Untitled Document
Sign Up | Login    
Dynamic website and Portals
  

Related News

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ

ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. ಮಹಿಳಾ ಪರ ಸಂಘಟನೆಗಳು ಸಲ್ಲಿಕೆ ಮಾಡಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಪ್ರಮುಖ ಆರು ಪ್ರಶ್ನೆಗಳೊಂದಿಗೆ ಅರ್ಜಿಯನ್ನು ಸಾಂವಿಧಾನಿಕ...

ಪುಟ್ಟಿಂಗಲ್ ದೇಗುಲದಲ್ಲಿ ಅಗ್ನಿ ದುರಂತ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕೇರಳದ ಪುಟ್ಟಿಂಗಲ್ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ. ಘಟನೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೇರಳ ದೇಗುಲ ಅಗ್ನಿ ಅನಾಹುತವೊಂದು ಆಘಾತವನ್ನುಂಟು ಮಾಡಿದೆ. ಇದೊಂದು ಹೃದಯ ವಿದ್ರಾವಕ...

ವಿಶ್ವದ ಬೃಹತ್‌ ಹಿಂದೂ ದೇಗುಲ ನಿರ್ಮಾಣಕ್ಕೆ ಮುಸ್ಲಿಮರಿಂದ ಭೂದಾನ

ಕೋಮು ಸಾಮರಸ್ಯಕ್ಕೆ ಸಾಕ್ಷಿ ಎಂಬಂತೆ ಬಿಹಾರದಲ್ಲಿ ನಿರ್ಮಾಣವಾಗುತ್ತಿರುವ ವಿಶ್ವದ ಬೃಹತ್‌ ಹಿಂದೂ ದೇಗುಲದ ನಿರ್ಮಾಣಕ್ಕೆ ಮುಸ್ಲಿಮರು ಭೂಮಿಯನ್ನು ದಾನವಾಗಿ ನೀಡಿದ್ದಾರೆ. ಬಿಹಾರದ ಪೂರ್ವ ಚಂಪಾರನ್‌ ಜಿಲ್ಲೆಯ ಜಾನಕಿ ನಗರ್‌ ಎಂಬಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್‌ ದೇಗುಲವನ್ನು ನಿರ್ಮಾಣ ಮಾಡಲಾಗುತ್ತಿದೆ....

1 ರೂ. ನೋಟು ಮಾರುಕಟ್ಟೆಗೆ ಬಿಡುಗಡೆ

ಬರೋಬ್ಬರಿ 20 ವರ್ಷಗಳ ಬಳಿಕ 1 ರೂ. ನೋಟುಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್.ಬಿ.ಐ) ಮತ್ತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ರಾಜಸ್ಥಾನದ ನಾಥ್‌ ವಾಡಾದ ಶ್ರೀನಾಥ್‌ ಜಿ ದೇಗುಲದಲ್ಲಿ ಮಾ.6ರಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಖಾತೆ ಕಾರ್ಯದರ್ಶಿ ರಾಜೀವ್‌ ಮಹರ್ಷಿ ಅವರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited