ರೈತರು ಸಂಕಷ್ಟಕ್ಕೆ ಸಿಲುಕಲು ರಾಜ್ಯ ಸರ್ಕಾರವೇ ನೇರ ಕಾರಣ.ಬೆಳೆನಷ್ಟ ಉಂಟಾಗಿರುವ ರೈತರಿಗೆ ಎಕರೆಗೆ ಕೂಡಲೇ 25 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಕವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ...
ಕನ್ನಡ ಚಿತ್ರರಂಗದ ನಿರ್ಮಾಪಕರುಗಳ ಧರಣಿ ಇನ್ನಷ್ಟು ಭುಗಿಲೆದ್ದಿದ್ದು, ಈ ಸಂಬಂಧ ಮಾತನಾಡಿದ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ಅವರ ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್ (ಬಿಕ್ಷುಕರಿಗೆ ಯಾವುದೇ ಆಯ್ಕೆ ಇಲ್ಲ) ಎಂಬ ವಿವಾದಾತ್ಮಕ ಹೇಳಿಕೆ ನಿರ್ಮಾಪರ ಆಕ್ರೋಶಕ್ಕೆ ಕಾರಣವಾಗಿದೆ.
ಕಲಾವಿದರ ಸಂಘದಿಂದ ನಮ್ಮ...
ಕೇಂದ್ರ ಎನ್.ಡಿ.ಎ ಸರ್ಕಾರದ ಭೂಸ್ವಾಧೀನ ಕಾಯ್ದೆ ಮಸೂದೆ ವಿರೋಧಿಸಿ ಸಂಯುಕ್ತ ಜನತಾದಳ (ಜೆಡಿಯು) ಕಾರ್ಯಕರ್ತರು ಬಿಹಾರದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಬೆಂಬಲವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಒಂದು ದಿನ ಉಪವಾಸ ಧರಣಿ ನಡೆಸಿದ್ದಾರೆ.
ಜೆಡಿಯುದ ಎಲ್ಲ ಶಾಸಕರು, ಕಾರ್ಯಕರ್ತರು, ಸಂಸದರು ಕೂಡ 12...
'ಭೂ ಸ್ವಾಧೀನ ಸುಗ್ರೀವಾಜ್ನೆ' ವಿರುದ್ಧ ಧರಣಿ ನಡೆಸುತ್ತಿರುವ ಅಣ್ಣಾ ಹಜಾರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ್ದು ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರು ಭಾಗವಹಿಸುವ ಸಾಧ್ಯತೆ ಇದೆ.
ವಿರೋಧ ಪಕ್ಷಗಳ ವಿರೋಧದ ನಡುವೆಯೂ...
ತಡರಾತ್ರಿ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮತ್ತು ತೊಗಾಡಿಯಾ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.
ತೊಗಾಡಿಯಾ ತಡರಾತ್ರಿ ಬೆಂಗಳೂರು ನಗರ ಪ್ರವೇಶಿಸಲು ಮುಂದಾದಾಗ ಪೊಲೀಸರು ಅವರನ್ನು ಬಂಧಿಸಲು ಮುಂದಾಗಿದ್ದಾರೆ. ಈ...