Untitled Document
Sign Up | Login    
Dynamic website and Portals
  

Related News

ತಮಿಳುನಾಡು ಬಂದ್ ಹಿನ್ನಲೆ: ಪ್ರತಿಭಟನೆಗೆ ಮುಂದಾದ ವೈಕೋ ಸೇರಿದಂತೆ ಹಲವರ ಬಂಧನ

ತಮಿಳುನಾಡು ಬಂದ್ ಹಿನ್ನಲೆಯಲ್ಲಿ ತಿರುಚಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಂಡಿಎಂಕೆ ಮುಖ್ಯಸ್ಥ ವೈಕೋ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಕೆಲವೆಡೆ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಚೆನ್ನೈನ ಹಲವೆಡೆ ಬಂದ್...

ಐತಿಹಾಸಿಕ ಗೆಲುವು ನೀಡಿದ ಜನತೆಗೆ ಧನ್ಯವಾದ: ಜಯಲಲಿತಾ

ಜನತೆಯೊಂದಿಗೆ ಬೆರೆತು ಅವರ ಶ್ರೇಯೋಭಿವೃದ್ಧಿ ಸಾಧಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಎಐಎಡಿಎಂಕೆ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಜಯಲಲಿತಾ ತಿಳಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಐತಿಹಾಸಿಕ ವಿಜಯವಾಗಿದೆ. ಈ ಗೆಲುವು ನೀಡಿದ...

ಜಯಲಲಿತಾ ಮತ್ತೆ ಪಟ್ಟಕ್ಕೇರಲು ಸಿದ್ಧತೆ: ಮೇ 22ಕ್ಕೆ ಶಾಸಕಾಂಗ ಪಕ್ಷದ ಸಭೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್‌ನಿಂದ ಖುಲಾಸೆಗೊಂಡಿರುವ ಅಣ್ಣಾಡಿಎಂಕೆ ಅಧಿನಾಯಕಿ ಜೆ.ಜಯಲಲಿತಾ ಅವರು ಐದನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿ ಪಟ್ಟಕ್ಕೇರಲು ವೇದಿಕೆ ಸಿದ್ಧವಾಗುತ್ತಿದೆ. ಜಯಲಲಿತಾ ಮೇ 22ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಅಂದು ಅವರನ್ನು ಶಾಸಕಾಂಗ ಪಕ್ಷದ ನೂತನ...

ಮತ್ತೊಂದು ಅವಧಿಗೆ ಸಿಎಂ ಆಗುವ ಆಸೆಯಿಲ್ಲ: ಕರುಣಾನಿಧಿ

ನಮ್ಮ ಪಕ್ಷ ತಮಿಳು ಸಮಾಜದ ಸೇವೆಗಾಗಿ ಜನ್ಮ ತಳೆದದ್ದು ಹೊರತು ಅಧಿಕಾರಕ್ಕಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರ ಆಸೆಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಅವರು, ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗುವ ಯಾವುದೇ ಬಯಕೆ ಇಲ್ಲ ಎಂದು ಎಂದಿದ್ದಾರೆ. ಈಗ ತಮ್ಮ ಚಿತ್ತ...

ಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸ್ಟಾಲಿನ್‌ ಬೇಡಿಕೆ

ಡಿಎಂಕೆ ಪಕ್ಷಕ್ಕೆ ತನ್ನನ್ನೇ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬೇಕು, ಇಲ್ಲದಿದ್ದರೆ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಡಿಎಂಕೆ ವರಿಷ್ಠ ಎಂ.ಕರುಣಾನಿಧಿ ಪುತ್ರ, ಪಕ್ಷದ ಖಚಾಂಚಿ ಎಂಕೆ ಸ್ಟಾಲಿನ್ ಬೆದರಿಕೆ ಹಾಕುವ ಮೂಲಕ ಅಪ್ಪ, ಮಗನ ನಡುವಿನ ಜಂಗಿಕುಸ್ತಿ ಹೊರಬಿದ್ದಂತಾಗಿದೆ. ಮೂಲಗಳ ಪ್ರಕಾರ, ಡಿಎಂಕೆ ಪಕ್ಷದ...

ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಎಂಡಿಎಂಕೆ

ವೈಕೋ ನೇತೃತ್ವದ ಎಂಡಿಎಂಕೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ ಎಂದು ಎನ್ನಲಾಗುತ್ತಿದೆ. ಕಳೆದ ಲೋಕಸಭೆ ಚುನಾವಣೆ ವೇಳೆ ಎನ್‌ಡಿಎ ಮೈತ್ರಿಕೂಟ ಸೇರಿದ್ದ ಎಂಡಿಎಂಕೆ, ಇಂದು ಜಿಲ್ಲಾ ಕಾರ್ಯದರ್ಶಿಗಳ ಸಭೆ ನಡೆಸಿ ಎನ್‌ಡಿಎ ಮೈತ್ರಿಕೂಟದಿಂದ ಹೊರ ಬರುವ ನಿರ್ಣಯ ಕೈಗೊಂಡಿದೆ. ಅಲ್ಲದೆ...

ಎನ್.ಡಿ.ಎ ಮೈತ್ರಿಕೂಟ ತೊರೆಯಲಿರುವ ಎಂಡಿಎಂಕೆ?

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ ಸೇರಿದ್ದ ವೈಕೋ ನೇತೃತ್ವದ ಎಂಡಿಎಂಕೆ, ಎನ್.ಡಿ.ಎ ಮೈತ್ರಿಕೂಟ ತೊರೆಯುವ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಂಡಿಎಂಕೆ ಪಕ್ಷದ ವರಿಷ್ಠ ವೈಕೋ, ಜಿಲ್ಲಾ ಕಾರ್ಯದರ್ಶಿಗಳ ಸಭೆ...

ಜಯಲಲಿತಾ ಬಿಡುಗಡೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಕೆಲ ಸಮಯದಲ್ಲಿ ಬಿಡುಗಡೆಯಾಗಲಿದ್ದಾರೆ. ಜೈಲಿನ ಸುತ್ತಮುತ್ತ ಜಯಲಲಿತಾ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಕಾತರರಾಗಿ ಕಾಯುತ್ತಿದ್ದಾರೆ. ವಿಶೇಷ ನ್ಯಾಯಾಲಯದ ನ್ಯಾ.ಮೈಕೆಲ್ ಕುನ್ಹಾ, ಜಯಲಲಿತಾ ಹಾಗೂ ಉಳಿದ ಮೂವರು ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಜೈಲು...

ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕನಸು: ಕರುಣಾನಿಧಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ಮುಖ್ಯಸ್ಥ ಕರುಣಾನಿಧಿ, ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕೇವಲ ಕನಸು ಎಂದು ಎಂದು ತಿಳಿಸಿದ್ದಾರೆ. ಜಯಲಲಿತಾ ಅವರಿಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ...

ತಮಿಳುನಾಡಿನಲ್ಲಿ ಕನ್ನಡಿಗರಿಗೆ ಎಐಡಿಎಂಕೆ ಕಾರ್ಯಕರ್ತರಿಂದ ಬೆದರಿಕೆ

ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...

ಎಐಎಡಿಎಂಕೆ ಪ್ರತಿಭಟನೆಗೆ ವಿಜಯಕಾಂತ್ ಖಂಡನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ಎಐಎಡಿಎಂಕೆ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯನ್ನು ಡಿಎಂಡಿಕೆ ಮುಖ್ಯಸ್ಥ, ನಟ ವಿಜಯಕಾಂತ್ ಖಂಡಿಸಿದ್ದಾರೆ. ಎಐಎಡಿಎಂಕೆ ಕಾರ್ಯಕರ್ತರು ತಮಿಳುನಾಡಿನಾಧ್ಯಂತ ಪ್ರತಿ ದಿನ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ರಾಜ್ಯದ ಜನತೆ ಪ್ರತಿಭಟನೆಯಿಂದ ನಲುಗಿ...

ಜಯಲಲಿತಾ ವಿರುದ್ಧದ ಆರೋಪ ಸಾಬೀತು: 4 ವರ್ಷ ಜೈಲು ಶಿಕ್ಷೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಸ್ಥಾಪಿಸಲಾಗಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ...

ಎಐಎಡಿಎಂಕೆ ಆಕ್ರೋಶ: ಡಿಎಂಕೆ ಸಂಭ್ರಮಾಚರಣೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು, ಜಯಲಲಿತಾ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ಇನ್ನೊಂದೆಡೆ ಡಿಎಂಕೆ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ. ತೀರ್ಪು ಹೊರಬೀಳುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರು ಡಿಎಂಕೆ ಮುಖ್ಯಸ್ಥ...

ಲೋಕಸಭೆ ಉಪಸಭಾಧ್ಯಕ್ಷರಾಗಿ ತಂಬಿದೊರೈ ಆಯ್ಕೆ

ಲೋಕಸಭೆಯ ಉಪಸಭಾಧ್ಯಕ್ಷರಾಗಿ ಎಐಎಡಿಎಂಕೆಯ ಸಂಸದ ಎಂ.ತಂಬಿದೊರೈ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಂಬಿದೊರೈ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಅನುಮೋದನೆ ನೀಡಿದರು. ವಿಪಕ್ಷ ಹಾಗೂ ಆಡಳಿತ ಪಕ್ಷ ಜತೆಯಾಗಿ ಉಪಸಭಾಧ್ಯಕ್ಷರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited