Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿ - ಬ್ರಿಟನ್ ನ ನೂತನ ಪ್ರಧಾನಿ ತೆರೆಸಾ ಮೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು, ಬ್ರಿಟನ್ ನ ನೂತನ ಪ್ರಧಾನಿ ತೆರೆಸಾ ಮೆ ಅವರನ್ನು ಭೇಟಿ ಮಾಡಿ ಶುಭಕೋರಿದರು. ಯುರೋಪಿಯನ್ ಒಕ್ಕೂಟದಿಂದ ಹೊರಬಂದ ಇಂಗ್ಲೆಂಡ್ ಜೊತೆ ದ್ವಿಪಕ್ಷೀಯ ಸಂಬಂಧ ವಿಸ್ತರಣೆ ಕುರಿತು ಮಾತುಕತೆ ನಡೆಸಿದರು. ಚೀನಾದ ಹಂಗ್ ಝೌ ನಲ್ಲಿ ನಡೆಯುತ್ತಿರುವ ಜಿ-20...

ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ

ಸಾಂಬಾ ನಾಡಿನಲ್ಲಿ ಸತತ 16 ದಿನಗಳ ಕಾಲ ನಡೆದ ವಿಶ್ವದ ಅತಿ ದೊಡ್ಡ ಕ್ರೀಡಾ ಉತ್ಸವ ರಿಯೋ ಒಲಿಂಪಿಕ್ಸ್ ಗೆ ವಿದ್ಯುಕ್ತ ತೆರೆ ಬಿದ್ದಿದ್ದು, ಸಿಡಿ ಮದ್ದು ಪ್ರದರ್ಶನದ ಮೂಲಕ ಅದ್ದೂರಿಯಾಗಿ ತೆರೆ ಎಳೆಯಲಾಗಿದೆ. ರಿಯೋ ಡಿ ಜನೈರೋದ ಕ್ರೀಡಾ ಗ್ರಾಮದ ಮರಕಾನಾ...

ಬೆಂಗಳೂರಿನಲ್ಲಿ ನಡೆದ ರಿಯೋ ಒಲಂಪಿಕ್ಸ್ ಅರ್ಹತಾ ಕೂಟಃ ಮತ್ತೆ ಮೂವರಿಗೆ ಅವಕಾಶ

ರಿಯೋ ಒಲಿಂಪಿಕ್ಸ್‌ಗೆ ಕೊನೆಯ ಅರ್ಹತಾ ಕೂಟವಾದ ಇಂಡಿಯನ್‌ ಗ್ರ್ಯಾನ್‌ ಪ್ರೀ ಆ್ಯತ್ಲೆಟಿಕ್‌ ಕೂಟ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿದ್ದು, ಬೆಂಗಳೂರಿನಲ್ಲಿ ನಡೆದ ಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಮೂರು ಮಂದಿ ಮತ್ತು 4x400 ಮೀ. ಪುರುಷರ ಮತ್ತು ಮಹಿಳೆಯರ ರಿಲೇ ತಂಡ ಒಲಿಂಪಿಕ್ಸ್‌ಗೆ...

ಸಿಂಹಸ್ಥ ಕುಂಭ ಮಹಾಮೇಳ ಮುಕ್ತಾಯ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭಮೇಳ ಪವಿತ್ರ ಶಾಹಿ ಸ್ನಾನಕ್ಕೆ ತೆರೆ ಬಿದ್ದಿದೆ. 12 ವರ್ಷಕ್ಕೊಮ್ಮೆ ಬರುವ ಕುಂಭಮೇಳದ ಮೂರನೇ ಹಾಗೂ ಕೊನೆಯ ಶಾಹಿ ತೀರ್ಥಸ್ನಾನ ಪವಿತ್ರ ಕ್ಷೀಪ್ರಾ ನದಿಯಲ್ಲಿ ವೈಶಾಖ ಪೂರ್ಣಿಮೆಯಂದು ಶನಿವಾರ ಲಕ್ಷಾಂತರ ಸಾಧು-ಸಂತರು, ಭಕ್ತರು ನದಿಯಲ್ಲಿ ಮುಳುಗು ಏಳುವ...

ನೀಟ್ ಪರೀಕ್ಷೆಗೆ ಮಾತ್ರ ಕಾನೂನು ಮಾನ್ಯತೆ: ಸಿಇಟಿಯೂ ರದ್ದು -ಸುಪ್ರೀಂ ಕೋರ್ಟ್ ಸ್ಪಷ್ಟನೆ

ನ್ಯಾಶನಲ್‌ ಎಲಿಜಿಬಿಲಿಟಿ ಎಂಟ್ರೆನ್ಸ್‌ ಟೆಸ್ಟ್‌ (ನೀಟ್‌) ಮೂಲಕವೇ ವಿದ್ಯಾರ್ಥಿಗಳು ಮೆಡಿಕಲ್‌, ದಂತವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರಗಳು ನಡೆಸುವ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಗೆ ಕೂಡ ಕಾನೂನು ಮಾನ್ಯತೆ ಇಲ್ಲ ಎಂದು ತಿಳಿಸಿದೆ....

ಭೂ ಸ್ವಾಧೀನ ಕಾಯ್ದೆ ವಿಚಾರದಲ್ಲಿ ರಾಜಿ ಇಲ್ಲ: ಪ್ರಧಾನಿ ಮೋದಿ

ಭೂ ಸ್ವಾಧೀನ ತಿದ್ದುಪಡಿ ಮಸೂದೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಅನಗತ್ಯವಾಗಿ ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಷ್ಟ್ರೀಯ...

ದೆಹಲಿ ಚುನಾವಣೆ: ಬಿರುಸು ಪಡೆದುಕೊಂಡ ಬಹಿರಂಗ ಪ್ರಚಾರ

ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಎರಡು ದಿನ ಮಾತ್ರ ಬಾಕಿಯಿದೆ. ಈ ನಿಟ್ಟಿನಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನವಾಗಿದ್ದು, ಬಿಜೆಪಿ, ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಚುನಾವಣಾ ಪ್ರಚಾದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಮೊದಲ ಬಾರಿಗೆ ಹೆಚ್ಚು ಕಾಲ ತೆರೆದ ಅಂಗಳದಲ್ಲಿ ಆಸೀನರಾಗಲಿರುವ ಒಬಾಮ

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸುಮಾರು 2 ತಾಸಿಗೂ ಹೆಚ್ಚು ಕಾಲ ರಾಜಪಥದ ತೆರೆದ ಅಂಗಳದಲ್ಲಿ ಆಸೀನರಾಗಲಿದ್ದಾರೆ. ಈ ಮೂಲಕ ತೆರೆದ ಅಂಗಳದಲ್ಲಿ ಇಷ್ಟೊಂದು ಹೆಚ್ಚು ಸಮಯ ಕುಳಿತುಕೊಳ್ಳುತ್ತಿರುವ ಮೊದಲ ಅಮೆರಿಕ ಅಧ್ಯಕ್ಷ ಎನ್ನಿಸಿಕೊಳ್ಳಲಿದ್ದಾರೆ. ಉಗ್ರರ ದಾಳಿಯ...

ವಂಶಪಾರಂಪರ್ಯ ರಾಜಕಾರಣಕ್ಕೆ ತೆರೆಯೆಳೆಯಿರಿ: ಪ್ರಧಾನಿ ಮೋದಿ

ದೇಶದ ಜನತೆ ವಂಶಪಾರಂಪರ್ಯ ರಾಜಕಾರಣದಿಂದ ರೋಸಿ ಹೋಗಿದ್ದಾರೆ. ಆದ್ದರಿಂದ ಇಂಥಾ ರಾಜಕಾರಣಕ್ಕೆ ತೆರೆ ಎಳೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಜಾರ್ಖಂಡ್‌ನಲ್ಲಿ ಡಿಸೆಂಬರ್ 2ರಂದು ನಡೆಯಲಿರುವ ಎರಡನೇ ಹಂತದ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ವಂಶಾಡಳಿತದಿಂದ...

ಮಹಾರಾಷ್ಟ್ರ, ಹರ್ಯಾಣದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಮನೆ ಮನೆಗೆ ತೆರಳಿ ಮತದಾರರ ಓಲೈಕೆ ಮಾಡುವ ಯತ್ನ ಆರಂಭವಾಗಿದೆ. ಅ.15ರಂದು ಉಭಯ ರಾಜ್ಯಗಳಲ್ಲಿ ಮತದಾನ ನಡೆಯಲಿದ್ದು, ಅ.19ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಉಭಯ ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ...

ಬಳ್ಳಾರಿ ಸಂಪತ್ತಿನ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು: ತೇಜಸ್ವಿನಿ ಗೌಡ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ವಾರ್ಥಕ್ಕಾಗಿ ಬಳ್ಳಾರಿಗೆ ಆಗಮಿಸಿದ್ದಾರೆ, ಬಳ್ಳಾರಿ ಸಂಪತ್ತಿನೆ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು ಬಿದ್ದಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ಗೌಡ ವಾಗ್ದಾಳಿ ನಡೆಸಿದ್ದಾರೆ. ಶಿಕಾರಿಪುರ, ಬಳ್ಳಾರಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರಗಳಲ್ಲಿ ಆ.21ರಂದು ನಡೆಯಲಿರುವ ಉಪಚುನಾವಣೆಯ ಪ್ರಚಾರಕ್ಕೆ ಸಂಜೆ ತೆರೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited