Untitled Document
Sign Up | Login    
Dynamic website and Portals
  

Related News

ಸಿಎಂ ಪುತ್ರ ಯತೀಂದ್ರ ಅವರ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರ ಭೂಮಿ ಮಂಜೂರು: ಹಳೆ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ರ ಡಾ.ಯತೀಂದ್ರ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ದಾಖಲೆಗಳನ್ನೇ ಮತ್ತೆ ಈಗ ಬಿಡುಗಡೆಮಾಡುವ ಮೂಲಕ ಬಿಜೆಪಿ ನಾಯಕರು...

ರಾಜ್ಯದ ವಿವಿಧೆಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಗಳು ಐದು ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ. ಬೆಂಗಳೂರು, ಚಿತ್ರದುರ್ಗ, ತುಮಕೂರು ಸೇರಿದಂತೆ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಐದು ಅಧಿಕಾರಿಗಳ ಮನೆ ಮತ್ತು ಕಛೇರಿಗಳ ಮೇಲೆ ಎಸಿಬಿ...

ಪ್ರಧಾನಿ ಹುಟ್ಟಹಬ್ಬದ ಸಂಭ್ರಮಕ್ಕೆ 3,750 ಕೆ ಜಿ ತೂಕದ ಕೇಕ್

ಇಂದು ಪ್ರಧಾನಿ ನರೇಂದ್ರ ಮೋದಿ ಅವರ 66ನೇ ಹುಟ್ಟುಹಬ್ಬ. ಈ ಸಂಭ್ರಮವನ್ನು ದೇಶಾದ್ಯಂತ ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಈ ದಿನವನ್ನು ಇನ್ನಷ್ಟು ವಿಶಿಷ್ಟಗೊಳಿಸಲು ಗುಜರಾತ್ ನ ಸೂರತ್ ನಲ್ಲಿ 3,750 ಕೆ ಜಿ ತೂಕದ ಅತಿ ದೊಡ್ಡ ಕೇಕ್ ತಯಾರಿಸಲಾಗಿದೆ. ಈ ಕೇಕ್...

ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳಿಂದ ಪಂಚಮ ಪರ್ಯಾಯ

ಸೋಮವಾರ ಪ್ರಾತಃಕಾಲದಲ್ಲಿ ಪೇಜಾವರ ಶ್ರೀ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಪರ್ಯಾಯ ಪೀಠಾರೋಹಣ ಮಾಡುವ ಮೂಲಕ ಐತಿಹಾಸಿಕ ದಾಖಲೆಯ ಪಂಚಮ ಪರ್ಯಾಯದ ಅಪೂರ್ವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶ್ರೀವಾದಿರಾಜರ ಬಳಿಕ 415 ವರ್ಷಗಳ ಅನಂತರ ಐದನೇ ಬಾರಿಗೆ ಪೇಜಾವರ ಶ್ರೀ ಶ್ರೀ ಸರ್ವಜ್ಞಪೀಠ ಅಲಂಕರಿಸಿದ್ದಾರೆ. ಭಾನುವಾರ ಮಧ್ಯರಾತ್ರಿ...

ಲಲಿತ್ ಮೋದಿಗೆ ಸಹಾಯ ಮಾಡಿದ್ದಕ್ಕೆ ದಾಖಲೆ ಇದ್ದಲ್ಲಿ ಕೊಡಿ: ಸುಷ್ಮಾ ಸ್ವರಾಜ್ ಸವಾಲು

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ನಾನು ಯಾವುದೇ ಸಹಾಯ ಮಾಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಗುರುವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ಲಲಿತ್ ಮೋದಿಗೆ ಪ್ರವಾಸಿ ದಾಖಲೆ ಪತ್ರವನ್ನು ನೀಡಿ ಎಂದು ಇಂಗ್ಲೆಂಡ್ ಸರ್ಕಾರಕ್ಕೆ ಕೇಳಿದ ಯಾವುದೇ ಒಂದು...

ವಂಚನೆ, ನಕಲು ದಾಖಲೆ ಸೃಷ್ಟಿ: ದೆಹಲಿಯ ಆಪ್ ಶಾಸಕನ ಬಂಧನ

ಪಾರದರ್ಶಕ ಮತ್ತು ಪ್ರಾಮಾಣಿಕ ಆಢಳಿತ ನೀಡುತ್ತೇವೆ ಎಂಬ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಂದ ಸುದ್ದಿ ಮಾಡುತ್ತಲೇ ಬಂದಿದೆ. ಈಗ ವಂಚನೆ, ಹಾಗೂ ನಕಲು ದಾಖಲೆ ಸೃಷ್ಠಿಸಿ ಆಸ್ತಿ...

ವಿಶ್ವ ಯೋಗ ದಿನಾಚರಣೆ: ರಾಜಪಥದಲ್ಲಿ ನಡೆದ ಯೋಗಾಭ್ಯಾಸ ಗಿನ್ನೆಸ್ ದಾಖಲೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಜಾಗತಿಕವಾಗಿ ಕೋಟ್ಯಂತರ ಜನರು ಭಾಗವಹಿಸಿದ್ದರೆ, ಮತ್ತೊಂದೆಡೆ ದೆಹಲಿಯ ರಾಜಪಥದಲ್ಲಿ ನಡೆದ ಬೃಹತ್ ಯೋಗಾಭ್ಯಾಸ ಗಿನ್ನೆಸ್ ಪುಸ್ತಕದಲ್ಲಿ ದಾಖಲಾಗುತ್ತದೆ ಎಂಬ ಆಶಾಭಾವ ಯೋಗ ಸಂಘಟಕರದ್ದಾಗಿದೆ. ಒಂದೇ ಸ್ಥಳದಲ್ಲಿ ಇಷ್ಟೊಂದು ಜನ ಯೋಗಾಭ್ಯಾಸ ಮಾಡುತ್ತಿರುವುದು ಇದೇ ಮೊದಲಾಗಿರುವುದರಿಂದ ಇದು ಗಿನ್ನೆಸ್‌ ದಾಖಲೆ...

ಲಲಿತ್ ಮೋದಿಗೆ ನೆರವು ವಿವಾದ: ವಸುಂಧರಾ ರಾಜೇ ಹೆಸರು ಬಹಿರಂಗ

ಐಪಿಎಲ್‌ ಮಾಜಿ ಮುಖ್ಯಸ್ಥ ಲಲಿತ್‌ ಮೋದಿಗೆ ವಿದೇಶದಲ್ಲಿರಲು ನೆರವಾದ ವಿವಾದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಸಿಲುಕಿರುವ ಬೆನ್ನಲ್ಲೇ ಈಗ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಹೆಸರು ಕೂಡ ಕೇಳಿಬಂದಿರುವುದು ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ. ಬ್ರಿಟನ್‌ ನಲ್ಲಿ ನೆಲೆಸುವ ಸಂಬಂಧ ವಲಸೆ...

ಬೋಸ್ ಕುಟುಂಬ ಸದಸ್ಯರನ್ನು ಭೇಟಿಗೆ ಆಹ್ವಾನಿಸಿದ ಪ್ರಧಾನಿ: ರಹಸ್ಯ ದಾಖಲೆ ಬಹಿರಂಗ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬ ಸದಸ್ಯರನ್ನು ಆಹ್ವಾನಿಸಿದ್ದು, ಮೇ.17ರಂದು ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಯ ರಹಸ್ಯ ಬಯಲಾಗುವ ಸಾಧ್ಯತೆ ಇದೆ. ಜರ್ಮನಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ...

ಬೋಸರಿಗೆ ಸಂಬಂಧಿಸಿದ ರಹಸ್ಯ ದಾಖಲೆ ಬಹಿರಂಗಪಡಿಸುವ ಬಗ್ಗೆ ನಿರ್ಧರಿಸಲು ಸಮಿತಿ ರಚನೆ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಗೆ ಸಂಬಂಧಿಸಿದಂತೆ ರಹಸ್ಯ ದಾಖಲೆಗಳನ್ನು ಬಹಿರಂಗಪಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಸಂಪುಟ ಕಾರ್ಯದರ್ಶಿ ನೇತೃತ್ವದಲ್ಲಿ ರಚನೆಯಾಗಿರುವ ಸಮಿತಿ ಸುಭಾಷ್ ಚಂದ್ರ ಬೋಸರ ನಿಗೂಢ ಕಣ್ಮರೆಗೆ...

ನೇತಾಜಿ ಕುಟುಂಬ ವಿರುದ್ಧ ಸತತ 20 ವರ್ಷ ಬೇಹುಗಾರಿಕೆ ನಡೆಸಿದ್ದ ನೆಹರು

ಸ್ವಾತಂತ್ರ್ಯ ಹೋರಾಟಗಾರ, ಐ.ಎನ್.ಎ ಸ್ಥಾಪಕ ಸುಭಾಷ್ ಚಂದ್ರ ಬೋಸ್ ಹಾಗೂ ಅವರ ರಾಷ್ಟ್ರೀಯ ಸೇನೆಯ ವಿರುದ್ಧ ತಾವೇ ಖಡ್ಗ ಹಿಡಿದು ಹೋರಾಡುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ನೆಹರು, ಸುಭಾಷ್ ಚಂದ್ರ ಬೋಸ್ ಹಾಗೂ ಅವರ ಕುಟುಂಬದ ಮೇಲೆ ಬೇಹುಗಾರಿಕೆ ನಡೆಸಿದ್ದರು...

ಕ್ರಿಕೆಟ್ ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ನ್ಯೂಜಿಲ್ಯಾಂಡ್

ಮಾ.21ರಂದು ನಡೆದ ನ್ಯೂಜಿಲ್ಯಾಂಡ್- ವೆಸ್ಟ್ ಇಂಡೀಸ್ ವಿಶ್ವಕಪ್ ಕ್ವಾರ್ಟರ್ ಫೈನಲ್ ನಲ್ಲಿ ಭರ್ಜರಿ ಜಯಗಳಿಸಿರುವ ನ್ಯೂಜಿಲ್ಯಾಂಡ್ ತಂಡ ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ಗೆ ಪ್ರವೇಶಿಸಿದೆ. 394 ರನ್‍ಗಳ ಕಠಿಣ ಸವಾಲು ಪಡೆದ ವೆಸ್ಟ್ ಇಂಡೀಸ್‍ ನ್ನು 30.3 ಓವರ್ ಗಳಲ್ಲಿ...

ಅರ್ಕಾವತಿ ಬಡಾವಣೆ ಹಗರಣ: ಬಿಜೆಪಿಯಿಂದ ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಹಿರಿಯ ವಕೀಲರಾದ ದೊರೆರಾಜು ಹಾಗೂ ನಟರಾಜ್ ಶರ್ಮ ಅವರ ಮೂಲಕ, ನ್ಯಾ.ಕೆಂಪಣ್ಣ ನೇತೃತ್ವದ ವಿಚಾರಣಾ ಆಯೋಗಕ್ಕೆ 810 ಪುಟಗಳ ದಾಖಲೆಗಳನ್ನು ಸಲ್ಲಿಸಿದೆ. ಕೆಂಪಣ್ಣ ಆಯೋಗದ ಕಾರ್ಯದರ್ಶಿ ಎಸ್.ಶ್ರೀವತ್ಸ ಕೆದಿಲಾಯ ಅವರಿಗೆ ದೊರೆರಾಜು...

ಕಾರ್ಪೋರೇಟ್ ಬೇಹುಗಾರಿಕೆ ಹಗರಣ: ಇನ್ನೊಬ್ಬ ಆರೋಪಿ ಬಂಧನ

ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೇಂದ್ರ ಪರಿಸರ ಇಲಾಖೆಯ ಜಂಟಿ ಕಾರ್ಯದರ್ಶಿಯ ಆಪ್ತ ಸಹಾಯಕ ಜಿತೇಂದ್ರ ನಾಗ್ಪಾಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವಾಲಯದ ಪ್ರಮುಖ ದಾಖಲೆಗಳನ್ನು ಮತ್ತೋರ್ವ ಆರೋಪಿ ಲೋಕೇಶ್ ಎಂಬಾತನಿಗೆ...

ಕಾರ್ಪೊರೇಟ್ ಬೇಹುಗಾರಿಕೆ ಹಗರಣ: ಮತ್ತೋರ್ವ ಆರೋಪಿ ಬಂಧನ

ಕಾರ್ಪೋರೇಟ್ ಬೇಹುಗಾರಿಕೆ ಮತ್ತು ರಹಸ್ಯ ಸರ್ಕಾರಿ ದಾಖಲೆಗಳ ಮಾಹಿತಿ ಸೋರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯದ ಆಡಿಟ್ ವಿಭಾಗದ ನೌಕರನನ್ನು ಬಂಧಿಸಲಾಗಿದೆ. ದೆಹಲಿ ಕ್ರೈಮ್ ಬ್ರ್ಯಾಂಚ್ ಪೊಲೀಸರು ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತ ಆರೋಪಿ ವಿರೇಂದರ್ ಎಂದು ತಿಳಿದುಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲಿಯಂ...

ಗಣಿ ಗುತ್ತಿಗೆ ನವೀಕರಣ: ಸಿಎಂ ಅಕ್ರಮವೆಸಗಿರುವುದು ಸತ್ಯ-ಹೆಚ್.ಡಿ.ಕೆ

ರಾಜ್ಯ ಸರ್ಕಾರದಿಂದ 8 ಗಣಿ ಗುತ್ತಿಗೆ ಕಂಪನಿಗಳ ಲೈಸನ್ಸ್ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಅಕ್ರಮವೆಸಗಿದ್ದು ಸತ್ಯ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದಂತೆ ಇದು...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಬಿಡಿಎ ದಾಖಲೆಗಳನ್ನು ಸಲ್ಲಿಸಿದೆ. ಸುಮಾರು 23 ಅಲ್ಯೂಮಿನಿಯಂ ಬಾಕ್ಸ್‌ಗಳಲ್ಲಿ 1 ಲಕ್ಷ 30 ಸಾವಿರ ಪುಟಗಳನ್ನೊಳಗೊಂಡ ದಾಖಲೆಗಳನ್ನು ಕಾವೇರಿ ಭವನದಲ್ಲಿರುವ ನ್ಯಾ.ಕೆಂಪಣ್ಣ ಆಯೋಗದ ಕಚೇರಿಗೆ ರವಾನಿಸಲಾಯಿತು. ಲಾರಿಯಲ್ಲಿ ಪೊಲೀಸರ ಭದ್ರತೆಯಲ್ಲಿ ದಾಖಲೆಗಳನ್ನು...

ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ: ಸೆನ್ಸೆಕ್ಸ್‌, ನಿಫ್ಟಿ ಹೊಸ ದಾಖಲೆ

ಮುಂಬೈ ಷೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಹಾಗೂ ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ ಆರಂಭಿಕ ವಹಿವಾಟಿನಲ್ಲಿ ಹೊಸ ದಾಖಲೆಯತ್ತ ದಾಪುಗಾಲಿಟ್ಟಿದ್ದು, ಹೂಡಿಕೆದಾರರಲ್ಲಿ ಸಂತಸಕ್ಕೆ ಕಾರಣವಾಗಿದೆ. ಬೆಳಿಗ್ಗೆ ಷೇರುವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್‌ 162.39 ಅಂಕಗಳ ಮುನ್ನಡೆಯನ್ನು ಸಾಧಿಸುವ ಮೂಲಕ 29,844.16 ಅಂಕಗಳನ್ನು ತಲುಪುವ ಮೂಲಕ ಹೊಸ...

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ದಾಖಲೆ ಬಿಡುಗಡೆ

ತಾವು ಸತ್ಯಹರಿಶ್ಚಂದ್ರರೆಂದು ಹೇಳಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಒಂದು ಇಂಚು ಭೂಮಿಯನ್ನೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮಾಡಿರುವುದು ನೂರಾರು ಎಕರೆ ಡಿನೋಟಿಫಿಕೇಷನ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಜ.19ರಂದು ಬೆಂಗಳೂರಿನಲ್ಲಿ ಸಿ.ಎಂ ವಿರುದ್ಧ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆ...

ಕುಮಾರಸ್ವಾಮಿ ನನ್ನ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ಒಂದು ಎಕರೆಯೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿದ್ದಾರೆ. ಅರ್ಕಾವತಿ ಡಿನೋಟಿಫಿಕೇಷನ್ ನಡೆದಿರುವುದು ಹೆಚ್.ಡಿ ಕುಮಾರಸ್ವಾಮಿ-ಯಡಿಯೂರಪ್ಪ ಅವಧಿಯಲ್ಲಿ, ಅಧಿಕಾರಿಗಳಿಂದ...

ವಾಧ್ರ ಭೂಅಕ್ರಮಕ್ಕೆ ಸಂಬಂಧಿಸಿದ ತನಿಖೆಯ ದಾಖಲೆಗಳು ನಾಪತ್ತೆ

'ಕಾಂಗ್ರೆಸ್' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಕಡತವೊಂದರಲ್ಲಿ ಎರಡು ಪ್ರಮುಖ ದಾಖೆಲೆಗಳನ್ನು ನಾಪತ್ತೆ ಮಾಡಿರುವುದು ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ದಾಖಲೆಗಳು ನಕಲಿ ದಾಖಲೆ ಸೃಷ್ಠಿಸಿ ಹರ್ಯಾಣದ ಶಿಖೋಪುರ ಬಳಿಯ 3.5 ಎಕರೆ ಸರ್ಕಾರಿ...

ಯಾವುದೇ ಭೂ ಕಬಳಿಕೆ ಮಾಡಿಲ್ಲ : ಕೃಷ್ಣಪ್ಪ

ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ, ಅಕ್ರಮವನ್ನೂ ಎಸಗಿಲ್ಲ. ರಾಜಕೀಯ ದ್ವೇಷದಿಂದ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರು ಈ ಮೊದಲೇ ನಾನು ನಿರ್ದೋಷಿ ಎಂದು...

ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ: ಬಿಜೆಪಿಯಿಂದ ದಾಖಲೆ ಬಿಡುಗಡೆ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡರು, ಈಗ ಅರ್ಕಾವತಿ ಬಡಾವಣೆಯ ಅಕ್ರಮಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ. ಮಾಜಿ ಸಚಿವ ಎಸ್.ಸುರೇಶ್‌ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯ ಮಧ್ಯಂತರ ವರದಿಯಲ್ಲಿ ಅರ್ಕಾವತಿ ಬಡಾವಣೆಯ 'ರೀ ಡು' ಹೆಸರಲ್ಲಿ...

ಆಸ್ತಿ ಮೌಲ್ಯ ಹೆಚ್ಚಳ ಆರೋಪ: ದಾಖಲೆ ಬಿಡುಗಡೆ ಮಾಡಿದ ಡಿವಿಎಸ್

ಆಸ್ತಿ ಮೌಲ್ಯ ಹೆಚ್ಚಳ ಕುರಿತು ಯಾವುದೇ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ರೈಲ್ವೆ ಸಚಿವ ಸದಾನಂದಗೌಡ, ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದಾಖಲೆಗಳನ್ನು ಬಿಡುಗಡೆಮಾಡಿದರು. ಲೋಕಸಭಾ ಚುನಾವಣೆ ವೇಳೆ ಸಲ್ಲಿಸಲಾಗಿದ್ದ ಆಸ್ತಿ ವಿವರ...

ಮಹದೇವ್ ಪ್ರಸಾದ್ ವಿರುದ್ಧ ಚಾರ್ಜ್ ಶೀಟ್

ಅಕ್ರಮ ಸೈಟ್ ಪಡೆದ ಆರೋಪ ಹಿನ್ನಲೆಯಲ್ಲಿ ಸಕ್ಕರೆ ಹಾಗೂ ಸಹಕಾರ ಸಚಿವ ಮಹದೇವ್ ಪ್ರಸಾದ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಖಾಸಗಿ ದೂರಿನ ಅನ್ವಯ ಸಚಿವ ಮಹದೇವ್ ಪ್ರಸಾದ್ ವಿರುದ್ಧ ಲೋಕಾಯುಕ್ತ ಪೊಲೀಸರು ಚಾಮರಾಜನಗರ ಸೆಷನ್ ಕೋರ್ಟ್ ಗೆ ಚಾರ್ಜ್ ಶೀಟ್...

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ

ದಕ್ಷಿಣ ಕೊರಿಯಾದ ರಾಜಧಾನಿ ಇಂಚಾನ್ ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ದೊರೆತಿದೆ. ಭಾರತದ ಜೀತು ರಾಯ್ ಶೂಟಿಂಗ್ ನಲ್ಲಿ ಚಿನ್ನದ ಪದಕಗಳಿಸುವ ಮೂಲಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಂದೇ ದಾಖಲೆ ನಿರ್ಮಿಸಿದ್ದಾರೆ. 50 ಮೀಟರ್ ಏರ್ ಪಿಸ್ತೂಲ್ ನಲ್ಲಿ ಜೀತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited