Untitled Document
Sign Up | Login    
Dynamic website and Portals
  

Related News

ಢಾಕಾದ ಕೆಫೆ ದಾಳಿಯ ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರು ಉಗ್ರರ ಹತ್ಯೆ

ಬಾಂಗ್ಲಾದೇಶದ ರಾಜಧಾನಿ ಢಾಕಾ ಕೆಫೆಯಲ್ಲಿ ನಡೆದ ಉಗ್ರರ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರು ಉಗ್ರರನ್ನು ಬಾಂಗ್ಲಾ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವುದಾಗಿ ತಿಳಿದುಬಂದಿದೆ. ಢಾಕಾದ ಹೊರವಲಯವಾದ ನಾರಾಯಣ್ ಗಂಜ್ ನಲ್ಲಿ ಉಗ್ರರು ಅಡಗಿದ್ದ ಖಚಿತ ಮಾಹಿತಿ ಮೇರೆಗೆ ಬಾಂಗ್ಲಾ...

ಝಾಕೀರ್ ನಾಯ್ಕ್ ಭಾಷಣ ಪರಿಶೀಲನೆಗೆ ರಾಜನಾಥ್ ಸಿಂಗ್ ಸೂಚನೆ

ಬಾಂಗ್ಲಾದ ರಾಜಧಾನಿ ಢಾಕಾದಲ್ಲಿ 20 ಜನ ವಿದೇಶಿಯರ ಧಾರುಣ ಸಾವಿಗೆ ಕಾರಣವಾದ ಉಗ್ರರ ದಾಳಿಯ ಪ್ರಚೋದನೆಗೆ ಡಾ.ಝಾಕೀರ್ ನಾಯ್ಕ್ ಭಾಷಣ, ಸಿಡಿಗಳು ಕಾರಣ ಎಂಬ ವರದಿ ಹಿನ್ನಲೆಯಲ್ಲಿ ನಾಯ್ಕ್ ಭಾಷಣಗಳನ್ನು ಪರಿಶೀಲನೆ ನಡೆಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ...

ಢಾಕಾದ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, 35 ಮಂದಿಯನ್ನು ಒತ್ತೆಯಾಳುಗಳನ್ನಾಗಿಸಿಕೊಂಡ ಉಗ್ರರು

ಬಾಂಗ್ಲಾದ ರಾಜಧಾನಿ ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿದೇಶಿಯರೇ ಹೆಚ್ಚಾಗಿ ಉಳಿದುಕೊಳ್ಳುವ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ದಾಳಿ ಮಾಡಿರುವ ಉಗ್ರರು 35ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದಾರೆ. ಉಗ್ರರ...

ಢಾಕಾದಲ್ಲಿ ಉಗ್ರರ ವಿರುದ್ಧದ ಕಮಾಂಡೋ ಕಾರ್ಯಾಚರಣೆ ಅಂತ್ಯ

ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿ, ಒತ್ತೆಯಾಳುಗಳನ್ನಾಗಿ ಇರಿಸಿಕೊಂಡವರನ್ನು ವಿಮೋಚನೆಗೊಳಿಸುವಲ್ಲಿ ಬಾಂಗ್ಲಾ ಭದ್ರತಾ ಪಡೆ ಯಶಸ್ವಿಯಾಗಿದೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಶಸ್ತ್ರಸಜ್ಜಿತ ಬಂದೂಕುಧಾರಿ ಐಸಿಸ್ ಉಗ್ರರು ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ 20ಕ್ಕೂ ಹೆಚ್ಚು ವಿದೇಶಿಗರನ್ನು...

ಬಾಂಗ್ಲಾದ ರಾಷ್ಟ್ರೀಯ ದೇವಾಲಯ ಢಾಕೇಶ್ವರಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ಬಾಂಗ್ಲಾದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾದ ರಾಷ್ಟ್ರೀಯ ದೇವಸ್ಥಾನ ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಸಮಿತಿ ಸದಸ್ಯರನ್ನು ಪ್ರಧಾನಿ ಭೇಟಿ ಮಾಡಿದ್ದಾರೆ. ಈ ವೇಳೆ ದೇವಾಲಯ ಸಮಿತಿಯಿಂದ ಪ್ರಧಾನಿಗೆ ನೆನಪಿನ ಕಾಣಿಕೆ ನೀಡಲಾಯಿತು....

ಬಾಂಗ್ಲಾದಲ್ಲಿ ಅವಿಜಿತ್ ರಾಯ್ ಮಾದರಿಯಲ್ಲೇ ಮತ್ತೋರ್ವ ಬ್ಲಾಗರ್ ಹತ್ಯೆ

'ಧಾರ್ಮಿಕ ಮೂಲಭೂತ'ವಾದದ ವಿರುದ್ಧ ಧ್ವನಿ ಎತ್ತಿದ್ದ ಬಾಂಗ್ಲಾ ಮೂಲದ ಅಮೆರಿಕನ್ ಪ್ರಜೆ ಅವಿಜಿತ್ ರಾಯ್ ಅವರ ಹತ್ಯೆಯ ಬೆನ್ನಲ್ಲೇ, ಬಾಂಗ್ಲಾದಲ್ಲಿ ಮತ್ತೋರ್ವ ಬ್ಲಾಗರ್ ನ ಕೊಲೆಯಾಗಿದೆ. ಮಾ.30ರಂದು ಪ್ರಕಟವಾಗಿರುವ ಎ.ಎಫ್.ಪಿ, ವರದಿ ಪ್ರಕಾರ, ವಾಷಿಕುರ್ ರೆಹಮಾನ್ ಅವರನ್ನು ದುಷ್ಕರ್ಮಿಗಳು ಹತ್ಯೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited