ಲಾಟರಿ ಹಗರಣದ ದಂಧೆಕೋರರ ಶೋಧ ಕಾರ್ಯಾಚರಣೆಗಿಳಿದು ಸಿಐಡಿ ನಡೆಸುತ್ತಿರುವ ತನಿಖೆಯಲ್ಲಿ ಈಗ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಹಾಗೂ ಆರಕ್ಷಕ ಮಹಾ ನಿರೀಕ್ಷಕ (ಐಜಿಪಿ) ಮಟ್ಟದ ಇಬ್ಬರು ಉನ್ನತ ದರ್ಜೆಯ ಅಧಿಕಾರಿಗಳ ಹೆಸರು ಕೇಳಿ ಬಂದಿರುವುದು ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.
ಪ್ರಕರಣದ ಪ್ರಮುಖ...
ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಓಂ ಪ್ರಕಾಶ್ ನೇಮಕ ಅಂತಿಮಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆಗೆ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.
ಹಾಲಿ ಪೊಲೀಸ್ ಮಹಾ ನಿರ್ದೇಶಕರಾಗಿರುವ ಲಾಲ್ ರುಕುಮ್ ಪಚಾವೋ ಅವರ ಅಧಿಕಾರಾವಧಿ ಫೆ.28ಕ್ಕೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮಹಾನಿರ್ದೇಶಕರ...
'ಎಡಿಜಿಪಿ' ರವೀಂದ್ರನಾಥ್ ಅವರು ಕಾಫಿಶಾಪ್ ನಲ್ಲಿ ಯುವತಿಯ ಫೋಟೋ ತೆಗೆದ ಪ್ರಕರಣದಲ್ಲಿ ರವೀಂದ್ರನಾಥ್ ಅವರಿಗೆ ಬೆಂಬಲಿಸಿ ಪ್ರತಿಭಟನೆ ನಡೆಸಿದ್ದ ಕೆ.ಎಸ್.ಆರ್.ಪಿಯ 1ನೇ ಬೆಟಾಲಿಯನ್ ಪೇದೆ ಗೋಪಿ ಆ.11ರಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಯುವತಿ ಫೊಟೋ ತೆಗೆದ ಪ್ರಕರಣದ ಹಿನ್ನೆಲೆಯಲ್ಲಿ ಎಡಿಜಿಪಿ ರವೀಂದ್ರನಾಥ್ ಅವರನ್ನು...