Untitled Document
Sign Up | Login    
Dynamic website and Portals
  

Related News

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ವಾಹನ ಸವಾರರಿಗೆ ಒಂದು ಸಿಹಿ ಸುದ್ದಿ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೆ ಇಳಿಕೆಯಾಗಿವೆ. ಸತತ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 ರೂ. ಹಾಗೂ ಡೀಸೆಲ್...

ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ

ವಾಹನ ಸವಾರರಿಗೆ ಸಂತಸದ ಸುದ್ದಿ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗಿದೆ. ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ 1.42 ರೂಪಾಯಿ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ 2.01 ರೂಪಾಯಿ ಇಳಿಕೆಯಾಗಿದೆ. ನೂತನ ಬೆಲೆ ಜುಲೈ 31ರ...

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತೈಲ ಬೆಲೆಯನ್ನು ಪರಿಷ್ಕರಿಸಿದ್ದು, ಪೆಟ್ರೋಲ್‌ ಲೀಟರ್‌ಗೆ 89 ಪೈಸೆ ಮತ್ತು ಡೀಸೆಲ್‌ 49 ಪೈಸೆ ಇಳಿಕೆಯಾಗಿದೆ. ಪರಿಷ್ಕೃತ ದರ ಗುರುವಾರ ಮಧ್ಯರಾತ್ರಿಯಿಂದಲೇ ಅನ್ವಯವಾಗಿದ್ದು, ಜಾರಿಗೆ ಬಂದಿದೆ. ಕಳೆದ ಜೂ.15ರಂದು ಪೆಟ್ರೋಲ್‌ ಲೀಟರ್‌ಗೆ 5 ಪೈಸೆ ಮತ್ತು...

ಪೆಟ್ರೋಲ್ - ಡೀಸೆಲ್ ದರಗಳಲ್ಲಿ ಮತ್ತೆ ಏರಿಕೆ

ಕೆಲ ದಿನಗಳ ಹಿಂದಷ್ಟೇ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ದರ ಈಗ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 83 ಪೈಸೆ ಮತ್ತು ಡೀಸೆಲ್ ದರ 1.26 ರೂ. ಏರಿಕೆಯಾಗಿದೆ. ಭಾರತಕ್ಕೆ ಕಚ್ಚಾ ತೈಲ ರವಾನೆ ಮಾಡುತ್ತಿದ್ದ ಇರಾನ್ ನ ತೈಲೋತ್ಪನ್ನ ಸಂಸ್ಥೆಗಳು ರವಾನೆ...

ಪೆಟ್ರೋಲ್ ಹಾಗೂ ಡೀಸೆಲ್ ದರ ಮತ್ತೆ ಏರಿಕೆ

ಇತ್ತೀಚೆಗಷ್ಟೇ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಮತ್ತೆ ಏರಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ ಮಾಡಿದೆ. ಪೆಟ್ರೋಲ್ ಪ್ರತಿ ಲೀಟರ್ ಗೆ ರು.1.06 ಹಾಗೂ ಡೀಸೆಲ್ ಪ್ರತಿ ಲೀಟರ್...

ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ

ಇತ್ತೀಚಿಗಷ್ಟೇ ಏರಿಕೆಯಾಗಿದ್ದ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 74 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 1.30 ರುಪಾಯಿ ಇಳಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದ್ದು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ...

ಪೆಟ್ರೋಲ್, ಡೀಸೆಲ್ ದರದಲ್ಲಿ ಇನ್ನಷ್ಟು ಇಳಿಕೆ ಸಾಧ್ಯತೆ

ಇತ್ತೀಚೆಗಷ್ಟೇ 74 ಪೈಸೆಯಷ್ಟು ಇಳಿಕೆ ಕಂಡಿದ್ದ ಪೆಟ್ರೋಲ್ ದರ ಮತ್ತೆ ಇಳಿಕೆಯಾಗುವ ಮುನ್ಸೂಚನೆ ದೊರೆತಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದರ ಇಳಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾತೈಲಕ್ಕೆ ಬೇಡಿಕೆ ಕುಸಿದಿದ್ದು, ಪ್ರತಿ ನಿತ್ಯದ ಜಾಗತಿಕ ಸರಬರಾಜಿನ ಬೇಡಿಕೆಯಲ್ಲಿ 0.3 ಮಿಲಿಯನ್ ಬ್ಯಾರೆಲ್ ಕಡಿತವಾಗಿದೆ....

ಸೌದಿ ಅರೇಬಿಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ತೈಲ ರಾಷ್ಟ್ರ ಸೌದಿ ಅರೇಬಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮೊದಲ ಪ್ರವಾಸದಲ್ಲಿ 2 ದಿನಗಳ ಭೇಟಿ ಸಲುವಾಗಿ ರಿಯಾಧ್ ​ಗೆ ಆಗಮಿಸಿದ್ದಾರೆ. ರಿಯಾದ್ ಗವರ್ನರ್ ರಾಜಕುಮಾರ ಫೈಸಲ್ ಬಿನ್ ಬಂದರ್ ಬಿನ್ ಅಬ್ದುಲಾಜೀಜ್ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು....

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

ತೈಲ ಉತ್ಪಾದನಾ ಕಂಪೆನಿಗಳು ಪೆಟ್ರೋಲ್‌ ಬೆಲೆಯನ್ನು 3.07, ಮತ್ತು ಡೀಸೆಲ್ ಬೆಲೆಯನ್ನು 1.90 ರೂಪಾಯಿಗಳಷ್ಟು ಏರಿಸಿವೆ. ಪರಿಷ್ಕೃತ ದರ ಬುಧವಾರ ಮದ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಪರಿಷ್ಕೃತ ದರದ ಅನ್ವಯ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ಬೆಲೆ ಪ್ರತೀ ಲೀಟರಿಗೆ ಈ...

ಹೊಸವರ್ಷಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಹೊಸ ವರ್ಷದ ಆರಂಭಕ್ಕೆ ಪ್ರತಿ ಲೀಟರ್‌ ಪೆಟ್ರೋಲ್‌ 63 ಪೈಸೆ ಮತ್ತು ಡೀಸೆಲ್‌ 1.06 ರೂ. ಇಳಿಕೆ ಮಾಡಿ ತೈಲ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ. ಜಾಗತಿಕ ತೈಲ ಬೆಲೆಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಒಂದು ತಿಂಗಳಿನಲ್ಲಿ ಮೂರನೇ ಬಾರಿ ಬಾರಿಗೆ ಪೆಟ್ರೋಲ್‌...

ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ದಾಖಲಾದ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಇಳಿಕೆಯಾಗಿದೆ. ಪೆಟ್ರೋಲ್‌ ಬೆಲೆ 50 ಪೈಸೆ ಕಡಿಮೆಯಾಗಿದ್ದು, ಡೀಸೆಲ್‌ ಬೆಲೆಯಲ್ಲಿ 46 ಪೈಸೆ ಕಡಿಮೆಯಾಗಿದೆ. ಈ ತೈಲ ದರ...

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿಯುತ್ತಿರುವ ತೈಲ ಬೆಲೆ

ಜಾಗತಿಕ ಮಟ್ಟದಲ್ಲಿ ಕಛ್ಚಾ ತೈಲಕ್ಕೆ ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಕುಸಿತ ಮುಂದುವರಿದಿದೆ. 1986 ರಿಂದ ಇದೇ ಪ್ರಥಮ ಬಾರಿಗೆ ಒಂದೇ ವಾರದಲ್ಲಿ ಅತಿ ಹೆಚ್ಚು ಬೆಲೆ ಕುಸಿತ ಕಂಡಿದ್ದು, ಚೀನಾದ ಉತ್ಪಾದಕಾ ಚಟುವಟಿಕೆಯಲ್ಲಿ ಕಂದುಬರುತ್ತಿರುವ ಹಿನ್ನಡೆ...

ಪೆಟ್ರೋಲ್‌ ದರ ಏರಿಕೆ, ಡೀಸೆಲ್‌ ಬೆಲೆ ಇಳಿಕೆ

ಪೆಟ್ರೋಲ್‌ ಬೆಲೆಯನ್ನು ಲೀಟರ್ ಗೆ 64 ಪೈಸೆ ಏರಿಸಲಾಗಿದೆ ಮತ್ತು ಡೀಸೆಲ್‌ ಬೆಲೆಯನ್ನು ಲೀಟರ್ ಗೆ 1.35 ರೂ. ಇಳಿಕೆ ಮಾಡಲಾಗಿದೆ. ನೂತನ ಪರಿಷ್ಕೃತ ದರ ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿನ ವ್ಯತ್ಯಾಸದ ಅನ್ವಯ ಈ...

ಪೆಟ್ರೋಲ್,ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆ: ಶುಕ್ರವಾರ ಮಧ್ಯರಾತ್ರಿಯಿಂದ ಜಾರಿ

ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ದರ ಪರಿಷ್ಕರಣೆಯಾಗಿದ್ದು, ತೆರಿಗೆ ರಹಿತ ಪೆಟ್ರೋಲ್ ಬೆಲೆ ಲೀಟರ್ ಒಂದಕ್ಕೆ ರೂ.3.13 ಹಾಗೂ ಡೀಸೆಲ್ ಬೆಲೆ ಲೀಟರ್ ಒಂದಕ್ಕೆ ರೂ.2.71 ಹೆಚ್ಚಳವಾಗಲಿದೆ. ಸತತ ಎರಡನೇ ಬಾರಿ ಈ...

ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ತೈಲ ಕಂಪನಿಗಳು ದಿಢೀರನೇ ಏರಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ. ಕಚ್ಚಾತೈಲ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್‌ ಬೆಲೆಯನ್ನು ಲೀಟರ್ ಗೆ 3.96 (ಸ್ಥಳೀಯ ತೆರಿಗೆ ಹೊರತುಪಡಿಸಿ) ರೂ....

ಪೆಟ್ರೋಲ್, ಡೀಸೆಲ್ ಮತ್ತಷ್ಟು ಅಗ್ಗ

ಸಾರ್ವಜನಿಕ ವಲಯದ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿವೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಪ್ರತಿ ಲೀಟರ್ ಪೆಟ್ರೋಲ್ 80 ಪೈಸೆ ಹಾಗೂ ಡೀಸೆಲ್ ದರ 1.30ರೂಪಾಯಿ ಅಗ್ಗವಾಗಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಹಿನ್ನೆಲೆಯಲ್ಲಿ...

ಇಂದು ಮಧ್ಯರಾತ್ರಿಯಿಂದ ಪೆಟ್ರೋಲ್, ಡೀಸೆಲ್ ಮತ್ತಷ್ಟು ಅಗ್ಗ

'ಪೆಟ್ರೋಲ್', ಡೀಸೆಲ್ ದರ ಮತ್ತೆ ಇಳಿಕೆಯಾಗಿದೆ. ಕಳೆದ ತಿಂಗಳಲ್ಲಿ ಅಲ್ಪ ಪ್ರಮಾಣದಲ್ಲಿ ದರ ಇಳಿಕೆಯಾಗಿತ್ತು. ಈ ಬಾರಿಯೂ ಅಲ್ಪ ಪ್ರಮಾಣದ ದರ ಇಳಿಕೆ ಕಂಡುಬಂದಿದೆ. ಪ್ರತಿ ಲೀಟರ್ ಪೆಟ್ರೋಲ್, ದರದಲ್ಲಿ 49 ಪೈಸೆ ಇಳಿಕೆಯಾಗಿದ್ದರೆ ಡೀಸೆಲ್ ದರದಲ್ಲಿ 1.21ರೂ ಇಳಿಕೆಯಾಗಿದೆ. ಪರಿಷ್ಕೃತ...

ಶೂನ್ಯಕ್ಕಿಂತ ಕೆಳಗಿಳಿದ ಹಣದುಬ್ಬರ

ಆಹಾರ ವಸ್ತುಗಳ ಬೆಲೆ ಹೆಚ್ಚಿದ್ದರೂ ಸಗಟು ಹಣದುಬ್ಬರ ಮೂರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಶೂನ್ಯಕ್ಕಿಂತ ಕೆಳಕ್ಕೆ ಕುಸಿದಿದ್ದು, ಜನವರಿಯಲ್ಲಿ ಮೈನಸ್‌ ಶೇ.0.39ಕ್ಕೆ ಇಳಿಕೆ ಕಂಡಿದೆ. ಹಣದುಬ್ಬರ ಇಷ್ಟೊಂದು ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿರುವುದು ಐದೂವರೆ ವರ್ಷಗಳಲ್ಲಿ ಇದೇ ಮೊದಲು. ಉತ್ಪಾದಿತ ಸರಕು...

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

ಕಳೆದ ಆಗಸ್ಟ್‌ನಿಂದ 10 ಬಾರಿ ಇಳಿಕೆಯಾಗಿರುವ ಪೆಟ್ರೋಲ್‌ ಹಾಗೂ ಅಕ್ಟೋಬರ್ ನಿಂದ ಆರು ಬಾರಿ ಅಗ್ಗವಾಗಿರುವ ಡೀಸೆಲ್‌ ಬೆಲೆಗಳು ಏರಿಕೆ ಕಂಡಿವೆ. ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಲೀಟರ್ ಪೆಟ್ರೋಲ್‌ 82 ಪೈಸೆ ಹಾಗೂ ಲೀಟರ್‌ ಡೀಸೆಲ್‌ ಬೆಲೆ 61 ಪೈಸೆಯಷ್ಟು ಹೆಚ್ಚಾಗಿದೆ....

ಪೆಟ್ರೋಲ್ ಮತ್ತು ಡೀಸೆಲ್ ಮತ್ತಷ್ಟು ಅಗ್ಗ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತವಾಗಿರುವುದರಿಂದ ಪೆಟ್ರೋಲ್, ಡೀಸೆಲ್ ದರಗಳು ಮತ್ತೊಮ್ಮೆ ಇಳಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.42ರೂಪಾಯಿ, ಡಿಸೇಲ್ ದರ 2.25ರೂ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆ 40 ಡಾಲರ್ ಗೆ ಕುಸಿದ...

ಅಬಕಾರಿ ಸುಂಕ ಹೆಚ್ಚಾದರೂ ಪೆಟ್ರೋಲ್, ಡೀಸೆಲ್ ದರ ಇಳಿಕೆ

'ಪೆಟ್ರೋಲ್', ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್‍ ದರದಲ್ಲಿ 2.42 ಪೈಸೆ ಇಳಿಕೆಯಾಗಿದ್ದರೆ ಪ್ರತಿ ಲೀಟರ್ ಡಿಸೇಲ್ ದರ 2.25 ಪೈಸೆ ಇಳಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾದ ಹಿನ್ನಲೆಯಲ್ಲಿ...

ಅನಿಲ ಸಿಲಿಂಡರ್ ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯವಲ್ಲ: ದಿನೇಶ್ ಗುಂಡೂರಾವ್

'ಅನಿಲ ಸಿಲಿಂಡರ್' ಸಂಪರ್ಕ ಹೊಂದಿರುವವರು ಸಬ್ಸಿಡಿ ಹಣ ಪಡೆಯಲು ಆಧಾರ್ ಕಾರ್ಡ್ ನೀಡುವುದು ಕಡ್ಡಾಯವಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಜ.16ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಸಚಿವರು, ಅನಿಲ ಸಂಪರ್ಕ ಹೊಂದಿರುವವರು ಮಾರ್ಚ್ ಅಂತ್ಯದೊಳಗೆ ಬ್ಯಾಂಕ್...

ಪೆಟ್ರೋಲ್,ಡೀಸೆಲ್ ದರ ಮತ್ತೊಮ್ಮೆ ಇಳಿಕೆ ಸಾಧ್ಯತೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಪಾತಾಳಕ್ಕೆ ಕುಸಿದಿದ್ದು ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಪ್ರತಿ ಬ್ಯಾರೆಲ್ ತೈಲ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 45 ಡಾಲರ್ ಗಳಿಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿ ಲೀಟರ್...

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸಂಕವನ್ನು ಮತ್ತೆ ಹೆಚ್ಚಳ ಮಾಡಿದೆ. ಆದರೆ ಅಬಕಾರಿ ಸುಂಕ ಹೆಚ್ಚಳ ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುದು ಸಂತಸದ ವಿಷಯ. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು...

ಮಧ್ಯರಾತ್ರಿಯಿಂದ ಪೆಟ್ರೋಲ್, ಡಿಸೇಲ್ ದರ ಇಳಿಕೆ ಸಾಧ್ಯತೆ

ಹೊಸ ವರ್ಷದ ಸಂಭ್ರಮಾಚರಣೆ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡಿಸೇಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಡಿ.31ರ ಮಧ್ಯರಾತ್ರಿಯಿಂದ ಪೆಟ್ರೋಲ್ ಹಾಗೂ ಡಿಸೆಲ್ ದರವನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡಿಸಿದೆ. ಒಂದು ವೇಳೆ ಪೆಟ್ರೋಲ್, ಡಿಸೇಲ್ ದರ ಇಳಿಕೆಯಾದರೆ ಗ್ರಾಹಕರಿಗೆ...

ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತ: ಪ್ರಯಾಣಿಕರ ಪರದಾಟ

ಡಿ.17ರ ಬೆಳಿಗ್ಗೆಯಿಂದ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿದ್ದು ವಿಮಾನಕ್ಕಾಗಿ ಕಾದುಕುಳಿತ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿರುವುದಕ್ಕೆ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಕಾರಣ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಪೈಸ್...

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಹೆಚ್ಚಳ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಮತ್ತೆ ಹೆಚ್ಚಿಸಿದೆ. ಪೆಟ್ರೋಲ್ 2.25 ರೂ ಮತ್ತು ಡೀಸೆಲ್ ಅಬಕಾರಿ ಸುಂಕವನ್ನು 1 ರೂ.ನಷ್ಟು ಹೆಚ್ಚಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಸತತ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆದಾಯ ಸಂಗ್ರಹದ ಗುರಿಯನ್ನು ಹೆಚ್ಚಿಸಿಕೊಳ್ಳಲು...

ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ದರ ಇಳಿಕೆ

'ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್' ದರ 113ರೂಪಾಯಿ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿರುವ ಪರಿಣಾಮ ಡಿ.1ರಿಂದ ಸಿಲಿಂಡರ್ ದರ ಇಳಿಕೆಯಾಗಿದೆ. ಪ್ರತಿ ಸಿಲಿಂಡರ್ ದರದಲ್ಲಿ 113ರೂಪಾಯಿ ಇಳಿಕೆ ಮಾಡಲು ತೈಲೋತ್ಪನ್ನ ಕಂಪನಿಗಳು ನಿರ್ಧರಿಸಿವೆ. ಇದಲ್ಲದೆ ವೈಮಾನಿಕ ಇಂಧನ...

ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಳಿಕೆ

ವಾಹನ ಸವಾರರಿಗೆ ಸಿಹಿ ಸುದ್ದಿ. ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 91 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ ಕೂಡ 84 ಪೈಸೆ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಇದರ ಪರಿಣಾಮ ಭಾರತೀಯ ತೈಲ ಮಾರುಕಟ್ಟೆಯ...

ಪೆಟ್ರೋಲ್, ಡಿಸೇಲ್ ದರ ಮತ್ತೊಮ್ಮೆ ಇಳಿಕೆ ಸಾಧ್ಯತೆ

ಕಳೆದ 10 ವರ್ಷಗಳಿಂದ ಪೆಟ್ರೋಲ್ ದರ ಏರಿಕೆಯ ಸುದ್ದಿಯನ್ನೇ ನಿರಂತರವಾಗಿ ಕೇಳುತ್ತಿದ್ದ ಜನಸಾಮಾನ್ಯರಿಗೆ ಕಳೆದ 6 ತಿಂಗಳಿನಿಂದ ಪೆಟ್ರೋಲ್ ದರ ಇಳಿಕೆ ಸುದ್ದಿ ನಿರಂತರವಾಗಿ ಕೇಳುತ್ತಿದೆ. ಮತ್ತೊಮ್ಮೆ ಪೆಟ್ರೋಲ್ ದರ ಇಳಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಪ್ರತಿ ಲೀಟರ್ ಪೆಟ್ರೋಲ್,...

ಪೆಟ್ರೋಲ್ ದರ ಮತ್ತೊಮ್ಮೆ ಇಳಿಕೆ ಸಾಧ್ಯತೆ

ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಲಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರ 1.50ಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲ್ ದರ ಮತ್ತೊಮ್ಮೆ ಇಳಿಕೆಯಾದರೆ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಸತತವಾಗಿ 7ನೇ ಬಾರಿಗೆ...

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೊಮ್ಮೆ ಭಾರೀ ಇಳಿಕೆ

ವಾಹನ ಸವಾರರಿಗೆ ಮತ್ತೊಮ್ಮೆ ಸಂತಸದ ಸುದ್ದಿ! ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಭಾರೀ ಇಳಿಕೆಯಾಗಿದೆ. ಇಳಿಕೆಯಾಗಿರುವ ದರ ನಿರೀಕ್ಷೆಗೂ ಮೀರಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 2.41 ರೂ ಇಳಿಕೆಯಾಗಿದ್ದರೆ, ಡೀಸೆಲ್ ದರ 2.25 ರೂಪಾಯಿ ಇಳಿಕೆಯಾಗಿದೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ...

ಪೆಟ್ರೋಲ್,ಡಿಸೇಲ್ ದರ ಮತ್ತೊಮ್ಮೆ ಇಳಿಕೆ ಸಾಧ್ಯತೆ

ಪೆಟ್ರೋಲ್, ಡಿಸೇಲ್ ದರ ಮತ್ತೊಮ್ಮೆ ಇಳಿಕೆಯಾಗುವ ಸಾಧ್ಯತೆ ಇದೆ. ಪ್ರತೀ ಲೀಟರ್ ಪೆಟ್ರೋಲ್ ದರಕ್ಕೆ 1.5೦-2ರೂಪಾಯಿ, ಡಿಸೇಲ್ ದರದಲ್ಲಿ 1.25-1.50 ರೂಪಾಯಿ ಕಡಿಮೆಯಾಗುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿದಿರುವುದರಿಂದ ಭಾರತದಲ್ಲಿ ದರ ಇಳಿಕೆಯಾಗುತ್ತಿದ್ದು ಶುಕ್ರವಾರ ಮಧ್ಯರಾತ್ರಿಯಿಂದಲೇ...

ಹಣದುಬ್ಬರ ದರ ಇಳಿಕೆ: 5 ವರ್ಷಗಳಲ್ಲಿ ದಾಖಲೆಯ ಕುಸಿತ

ಕಳೆದ 5 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೇಶದ ಸಗಟು ಮಾರಾಟ ಹಣದುಬ್ಬರ ಶೇ.2.38ಕ್ಕೆ ಇಳಿದಿದ್ದು ಜನಸಾಮಾನ್ಯರು ಕಳೆದ ಕೆಲವು ತಿಂಗಳಿನಿಂದ ಎದುರು ನೋಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಭರವಸೆಯ ಅಚ್ಚೆ ದಿನ್ ಕನಸು ಕೊನೆಗೂ ನನಸಾಗಿದೆ. ಹಣದುಬ್ಬರ...

ಅ.15ರ ಮಧ್ಯರಾತ್ರಿಯಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆ

'ಪೆಟ್ರೋಲ್', ಡೀಸೆಲ್ ದರ ಮತ್ತೊಮ್ಮೆ ಕಡಿಮೆಯಾಗುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿರುವ ಪರಿಣಾಮ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಲಿದೆ. ಕಳೆದ 2-3ತಿಂಗಳಿನಿಂದ ನಿರಂತರವಾಗಿ ಇಳಿಕೆಯಾಗುತ್ತಿರುವ ಪೆಟ್ರೋಲ್ ದರ ಪ್ರತಿ ಲೀಟರ್ ಗೆ ಅ.15ರ ಮಧ್ಯರಾತ್ರಿಯಿಂದ 1.50-2.50ರೂಪಾಯಿ...

ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ ಸಾಧ್ಯತೆ

ವಾಹನ ಸವಾರರಿಗೆ ಸಿಹಿಸುದ್ದಿ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ ಹಾಗೂ ವಿಧಾನಸಭ ಚುನಾವಣೆ ಮುಗಿದ ಬಳಿಕ, ಅ.15ರ ನಂತರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗುವ ಸಂಭವವಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಪ್ರಮಾಣದಲ್ಲಿ...

ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಇಳಿಕೆ ಸಾಧ್ಯತೆ

ವಾಹನ ಸವಾರರಿಗೊಂದು ಸಿಹಿ ಸುದ್ದಿ, ಪೆಟ್ರೋಲ್ ಹಾಗೂ ಡಿಸೇಲ್ ದರ ಮತ್ತೆ ಇಳಿಕೆಯಾಗಲಿದೆ. ಈ ಮೂಲಕ ಕೇಂದ್ರ ಸರ್ಕಾರ ಜನರಿಗೆ ದೀಪಾವಳಿ ಉಡುಗೊರೆ ನೀಡಿದೆ. ಪೆಟ್ರೋಲ್ ಬೆಲೆ 1 ರೂ.ಯಿಂದ 1.75 ರೂ.ವರೆಗೆ ಇಳಿಕೆಯಾಗುವ ನಿರೀಕ್ಷೆಯಿದ್ದು, ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವ...

ಡೀಸೆಲ್ ಬೆಲೆ ನಿಯಂತ್ರಣ ರದ್ದುಗೊಳಿಸಲು ಸೂಕ್ತ ಸಮಯ: ಆರ್.ಬಿ.ಐ ಗವರ್ನರ್

'ಡೀಸೆಲ್ ಬೆಲೆ' ನಿಯಂತ್ರಣ ರದ್ದುಗೊಳಿಸಲು ಇದೇ ಸೂಕ್ತ ಸಮಯ ಎಂದು ಆರ್.ಬಿ.ಐ ಗವರ್ನರ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆ ಇಳಿಕೆಯಾಗುತ್ತಿದ್ದು ಡೀಸೆಲ್ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸಲು ಉತ್ತಮ ಅವಕಾಶ ದೊರೆತಿದೆ ಎಂದು ರಘುರಾಮ್ ರಾಜನ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited