Untitled Document
Sign Up | Login    
Dynamic website and Portals
  

Related News

ಉತ್ತಮ ಆರೋಗ್ಯ, ಸ್ವಾಸ್ಥ್ಯ ಜೀವನಃ ಡಾ. ದುರ್ಗಾಪ್ರಸಾದ್

ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ. ವಿಚಾರ ಸಂಕಿರಣಗಳಲ್ಲಿ ಈ ಬಗ್ಗೆ ಚಿಂತಿಸಬೇಕಾದ, ಚರ್ಚಿಸಬೇಕಾದ ಅಗತ್ಯವಿದೆ. ಸಾಮಾಜಿಕವಾಗಿ ಮೂಡುವ ಹಲವಾರು ಪ್ರಶ್ನೆಗಳಿಗೆ ಉತ್ತರ...

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ

ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ. ಆದರೆ, ಅಲ್ಲಿ ಸಾಹಿತಿಗಳಿಲ್ಲ, ವಿಚಾರವಂತರಿದ್ದಾರೆ. ಧರ್ಮ ಗುರುಗಳಿಲ್ಲ, ರಾಜಕೀಯ ವ್ಯಕ್ತಿಗಳಿದ್ದಾರೆ....

ಧರ್ಮಸ್ಥಳದಲ್ಲಿ 83-ನೇ ಸರ್ವಧರ್ಮ ಸಮ್ಮೇಳನ

ಸಾಮರಸ್ಯ, ಸಹಿಷ್ಣುತೆ ಭಾರತೀ ಸಂಸ್ಕೃತಿಯ ಹೆಗ್ಗುರುತು. ಸರ್ವಧರ್ಮ ಸಮ್ಮೇಳನಗಳನ್ನು ಆಯೋಜಿಸುವುದು ಶಾಂತಿ ಸಹಬಾಳ್ವೆಯನ್ನು ಕಾಪಾಡಲು ಪ್ರೇರಕ ಶಕ್ತಿಯಿದ್ದಂತೆ. ಯಾವುದೇ ಧರ್ಮವಿರಲಿ ಅದರ ಅಂತಿಮ ಗುರಿ ಶಾಂತಿ, ಸಹಬಾಳ್ವೆಯನ್ನು ಕಾಪಾಡುವುದು. ಧರ್ಮ ಮೂಲತಹವಾಗಿ ಯಾವುದೇ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರದ ಸಹಕಾರಿ...

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅದ್ದೂರಿಯ ಲಕ್ಷದೀಪೋತ್ಸವ

ಹಣತೆ ತನಗಾಗಿ ಬೆಳಕು ನೀಡುವುದಿಲ್ಲ. ಜಗತ್ತಿನ ಕತ್ತಲನ್ನು ಹೊಡೆದೊಡಿಸಲು ಬೆಳಗುತ್ತದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಇನ್ನೊಬ್ಬರಿಗೆ ಬೆಳಕಾಗುವ ಕಾರ್ಯ ನಡೆದಿದೆ. ಸಮಾಜದ ಹಿತಕ್ಕಾಗಿ ಕ್ಷೇತ್ರದ ವತಿಯಿಂದ ಉತ್ತಮ ಕಾರ್ಯಗಳು ನಡೆಯುತ್ತಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ...

ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಧರ್ಮಸ್ಥಳದಲ್ಲಿ ಪಾದಯಾತ್ರೆ

ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಜಿರೆಯಿಂದ ಧರ್ಮಸ್ಥಳದವರೆಗೆ ನಡೆದ ಈ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ದೇಗುಲದ ಆಡಳಿತ ಮುಕ್ತೇಸರ...

ಧರ್ಮಸ್ಥಳ ಲಕ್ಷದೀಪೋತ್ಸವ : ಕೆರೆಕಟ್ಟೆ ಉತ್ಸವ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು. ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ ಭಕ್ತಾದಿಗಳು ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ....

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ

ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ತಿಕ ಮಾಸದ ಲಕ್ಷದೀಪೋತ್ಸವ ನ.18ರಿಂದ ಪ್ರಾರಂಭವಾಗಿದೆ. ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ ನಡೆಯಿತು. ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಜಿಲ್ಲಾಧಿ ಕಾರಿ ಎ.ಬಿ.ಇಬ್ರಾಹಿಂ ಉದ್ಘಾಟಿಸುವರು. ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಸಂಜೆ ಧರ್ಮಸ್ಥಳದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited