Untitled Document
Sign Up | Login    
Dynamic website and Portals
  

Related News

ಬಿಹಾರ ರಾಜಕೀಯ ಬಿಕ್ಕಟ್ಟು: 8 ಶಾಸಕರಿಗೆ ಕೋರ್ಟ್ ನಿರ್ಬಂಧ

ಬಿಹಾರ ರಾಜಕೀಯ ಬಿಕ್ಕಟ್ಟಿಗೆ ಫೆ.20ರಂದು ತೆರೆ ಬೀಳಲಿದ್ದು, ಏತನ್ಮಧ್ಯೆ ಜೆಡಿಯುನಿಂದ ಬಂಡಾಯವೆದ್ದಿದ್ದ 8 ಮಂದಿ ಶಾಸಕರಿಗೆ ವಿಶ್ವಾಸಮತ ಸಂದರ್ಭದಲ್ಲಿ ಮತ ಚಲಾಯಿಸದಂತೆ ಪಾಟ್ನಾ ಹೈಕೋರ್ಟ್ ನಿರ್ಬಂಧ ವಿಧಿಸಿರುವುದು ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿಗೆ ದೊಡ್ಡ ಹಿನ್ನಡೆ ಉಂಟುಮಾಡಿದೆ. ಪಾಟ್ನಾ ಹೈಕೋರ್ಟ್ ನ...

ಜೆಡಿಯುನ 7 ಸಚಿವರ ಅಮಾನತು

ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಬಿಹಾರ ಮುಖ್ಯಮಂತ್ರಿ ಜೀತನ್‌ ರಾಂ ಮಾಂಝಿ ಅವರಿಗೆ ನಿಷ್ಠೆ ಹೊಂದಿದ್ದ 7 ಮಂದಿ ಸಚಿವರನ್ನು ಜೆಡಿಯು ಅಮಾನತು ಮಾಡಿದೆ. ಫೆ.20ರಂದು ವಿಧಾನಸಭೆಯಲ್ಲಿ ಬಹುಮತ ಸಬೀತು ಪಡಿಸಬೇಕಾಗಿದ್ದು, ಅದಕ್ಕೂ ಮುನ್ನ ಮಾಂಝಿ ಬೆಂಬಲಿಗರ ಬಲವನ್ನು ಕುಗ್ಗಿಸಲು ನಿತೀಶ್‌ ಕುಮಾರ್...

ಬಿಜೆಪಿ ಸೇರ್ಪಡೆ ಅಲ್ಲಗಳೆಯಲ್ಲ: ಜೀತನ್ ರಾಂ ಮಾಂಝಿ

ಬಿಜೆಪಿ ಸೇರ್ಪಡೆ ಬಹಿರಂಗಪಡಿಸಿರುವ ಬಿಹಾರ ಸಿಎಂ ಜೀತನ್ ರಾಂ ಮಾಂಝಿ, ಬಿಜೆಪಿ ಸೇರ್ಪಡೆ ಅಲ್ಲಗಳೆಯುವುದಿಲ್ಲ ಎಂದು ತಿಳಿಸಿದ್ದಾರೆ. ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಯು ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಅವರು ಬಿಜೆಪಿ ಸೇರ್ಪಡೆ ಬಗ್ಗೆ...

ಜೀತನ್ ರಾಂ ಮಾಂಝಿ ಮಾಡಿದ್ದು ಬಂಡಾಯವಲ್ಲ, ವಂಚನೆ: ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಮಾಂಝಿ ಮಾಡಿರುವುದು ಬಂಡಾಯವಲ್ಲ, ವಂಚನೆ ಎಂದು ತಿರುಗೇಟು ನೀಡಿದ್ದಾರೆ. ಪಾಟ್ನಾದಲ್ಲಿ ಮಾತನಾಡಿದ ಅವರು, ನಾನು ಯಾರ ಕೈಗೊಂಬೆಯೂ ಅಲ್ಲ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು...

ಫೆ.20ಕ್ಕೆ ಬಹುಮತ ಸಾಬೀತುಪಡಿಸುವಂತೆ ಮಾಂಝಿಗೆ ರಾಜ್ಯಪಾಲರ ಸೂಚನೆ

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಫೆಬ್ರವರಿ 20ರಂದು ಸದನದಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಸೂಚಿಸಿದ್ದಾರೆ. ಫೆಬ್ರವರಿ 2೦ ರಂದು ಬಜೆಟ್ ಅಧಿವೇಶನದ ಮೊದಲದಿನವಾಗಿದ್ದು, ರಾಜ್ಯಪಾಲರ ಭಾಷಣದ ನಂತರ ಜಂಟಿ...

ಜೆಡಿಯುನಲ್ಲಿ ಒಡಕುಂಟುಮಾಡಲು ಬಿಜೆಪಿ ಯತ್ನ: ನಿತೀಶ್ ಕುಮಾರ್

ಕೇಂದ್ರ ಬಿಜೆಪಿ ಸರ್ಕಾರ ಜೆಡಿಯು ಪಕ್ಷದಲ್ಲಿ ಒಡಕನ್ನುಂಟು ಮಾಡಿ ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಜೆಡಿಯು ನಾಯಕ ನಿತೀಶ್ ಕುಮಾರ್ ಆರೋಪಿಸಿದ್ದಾರೆ. ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಭೇಟಿಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಸರ್ಕಾರ ರಚಿಸಲು 130...

ಪ್ರಧಾನಿ ಮೋದಿ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ

ಬಿಹಾರ ರಾಜ್ಯಪಾಲರು ದೆಹಲಿಯಿಂದ ಬರುವ ನಿರ್ದೇಶನ ಪಾಲಿಸುತ್ತಿದ್ದಾರೆ ಎಂದು ಆರೋಪಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಹಾರ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಅವಕಾಶ ನೀಡುವ...

ಬಿಹಾರದಲ್ಲಿ ಮುಂದುವರೆದ ರಾಜಕೀಯ ಹೈಡ್ರಾಮಾ

ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಸಿಎಂ ಸ್ಥಾನದಿಂದ ಜೀತನ್ ರಾಂ ಮಾಂಝಿಯವರನ್ನು ಕೆಳಗಿಳಿಸಲು ಜೆಡಿಯು ಶಾಸಕಾಂಗ ಪಕ್ಷದ ನೂತನ ನಾಯಕ ನಿತೀಶ್ ಕುಮಾರ್ ಬಣ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್, ಮಾಂಝಿಯವರಿಗೆ ಸ್ವಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿವಂತೆ ಸೂಚಿಸಿದ್ದಾರೆ....

ನಿತೀಶ್ ಕುಮಾರ್ ಆಯ್ಕೆ ಅಸಂವಿಧಾನಿಕ: ಮಾಂಝಿ

ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆಯಾಗಿರುವುದು ಅಸಂವಿಧಾನಿಕ ಎಂದು ಸಿಎಂ ಜೀತನ್ ರಾಂ ಮಾಂಝಿ ಗುಡುಗಿದ್ದಾರೆ. ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತೀಶ್ ಕುಮಾರ್ ವಿಧಾನಸಭೆ ಸದಸ್ಯರಲ್ಲ. ,ಶಾಸಕಾಂಗ ಪಕ್ಷದ...

ಜೆಡಿಯು ನಾಯಕರಿಂದ ರಾಜ್ಯಪಾಲರ ಭೇಟಿ: ಮಾಂಝಿಯಿಂದ ಪ್ರಧಾನಿ ಜತೆ ಚರ್ಚೆ

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಜೆಡಿಯು ಶಾಸಕರು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಹಾರ ಸಿಎಂ ಜಿತನ್‌ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ವಜಾಗೊಳಿಸಿರುವ ಜೆಡಿಯು, ನಿತೀಶ್ ಕುಮಾರ್ ಅವರನ್ನು ಶಾಸಕಾಂಗ...

ಬಿಹಾರ ವಿಧಾನಸಭೆ ವಿಸರ್ಜನೆಗೆ ಮುಖ್ಯಮಂತ್ರಿ ಮಾಂಝಿ ಶಿಫಾರಸು

ಬಿಹಾರ ರಾಜಕೀಯ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ್ದಾರೆ. ಬೆಳಿಗ್ಗೆಯಷ್ಟೇ ಸಿಎಂ ಮಾಂಝಿ, ಮಾಜಿ ಸಿಎಂ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ...

ಜೆಡಿಯುನಿಂದ ಜೀತನ್ ರಾಂ ಮಾಂಝಿ ಉಚ್ಛಾಟನೆ

ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆ ಆರಂಭವಾಗಿದೆ. ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ ಸಿಎಂ ಜೀತನ್ ರಾಂ ಮಾಂಝಿಯವರನ್ನು ಜೆಡಿಯು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಾಟ್ನಾದಲ್ಲಿ ಜೆಡಿಯು ಮುಖ್ಯಸ್ಥ ಶರದ್ ಯಾದವ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಯು ಪಕ್ಷದಿಂದ ಮಾಂಝಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited