60ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರ್ಕಾರಿ ಬಸ್ ಅನಂತಪುರ ಜಿಲ್ಲೆಯ ಮಡಕಶಿರ ಪ್ರದೇಶದಿಂದ ಪೆನುಕೊಂಡಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿ...

ಜಾರ್ಖಂಡ್ ನ ಗಣಿ ಇಲಾಖೆಯ ಅಧಿಕಾರಿಗಳು ನಾಪತ್ತೆ: ನಕ್ಸಲರು ಅಪಹರಿಸಿರುವ ಶಂಕೆ

ಜಾರ್ಖಂಡ್ ನ ಸಿಂಗಭೂಮ್ ಜಿಲ್ಲೆಯ ನಕ್ಸಲರು ಗಣಿ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಅಪಹರಿಸಿದ್ದಾರೆ ಎಂದು ಶಂಕಿಸಲಾಗಿದೆ. ಸಿಂಗಭೂಮ್ ಜಿಲ್ಲೆಯ ಎಸ್.ಪಿ ನರೇಂದ್ರ ಕುಮಾರ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಡಿ.4ರ ಸಂಜೆ ಗಣಿ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಅಪಹರಣ ಮಾಡಿದ್ದಾರೆ...

ಛತ್ತೀಸ್ ಘಡದಲ್ಲಿ ನಕ್ಸಲರಿಂದ 13 ಸಿ.ಆರ್.ಪಿ.ಎಫ್ ಯೋಧರ ಹತ್ಯೆ

'ಛತ್ತೀಸ್ ಘಡ'ದಲ್ಲಿ ನಕ್ಸಲರು ನಡೆಸಿರುವ ದಾಳಿಗೆ ಇಬ್ಬರು ಅಧಿಕಾರಿಗಳು ಸೇರಿದಂತೆ 13 ಮಂದಿ ಸಿ.ಆರ್.ಪಿ.ಎಫ್ ಯೋಧರು ಸಾವನ್ನಪ್ಪಿದ್ದಾರೆ. ಸುಕ್ಮಾ ಜಿಲ್ಲೆಯಲ್ಲಿ ಡಿ.1ರಂದು ಸಂಜೆ ನಕ್ಸಲರು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಸೇನಾ ಮೂಲಗಳ ಪ್ರಕಾರ ಈ ವರ್ಷದಲ್ಲಿ ನಕ್ಸಲರು...

ಬೆಳ್ತಂಗಡಿಯ ಕಸಾಯಿಖಾನೆ ಮೇಲೆ ದಿಡೀರ್ ದಾಳಿ: 300ಕೆ.ಜಿ ಗೋಮಾಂಸ ವಶ

ಬೆಳ್ತಂಗಡಿಯ ಕುತ್ತೆಟ್ಟಿ ಎಂಬಲ್ಲಿ ನಡೆಸಲಾಗುತ್ತಿದ್ದ ಕಸಾಯಿಖಾನೆ ಮೇಲೆ ದಾಳಿ ನಡೆಸಿರುವ ಸ್ಥಳೀಯ ಪೊಲೀಸರು, 300ಕೆ.ಜಿಯಷ್ಟು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಹೆದ್ದಾರಿಯಿಂದ 20 ಮೀಟರ್ ದೂರದಲ್ಲಿ ಈ ಕಸಾಯಿಖಾನೆ ನಡೆಯುತ್ತಿದ್ದು ಪ್ರತಿನಿತ್ಯ ಗೋವುಗಳ ಮಾರಣ ಹೋಮ ನಡೆಯುತ್ತಿತ್ತು. ಆದರೂ ಈ ವರೆಗೆ ಪೊಲೀಸ್ ಅಧಿಕಾರಿಗಳು...

ದಕ್ಷಿಣಕನ್ನಡ ಜಿಲ್ಲೆಯನ್ನು ತೋಟಗಾರಿಕಾ ಜಿಲ್ಲೆಯೆಂದು ಘೋಷಿಸಲು ರಮಾನಾಥ ರೈ ಕರೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭತ್ತವನ್ನು ಬಿಟ್ಟು ಉಳಿದಂತೆ ಹೆಚ್ಚಿಗೆ ಅಡಿಕೆ ಹಾಗೂ ತೆಂಗು ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಇದರಿಂದ ಜಿಲ್ಲೆಯನ್ನು ತೋಟಗಾರಿಕಾ ಜಿಲ್ಲೆಯೆಂದು ಪರಿಗಣಿಸಬೇಕಾಗಿ ಸರಕಾರವನ್ನು ಕೋರುವುದಾಗಿ ಅರಣ್ಯ,ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತೋಟಗಾರಿಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited