Untitled Document
Sign Up | Login    
Dynamic website and Portals
  

Related News

ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ದರ ಇಳಿಕೆ

'ಕೇಂದ್ರ ಸರ್ಕಾರ' ಅಡುಗೆ ಅನಿಲ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ ನೀಡಿದೆ. ಸಬ್ಸಿಡಿಯೇತರ ಗ್ಯಾಸ್ ಸಿಲಿಂಡರ್ ದರವನ್ನು 43.50 ಪೈಸೆ ಇಳಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾಗಿರುವ ಪರಿಣಾಮ ಈ ಬೆಳವಣಿಗೆ ಕಂಡುಬಂದಿದ್ದು, ಪೆಟ್ರೋಲ್, ಡಿಸೇಲ್ ದರ...

ಪೆಟ್ರೋಲ್,ಡಿಸೇಲ್ ದರ ಇಳಿಕೆಯ ನಿರೀಕ್ಷೆಯಲ್ಲಿದ್ದ ಸಾರ್ವಜನಿಕರಿಗೆ ನಿರಾಸೆ

ಪೆಟ್ರೋಲ್,ಡಿಸೇಲ್ ದರ ಇಳಿಕೆಯ ನಿರೀಕ್ಷೆಯಲ್ಲಿದ್ದ ಸಾರ್ವಜನಿಕರಿಗೆ ನಿರಾಸೆಯಾಗಿದೆ. ಜ.1ರಂದು ಪೆಟ್ರೋಲ್, ಡಿಸೇಲ್ ದರ ಇಳಿಕೆಯಾಗುವ ಸಂಭವವಿತ್ತು. ಆದರೆ ಅಬಕಾರಿ ಸುಂಕ ಏರಿಕೆಯಾಗಿರುವುದರಿಂದ ಬೆಲೆ ಇಳಿಕೆಗೆ ಕತ್ತರಿ ಬಿದ್ದಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿರುವ...

ಮಧ್ಯರಾತ್ರಿಯಿಂದ ಪೆಟ್ರೋಲ್, ಡಿಸೇಲ್ ದರ ಇಳಿಕೆ ಸಾಧ್ಯತೆ

ಹೊಸ ವರ್ಷದ ಸಂಭ್ರಮಾಚರಣೆ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡಿಸೇಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಡಿ.31ರ ಮಧ್ಯರಾತ್ರಿಯಿಂದ ಪೆಟ್ರೋಲ್ ಹಾಗೂ ಡಿಸೆಲ್ ದರವನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡಿಸಿದೆ. ಒಂದು ವೇಳೆ ಪೆಟ್ರೋಲ್, ಡಿಸೇಲ್ ದರ ಇಳಿಕೆಯಾದರೆ ಗ್ರಾಹಕರಿಗೆ...

ಜ.1ರಿಂದ ಬಸ್ ಪ್ರಯಾಣ ದರ ಇಳಿಕೆ: ರಾಮಲಿಂಗಾ ರೆಡ್ಡಿ

ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆ.ಎಸ್‌.ಆರ್.ಟಿ.ಸಿ ಪ್ರಯಾಣ ದರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಡಿಸೇಲ್ ದರ...

ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಸಾಧ್ಯತೆ

ಕೇಂದ್ರ ಸರ್ಕಾರ ನಿರಂತವಾಗಿ ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡುತ್ತಿದ್ದರೂ ಬಸ್ ದರ ಇಳಿಕೆ ಮಾಡದ ಸರ್ಕಾರ ಜನರ ಆಕ್ರೋಶಕ್ಕೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದರಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ...

ಕೆ.ಆರ್ ಪುರಂ ಬಳಿ ಖಾಸಗಿ ಬಸ್ ಗೆ ಬೆಂಕಿ : ಮೂವರ ಸ್ಥಿತಿ ಗಂಭೀರ

ಚಿಂತಾಮಣಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ, ಮೂರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ನಲ್ಲಿ ನಡೆದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್...

ಪೆಟ್ರೋಲ್, ಡಿಸೇಲ್ ದರ ಮತ್ತೊಮ್ಮೆ ಇಳಿಕೆ ಸಾಧ್ಯತೆ

ಕಳೆದ 10 ವರ್ಷಗಳಿಂದ ಪೆಟ್ರೋಲ್ ದರ ಏರಿಕೆಯ ಸುದ್ದಿಯನ್ನೇ ನಿರಂತರವಾಗಿ ಕೇಳುತ್ತಿದ್ದ ಜನಸಾಮಾನ್ಯರಿಗೆ ಕಳೆದ 6 ತಿಂಗಳಿನಿಂದ ಪೆಟ್ರೋಲ್ ದರ ಇಳಿಕೆ ಸುದ್ದಿ ನಿರಂತರವಾಗಿ ಕೇಳುತ್ತಿದೆ. ಮತ್ತೊಮ್ಮೆ ಪೆಟ್ರೋಲ್ ದರ ಇಳಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಪ್ರತಿ ಲೀಟರ್ ಪೆಟ್ರೋಲ್,...

ಪೆಟ್ರೋಲ್ ದರ ಮತ್ತೊಮ್ಮೆ ಇಳಿಕೆ ಸಾಧ್ಯತೆ

ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಲಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರ 1.50ಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲ್ ದರ ಮತ್ತೊಮ್ಮೆ ಇಳಿಕೆಯಾದರೆ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಸತತವಾಗಿ 7ನೇ ಬಾರಿಗೆ...

ವಾರದೊಳಗೆ ಪ್ರಯಾಣ ದರ ಇಳಿಕೆಯಾಗದಿದ್ದರೆ ಬಸ್ ಸಂಚರಿಸಲು ಬಿಡುವುದಿಲ್ಲ: ಬಿಜೆಪಿ

ಡಿಸೇಲ್ ದರ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಬಿಎಂಟಿಸಿ ಪ್ರಯಾಣ ದರ ಇಳಿಕೆ ಮಾಡದ ಸರ್ಕಾರದ ಕ್ರಮವನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಕರ್ಯಕರ್ತರು, ನ.6ರಂದು ಶಾಂತಿನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಸಾಲದ ನೆಪವೊಡ್ಡಿ ಬಸ್ ದರ ಇಳಿಕೆ ಮಾಡದೇ ಇರುವ ಸರ್ಕಾರದ...

ಪೆಟ್ರೋಲ್,ಡಿಸೇಲ್ ದರ ಮತ್ತೊಮ್ಮೆ ಇಳಿಕೆ ಸಾಧ್ಯತೆ

ಪೆಟ್ರೋಲ್, ಡಿಸೇಲ್ ದರ ಮತ್ತೊಮ್ಮೆ ಇಳಿಕೆಯಾಗುವ ಸಾಧ್ಯತೆ ಇದೆ. ಪ್ರತೀ ಲೀಟರ್ ಪೆಟ್ರೋಲ್ ದರಕ್ಕೆ 1.5೦-2ರೂಪಾಯಿ, ಡಿಸೇಲ್ ದರದಲ್ಲಿ 1.25-1.50 ರೂಪಾಯಿ ಕಡಿಮೆಯಾಗುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿದಿರುವುದರಿಂದ ಭಾರತದಲ್ಲಿ ದರ ಇಳಿಕೆಯಾಗುತ್ತಿದ್ದು ಶುಕ್ರವಾರ ಮಧ್ಯರಾತ್ರಿಯಿಂದಲೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited