Untitled Document
Sign Up | Login    
Dynamic website and Portals
  

Related News

ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು

1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಕಾಂಗ್ರೆಸ್ ಪಕ್ಷ ಈಗಲೂ ಅದರ ಪರಿಣಾಮಗಳನ್ನು ಅನುಭವಿಸುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಷಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಆರ್‌ಎಸ್‌ಎಸ್ ಕಚೇರಿ ಕೇಶವಶಿಲ್ಪದಲ್ಲಿ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ...

ಇಸ್ಲಾಮಿಸ್ಟ್ ಉಗ್ರರ ದಾಳಿ ಹಿನ್ನಲೆಃ ಟ್ಯುನೀಸಿಯಾದಲ್ಲಿ ತುರ್ತು ಪರಿಸ್ಥಿತಿ ಜ್ಯಾರಿ

ಇತ್ತೀಚೆಗೆ ಇಸ್ಲಾಮಿಸ್ಟ್ ಉಗ್ರಗಾಮಿಗಳ ಅಟ್ಟಹಾಸಕ್ಕೆ ತುತ್ತಾಗಿ 38 ಅಮಾಯಕ ವಿದೇಶೀಯರು ಹತ್ಯೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಬೆಜಿ ಕೈಡ್ ಎಸ್ಸೆಬ್ಸಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಉಗ್ರಗಾಮಿಗಳು ಕಳೆದ ತಿಂಗಳು ಎಸಗಿದ ಈ ರಾಕ್ಷಸೀ ಕೃತ್ಯವು ರಾಷ್ಟ್ರವನ್ನು ‘ಸಮರ ಸ್ಥಿತಿ’ಯಲ್ಲಿ ತಂದು ನಿಲ್ಲಿಸಿದೆ...

ತುರ್ತು ಪರಿಸ್ಥಿತಿ ಕಾರ್ಯಕ್ರಮಕ್ಕೆ ಅಡ್ವಾಣಿಗೆ ಆಹ್ವಾನವಿಲ್ಲ

ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ಅವರನ್ನು ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ’ತುರ್ತು ಪರಿಸ್ಥಿತಿ' ಹೋರಾಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇರುವ ವಿಷಯ ಬೆಳಕಿಗೆ ಬಂದಿದೆ. ತುರ್ತು ಪರಿಸ್ಥಿತಿಯಿಂದ ಸಂತ್ರಸ್ತರಾದವರಲ್ಲಿ ಅಡ್ವಾಣಿ ಕೂಡ ಒಬ್ಬರಾಗಿದ್ದರು. ಆದರೆ,...

ತುರ್ತು ಪರಿಸ್ಥಿತಿಗೆ 40 ವರ್ಷ: ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರಧಾನಿ ಕರೆ

1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 40 ವರ್ಷ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭವು ಒಂದು ಕರಾಳ...

ತುರ್ತು ಪರಿಸ್ಥಿತಿ ಹೇಳಿಕೆ ಕಾಂಗ್ರೆಸ್ ನ್ನು ಉದ್ದೇಶಿಸಿ ಹೇಳಿದ್ದು: ಅಡ್ವಾಣಿ

ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಣೆಯಾಗದು ಎಂದು ಹೇಳಲಾಗದು ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‍ ಗೆ ನೀಡಿದ ಟಾಂಗ್ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಡ್ವಾಣಿ, ನಾನು ಯಾವುದೇ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಈ...

ಭವಿಷ್ಯದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆ ತಳ್ಳಿಹಾಕಲಾಗದು: ಅಡ್ವಾಣಿ

ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆಯನ್ನು ತಳ್ಳಿಹಾಕಲಾಗುದು ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ. 1975, ಜೂ.25 ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಈ ನಿಟ್ಟಿನಲ್ಲಿ 40 ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಹಳೆ ನೆನಪುಗಳನ್ನು ಮೆಲುಕುಹಾಕುತ್ತಾ...

ನೇಪಾಳ-ಉತ್ತರ ಭಾರತದಲ್ಲಿ ಮತ್ತೆ ಕಂಪಿಸಿದ ಭೂಮಿ

ನೇಪಾಳ ಮತ್ತು ಉತ್ತರ ಭಾರತದಲ್ಲಿ ಶನಿವಾರ ಸಂಭವಿಸಿದ ಭಾರೀ ಭೂಕಂಪದ ಬಳಿಕ ಭಾನುವಾರ ಮಧ್ಯಾಹ್ನ 12.43 ರ ವೇಳೆಗೆ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿದೆ ಎಂದು ತಿಳಿದು ಬಂದಿದೆ. ನೇಪಾಳದ ಕಠ್ಮಂಡುವಿನಲ್ಲಿ ಈಗಾಗಲೇ ಭಯ ಭೀತರಾಗಿರುವ...

ತುರ್ತು ಸ್ಥಿತಿ ಹೇರಲು ಸಾಧ್ಯವೆಂದು ಇಂದಿರಾ ಗಾಂಧಿಗೇ ಗೊತ್ತಿರಲಿಲ್ಲವಂತೆ

1975ರಲ್ಲಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಾಕಷ್ಟು ಅಪಖ್ಯಾತಿ ಪಡೆದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ, ಸಂವಿಧಾನದ ಯಾವ ಪರಿಚ್ಛೇದದ ಆಧಾರದಲ್ಲಿ ತುರ್ತುಸ್ಥಿತಿ ಹೇರಲಾಗುತ್ತದೆ? ಇಂಥ ಒಂದು ಅವಕಾಶ ಸಂವಿಧಾನದಲ್ಲಿದೆ ಎಂಬುದೇ ಗೊತ್ತಿರಲಿಲ್ಲವಂತೆ! ಇಂಥ ಅನೇಕ ಕುತೂಹಲಕರ ಸಂಗತಿಗಳನ್ನು ಒಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited