Untitled Document
Sign Up | Login    
Dynamic website and Portals
  

Related News

ಡಿ.ಕೆ ರವಿ ಸಾವು ಪ್ರಕರಣ: ಕಾಂಗ್ರೆಸ್ ಸಂಸದ ಮುನಿಯಪ್ಪರನ್ನು ಪ್ರಶ್ನಿಸಿದ ಸಿಬಿಐ

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಿಬಿಐ ಬುಧವಾರ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಕೆ ಎಚ್ ಮುನಿಯಪ್ಪ ಮತ್ತು ಕೋಲಾರ ಶಾಸಕ ವರ್ತೂರು ಪ್ರಕಾಶ್ ರನ್ನು ಪ್ರಶ್ನಿಸಿದೆ ಎಂದು ಟೈಮ್ಸ್ ಆಫ್...

ವರ್ತೂರು ಪ್ರಕಾಶ್ ಬೆದರಿಕೆ ಸಾಬೀತು: ಲೋಕಾ ತನಿಖೆಯಲ್ಲಿ ದೃಢ

ಸರ್ಕಾರಿ ಅಧಿಕಾರಿಯೊಬ್ಬರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಶಾಸಕ ವರ್ತೂರು ಪ್ರಕಾಶ್‌ ಗೆ ಕಂಟಕ ಎದುರಾಗಿದೆ. ಐಎಎಸ್‌ ಅಧಿಕಾರಿ ಡಿ.ಕೆ.ರವಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರ ಕೆಳಹಂತದ ಅಧಿಕಾರಿ ಜತೆ ನಡೆಸಿದ ಸಂಭಾಷಣೆಯ ಆಡಿಯೋ ಧ್ವನಿ ವರ್ತೂರು...

44 ಕಾಲ್ ಸಾಬೀತುಪಡಿಸಿದ್ರೆ ರಾಜಕೀಯ ನಿವೃತ್ತಿ: ಸಿಎಂಗೆ ಎಚ್ ಡಿಕೆ ಸವಾಲು

ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾನಾಸ್ಪದ ಸಾವಿನ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಪಕ್ಕೆ ಬಿಜೆಪಿ ಮತ್ತು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ವಿರುದ್ಧವೆ ವಿಪಕ್ಷಗಳು ಮುಗಿಬಿದ್ದಿವೆ. ವಿಧಾನಸಭೆಯ ಕಲಾಪದಲ್ಲಿ ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಘೋಷಿಸುವ...

ಡಿ.ಕೆ.ರವಿ ಸಾವಿನ ಪ್ರಕರಣ: ಸಿಐಡಿ ಮಧ್ಯಂತರ ವರದಿಗೆ ಹೈಕೋರ್ಟ್‌ ತಡೆ

ಐಎಎಸ್‌ ಅಧಿಕಾರಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದ ಡಿ.ಕೆ.ರವಿ ಅನುಮಾನಾಸ್ಪದ ಸಾವು ಪ್ರಕರಣದ ಸಿಐಡಿ ತನಿಖೆಯ ಮಧ್ಯಂತರ ವರದಿಯನ್ನು ಬಹಿರಂಗಪಡಿಸದಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ತನ್ಮೂಲಕ ಸಿಐಡಿ ವರದಿಯನ್ನು ಸೋಮವಾರ ವಿಧಾನ ಮಂಡಲದಲ್ಲಿ ಮಂಡಿಸಲು ಮುಂದಾಗಿರುವ ಸರ್ಕಾರದ...

ಡಿ.ಕೆ.ರವಿ ನಿಗೂಢ ಸಾವು ಪ್ರಕರಣ: ಕೊನೆಗೂ ಸಿಬಿಐ ತನಿಖೆಗೆ ಒಪ್ಪಿಸಿದ ಸರ್ಕಾರ

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಜ್ಯದ ಜನತೆ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ನಿರೀಕ್ಷೆಯಂತೆ ತನಿಖೆಯನ್ನು ಸಿಬಿಐಗೆ ಒಪ್ಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಸೋಮವಾರ ವಿಧಾನಮಂಡಲದ ಕಲಾಪ ಆರಂಭವಾಗುತ್ತಿದ್ದಂತೆಯೇ ರವಿ ಸಾವಿನ ಪ್ರಕರಣದ...

ಮಾರ್ಚ್ 28 ರಂದು ಕರ್ನಾಟಕ ಬಂದ್‌

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಶನಿವಾರ, ಮಾರ್ಚ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು,...

ಡಿ.ಕೆ.ರವಿ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವ ಬಗ್ಗೆ ಸೋಮವಾರ ಪ್ರಕಟ: ಸಿಎಂ

ದಕ್ಷ ಐಎಎಸ್‌ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಹಿನ್ನೆಲೆಯಲ್ಲಿ ದಟ್ಟೈಸುತ್ತಿರುವ ಜನಾಕ್ರೋಶ ರಾಷ್ಟ್ರಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ತುಸು ಮೆತ್ತಗಾದಂತಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸುವ ದಿಸೆಯಲ್ಲಿ ಗಂಭೀರ ಚಿಂತನೆ ಆರಂಭಿಸಿದೆ. ಡಿ.ಕೆ ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಎಂ...

ಅಧಿಕಾರಿಗೆ ವರ್ತೂರು ಪ್ರಕಾಶ್ ಧಮ್ಕಿ: ಆಡಿಯೋ ಟೇಪ್ ಬಯಲು

ದಕ್ಷ ಐಎಎಸ್‌ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಆಘಾತಕಾರಿ ಮಾಹಿತಿಗಳು ಲಭ್ಯವಾಗುತ್ತಿವೆ. ರವಿ.ಕೋಲಾರ ಡಿಸಿಯಾಗಿದ್ದಾಗ ಶಾಸಕ ವರ್ತೂರು ಪ್ರಕಾಶ್, ಕೆಳಹಂತದ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿರುವ ಬಗ್ಗೆ ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ...

ಬಿಡುಗಡೆಯಾಗಿರುವ ಆಡಿಯೋ ಟೇಪ್ ಗೂ ರವಿ ಪ್ರಕರಣಕ್ಕೂ ಸಂಬಂಧವಿಲ್ಲ:ವರ್ತೂರು ಪ್ರಕಾಶ್

ಮಾಜಿ ಸಿ.ಎಂ ಹೆಚ್.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದ ತಮ್ಮ ಸಂಭಾಷಣೆ ಇದ್ದ ಆಡಿಯೋ ಟೇಪ್ ಬಗ್ಗೆ ಕೋಲಾರ ಶಾಸಕ ವರ್ತೂರು ಪ್ರಕಾಶ್ ಪ್ರತಿಕ್ರಿಯೆ ನೀಡಿದ್ದಾರೆ. ಧ್ವನಿ ತಮ್ಮದೇ ಆಗಿದ್ದರೂ ಸಂಭಾಷಣೆಯನ್ನು ಎಡಿಟ್ ಮಾಡಿ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಆಡಿಯೋ ಟೇಪ್...

ರವಿ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಿ: ಸಾಹಿತಿ ದೇವನೂರು ಮಹಾದೇವ ಒತ್ತಾಯ

'ಸಿದ್ದರಾಮಯ್ಯ' ಅವರನ್ನು ಬೆಂಬಲಿಸುತ್ತಿದ್ದ ಸಾಹಿತಿ ದೇವನೂರು ಮಹಾದೇವ ಅವರೂ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಮಾ.20ರಂದು ಖಾಸಗಿ ಮಾಧ್ಯಮಕ್ಕೆ ನೀಡಿರುವ ಕಿರು ಸಂದರ್ಶನದಲ್ಲಿ ಮಾತನಾಡಿರುವ ದೇವನೂರು ಮಹಾದೇವ ಅವರು, ರಾಜ್ಯದ ಜನತೆಯ ಒಕ್ಕೊರಲ ಮನವಿಗೆ...

ಡಿ.ಕೆ.ರವಿ ಸಾವಿನ ಪ್ರಕರಣದ ತನಿಖೆ ಬೆನ್ನಲ್ಲೇ ಸಿಐಡಿ ಐಜಿಪಿ ಎತ್ತಂಗಡಿ

ಐಎಎಸ್‌ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ ಮರುದಿನವೇ ಸಿಐಡಿ ಐಜಿಪಿ ಪ್ರಣವ್‌ ಮೊಹಾಂತಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಖಡಕ್‌ ಅಧಿಕಾರಿಯೆಂದೇ ಹೆಸರು ಪಡೆದ ಪ್ರಣವ್‌ ಮೊಹಾಂತಿ ಅವರನ್ನು ಸಿಐಡಿ ವಿಭಾಗದಿಂದ ಲೋಕಾಯುಕ್ತಕ್ಕೆ ಸರ್ಕಾರ...

ಸಿಐಡಿ ಅಧಿಕಾರಿ ಎತ್ತಂಗಡಿ: ತನಿಖೆ ದಿಕ್ಕು ತಪ್ಪಿಸುವ ಹುನ್ನಾರ -ಶೆಟ್ಟರ್

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಐಡಿ ಅಧಿಕಾರಿ ಪ್ರಣವ್ ಮೊಹಂತಿಯವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದರ ಹಿಂದೆ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರವಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣವನ್ನು...

ಪ್ರಣವ್ ಮೊಹಾಂತಿ ವರ್ಗಾವಣೆ ತಡೆ ಹಿಡಿದ ರಾಜ್ಯ ಸರ್ಕಾರ

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ತನಿಖೆಯ ಹೊಣೆಯನ್ನು ರಾಜ್ಯ ಸರ್ಕಾರ ಮತ್ತೆ ಸಿಐಡಿ ಐಜಿಪಿ ಪ್ರಣವ್ ಮೊಹಾಂತಿ ಹೆಗಲಿಗೇರಿಸಿದೆ. ಆ ಮೂಲಕ ಪ್ರಣವ್ ಮೊಹಾಂತಿ ವರ್ಗಾವಣೆಯನ್ನು ತಡೆ ಹಿಡಿಯುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿದೆ. ಡಿ.ಕೆ.ರವಿ...

ರವಿ ಪೋಷಕರು ಕೈ ಮುಗಿದು ಬೇಡಿದರೂ ಸಿಬಿಐ ತನಿಖೆಗೆ ಒಪ್ಪದ ಸಿ.ಎಂ

'ಐ.ಎ.ಎಸ್' ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಒತ್ತಡ ಮತ್ತಷ್ಟು ಹೆಚ್ಚುತ್ತಿದೆ. ತಮ್ಮ ಪುತ್ರನ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಡಿ.ಕೆ ರವಿ ಅವರ ಪೋಷಕರು ಸಹೋದರ, ಸಹೋದರಿಯರು ಕೈಮುಗಿದು ಬೇಡಿದರೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited