Untitled Document
Sign Up | Login    
Dynamic website and Portals
  

Related News

ಅಗತ್ಯ ವಸ್ತುಗಳ ಪೂರೈಕೆ ಅಗತ್ಯವಿಲ್ಲ: ಪಾಕ್ ಗೆ ಭಾರತ ತಿರುಗೇಟು

ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕಾಶ್ಮೀರಿಗಳಿಗೆ ನೆರವು ನೀಡಲು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ಹೇಳಿದ್ದ ಪಾಕಿಸ್ತಾನ ಪ್ರಸ್ತಾವನೆಗೆ ಭಾರತ ತಿರುಗೇಟು ನೀಡಿದೆ. ಕಾಶ್ಮೀರಿಗಳಿಗೆ ನೆರವು ನೀಡಲು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಇಸ್ಲಾಮಾಬಾದ್​ ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ...

ರಘುರಾಮ್ ರಾಜನ್ ಓರ್ವ ದೇಶ ಭಕ್ತ: ಸ್ವಾಮಿಗೆ ಪರೋಕ್ಷವಾಗಿ ತಿರುಗೇಟು ನೀಡಿದ ಪ್ರಧಾನಿ

ಪ್ರಚಾರದ ಗೀಳು ಒಳ್ಳೆಯದಲ್ಲ. ಇದು ಇಮೇಜ್ ಕೆಡಿಸುತ್ತದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ತಮ್ಮದೇ ಪಕ್ಷದ ಸಂಸದ ಸುಬ್ರಮಣಿಯನ್ ಸ್ವಾಮಿಗೆ ಪರೋಕ್ಷ ಚಾಟಿ ಬೀಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹಲವು ವಿಚಾರಗಳ ಬಗ್ಗೆ ವಿವರಿಸಿದರು. ರಾಜನ್‌...

ಕೇಜ್ರಿವಾಲ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆಃ ಅರುಣ್ ಜೇಟ್ಲಿ ತಿರುಗೇಟು

ಡಿಡಿಸಿಎ ವಿವಾದದ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ತಿರುಗೇಟು ನೀಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೇಜ್ರಿವಾಲ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಗುರುವಾರ ಆರೋಪ ಮಾಡಿ, ಅವರು ಅಸತ್ಯವನ್ನು ನಂಬಿ, ಉನ್ಮಾದದ ಅಂಚಿನಲ್ಲಿರುವ ಮಾತನಾಡುತ್ತಾರೆ ಎಂದರು. ಕೇಜ್ರಿವಾಲ್ ಗೆ ಬೆಂಬಲ...

ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ ಹೇಳಿಕೆ ಕೊಡುವುದು ಸುಲಭ: ಸೋನಿಯಾಗೆ ಸ್ಮೃತಿ ತಿರುಗೇಟು

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಹೀಗಳೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಲವಾದ ತಿರುಗೇಟು ನೀಡಿದ್ದಾರೆ. 'ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ (ಮಾಧ್ಯಮಗಳಿಗೆ) ಹೇಳಿಕೆ ಕೊಡುವುದು ಸುಲಭ' ಎಂದು ಸೋನಿಯಾ ಗಾಂಧಿಗೆ...

ಭಾರತಕ್ಕೆ ಹೆದರುವವರು ಮಾತ್ರ ಈ ರೀತಿ ಪ್ರತಿಕ್ರಿಯಿಸುತ್ತಿದ್ದಾರೆ: ಪರಿಕ್ಕರ್‌

ನಾಗಾ ಉಗ್ರರ ವಿರುದ್ಧ ಮ್ಯಾನ್ಮಾರ್‌ ನಲ್ಲಿ ಭಾರತದ ಸೇನೆಯ ಕಾರ್ಯಾಚರಣೆ ಮನೋಸ್ಥಿತಿ ಬದಲಾದ ಧ್ಯೋತಕ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್‌ ಹೇಳಿದ್ದಾರೆ. ಸೇನೆ ಕಾರ್ಯಾಚರಣೆ ವಿರುದ್ಧ ಪಾಕಿಸ್ತಾನದ ಹೇಳಿಕೆಗೆ ತಿರುಗೇಟು ನೀಡಿರುವ ಪರಿಕ್ಕರ್‌, 'ಭಾರತಕ್ಕೆ ಹೆದರುವವರು ಹೊಸ ಬಗೆಯಿಂದ ಪ್ರತಿಕ್ರಿಯಿಸುತ್ತಿದ್ದಾರೆ'...

ಸೋನಿಯಾ ಗಾಂಧಿ ಪ್ರಧಾನಿ ಕಾರ್ಯಾಲಯ ನಿಯಂತ್ರಿಸುತ್ತಿದ್ದರು: ಮೋದಿ

ಕೇಂದ್ರದಲ್ಲಿರುವುದು ಏಕವ್ಯಕ್ತಿಯ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ಯುಪಿಎ ಅವಧಿಯಲ್ಲಿ ಪ್ರಧಾನಿ ಕಾರ್ಯಾಲಯದ ಮೇಲೆ ಅಧಿಕಾರ ಚಲಾಯಿಸುತ್ತಿದ್ದ ಅಸಾಂವಿಧಾನಿಕ ಶಕ್ತಿ ಕೇಂದ್ರ ಸೋನಿಯಾ ಆಗಿದ್ದರು ಎಂದು ಕಿಡಿಕಾರಿದ್ದಾರೆ. ನಾವು ಸಂವಿಧಾನ...

ಸಿದ್ದರಾಮಯ್ಯ ಕುಮಾರಸ್ವಾಮಿಯಲ್ಲ: ಸಿಎಂ

ರಾಜ್ಯದಲ್ಲಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಯಾರನ್ನೂ ರಕ್ಷಿಸಲು ಸರ್ಕಾರ ಹೊರಟಿಲ್ಲ. ಜಾತಿ ಹೆಸರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಸಿದ್ದರಾಮಯ್ಯನೇ, ಕುಮಾರಸ್ವಾಮಿಯಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ...

ಕೇಂದ್ರ ಸರ್ಕಾರ ರೈತ ಪರವಾಗಿದೆ, ಜನರಿಗೆ ತಪ್ಪು ಮಾಹಿತಿಯನ್ನು ನೀಡಬೇಡಿ: ಪ್ರಧಾನಿ

ಭೂಸ್ವಾಧೀನ ಕಾಯ್ದೆ ವಿರೋಧಿಸಿ ಮೋದಿ ವಿರುದ್ಧ ತೀವ್ರ ವಾಗ್ಧಾಳಿ ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸರ್ಕಾರ ಯಾವಾಗಲೂ ಬಡವರಿಗಾಗಿ ಕೆಲಸ ಮಾಡಲಿದೆ. ಭೂ ಮಸೂದೆ ಕಾಯ್ದೆ ತಿದ್ದುಪಡಿ ಕುರಿತಂತೆ ತಪ್ಪು...

ನಾವು ಧರ್ಮ ಸಹಿಷ್ಣುಗಳು: ಅರುಣ್ ಜೇಟ್ಲಿ

ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಇಲ್ಲ. ನಾವು ಧರ್ಮ ಸಹಿಷ್ಣುಗಳು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಇಲ್ಲ. ನಾವು ಧರ್ಮ ಸಹಿಷ್ಣುಗಳು. ಈ ಬಗ್ಗೆ ಉತ್ತಮ ಉದಾಹರಣೆ ಎಂದರೆ, ಒಬಾಮಾ ಎದುರು ದಲೈಲಾಮ...

ಡಿನೋಟಿಫೈ ನಡೆದಿರುವುದು ಬಿಜೆಪಿ-ಹೆಚ್.ಡಿ.ಕೆ ಕಾಲದಲ್ಲಿ: ಸಿಎಂ

ರಾಜಕೀಯ ದ್ವೇಷದಿಂದ ಹೆಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಪುಸ್ತಕ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದರು. ನಾನು ಒಂದೇ ಒಂದು ಗುಂಟೆ ಜಾಗವನ್ನೂ ಡಿನೋಟಿಫೈ...

ನಾವು ಬೆಳೆಸಿದವರೇ ಪಕ್ಷಕ್ಕೆ ಮುಳುವಾಗಿದ್ದಾರೆ: ದೇವೇಗೌಡ

ನಾವು ಬೆಳೆದವರೇ ಜೆಡಿಎಸ್ ಗೆ ಮುಳುವಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜತೆ ಇದ್ದು ಬೆಳೆದು ಈಗ ಬೇರೆ ಮನೆಗೆ...

ಸ್ವಾಮಿಗೆ ಸುನಂದಾ ಹಂತಕ ಯಾರೆಂದು ಗೊತ್ತಿದ್ದರೆ ಬಹಿರಂಗಪಡಿಸಲಿ: ಶಶಿ ತರೂರ್

ಸುನಂದಾ ಪುಷ್ಕರ್ ಹಂತಕ ಯಾರೆಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿಗೆ ಗೊತ್ತಿದ್ದರೆ ಬಹಿರಂಗಪಡಿಸಲಿ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ತಿರುಗೇಟು ನೀಡಿದ್ದಾರೆ. ಸುಖಾ ಸುಮ್ಮನೆ ಆರೋಪ ಮಾಡುತ್ತಿರುವ ಸ್ವಾಮಿಗೆ ಬಹಿರಂಗ ಸವಾಲು ಹಾಕಿರುವ ಶಶಿ ತರೂರ್ ಸ್ವಾಮಿಗೆ ಸುನಂದಾ ಹಂತಕರು...

ನಾನು ಏನೂಂತ ತಿಳಿಯಲು ಕಾಗೋಡು ಮತ್ತೊಮ್ಮೆ ಹುಟ್ಟಿ ಬರಬೇಕು: ಜನಾರ್ದನ ಪೂಜಾರಿ

ಸ್ಪೀಕರ್ ಕಾಗೋಡು ತಿಮ್ಮಪ್ಪಗೆ ಜನಾರ್ದನ ಪೂಜಾರಿ ಯಾರು ಎಂದು ಗೋತ್ತಾಗಬೇಕಾದರೆ ಇನ್ನೊಮ್ಮೆ ಹುಟ್ಟಿ ಬರಬೇಕು. ಬಹುಶಃ ಅವರಿಗೆ ಅರಳು, ಮರಳು ಇರಬೇಕು ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುಡುಗಿದ್ದಾರೆ. ಪೂಜಾರಿ ಯಾರೆಂದು ಗೊತ್ತಿಲ್ಲ ಎನ್ನುವ ಕಾಗೋಡು ತಿಮ್ಮಪ್ಪ, ನಾನು ವಕೀಲ...

ಭ್ರಷ್ಟಾಚಾರದಲ್ಲಿ ಬಿಜೆಪಿಗೆ ಇತಿಹಾಸವೇ ಇದೆ : ಸಿದ್ದರಾಮಯ್ಯ

ಭ್ರಷ್ಟಾಚಾರದ ವಿಷಯವಾಗಿ ಬಿಜೆಪಿಗೆ ದೊಡ್ಡ ಇತಿಹಾಸವೇ ಇದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಕ್ರಿಮಿನಲ್ ಮೊಕದ್ದಮೆ ಎದುರಿಸಿ ಕೇಂದ್ರ ಸರ್ಕಾರದ ಕೃಪಾ ಕಟಾಕ್ಷದಿಂದ ಪಾರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ...

ಪ್ರಧಾನಿ ಮೋದಿ ವಿದೇಶ ಪ್ರವಾಸ ಅಭಿವೃದ್ಧಿಗೆ ಸಹಕಾರ: ಸುಷ್ಮಾ ಸ್ವರಾಜ್

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿದೇಶ ಪ್ರವಾಸದಿಂದ ಭಾರತದ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಭಿಪ್ರಾಯಪಟ್ಟಿದ್ದಾರೆ. ಲೋಕಸಭೆ ಕಲಾಪದ ವೇಳೆ ಪ್ರತಿಕ್ರಿಯಿಸಿದ ಸುಷ್ಮಾ ಸ್ವರಾಜ್, ಮೋದಿ ವಿದೇಶದಲ್ಲಿ ನೆಲೆಸಿರುವ ಭಾರತೀಯ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಿದರು....

ನಿಗಮ ಮಂಡಳಿ ನೇಮಕಾತಿ ವಿಚಾರ: ಅಧ್ಯಕ್ಷಗಿರಿನೇ ಬೇಕಂದ್ರೆ ನಾನೆಲ್ಲಿಂದ ತರ್ಲಿ-ಸಿಎಂ

ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಧ್ಯಕ್ಷಗಿರಿಯೇ ಬೇಕು ಎಂದು ಪಟ್ಟು ಹಿಡಿದಿರುವ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಲ್ರೂ ಅಧ್ಯಕ್ಷಗಿರಿನೇ ಬೇಕು ಅಂದ್ರೆ ನಾನ್ನೆಲ್ಲಿಂದ ತರ್ಲಿ? ನಾನೇನು ಸೀಲ್ ಇಟ್ಕಂಡಿದ್ದೇನಾ ಹೊಡೆದು ಕೊಡೋಕೆ? ಎಂದು ಗದರಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ,...

ಮೋದಿ ಕುರಿತು ಆಜಂ ಖಾನ್ ಟೀಕೆ: ಬಿಜೆಪಿ ಸಂಸದರ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶದ ಸಚಿವ ಆಜಂ ಖಾನ್ ಅವರ ವಾಗ್ದಾಳಿ ಮುಂದುವರೆದಿದ್ದು, ಸಂಸಾರಿಗಳ ಕಷ್ಟ ಮೋದಿಗೆ ಅರ್ಥವಾಗುವುದಿಲ್ಲ ಎಂದು ಟೀಕಿಸಿದ್ದಾರೆ ಲಖ್ನೋದಲ್ಲಿ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುಟುಂಬವಿಲ್ಲ. ಹೀಗಾಗಿ...

ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಭಾಷಣ: ಪಾಕ್ ಗೆ ಚಾಟಿ ಬೀಸಿದ ಮೋದಿ

ಜಮ್ಮು-ಕಾಶ್ಮೀರ ವಿಚಾರವನ್ನು ಅಂತರಾಷ್ಟ್ರೀಯಗೊಳಿಸುವ ಪಾಕಿಸ್ತಾನದ ಯತ್ನಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯಲ್ಲಿ ತಿರುಗೇಟು ನೀಡಿದ್ದಾರೆ. ವಿಶ್ವಸಂಸ್ಥೆಯ ಮಹಾಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ಕರಿನೆರಳಲ್ಲಿ ಮಾತುಕತೆ ಅಸಾಧ್ಯ. ಒಂದು ವೇಳೆ ಉಗ್ರವಾದವನ್ನು ಬದಿಗೊತ್ತಿ ಮಾತುಕತೆಗೆ ಸೂಕ್ತ ವಾತಾವರಣವನ್ನು ಕಲ್ಪಿಸಿದ್ದೇ ಆದಲ್ಲಿ ನೆರೆಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited