ಬಾಂಗ್ಲಾದೇಶದ ರಾಜಧಾನಿ ಢಾಕಾ ಕೆಫೆಯಲ್ಲಿ ನಡೆದ ಉಗ್ರರ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರು ಉಗ್ರರನ್ನು ಬಾಂಗ್ಲಾ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಢಾಕಾದ ಹೊರವಲಯವಾದ ನಾರಾಯಣ್ ಗಂಜ್ ನಲ್ಲಿ ಉಗ್ರರು ಅಡಗಿದ್ದ ಖಚಿತ ಮಾಹಿತಿ ಮೇರೆಗೆ ಬಾಂಗ್ಲಾ...
ಬಾಂಗ್ಲಾದ ರಾಜಧಾನಿ ಢಾಕಾದಲ್ಲಿ 20 ಜನ ವಿದೇಶಿಯರ ಧಾರುಣ ಸಾವಿಗೆ ಕಾರಣವಾದ ಉಗ್ರರ ದಾಳಿಯ ಪ್ರಚೋದನೆಗೆ ಡಾ.ಝಾಕೀರ್ ನಾಯ್ಕ್ ಭಾಷಣ, ಸಿಡಿಗಳು ಕಾರಣ ಎಂಬ ವರದಿ ಹಿನ್ನಲೆಯಲ್ಲಿ ನಾಯ್ಕ್ ಭಾಷಣಗಳನ್ನು ಪರಿಶೀಲನೆ ನಡೆಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ...
ಬಾಂಗ್ಲಾದ ರಾಜಧಾನಿ ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿದೇಶಿಯರೇ ಹೆಚ್ಚಾಗಿ ಉಳಿದುಕೊಳ್ಳುವ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ದಾಳಿ ಮಾಡಿರುವ ಉಗ್ರರು 35ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದಾರೆ. ಉಗ್ರರ...
ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿ, ಒತ್ತೆಯಾಳುಗಳನ್ನಾಗಿ ಇರಿಸಿಕೊಂಡವರನ್ನು ವಿಮೋಚನೆಗೊಳಿಸುವಲ್ಲಿ ಬಾಂಗ್ಲಾ ಭದ್ರತಾ ಪಡೆ ಯಶಸ್ವಿಯಾಗಿದೆ.
ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಶಸ್ತ್ರಸಜ್ಜಿತ ಬಂದೂಕುಧಾರಿ ಐಸಿಸ್ ಉಗ್ರರು ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ 20ಕ್ಕೂ ಹೆಚ್ಚು ವಿದೇಶಿಗರನ್ನು...