Untitled Document
Sign Up | Login    
Dynamic website and Portals
  

Related News

ಶಂಕಿತ ಅಲ್ ಖೈದಾ ಉಗ್ರನ ಬಂಧನ

ಶಂಕಿತ ಅಲ್ ಖೈದಾ ಉಗ್ರನೊಬ್ಬನನ್ನು ಹರಿಯಾಣಾದ ಮೇವಾತ್ನಲ್ಲಿ ಬಂಧಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ. ವ್ಯಕ್ತಿಯನ್ನು ಅಬ್ದುಲ್ ಸಾಮಿ ಎಂದು ಗುರುತಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಫೆ. 1 ರವರೆಗೆ ಪೊಲೀಸ್ ವಶಕ್ಕೆ ತೆಗೆದುಕೊೞಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಾಮಿ...

ಇಂಗ್ಲೆಂಡ್ ನಲ್ಲಿ 'ಮೋದಿ ಎಕ್ಸ್ ಪ್ರೆಸ್' ಬಸ್ ಗೆ ಚಾಲನೆ

ಇಂಗ್ಲೆಂಡ್ ನಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯರು ಮುಂಬರುವ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನಲೆಯಲ್ಲಿ 'ಮೋದಿ ಎಕ್ಸ್ ಪ್ರೆಸ್' ಬಸ್ ಗೆ ಚಾಲನೆ ನೀಡಿದ್ದಾರೆ. ಲಂಡನ್ ನಗರದ ಎಲ್ಲಾ ಪ್ರಮುಖ ಸ್ಥಳಗಳಿಗೆ ಈ ಬಸ್ ಮುಂದಿನ ಒಂದು ತಿಂಗಳು ಸಂಚರಿಸಲಿದೆ. ನವೆಂಬರ್...

ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆಗೆ ಯುಎಇ ಉತ್ಸಾಹ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಂಯುಕ್ತ ಅರಬ್ ಎಮಿರೇಟ್ (ಯುಎಇ) ಗೆ ಎರಡು ದಿನಗಳ ಐತಿಹಾಸಿಕ ಭೇಟಿ ನೀಡಿದ್ದರ ಫಲ ಈಗ ಕಾಣತೊಡಗಿದೆ. ಪ್ರಧಾನಿ ಮೋದಿ ಭೇಟಿಯ ವೇಳೆ ಯುಎಇ ಭಾರತದಲ್ಲಿ 75ಬಿಲಿಯನ್ ಅಮೆರಿಕನ್ ಡಾಲರ್ ಬಂಡವಾಳ ಹೂಡಿಕೆ ಮಾಡುವುದಾಗಿ ವಾಗ್ದಾನ...

ಭಾರತದಲ್ಲಿ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಯುಎಇ ನ ಪ್ರಮುಖ ವ್ಯಾಪಾರಸ್ಥರಿಗೆ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಗ್ರಹಿಸಿ, ಭಾರತದಲ್ಲಿ ಪ್ರಸ್ತುತ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ ಎಂದು ತಿಳಿಸಿದರು. ಇಂಗಾಲ ಶೂನ್ಯ ನಗರ, ಮಸ್ದಾರ್ ನಲ್ಲಿ ಹೂಡಿಕೆದಾರರ...

ಮೋದಿ ಮೋಡಿ ಸವಿಯಲು ಸಜ್ಜಾದ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

ಯುಎಐ ಯಲ್ಲಿ ನೆಲೆಸಿರುವ ಭಾರತೀಯರಿಗೆ ಇಂದು ಹಬ್ಬದ ದಿನ. ತಮ್ಮ ಮೆಚ್ಚಿನ ನಾಯಕನನ್ನು ಕಣ್ಣಾರೆ ಕಾಣುವ, ಅವರ ಭಾಷಣವನ್ನು ಸವಿಯುವ ಅವಕಾಶ ಅವರಿಗೆ ಒದಗಿದೆ. ಎರಡು ದಿನಗಳ ಯು.ಎ.ಐ. ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸೋಮವಾರ ಸಂಜೆ ದುಬೈ ನ...

ಮೋದಿ ಮೋಡಿಗೆ ಮಂತ್ರಮುಗ್ದವಾದ ದುಬೈ

ಎರಡು ದಿನದ ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಮವಾರ ಸಂಜೆ ದುಬೈ ಕ್ರಿಕೇಟ್ ಸ್ಟೇಡಿಯಂನಲ್ಲಿ 5000 ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಭಾಷಣದ ಪ್ರಮುಖ ಅಂಶಗಳು ಃ * ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಪ್ರಧಾನಿ...

ದುಬೈ ನಗರದಲ್ಲಿ ಕರ್ನಾಟಕ ಸಂಗೀತದ ಸುಂದರ ಸಂಜೆ

ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಶಿಷ್ಯೆ ಶ್ರೀಮತಿ ಸ್ಮಿತಾ ನೂಜಿಬೈಲ್ ಅವರ ನೇತೃತ್ವದಲ್ಲಿ ಶುಕ್ರವಾರ , ದಿನಾಂಕ 27 ಮಾರ್ಚ್ 2015 ರಂದು ದುಬೈ ನಗರದ ಅಲ್ ಕರಾಮಾದ ಎಸ್ ಎನ್ ಜಿ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಸುಂದರ...

ಬಿಸ್ನೆಸ್ ಕ್ಲಾಸ್ ಏರ್ ಟಿಕೆಟ್ ನಲ್ಲಿ ದುಬೈಗೆ ಹಾರಿದ ಆಮ್ ಆದ್ಮಿ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಯಾವುದೇ ಅಧಿಕಾರ ಹೊಂದದೇ ದೆಹಲಿಯಿಂದ ದುಬೈಗೆ ತೆರಳುವ ವಿಮಾನದಲ್ಲಿ ಬಿಸ್ನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸಿ ಆಮ್ ಆದ್ಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ರಕ್ಷಣಾ ಸಚಿವ ಮನೋಹರ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited