Untitled Document
Sign Up | Login    
Dynamic website and Portals
  

Related News

ಇಂಟೆಗ್ರೇಟೆಡ್ ಮಾಡರ್ನ್ ಟೂಲ್ ಪಾರ್ಕ್ ಗೆ ಸಂಪುಟ ಸಮ್ಮತಿ

ತುಮಕೂರಿನ ವಸಂತ ನರಸಾಪುರದಲ್ಲಿ ಸಮಗ್ರ ಆಧುನಿಕ ಉಪಕರಣಾಗಾರೋದ್ಯಾನ ( ಇಂಟೆಗ್ರೇಟೆಡ್ ಮಾಡರ್ನ್ ಟೂಲ್ ಪಾರ್ಕ್ ) ನಿರ್ಮಾಣಕ್ಕೆ ವಿಶೇಷ ಉದ್ದೇಶ ವಾಹಕ ( ಸ್ಪೆಷಲ್ ಪರ್ಪಸ್ ವೆಹಿಕಲ್ ) ರಚನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಅಂಗನವಾಡಿ ಮಕ್ಕಳಿಗೂ ಕ್ಷೀರ ಭಾಗ್ಯ

ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಇತರೆ ಮಕ್ಕಳಿಗೆ ನೀಡುತ್ತಿರುವಂತೆಯೇ ರಾಜ್ಯದ 39 ಲಕ್ಷ ಅಂಗನವಾಡಿ ಮಕ್ಕಳಿಗೂ ವಾರಕ್ಕೆ ಮೂರು ದಿನ 150 ಮಿಲಿ ಲೀಟರ್ ಕೆನೆ-ಭರಿತ ಹಾಲು ವಿತರಿಸಲು ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ...

ಜುಲೈ 4ರಿಂದ ಜುಲೈ 23ರವರೆಗೆ ಮುಂಗಾರು ಅಧಿವೇಶನ

ಜುಲೈ 4ರಿಂದ ಜುಲೈ 23ರವರೆಗೆ ವಿಧಾನಸಭೆ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 4ರಿಂದ ಜುಲೈ...

ಭೂ ಒತ್ತುವರಿದಾರ ಪಟ್ಟಿ ಬಿಡುಗಡೆ: ಟಿ.ಬಿ.ಜಯಚಂದ್ರ

ಬೆಂಗಳೂರು ನಗರದ ಸುತ್ತಮುತ್ತ ಸರ್ಕಾರಿ ಹಾಗೂ ಕೆರೆ ಜಮೀನು ಒತ್ತುವರಿ ಮಾಡಿಕೊಂಡಿದ್ದವರ ಪಟ್ಟಿ ಬಿಡುಗಡೆ ಮಾಡಿರುವ ಸರ್ಕಾರ, ಭೂಗಳ್ಳರ ಪತ್ತೆಗೆ ವಿಶೇಷ ಘಟಕ ಸ್ಥಾಪಿಸಲು ತೀರ್ಮಾನಿಸಿದೆ. ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸರ್ಕಾರ...

ಟಿ.ಬಿ.ಜಯಚಂದ್ರ ರಾಜೀನಾಮೆ ನೀಡಲಿ: ಕೆ.ಎಸ್.ಈಶ್ವರಪ್ಪ

ಕಾನೂನು ಸಚಿವ ಟಿ.ಬಿ.ಜಯಚಂದ್ರ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದು, ಜಯಚಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾನೂನು ಸಚಿವರಾಗಲು ಟಿ.ಬಿ.ಜಯಚಂದ್ರ ಅವರಿಗೆ ಯೋಗ್ಯತೆ ಇಲ್ಲ, ವಿಧಾನಪರಿಷತ್ ನಲ್ಲಿ ಜಯಚಂದ್ರ ವಿರುದ್ಧ...

ಗದ್ದಲದ ನಡುವೆಯೇ ಬಿಬಿಎಂಪಿ ವಿಭಜನೆ ವಿಧೇಯಕ ಮಂಡನೆ

ವಿಪಕ್ಷಗಳ ತೀವ್ರ ವಿರೋಧ, ಗದ್ದಲದ ನಡುವೆಯೂ ಬಿಬಿಎಂಪಿ ವಿಭಜನೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ನಡೆದ ಏಕದಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ. ವಿಧಾನಮಂಡಲದಲ್ಲಿ ವಿಶೇಷ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕದ ಬೆಳೆ ಹಾನಿ ಬಗ್ಗೆ...

ಆಡಳಿತಾತ್ಮಕ ದೃಷ್ಟಿಯಿಂದ ಬಿಬಿಎಂಪಿ ವಿಭಜನೆ ಖಚಿತ: ಟಿ.ಬಿ.ಜಯಚಂದ್ರ

ಸುಗ್ರೀವಾಜ್ಞೆ ಮೂಲಕ ಬಿಬಿಎಂಪಿಯನ್ನು ವಿಭಜಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ, ಆಡಳಿತಾತ್ಮಕ ದೃಷ್ಟಿಯಿಂದ ಮೂರು ಭಾಗ ಮಾಡುವುದು ಖಚಿತ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ಬೆಮ್ಗಳೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವಿಭಜನೆ ಮಾಡುವ ಕುರಿತು ಹಿರಿಯ...

ರಾಜ್ಯದಲ್ಲಿ 439 ಹೊಸ ಗ್ರಾಮ ಪಂಚಾಯತ್ ರಚನೆ: ಸಂಪುಟ ಸಮ್ಮತಿ

ನಂಜಯ್ಯನಮಠ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿ 439 ಹೊಸ ಗ್ರಾಮ ಪಂಚಾಯತ್‍ಗಳ ರಚನೆಗೆ ರಾಜ್ಯ ಸಚಿವ ಸಂಪುಟ ಸಮ್ಮಿತಿ ನೀಡಿದೆ. ರಾಜ್ಯ ಸಚಿವ ಸಂಪುಟದ ಸಭೆಯ ನಂತರ ಪಶುಸಂಗೋಪನೆ ಮತ್ತು ಮುಜರಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು ಶುಕ್ರವಾರ ಪತ್ರಿಕಾ...

ಶಿವಮೊಗ್ಗ, ಹಾಸನ ಪಶುವೈದ್ಯಕೀಯ ಕಾಲೇಜುಗಳಿಗೆ ಮಾನ್ಯತೆ

ಶಿವಮೊಗ್ಗ ಹಾಗೂ ಹಾಸನದ ಸರ್ಕಾರಿ ಪಶುವೈದ್ಯಕೀಯ ಕಾಲೇಜುಗಳಿಗೆ ಭಾರತೀಯ ಪಶುವೈದ್ಯಕೀಯ ಪರಿಷತ್ತು ಮಾನ್ಯತೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು, ಈ ವಿಷಯ ತಿಳಿಸಿದ್ದು, ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ...

ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ಬದ್ಧ: ಜಯಚಂದ್ರ

ಚಳಿಗಾಲದ ವಿಧಾನಮಂಡಲ ಅಧಿವೇಶನವನ್ನು ನವೆಂಬರ್ ಕೊನೇಯ ವಾರ ಅಥವಾ ಡಿಸೆಂಬರ್ ಮೊದಲವಾರದಲ್ಲಿ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಕಾಗೋಡು ತಿಮ್ಮಪ್ಪನವರು ಬೆಳಗಾವಿಯ ವಿಧಾನಮಂದಲ ಅಧಿವೇಶನದ ದಿನಾಂಕ ಅಂತಿಮ...

ಚರ್ಚ್ ದಾಳಿ ಪ್ರಕರಣ: ಸೋಮಶೇಖರ್ ವರದಿ ತಿರಸ್ಕಾರಕ್ಕೆ ನಿರ್ಧಾರ

ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ಸೋಮಶೇಖರ್ ಆಯೋಗದ ವರದಿ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.. 2008-09ರಲ್ಲಿ ರಾಜ್ಯದಲ್ಲಿ ನದೆದ ಚರ್ಚ್ ಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.ಸೋಮಶೇಖರ್ ಆಯೋಗದ ವರದಿಯನ್ನು ತಿರಸ್ಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಕ್ರಮ ಕಟ್ಟಡಗಳ ತೆರವಿಗೆ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿ ನಿರ್ಮಾಣಗೊಂಡಿರುವ ಅಪಾರ್ಟ್ ಮೆಂಟ್, ಕಟ್ಟದಗಳು, ಕರೆ ಒತ್ತುವರಿ ಮಾಡಿ ನಿರ್ಮಿಸಿರುವ ಲೇಔಟ್ ಗಳ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಭೂ ಕಬಳಿಕೆ ಮಾಡಿರುವವರು ಎಷ್ಟೇ ಪ್ರಭಾವಿತರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡು,...

ಕಡಿಮೆ ವಿಸ್ತೀರ್ಣದ ಅಕ್ರಮ ಮನೆಗಳ ಸಕ್ರಮಕ್ಕೆ ನಿರ್ಧಾರ: ಟಿ.ಬಿ.ಜಯಚಂದ್ರ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಕ್ಕಾಗಿ ಕಡಿಮೆ ವಿಸ್ತೀರ್ಣದಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಒಕ್ಕಲೆಬ್ಬಿಸದೇ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಡಿಮೆ ವಿಸ್ತೀರ್ಣದ ಅಕ್ರಮ...

ವಸತಿ ಯೋಜನೆಗಳ ಸಾಲ ಮನ್ನಾ: ಸಂಪುಟ ಸಭೆಯಲ್ಲಿ ನಿರ್ಧಾರ

ಆಶ್ರಯ ಮನೆ ವಸತಿ ಯೋಜನೆಯ ಸಾಲ ಮನ್ನಾ ಮಾಡಿ ರಾಜ್ಯ ಸಚಿವ ಸಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ವಿವಿಧ ವಸತಿ...

ಕೆಪಿಎಸ್ ಸಿ ನೇಮಕಾತಿ ವಿವಾದ: ಶೀಘ್ರದಲ್ಲಿಯೇ ಹೊಸ ಅಧಿಸೂಚನೆ

ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು. ಕೆಪಿಎಸ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited