Untitled Document
Sign Up | Login    
Dynamic website and Portals
  

Related News

ಲೆಫ್ಟಿನೆಂಟ್ ಗವರ್ನರವರೇ ದೆಹಲಿ ಆಡಳಿತಾತ್ಮಕ ಮುಖ್ಯಸ್ಥರುಃ ದೆಹಲಿ ಹೈಕೋರ್ಟ್

ಲೆಫ್ಟಿನೆಂಟ್ ಗವರ್ನರ್ ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಮುಖ್ಯಸ್ಥರು. ಲೆಫ್ಟಿನೆಂಟ್ ಗವರ್ನರ್ ಮೂಲಕವೇ ಎಲ್ಲಾ ನಿರ್ಧಾರ ಅಂತಿಮವಾಗಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಮುಖಭಂಗವಾದಂತಾಗಿದೆ. ದೆಹಲಿಯ ಆಡಳಿತದ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್...

ಲಲಿತ್ ಮೋದಿ ಪ್ರಕರಣ: ಕೇಂದ್ರ ಸರ್ಕಾರದಿಂದ ಸುಪ್ರೀಂ ಮೊರೆ ಸಾಧ್ಯತೆ

ಸಾವಿರಾರು ಕೋಟಿ ರೂ. ಅಕ್ರಮ ಹಣಕಾಸು ವ್ಯವಹಾರ ಆರೋಪದ ಹಿನ್ನಲೆಯಲ್ಲಿ ಲಂಡನ್‌ ನಲ್ಲಿರಿವ ಐಪಿಎಲ್‌ ಮಾಜಿ ಅಧ್ಯಕ್ಷ ಲಲಿತ್‌ ಮೋದಿ ವಿರುದ್ಧ ಕ್ರಮಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮುಂದಾಗಿದೆ. ಲಲಿತ್‌ ಮೋದಿ ಪಾಸ್‌ ಪೋರ್ಟ್‌ ರದ್ದತಿ ಆದೇಶವನ್ನು ರದ್ದು ಮಾಡಿದ ದೆಹಲಿ ಹೈಕೋರ್ಟ್‌...

ಮಾನನಷ್ಟ ಮೊಕದ್ದಮೆ ಪ್ರಕರಣ: ಕೇಜ್ರಿವಾಲ್ ಗೆ ಕೋರ್ಟ್ ಗೆ ಹಾಜರಾಗಲು ಸೂಚನೆ

ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅರವಿಂದ್ ಕೇಜ್ರಿವಾಲ್ ಗೈರು ಹಾಜರಾಗುತ್ತಿರುವುದಕ್ಕೆ ಕಿಡಿಕಾಡಿರುವ ದೆಹಲಿ ನ್ಯಾಯಾಲಯ, ಮಧ್ಯಾಹ್ನ 2 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಜ್ರಿವಾಲ್ ಗೆ ಸೂಚಿಸಿದೆ. ಅಲ್ಲದೇ, ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಎಎಪಿ ನಾಯಕ ಯೋಗೇಂದ್ರ ಯಾದವ್...

ಸುನಂದಾ ಪುಷ್ಕರ್ ಹತ್ಯೆ ಪ್ರಕರಣ: ಶಶಿತರೂರ್ ಅರ್ಜಿ ವಜಾ

'ಸುನಂದಾ ಪುಷ್ಕರ್' ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಶಶಿತರೂರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಸುನಂದಾ ಪುಷ್ಕರ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿ ಶಶಿತರೂರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುನಂದಾ...

ಓಂ ಪ್ರಕಾಶ್ ಚೌಟಾಲಾ ಶರಣಾಗತಿ

ದೆಹಲಿ ಹೈಕೋರ್ಟ್ ಆದೇಶ ಹಿನ್ನಲೆಯಲ್ಲಿ ಹರ್ಯಾಣಾ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಜೈಲಾಧಿಕಾರಿಗಳ ಮುಂದೆ ಶರಣಾಗತರಾಗಿದ್ದಾರೆ. ಜಾಮೀನು ದುರ್ಬಳಕೆ ಮಾಡಿಕೊಂಡ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಓಂ ಪ್ರಕಾಶ್ ಚೌಟಾಲಾ ಅವರಿಗೆ ಒಂದುದಿನದೊಳಗೆ ಜೈಲಧಿಕಾರಿಗಳ ಎದುರು ಶರಣಾಗತರಗುವಂತೆ ಅ.10ರಂದು ಸೂಚನೆ ನೀಡಿತ್ತು. ನ್ಯಾಯಾಲಯದ...

ನಿಯೋಜಿತ ಸಿ.ಜೆ.ಐ ಹೆಚ್.ಎಲ್ ದತ್ತು ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಸುಪ್ರೀಂ ಕೋರ್ಟ್ ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಹೆಚ್.ಎಲ್ ದತ್ತು ಅವರ ವಿರುದ್ಧ ಲೈಂಗಿಕ ಕಿರುಕಳ ನೀಡಿರುವ ಆರೋಪ ಕೇಳಿಬಂದಿದೆ. ಹಿರಿಯ ವಕೀಲೆ ನಿಶಾ ಪ್ರಿಯಾ ಭಾಟಿಯಾ(51) ಹೆಚ್.ಎಲ್ ದತ್ತು ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ತಮಗೆ...

ರಂಜಾನ್ ವ್ರತಭಂಗ ಪ್ರಕರಣ: ಸಂಸದರ ವಿರುದ್ಧದ ಪಿ.ಐ.ಎಲ್‌ ವಜಾ

'ರಂಜಾನ್' ಉಪವಾಸದಲ್ಲಿದ್ದ ಕ್ಯಾಟರಿಂಗ್ ಮೇಲ್ವಿಚಾರಕನಿಗೆ ಚಪಾತಿ ತಿನ್ನಿಸಲೆತ್ನಿಸಿದ ಪ್ರಕರಣವನ್ನು ದೆಹಲಿ ಹೈಕೋರ್ಟ್ ಆ.22ರಂದು ವಜಾಗೊಳಿಸಿದೆ. ಬಲವಂತವಾಗಿ ಚಪಾತಿ ತಿನ್ನಿಸಲೆತ್ನಿಸುವ ಮೂಲಕ ಮಹಾರಾಷ್ಟ್ರ ಸದನದ ಮುಸ್ಲಿಂ ಸಿಬ್ಬಂದಿ ಉಪವಾಸಕ್ಕೆ ಅಡ್ಡಿಪಡಿಸಿದ್ದ 11 ಶಿವಸೇನೆ ಸಂಸದರನ್ನು ಅನರ್ಹಗೊಳಿಸಲು ಲೋಕಸಭೆ ಹಾಗೂ ರಾಜ್ಯಸಭಾಧ್ಯಕ್ಷರಿಗೆ ನಿರ್ದೇಶಿಸಬೇಕೆಂದು ಕೋರಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited