Untitled Document
Sign Up | Login    
Dynamic website and Portals
  

Related News

ದೆಹಲಿ ಪೊಲೀಸರ ಕಾರ್ಯಾಚರಣೆ: 12 ಶಂಕಿತ ಉಗ್ರರ ಬಂಧನ

ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ 12 ಮಂದಿ ಶಂಕಿತ ಜೈಶ್-ಇ-ಮೊಹಮ್ಮದ್‌ ಸಂಘಟನೆಗೆ ಸೇರಿದ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಿದ ಪೊಲೀಸರು 12 ಮಂದಿ ಜೆಇಎಂ ಸಂಘಟನೆಗೆ ಸೇರಿದ...

ಆಪ್ ನ 21 ಶಾಸಕರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ

ದೆಹಲಿಯ ಆಪ್ ನೇತೃತ್ವದ ಸರ್ಕಾರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆಪ್ ನ 21 ಶಾಸಕರ ವಿರುದ್ಧ 24 ಕ್ರಿಮಿನಲ್ ಪ್ರಕರಣಗಳು ಇದ್ದು, ಇದೀಗ ದೆಹಲಿ ಪೊಲೀಸರು ಆಪ್ ಶಾಸಕರ ವಿರುದ್ಧ ಚಾರ್ಜ್ ಶೀಟ್ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಅರವಿಂದ್...

ಕೊನೆಗೂ ತಪ್ಪೊಪ್ಪಿಕೊಂಡ ಜಿತೇಂದ್ರ ಸಿಂಗ್ ತೋಮರ್

ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಕೊನೆಗೂ ಪೊಲೀಸರ ವಿಚಾರಣೆ ವೇಳೆ ತಮ್ಮ ಬಿಎಸ್ಸಿ ಪದವಿ ನಕಲಿ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಏತನ್ಮಧ್ಯೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಜಿತೇಂದ್ರ ಸಿಂಗ್ ತೋಮರ್ ವಾಪಸ್ ಪಡೆದಿದ್ದಾರೆ....

ಸುನಂದಾ ಪುಷ್ಕರ್ ಸಾವು ಪ್ರಕರಣ: ಸಾಕ್ಷಿಗಳ ಮಂಪರು ಪರೀಕ್ಷೆಗೆ ಮನವಿ

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮುಖ್ಯ ಸಾಕ್ಷಿಗಳನ್ನು ಮಂಪರು ಪರೀಕ್ಷೆಗೊಳಪಡಿಸಲು ಅನುಮತಿ ಕೇಳಿ ದೆಹಲಿ ಪೊಲೀಸರು ಪಾಟಿಯಾಲ ಹೌಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮಾಜಿ ಕೇಂದ್ರ ಸಚಿವ ಶಶಿ ತರೂರ್ ಸಹಾಯಕ ನಾರಾಯಣ್ ಸಿಂಗ್, ಚಾಲಕ ಬಜರಂಗಿ ಹಾಗೂ...

ರಾಹುಲ್ ವಿರುದ್ಧ ಗೂಢಚರ್ಯೆ ನಡೆಸಿಲ್ಲ: ಭದ್ರತಾ ದೃಷ್ಟಿಯಿಂದ ವಿಚಾರಣೆ ಅಷ್ಟೆ- ಜೇಟ್ಲಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಗೂಢಚರ್ಯೆ ನಡೆಸಿದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ರಾಹುಲ್ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸುವುದರಲ್ಲಿ ತಪ್ಪಿಲ್ಲ. ಪೊಲೀಸರು ಅವರ ಕರ್ತವ್ಯ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ರಾಜಕಾರಣದಿಂದ ಕೊಂಚ ನಿರಾಳತೆ ಪಡೆಯುವ...

ರಾಹುಲ್‌ ಗಾಂಧಿ ಮನೆಯಲ್ಲಿ ಪೊಲೀಸ್‌ ಗೂಢಚರ್ಯೆ: ಕಾಂಗ್ರೆಸ್‌ ಕಿಡಿ

ರಜೆ ಮೇಲೆ ತೆರಳಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಮನೆಗೆ ಹೋಗಿ ಅವರ ಬಣ್ಣ, ಎತ್ತರ, ವಯಸ್ಸು, ಧರಿಸುವ ಬಟ್ಟೆ, ತಂದೆ ಹೆಸರು, ಭೇಟಿ ನೀಡುವ ಸ್ಥಳಗಳ ಬಗ್ಗೆ ದೆಹಲಿ ಪೊಲೀಸ್‌ ಸಿಬ್ಬಂದಿ ಮಾಹಿತಿ ಕೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು...

ದೆಹಲಿ ಪೊಲೀಸರಿಂದ ರಾಹುಲ್‌ ಗಾಂಧಿ ಚಹರೆ ವಿವರ ಸಂಗ್ರಹ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗಾಗಿ ದೆಹಲಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ರಾಹುಲ್ ಗಾಂಧಿ ರಜೆ ಮೇಲೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಪದೇ ಪದೇ ಹೇಳುತ್ತಿದ್ದರು ಇದನ್ನು ಗಂಭೀರವಾಗಿ ಪರಿಗಣಿಸದ ದೆಹಲಿ ಪೊಲೀಸ್ ರಾಹುಲ್ ಗಾಗಿ ಹುಡುಕಾಟವನ್ನು ತೀವ್ರಗೊಳಿಸಿದ್ದಾರೆ. ರಾಜಕಾರಣದಿಂದ ಕೊಂಚ...

ದೆಹಲಿ ಪೊಲೀಸರಿಂದ ಶೀಘ್ರವೇ ಪಾಕ್‌ ಪತ್ರಕರ್ತೆ ಮೆಹರ್ ತರಾರ್ ತನಿಖೆ

ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಈಗಿನ್ನು ಪಾಕ್‌ ಪತ್ರಕರ್ತೆ ಮೆಹರ್ ತರಾರ್ ಅವರನ್ನು ವಿಚಾರಣೆಗೊಳಪಡಿಸಲಿದ್ದಾರೆ. ಈ ಸಂಬಂಧ ಅಧಿಕೃತ ಪ್ರಕಟನೆಯೊಂದರಲ್ಲಿ ಸದ್ಯದಲ್ಲೇ ಹೊರಡಿಸಲಾಗುವುದು ಎಂದು ದೆಹಲಿ...

ಸಂಸತ್ ಭವನ, ಪ್ರಧಾನಿ ನಿವಾಸದ ಮೇಲೆ ಆತ್ಮಾಹುತಿ ದಾಳಿ ಸಂಚು

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ಮೇಲೆ ದಾಳಿ ನಡೆಸಲು ವಿಫ‌ಲರಾದ ಭಯೋತ್ಪಾದಕರು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸ ಹಾಗೂ ಸಂಸತ್‌ ಭವನದ ಮೇಲೆ ಆತ್ಮಾಹುತಿ ಬಾಂಬ್‌ ದಾಳಿಗೆ ಸಜ್ಜಾಗಿದ್ದಾರೆ ಎಂದು...

ಪ್ರಧಾನಿ ಕಾರ್ಯಾಲಯದ ಹೆಸರಲ್ಲಿ ನಕಲಿ ವೆಬ್‌ ಸೈಟ್

ಪ್ರಧಾನಿ ಕಾರ್ಯಾಲಯದ ಹೆಸರಿನಲ್ಲಿ ನಕಲಿ ವೆಬ್‌ ಸೈಟ್ ಅನ್ನು ಹುಟ್ಟು ಹಾಕಿ 'ಪ್ರಧಾನ ಮಂತ್ರಿ ಆದರ್ಶ ಯೋಜನೆ' ಎಂಬ ಹೆಸರಲ್ಲಿ ಹಣ ದೋಚುತ್ತಿದ್ದ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ವೆಬ್‌ ಸೈಟನ್‌ನ ಮಾಸ್ಟರ್‌ಮೈಂಡ್‌ ಸುದಿಪ್ತ್ ಚಟರ್ಜಿ ಎಂಬುವವರನ್ನು ಬಂಧಿಸಿದ್ದು, ಈತ ನಕಲಿ ವೆಬ್...

ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್‌ಗೆ ನೋಟೀಸ್

ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರಿಗೆ ದೆಹಲಿ ಪೋಲೀಸರು ನೋಟೀಸ್ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆರಡು ದಿನಗಳಲ್ಲಿ ಶಶಿ ತರೂರ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸ್ ಆಯುಕ್ತ...

ಸುನಂದಾ ಪುಷ್ಕರ್ ಸಾವು ಪ್ರಕರಣ: ದೆಹಲಿ ಪೊಲೀಸರಿಗೆ ತರೂರ್ ಪತ್ರ

ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣ ಕುರಿತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಸುನಂದಾ ಸಾವಿನ ಬಗ್ಗೆ ನನಗೆ ಹಲವು ಸಂದೇಹವಿದೆ. ಸುನಂದಾ ಪತಿಯಾಗಿ ಆಕೆಯ ಹತ್ಯೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಬೇಕಿದೆ ಎಂದಿದ್ದಾರೆ. ಕೇವಲ...

ಸುನಂದಾ ಹಂತಕ ನಾನೇ ಎಂದು ಬಿಂಬಿಸಲು ಪೊಲೀಸರ ಯತ್ನ: ತರೂರ್

ತನ್ನ ಪತ್ನಿ ಸುನಂದಾ ಪುಷ್ಕರ್‌ ಸಾವಿನ ಪ್ರಕರಣವನ್ನು ಕೊಲೆ ಕೇಸು ಎಂದು ಪರಿಗಣಿಸಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ನ.7 ಮತ್ತು ನ.8ರಂದು ಪೊಲೀಸರು ನನ್ನ ಮನೆಯ ನೌಕರ ನಾರಾಯಣ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited