Untitled Document
Sign Up | Login    
Dynamic website and Portals
  

Related News

ಸಂಸತ್ತಿನಲ್ಲಿ ಬಾಲಾಪರಾಧಿ ಕಾಯ್ದೆ ಅಂಗೀಕಾರ

ಮಂಗಳವಾರ ರಾಜ್ಯಸಭೆಯಲ್ಲಿ ಬಾಲಾಪರಾಧಿ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ ಈಗ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆಕಿದೆ. ಈ ಸಂದರ್ಭದಲ್ಲಿ ಕಲಾಪದಲ್ಲಿ ಉಪಸ್ಥಿತರಿದ್ದ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದರು. ಈ ಕಾಯ್ದೆಯ ಪ್ರಕಾರ, ಘೋರ ಅಪರಾಧ ಮಾಡಿದ 16-18 ವರ್ಷ...

ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ

ಬೆಂಗಳೂರು ನಗರದ ನಾಗರಿಕರು ಇನ್ನು ಮುಂದೆ ತಮ್ಮ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಸ್ಕರಣೆಯಾಗುವ (ಹಸಿ) ತ್ಯಾಜ್ಯ ಮತ್ತು ಸಂಸ್ಕರಣೆಯಾಗದ (ಒಣ) ತ್ಯಾಜ್ಯವಾಗಿ ವಿಂಗಡಣೆ ಮಾಡಲು ಎರಡು ಕಸದ ಡಬ್ಬಿ ಮತ್ತು ಒಂದು ಬ್ಯಾಗ್‌ ಎಂಬ ನೂತನ ವಿಧಾನ ಅಳವಡಿಸಿಕೊಳ್ಳುವುದನ್ನು ಹೈಕೋರ್ಟ್‌ ಕಡ್ಡಾಯಗೊಳಿಸಿ...

ಯಾಕೂಬ್ ಗಲ್ಲು ವಜಾ ಅರ್ಜಿ: ತೀರ್ಪು ಮುಂದಕ್ಕೆ

ಯಾಕೂಬ್ ಮೆಮೋನ್ ಗಲ್ಲು ಶಿಕ್ಷೆಯನ್ನು ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಇಬ್ಬರು ನ್ಯಾಯಾಧೀಶರುಗಳ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಈಗ ಅರ್ಜಿ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. 1993 ರ ಮುಂಬೈ ಸರಣಿ ಸ್ಪೋಟದ ಸಂಚಿನಲ್ಲಿ ಭಾಗಿಯಾದ ಕಾರಣ ಗಲ್ಲು ಶಿಕ್ಷೆಗೆ ಗುರಿಯಾದ...

ದಂತೇವಾಡಾಕ್ಕೆ ಮೋದಿ ಭೇಟಿ: ದಂಡಕಾರಣ್ಯ ಬಂದ್‌ ಗೆ ನಕ್ಸಲರ ಕರೆ

ಪ್ರಧಾನಿ ನರೇಂದ್ರ ಮೋದಿ ಅವರ ದಂತೇವಾಡಾ ಭೇಟಿಯನ್ನು ಖಂಡಿಸಿ ಛತ್ತೀಸ್‌ ಗಢದ ಬಸ್ತರ್‌ ವಲಯದ ನಕ್ಸಲ್‌ ಗುಂಪುಗಳು ವಿರೋಧಿಸಿದ್ದು, ಈ ಭೇಟಿ ಬಹಿಷ್ಕರಿಸುವಂತೆ ಜನತೆಗೆ ಕರೆ ನೀಡಿವೆ. ದಂತೇವಾಡದಲ್ಲಿ ಪ್ರಧಾನಿ ಮೋದಿ, ಅಲ್ಟ್ರಾ ಮೆಗಾ ಉಕ್ಕು ಘಟಕ ಮತ್ತು ರಾವ್‌ ಘಾಟ್‌-ಜಗದಲ್‌...

ಬಯಲಿನಲ್ಲಿ ತ್ಯಾಜ್ಯವಸ್ತುಗಳನ್ನು ಸುಟ್ಟರೆ 5000ರೂ. ದಂಡ: ಎನ್.ಜಿ.ಟಿ ಮಹತ್ವದ ಆದೇಶ

ವಿಲೇವಾರಿ ಮಾಡದ ಕಸವನ್ನು ಅಥವಾ ಅನುಪಯುಕ್ತ ವಸ್ತುಗಳನ್ನು ರಸ್ತೆ ಬದಿಯಲ್ಲಿ ತಂದು ಸುಡುವುದನ್ನು ಸಮಾನ್ಯವಾಗಿ ಗಮನಿಸಿರುತ್ತೀರಿ.. ಇನ್ನು ಮುಂದೆ ಇಂತಹ ಕೆಲಸಗಳಿಗೆ ಕತ್ತರಿ ಬೀಳಲಿದೆ. ನಮ್ಮನ್ನು ಯಾರು ಕೇಳುತ್ತಾರೆ ಎಂದು ಮೊಂಡುತನದಿಂದ ಕಸವನ್ನು ರಸ್ತೆ ಬದಿಯಲ್ಲೇ ಸುಟ್ಟರೆ ಬರೋಬ್ಬರಿ 5000 ರೂಪಾಯಿ...

ದಕ್ಷಿಣ ಭಾರತದ ಮೊದಲ ಕಾಲುವೆ ಸೌರಫ‌ಲಕ ಇಂದು ಲೋಕಾರ್ಪಣೆ

ಆಲಮಟ್ಟಿ ಬಲದಂಡೆ ಕಾಲುವೆ ಮೇಲೆ ನಿರ್ಮಿಸಿದ ಸೌರಶಕ್ತಿ ವಿದ್ಯುತ್‌ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಲಿದೆ. ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನೀರಾವರಿ ಕಾಲುವೆಯೊಂದರ ಮೇಲೆ ಸ್ಥಾಪಿಸಿದ ಸೌರಶಕ್ತಿ ವಿದ್ಯುತ್‌ ಉತ್ಪಾದನಾ ಘಟಕ ಎಂಬ ಖ್ಯಾತಿಗೆ ಇದು ಕಾರಣವಾಗಲಿದೆ. ಇದೇ...

ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ ಮೀಸಲಾದ ಮುದ್ರಾ ಬ್ಯಾಂಕ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ 10 ಲಕ್ಷ ರೂಗಳ ವರೆಗೆ ಸಾಲ ನೀಡಲೆಂದೇ ಸ್ಥಾಪಿತವಾಗಿರುವ ಮುದ್ರಾ ಬ್ಯಾಂಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿರುವ ಮುದ್ರಾ ಬ್ಯಾಂಕ್, ರೂ. 20 ಸಾವಿರ ಕೋಟಿ...

ಮೇಕೆದಾಟು ನೀರಾವರಿ ಯೋಜನೆ ಜಾರಿಗೆ ಹೆಚ್.ಡಿ.ಕೆ ಆಗ್ರಹ

ದೇಶದ ಒಕ್ಕೂಟ ವ್ಯವಸ್ಥೆಯಿಂದ ಹೊರಬಂದರೂ ಸರಿಯೇ, ತಮಿಳುನಾಡಿನ ವಿರೋಧವನ್ನು ಲೆಕ್ಕಿಸದೆ ತಕ್ಷಣವೇ 2000 ಕೋಟಿ ರೂ. ಸಾಲ ಮಾಡಿ ಮೇಕೆದಾಟು ನೀರಾವರಿ ಯೋಜನೆ ಜಾರಿಗೊಳಿಸುವ ಮೂಲಕ ಬಾಯಾರಿಕೆಯಿಂದ ತತ್ತರಿಸಿರುವ ಜನರಿಗೆ ನೀರು ಕೊಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ...

ಕೆಂಪು ಗೂಟದ ವಾಹನ ಬಳಕೆ: 9 ಮಂದಿಗೆ ಮಾತ್ರ ಅವಕಾಶ

ಕೆಂಪು ಗೂಟದ ದೀಪವನ್ನು ಇನ್ನು ಮುಂದೆ ಸಾಂವಿಧಾನಿಕ ಹುದ್ದೆ ಹೊಂದಿರುವ ಕೇಂದ್ರದ ಐದು ಮಂದಿ ಮತ್ತು ರಾಜ್ಯದ ನಾಲ್ಕು ಮಂದಿ - ಒಟ್ಟು ಕೇವಲ 9 ಮಂದಿ ಮಾತ್ರವೇ ಬಳಸಬಹುದಾಗಿದೆ. ಕೇಂದ್ರದಲ್ಲಿನ ಸಾಂವಿಧಾನಿಕ ಹುದ್ದೆ ಹೊಂದಿರುವ ಐವರು ಅಂದರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ,...

ಇಸ್ಲಾಮಿಕ್‌ ಸ್ಟೇಟ್‌ ಉಗ್ರರ ಅಟ್ಟಹಾಸಕ್ಕೆ ಪ್ರತೀಕಾರ ತೀರಿಸಿಕೊಂಡ ಜೋರ್ಡಾನ್

'ಜೋರ್ಡಾನ್‌' ಪೈಲೆಟ್ ನ ಜೀವಂತವಾಗಿ ದಹಿಸಿದ ಘಟನೆ ನಡೆದ 24 ಗಂಟೆಗಳಲ್ಲಿ ಜೋರ್ಡಾನ್ ಆಡಳಿತ ಇಸ್ಲಾಮಿಕ್ ಉಗ್ರರ ವಿರುದ್ಧ ಸೇಡು ತೀರಿಸಿಕೊಂಡಿದೆ. ಇಬ್ಬರು ಉಗ್ರರಿಗೆ ಮರಣ ದಂಡನೆ ವಿಧಿಸುವ ಮೂಲಕ ಜೋರ್ಡಾನ್ ತನ್ನ ಪೈಲೆಟ್ ನ ಸಾವಿಗೆ ಪ್ರತೀಕಾರ ತೀರಿಸಿಕೊಂಡಿದೆ....

ಕಿಸ್ ಆಫ್ ಲವ್ ಆಚರಣೆಗೆ ಅನುಮತಿ ಇಲ್ಲ: ಪೊಲೀಸ್ ಆಯುಕ್ತರ ಸ್ಪಷ್ಟನೆ

ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಕಿಸ್ ಆಫ್ ಲವ್ ಆಚರಣೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಯುಕ್ತ ಎಂ.ಎನ್ ರೆಡ್ಡಿ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಂ.ಎನ್ ರೆಡ್ಡಿ, ನವೆಂಬರ್ 30 ರಂದು ಟೌನ್ ಹಾಲ್ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ...

ಅತ್ಯಾಚಾರಿಗಳಿಗೆ ಮರಣ ದಂಡನೆ ಶಿಕ್ಷೆಗೆ ಶಿಫಾರಸ್ಸು: ಸಚಿವೆ ಉಮಾಶ್ರೀ ಭರವಸೆ

ಅತ್ಯಾಚಾರಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಶಿಫಾರಸ್ಸು ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ಹೇಳಿದ್ದಾರೆ. ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ವಿರುದ್ಧ ಸರ್ಕಾರ ಯಾವುದೇ...

ಕಪ್ಪುಹಣದ ಬಗ್ಗೆ ಒಪ್ಪಿಕೊಂಡ 136 ಜನ

ವಿದೇಶಗಳಲ್ಲಿ ಕಪುಹಣ ಇಟ್ಟಿರುವ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿರುವ ಬೆನ್ನಲ್ಲೇ ವಿದೇಶಿ ತೆರಿಗೆಯಲ್ಲಿ ಖಾತೆ ಹೊಂದಿರುವುದನ್ನು ಸ್ಪಷ್ಟಪಡಿಸಿ 136 ಜನ ದಂಡ ಕಟ್ಟಲು ಮುಂದೆ ಬಂದಿದ್ದಾರೆ. ಎಚ್‌ಎಸ್‌ಬಿಸಿ ಬ್ಯಾಂಕಿನ ಸ್ವಿಜರ್ಲೆಂಡ್‌ನ‌ ಜಿನೇವಾ ಶಾಖೆಯಲ್ಲಿ ಖಾತೆ ಹೊಂದಿರುವ 628 ಭಾರತೀಯರು ಅಥವಾ...

ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಮರಣದಂಡನೆ ಶಿಕ್ಷೆ

ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಫೇಸ್ ಬುಕ್ ನಲ್ಲಿ ಸಕ್ರಿಯವಾಗಿದ್ದ ಸೋಹೈಲ್ ಅರಬಿ ಎಂಬಾತ ವಿವಿಧ ಹೆಸರಿನಲ್ಲಿ 8 ಫೇಸ್ ಬುಕ್ ಪೇಜ್ ಗಳನ್ನು...

ಧಾರ್ಮಿಕ ಭಾವನೆಗೆ ಧಕ್ಕೆ: ಸಲ್ಮಾನ್ ಖಾನ್ ವಿರುದ್ಧ ಪ್ರಕರಣ ದಾಖಲು

'ಬಾಲಿ ವುಡ್' ನಟ ಸಲ್ಮಾನ್ ಖಾನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಪ್ರಕರಣ ದಾಖಲಿಸಲಾಗಿದೆ. ಸಲ್ಮಾನ್ ಖಾನ್ ನಡೆಸುತ್ತಿರುವ ಬೀಯಿಂಗ್ ಹ್ಯೂಮನ್ ಎನ್.ಜಿ.ಒ, ಇತ್ತೀಚೆಗಷ್ಟೇ ಆಯೋಜಿಸಿದ್ದ ಷ್ಯಾಷನ್ ಶೋನಲ್ಲಿ ರೂಪದರ್ಶಿಯೊಬ್ಬರು ಧರಿಸಿದ್ದ ಬಟ್ಟೆ ಇಸ್ಲಾಂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು...

ಕೆಪಿಎಸ್ ಸಿ ಮಾನದಂಡವನ್ನೇ ಬದಲಿಸಬೇಕು: ಎಜಿ ರವಿವರ್ಮ ಕುಮಾರ್

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್, ಕೆಪಿಎಸ್ ಸಿ ಸದಸ್ಯರ ನೇಮಕಾತಿಯ ಮಾನದಂಡವನ್ನೇ ಸಂಪೂರ್ಣ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಹಲವು ಲೋಪಗಳಿವೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited