ಶಬರಿಮಲೈ ದೇವಸ್ಥಾನದಲ್ಲಿ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನಿಷೇಧವಿರುವ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ದೇವಸ್ಥಾನದ ಆಡಳಿತ ಮಂಡಳಿಯನ್ನು ಪ್ರಶ್ನಿಸಿದೆ.
ಮಹಿಳಾ ವಕೀಲೆರೊಬ್ಬರು 10 ವರ್ಷಗಳ ಹಿಂದೆ ಮಹಿಳೆಯರಿಗೆ ಪ್ರವೇಶ ಇಲ್ಲದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ...