28 ವರ್ಷಗಳ ಬಳಿಕ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡ ಮೊದಲ ಭಾರತೀಯ ಪ್ರಧಾನಿ ಎಂಬ ದಾಖಲೆ ಬರೆದಿದ್ದ ನರೇಂದ್ರ ಮೋದಿ, ಮತ್ತೂಂದು ಇತಿಹಾಸ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ರೀತಿ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಖ್ಯಾತಿಗೂ...
ಭಾರತದ 125 ಕೋಟಿ ಜನರ ಪ್ರತಿನಿಧಿಯಾಗಿ ನಾನು ಆಸ್ಟ್ರೇಲಿಯಾಕ್ಕೆ ಆಗಮಿಸಿದ್ದೇನೆ. ಪ್ರಜಾಪ್ರಭುತ್ವವು ಉಭಯ ದೇಶಗಳನ್ನು ಬೆಸೆದಿದ್ದು, ಭಾರತದ ಅಭಿವೃದ್ಧಿಗೆ ಆಸ್ಟ್ರೇಲಿಯಾದ ಸಹಕಾರ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
10 ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾ...
'ಗುಜರಾತ್ ಗಲಭೆ'ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂಷಿಸಬಾರದು ಎಂದು ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಹೇಳಿದ್ದಾರೆ.
ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಕೊನೆಯಿಲ್ಲದ ವಿಚಾರಣೆ ಎದುರಿಸಿದ್ದಾರೆ. ಗಲಭೆ ಸಂಬಂಧ ನಡೆದಿರುವ ವಿಚಾರಣೆಯಲ್ಲಿ ಮೋದಿ ನಿರಪರಾಧಿಯೆಂದು...
'ಭಾರತ' ಹಾಗೂ ಆಸ್ಟ್ರೇಲಿಯಾ ನಡುವೆ ಯುರೇನಿಯಂ ರಫ್ತು ಒಪ್ಪಂದ ನಡೆಯುವುದು ಬಹುತೇಕ ಖಚಿತಗೊಂಡಿದೆ. ಸೆ.5ರ ಸಂಜೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಯುರೇನಿಯಂ ರಫ್ತು ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.
ಇಂದು ಸಂಜೆ ನಾನು ಹಾಗೂ ಪ್ರಧಾನಿ...
ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ 3 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿರುವ ಟೋನಿ ಅಬೋಟ್, ಗಣಿಗಾರಿಕೆ, ಹಣಕಾಸು, ಶಿಕ್ಷಣ ಕ್ಷೇತ್ರದಲ್ಲಿ ಸ್ನೇಹ ಬೆಳೆಸಲು ಉತ್ಸುಕರಾಗಿದ್ದಾರೆ.
ಆಸ್ಟ್ರೇಲಿಯಾ ಪ್ರಧಾನಿ ಭಾರತದೊಂದಿಗೆ ಪರಮಾಣು ಸಹಕಾರ...