Untitled Document
Sign Up | Login    
Dynamic website and Portals
  

Related News

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ:ನ್ಯಾ.ಭಾಸ್ಕರ್ ರಾವ್ ಪುತ್ರನ ವಿರುದ್ಧ ದೂರು

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ,ಭಾಸ್ಕರ್ ರಾವ್ ಅವರ ಸಂಬಂಧಿಗಳೇ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಲೋಕಾಯುಕ್ತದಲ್ಲಿ ಭ್ರಷ್ಚಾಚಾರ ನಡೆಯುತ್ತಿದೆ ಎಂಬ...

ರೈತನ ಆತ್ಮಹತ್ಯೆ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರೈತ ಸಂಘ ಕೊಲೆ ಆರೋಪದ ದೂರು ದಾಖಲಿಸಿದೆ. ರೈತ ಸಂಘದ ಮುಖಂಡ ಜಿ.ಶಂಕರ್ ಅವರು ಸಿಎಂ ವಿರುದ್ಧ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜೂ.25ರಂದು ಕಬ್ಬಿನ ಬೆಳೆಗೆ...

ವೋಟಿಗಾಗಿ ನೋಟು ಪ್ರಕರಣ: ತೆಲಂಗಾಣ ಸಿಎಂ ಕೆಸಿಆರ್ ವಿರುದ್ಧ ಎಫ್.ಐ.ಆರ್

ತೆಲಂಗಾಣ ವಿಧಾನಪರಿಷತ್‌ ಚುನಾವಣೆಯಲ್ಲಿ ವೋಟಿಗಾಗಿ ನೋಟು ಪಡೆದ ಪ್ರಕರಣ ರಾಜಕೀಯ ರೂಪ ಪಡೆದುಕೊಂಡಿದ್ದು, ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರು ಟಿಡಿಪಿ ಶಾಸಕರ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆಂದು ಎಂದು ಆರೋಪಿಸಿ ರಾವ್ ವಿರುದ್ಧ ಆಂಧ್ರ ನೀರಾವರಿ ಸಚಿವ ದೇವಿನೇನಿ ಉಮಾಮಹೇಶ್ವರ್ ರಾವ್...

ಬಿಎಸ್‌ವೈ, ಎಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಫ್.ಐ.ಆರ್‌ ದಾಖಲು

ಡಿನೋಟಿಫಿಕೇಷನ್‌ ಉರುಳು ಮತ್ತೆ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ ಸುತ್ತ ಸುತ್ತಿಕೊಂಡಿದ್ದು, ಲೋಕಾಯುಕ್ತ ಪೊಲೀಸರು ಈ ಇಬ್ಬರೂ ನಾಯಕರ ವಿರುದ್ಧ ಎಫ್.ಐ.ಆರ್‌ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಆರ್‌.ಟಿ.ನಗರ ಬಳಿ ಇರುವ ಮಠದಹಳ್ಳಿ ಲೇಔಟ್‌ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು...

ಪಾಕ್ ಧ್ವಜ ಹಾರಿಸಿದ್ರೆ ತಪ್ಪೇನು: ಮಸರತ್ ಆಲಂ ಉದ್ಧಟತನ

ಪಾಕ್ ಧ್ವಜ ಹಾರಿಸಿದ್ರೆ ತಪ್ಪೇನು: ಮಸರತ್ ಆಲಂ ಉದ್ಧಟತನ ಪಾಕಿಸ್ತಾನ ಧ್ವಜ ಹಾರಿಸಿದ್ದರಲ್ಲಿ ತಪ್ಪೇನು ಇಲ್ಲ. ಬೇಕಿದ್ದರೆ ರಾಜ್ಯ ಸರ್ಕಾರ ನಮ್ಮನ್ನು ಬಂಧಿಸಲಿ ಎಂದು ಭಾರತ ವಿರೋಧಿ ಪ್ರತಿಭಟನೆಯ ರೂವಾರಿ, ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಉದ್ಧಟತನದ ಹೇಳಿಕೆ ನೀಡಿದ್ದಾನೆ. ಪ್ರತ್ಯೇಕತಾವಾದಿ ನಾಯಕ ಸೈಯದ್...

ಗೋಮಾಂಸ ಸೇವನೆ: ಸಾಹಿತಿಗಳ ವಿರುದ್ಧ ಎಫ್.ಐ.ಆರ್ ದಾಖಲು

ಆಹಾರ ಸಂಸ್ಕೃತಿ ಉಳಿಸಿ ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಟೌನ್‍ಹಾಲ್ ಮುಂಭಾಗ ಗೋಮಾಂಸ ಸೇವಿಸಿದ ಸಾಹಿತಿಗಳು ಹಾಗೂ ನಾನಾ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಸ್.ಜೆ. ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೋರ್ಟ್ ನೀಡಿದ ಸೂಚನೆಯನ್ನು ಉಲ್ಲಂಘಿಸಿ, ಗೋಮಾಂಸ ಸೇವಿಸುವ ಮೂಲಕ ಪ್ರತಿಭಟನೆ ನಡೆಸಿದ...

30 ಸಾವಿರ ಗಡಿ ದಾಟಿದ ಸೆನ್ಸೆಕ್ಸ್‌

ರೆಪೋ ದರ ಕಡಿತ ಮಾಡಿದ ಬೆನ್ನಲ್ಲೇ ಸೆನ್ಸೆಕ್ಸ್‌ ಐತಿಹಾಸಿಕ ದಾಖಲೆ ಏರಿಕೆಯಾಗಿ ಇದೇ ಮೊದಲ ಬಾರಿಗೆ 30,000 ಗಡಿ ದಾಟಿದೆ. 407.43ರಷ್ಟು ಏರಿಕೆ ಕಂಡಿರುವ ಸೆನ್ಸೆಕ್ಸ್‌ 30,001.16 ಅಂಕಗಳಷ್ಟು ಏರಿಕೆಯಾಗಿದೆ. ಸೆನ್ಸೆಕ್ಸ್‌ 30 ಸಾವಿರ ಗಡಿ ದಾಟಿರುವುದು ಷೇರು ಪೇಟೆ ಇತಿಹಾಸದಲ್ಲಿ...

ಮುಖ್ಯಮಂತ್ರಿ ಕಚೇರಿ ದುರುಪಯೋಗ ಪ್ರಕರಣ: ದಿಗ್ವಿಜಯ್‌ಸಿಂಗ್ ವಿರುದ್ಧ ಎಫ್‌.ಐ.ಆರ್

ಮುಖ್ಯಮಂತ್ರಿ ಕಚೇರಿ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ನೇಮಕಾತಿ ಮಾಡಿದ ಆರೋಪದ ಹಿನ್ನಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ದಿಗ್ವಿಜಯ್‌ ಸಿಂಗ್ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌.ಐ.ಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕಾತಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್...

ಎಎಪಿಯ ಇಬ್ಬರು ಶಾಸಕರ ವಿರುದ್ಧ ಎಫ್‌.ಐ.ಆರ್

ಪೊಲೀಸರ ಜೊತೆ ಘರ್ಷಣೆ ನಡೆಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಇಬ್ಬರು ಶಾಸಕರ ವಿರುದ್ಧ ಎಫ್‌.ಐ.ಆರ್ ದಾಖಲಾಗಿದೆ. ಬುರಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಜತೆ ಘರ್ಷಣೆ ನಡೆಸಿದ ಎಎಪಿ ಶಾಸಕರಾದ ಸಂಜೀವ್ ಝಾ ಹಾಗೂ ಮಾಡಲ್ ಟೌನ್‌ನ ಅಖಿಲೇಶ್ ಪಿ.ತ್ರಿಪಾಠಿ ಹಾಗೂ...

ವಿವಾದಿತ ದೇವಮಾನವ ರಾಮ್ ಪಾಲ್ ಬಂಧನ

15 ಸಾವಿರಕ್ಕೂ ಹೆಚ್ಚು ಸ್ತ್ರೀಯರನ್ನು ತಡೆಗೋಡೆಯಾಗಿಟ್ಟುಕೊಂಡು ಬಂಧನದಿಂದ ಪಾರಾಗಲು ಯತ್ನಿಸಿದ್ದ ಹರ್ಯಾಣದ ಸ್ವಯಂಘೋಷಿತ ದೇವಮಾನವ ಸಂತ ರಾಮ್ ಪಾಲ್‌ನನ್ನು ಬಂಧಿಸುವಲ್ಲಿ ಹರ್ಯಾಣ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ನ.19 ರಾತ್ರಿ 9ರ ವೇಳೆಗೆ ಬಾಬಾ ರಾಮ್ ಪಾಲ್ ನನ್ನು ಆಶ್ರಮದಲ್ಲಿ ಬಂಧಿಸಲಾಗಿದೆ. ನ್ಯಾಯಾಂಗ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited