ಏಪ್ರಿಲ್ 30ರೊಳಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಶನಿವಾರ ಸಂಜೆ 6ಗಂಟೆಯಿಂದ ಭಾನುವಾರ ಬೆಳಗ್ಗೆ 6ಗಂಟೆಯವರೆಗೆ ನಡೆಸಲು ಉದ್ದೇಶಿಸಿದ್ದ ಬಂದ್ ಅನ್ನು ಪೆಟ್ರೋಲ್, ಡೀಸೆಲ್ ಮಾರಾಟಗಾರರು ವಾಪಸ್ ಪಡೆದಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ...
ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಡೀಲರ್ ಗಳು ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ಗಂಟೆವರೆಗೆ ಮುಷ್ಕರ ನಡೆಸುತ್ತಿದ್ದಾರೆ.
ಶೇ.5ರಷ್ಟು ಲಾಭಾಂಶ ಹೆಚ್ಚಳ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ 12 ಗಂಟೆಗಳ ಕಾಲ ಬಂದ್...
ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಯಾಗಿದೆ. ಅಡುಗೆ ಅನಿಲ ವಿತರಕರಿಗೆ ನೀಡಲಾಗುವ ಕಮಿಷನ್ ಮೊತ್ತವನ್ನು ಕೇಂದ್ರ ಸರ್ಕಾರ 3.ರೂ ನಷ್ಟು ಏರಿಕೆ ಮಾಡಿದೆ.
ಈ ನಿಟ್ಟಿನಲ್ಲಿ ಅಡುಗೆ ಅನಿಲ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 3...