ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....
ರಾಜ್ಯದ ಮೊದಲ ಐಐಟಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್ ಜು.31ರಂದು ಧಾರವಾಡದಲ್ಲಿ ಚಾಲನೆ ನೀಡಲಿದ್ದಾರೆ.
ಧಾರವಾಡ ಹೈಕೋರ್ಟ್ ಸಮೀಪದಲ್ಲಿರುವ ವಾಲಿ¾ ಕಟ್ಟಡದಲ್ಲಿ ತಾತ್ಕಾಲಿಕ ಕ್ಯಾಂಪಸ್ ಕಾರ್ಯನಿರ್ವಹಿಸಲಿದೆ. ಆರಂಭದಲ್ಲಿ ಕಂಪ್ಯೂಟರ್ ವಿಜ್ಞಾನ, ಮೆಕಾನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಷಯಗಳ ಅಧ್ಯಯನ ಈ ಕ್ಯಾಂಪಸ್ನಲ್ಲಿ...
ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಎಪ್ರಿಲ್ 11 ಹಾಗೂ 12 ರಂದು ನಡೆದ 'ನವಮಾಧ್ಯಮ' ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ 'ರೈನ್ಬೋ' ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ...
ಇದು ಪ್ರಕೃತಿಯ ಪವಾಡವೋ ಅಥವಾ ವ್ಯಕ್ತಿಯ ಇಚ್ಛಾಶಕ್ತಿಯೋ, ಹಿಮಪಾತದ ಮಧ್ಯೆ ಸಿಕ್ಕಿ ಹಾಕಿಕೊಂಡಿದ್ದ ಭಾರತೀಯ ಸೇನೆಯ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪಾದ್ ಅವರನ್ನು ಸಿಯಾಚಿನ್ ರಕ್ಷಣಾ ತಂಡ ಸೋಮವಾರ ಜೀವಂತವಾಗಿ ಹೊರ ತೆಗಿದ್ದಾರೆ.
25 ಅಡಿ ಆಳದ ಹಿಮದಲ್ಲಿ ಹೂತುಹೋಗಿದ್ದ, ಸುಮಾರು ಮೈನಸ್...
ಧಾರವಾಡಕ್ಕೆ ಮಂಜೂರಾಗಿರುವ ಐಐಟಿಯನ್ನು ರಾಯಚೂರಿಗೆ ಸ್ಥಳಾಂತರಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ನಡೆಸಲಾಗಿದೆ. ಬಿಜೆಪಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಹಲವಾರು ಸ್ಥಳೀಯ ಸಂಘ-ಸಂಸ್ಥೆಗಳಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್...