ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿ ಗೆ ನೀಡಲಾಗಿದ್ದ ಸಮನ್ಸ್ ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಹಿಂಡಾಲ್ಕೊ ಕಂಪೆನಿಯ ಜಂಟಿ ಉದ್ಯಮಕ್ಕೆ ಒಡಿಶಾದ ದ್ವಿತೀಯ ತಲಬಿರಾ ಕಲ್ಲಿದ್ದಲು ನಿಕ್ಷೇಪವನ್ನು ಅಕ್ರಮವಾಗಿ ಹಂಚಿಕೆ ಮಾಡಲಾದ...
ಡಾ.ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ನೆ ನೀಡಿದೆ.
ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿರುವ ನ್ಯಾಯಾಲಯ ಯಾವುದೇ ರೀತಿ ಕಾಮಗಾರಿ ನಡೆಸದೇ ಯಥಾಸ್ಥಿತಿ ಕಾಯ್ಡುಕೊಂಡು ಹೋಗಬೇಕು. ಯಾವುದೇ ಮರಗಳನ್ನು ಕೂಡ ಕತ್ತರಿಸಬಾರದು ಎಂದು ನ್ಯಾಯಾಲಯ ತಿಳಿಸಿದೆ.
ಬೆಳಿಗ್ಗೆಯಷ್ಟೆ...
ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಮೂಲಕ ಕ್ರಮ ಜರುಗಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿದೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ...
ಹತ್ತಾರು ಅಮಾಯಕ ಮಕ್ಕಳನ್ನು ಹತ್ಯೆಗೈದು ಭಕ್ಷಿಸಿದ್ದ ಉತ್ತರ ಪ್ರದೇಶದ ನಿಠಾರಿ ಗ್ರಾಮದ ನರಭಕ್ಷಕ ಸುರಿಂದರ್ ಕೋಲಿಯ ಗಲ್ಲು ಶಿಕ್ಷೆ ಜಾರಿಗೆ ಸುಪ್ರೀಂ ಕೋರ್ಟ್ ಒಂದು ವಾರದ ತಡೆ ನೀಡಿ, ಆದೆಶ ಹೊರಡಿಸಿದೆ.
ಮಧ್ಯರಾತ್ರಿ ತಡೆಯಾಜ್ನೆ ಜಾರಿಯಾಗಿರುವುದು ವಿಶೇಷ. ಇದರೊಂದಿಗೆ ಸೆ.8ರ ಬಳಿಕ ಉತ್ತರ...
2011ನೇ ಸಾಲಿನ ಕೆಪಿಎಸ್ ಸಿ 362 ಹುದ್ದೆಗಳ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೆ.ಎ.ಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ) ಮಧ್ಯಂತರ ತಡೆಯಾಜ್ನೆ ನೀಡಿದೆ.
ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೆ.ಎ.ಟಿ ಆದೇಶ ನೀಡಿದ್ದು, ಮುಂದಿನ ಆದೇಶದವರೆಗೂ ಯಥಾಸ್ಥಿತಿ...